ವಿನಯ್ ಕುಲಕರ್ಣಿಗೆ ಜಾಮೀನು: ವಕೀಲ ಸುನೀಲ್ ಹೇಳಿದ್ದೇನು ನೋಡಿ – Kannada News | Congress Leader Vinay Kulkarni Bail: Lawyer Sunil Explains High Court Order
ಬೆಂಗಳೂರು, ಜುಲೈ 31: ಮಾಜಿ ಸಚಿವ ವಿನಯ್ ಕುಲಕರ್ಣಿಗೆ (Vinay Kulkarni) ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದ್ದು, ಈ ಕುರಿತು ಅವರ ವಕೀಲ ಸುನೀಲ್ ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ‘ನಾವು ಎರಡು ಅರ್ಜಿ ಸಲ್ಲಿಸಿದ್ದೆವು. ನ್ಯಾಯಾಲಯ ನಮ್ಮ ಅರ್ಜಿಯನ್ನು ಪುರಸ್ಕರಿಸಿದೆ. ವಿನಯ್ ಕುಲಕರ್ಣಿ ಪರ ಸಿವಿ ನಾಗೇಶ್ ವಾದ ಮಾಡಿದ್ದರು. ವಿನಯ್ ಕುಲಕರ್ಣಿ ಪಾತ್ರ ಇಲ್ಲ ವೆಂದು ವಾದ ಮಾಡಿದ್ದೆವು’ ಎಂದು…