Headlines

ಕರ್ನಾಟಕ ಹವಾಮಾನ ವರದಿ: ಅಂತೂ ತಣ್ಣಗಾದ ಮಳೆರಾಯ; ರಾಜ್ಯದ ಹಲವೆಡೆ ಇಂದು ಶುಷ್ಕ ವಾತಾವರಣ

ಬೆಂಗಳೂರು, ಏಪ್ರಿಲ್ 08: ಕಳೆದ ಹಲವು ದಿನಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆರಾಯನ (Weather Forecast) ಆರ್ಭಟ ಕಾಣಿಸಿತ್ತು. ಆದರೆ ಇಂದು ಕೇವಲ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಮಳೆಯಾಗಲಿದ್ದು, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಮೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಸೂಚಿಸಲಾಗಿದೆ. ಉಳಿದೆಡೆ ಒಣ ಹವೆಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಎಲ್ಲೆಲ್ಲಿ ಒಣ ಹವೆ? ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು, ತುಮಕೂರು…

Read More

ಜೊತೆಗಿದ್ದವರೇ ಮೋಸ ಮಾಡಿದರು, ಆ ನಟನ ಮಾತು ಕೇಳಲಿಲ್ಲ: ಅರ್ಜುನ್ ಸರ್ಜಾ – Kannada News | Arjun Sarja emotional about financial loss and Sobhan Babu advice

ಈಗ ಎಲ್ಲರೂ ಆಕ್ಷನ್ ಕಿಂಗ್​​ಗಳೇ ಆದರೆ ಕೆಲ ದಶಕದ ಮುಂಚೆ ನಿಜವಾದ ‘ಆಕ್ಷನ್ ಕಿಂಗ್’ ಎಂದರೆ ಅರ್ಜುನ್ ಸರ್ಜಾ (Arjun Sarja) ಮಾತ್ರವೇ. ಚಿತ್ರರಂಗಕ್ಕೆ ಆಕ್ಷನ್​​ನಲ್ಲಿ ಭಿನ್ನತೆ ತಂದವರೇ ಅರ್ಜುನ್ ಸರ್ಜಾ. ತಮ್ಮ ಅದ್ಭುತ ಮೈಕಟ್ಟು, ಕರಾಟೆ ಪಟ್ಟುಗಳು ಜೊತೆಗೆ ಅದ್ಭುತ ನಟನೆಯ ಮೂಲಕ ಅರ್ಜುನ್ ಸರ್ಜಾ ಲಕ್ಷಾಂತರ ಪ್ರೇಕ್ಷಕರನ್ನು ಸೆಳೆದಿದ್ದರು. ಬಾಲ ನಟನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅರ್ಜುನ್ ಸರ್ಜಾ ತಮ್ಮ 46 ವರ್ಷಗಳ ವೃತ್ತಿ ಪಯಣದಲ್ಲಿ ಹಲವಾರು ರೀತಿಯ ಪಾತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಸಂದರ್ಶನವೊಂದರಲ್ಲಿ…

Read More

ವಿವಾದಾತ್ಮಕ ಹೇಳಿಕೆ: ಪ್ರೊ ಭಗವಾನ್ ವಿರುದ್ಧ ಕೇಸ್​ ಬುಕ್​​, ಕ್ಷಮೆ‌ ಕೇಳಬೇಕು ಎಂದ ಉಗ್ರಪ್ಪ – Kannada News | Controversial Remarks on Lord Rama: Case Filed Against Prof. K.S. Bhagawan, Ugrappa Demands Apology

ದಾವಣಗೆರೆ, ಜೂನ್​ 14: ‘ಶ್ರೀರಾಮ ದಶರಥನ ಮಗ ಅಲ್ಲ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರೊ. ಕೆಎಸ್ ಭಗವಾನ್ (KS Bhagavan)​​ ವಿರುದ್ಧ ದಾವಣಗೆರೆ (davanagere) ಜಿಲ್ಲೆಯ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಿಂದೂ ಧಾರ್ಮಿಕ ಭಾವನೆಗಳಿಗೆ ತೀವ್ರ ಧಕ್ಕೆ ತಂದಿದೆ ಎಂದು ಆರೋಪಿಸಿ, ಹಿಂದೂ ಜಾಗರಣ ವೇದಿಕೆಯ ಹರಿಹರ ತಾಲೂಕು ಪ್ರಧಾನ ಕಾರ್ಯದರ್ಶಿ ದಿನೇಶ್ ದೂರು ನೀಡಿದ್ದಾರೆ. ಈ ಸಂಬಂಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಯ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಮುಖ್ಯಾಂಶಗಳು ಶ್ರೀರಾಮನ…

Read More

ಆಪರೇಷನ್ ಸಿಂಧೂರ್ ದೊಡ್ಡ ದಾಳಿಯಾಗಿತ್ತು, ಪಾಕಿಸ್ತಾನವನ್ನೇ ದಿಗ್ಭ್ರಮೆಗೊಳಿಸಿತು; ಒಪ್ಪಿಕೊಂಡ ಲಷ್ಕರ್ ಕಮಾಂಡರ್ – Kannada News | It was a major attack left Pakistan government baffled Lashkar commander Admission on massive Operation Sindoor damage

ನವದೆಹಲಿ, ಜನವರಿ 16: 2025ರ ಏಪ್ರಿಲ್ 22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯಾಗಿ ಭಾರತ ನಡೆಸಿದ ಆಪರೇಷನ್ ಸಿಂಧೂರ್ (Operation Sindoor) ಮೇ 6 ಮತ್ತು 7ರ ಮಧ್ಯರಾತ್ರಿಯ ದಾಳಿಯ ಸಮಯದಲ್ಲಿ ಮುರಿಡ್ಕೆಯಲ್ಲಿರುವ ಭಯೋತ್ಪಾದಕ ಗುಂಪಿನ ಪ್ರಧಾನ ಕಚೇರಿಯನ್ನು ಸಂಪೂರ್ಣವಾಗಿ ನೆಲಸಮ ಮಾಡಿತ್ತು ಎಂದು ಲಷ್ಕರ್-ಎ-ತೈಬಾ (ಎಲ್‌ಇಟಿ) ಉನ್ನತ ಕಮಾಂಡರ್ ಹಫೀಜ್ ಅಬ್ದುರ್ ರೌಫ್ ಒಪ್ಪಿಕೊಂಡಿದ್ದಾರೆ. ಇತ್ತೀಚೆಗೆ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅಬ್ದುಲ್ ರೌಫ್, ಆಪರೇಷನ್ ಸಿಂಧೂರ್ ಅನ್ನು ಪ್ರಮುಖ ದಾಳಿ…

Read More

‘ಬಿಗ್ ಬಾಸ್’ ಪ್ರೋಮೋ ರಿಲೀಸ್; ಗಮನ ಸೆಳೆದ ಹೊಸ ನಿರೂಪಕ – Kannada News

ರಿಯಾಲಿಟಿ ಶೋ ಪ್ರಿಯರಿಗೆ ಭರ್ಜರಿ ಮನರಂಜನೆ ನೀಡಲು ಸಜ್ಜಾಗಿರುವ ‘ಬಿಗ್ ಬಾಸ್’ ಶೋ ಈಗ ಮತ್ತೊಂದು ಮೈಲಿಗಲ್ಲು ಸ್ಥಾಪಿಸಲು ರೆಡಿಯಾಗಿದೆ. ಬರೋಬ್ಬರಿ ಒಂದು ದಶಕದ ಸುದೀರ್ಘ ಗ್ಯಾಪ್ ನಂತರ ‘ಬಿಗ್ ಬಾಸ್ ಬಾಂಗ್ಲಾ’ ಭರ್ಜರಿಯಾಗಿ ಕಂಬ್ಯಾಕ್ ಮಾಡುತ್ತಿದ್ದು, ಶೋನ ಹೊಸ ಟೀಸರ್ ಅಧಿಕೃತವಾಗಿ ರಿಲೀಸ್ ಆಗಿದೆ. ವಿಶೇಷ ಎಂದರೆ, ಈ ಬಾರಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಈ ಶೋನ ನಿರೂಪಕನಾಗಿ ಹೊಸ ಇನ್ನಿಂಗ್ಸ್ ಆರಂಭಿಸುತ್ತಿದ್ದಾರೆ. ಸ್ಟಾರ್ ಜಲ್ಶಾ ವಾಹಿನಿಯು ತನ್ನ ಅಧಿಕೃತ…

Read More

Mosques: ವಿಶ್ವದ ಅತಿ ಹೆಚ್ಚು ಮಸೀದಿಗಳಿರುವ ದೇಶಗಳಲ್ಲಿ ಭಾರತಕ್ಕೆ 2ನೇ ಸ್ಥಾನ;ಪಾಕಿಸ್ತಾನ, ಬಾಂಗ್ಲಾಗಳಿಗಿಂತ ಭಾರತವೇ ಮುಂದು! – Kannada News | India Ranks 2nd Globally in Mosques: Celebrating Eid Al Adha with Rich Heritage and Diversity

ಜಾಗತಿಕ ಮಸೀದಿಗಳ ಗಣತಿImage Credit source: Pinterest ಈದ್-ಉಲ್-ಅದ್ಹಾ (ಬಕ್ರೀದ್) ಹಬ್ಬದ ಸಂಭ್ರಮ ದೇಶಾದ್ಯಂತ ಕಳೆಗಟ್ಟುತ್ತಿದೆ. ಸಾಮಾನ್ಯವಾಗಿ ಇಸ್ಲಾಮಿಕ್ ಸಂಸ್ಕೃತಿ ಅಥವಾ ಮುಸ್ಲಿಂ ಜನಸಂಖ್ಯೆಯ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಬಂದಾಗ, ಪಾಕಿಸ್ತಾನ, ಬಾಂಗ್ಲಾದೇಶ ಅಥವಾ ಮಧ್ಯಪ್ರಾಚ್ಯ (ಗಲ್ಫ್) ದೇಶಗಳ ಹೆಸರುಗಳು ಮುಂಚೂಣಿಗೆ ಬರುತ್ತವೆ. ಆದರೆ ಜಾಗತಿಕ ಅಂಕಿ-ಅಂಶಗಳು ಒಂದು ರೋಚಕ ಸತ್ಯವನ್ನು ಬಹಿರಂಗಪಡಿಸಿವೆ. ವಿಶ್ವದಲ್ಲೇ ಅತಿ ಹೆಚ್ಚು ಮಸೀದಿಗಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ಅಚ್ಚರಿಯ ವಿಷಯವೆಂದರೆ, ಮುಸ್ಲಿಂ ಬಹುಸಂಖ್ಯಾತ ನೆರೆಯ ರಾಷ್ಟ್ರಗಳಾದ…

Read More

ಗೋಕರ್ಣ ಕಡಲ ತೀರ ಕ್ಲೀನ್ ಮಾಡಿದ 94ರ ಫಾರಿನ್ ಅಜ್ಜಿ: ಇಳಿವಯಸ್ಸಿನಲ್ಲೂ ಯುವಕರು ನಾಚುವಂತ ಕೆಲಸ – Kannada News | Kudle Beach Clean up: 94 Year Old Woman 50 Year Gokarna Love

ಕಾರವಾರ, ಜನವರಿ 09: ಆಂಟೋನಿಯಾ ಎಂಬ ಇಂಗ್ಲೆಂಡ್ (England) ಮೂಲದ 94 ವರ್ಷದ ವೃದ್ಧೆ. ಅವರಿಗೆ ಗೋಕರ್ಣವೆಂದರೆ (Gokarna) ಪಂಚಪ್ರಾಣ. ಇಲ್ಲಿನ ಸಮೃದ್ಧವಾದ ನಿಸರ್ಗ ಸೌಂದರ್ಯ ಸವಿಯಲು ಕಳೆದ 50 ವರ್ಷದಿಂದ ಗೋಕರ್ಣಕ್ಕೆ ಆಗಮಿಸುತ್ತಿದ್ದಾರೆ. ಹೀಗಿರುವಾಗ ಇತ್ತೀಚೆಗೆ ಗೋಕರ್ಣ ಕಡಲ ತೀರದಲ್ಲಿ ಕಸ ಕಂಡಿದ್ದಾರೆ. ವಯಸ್ಸನ್ನು ಲೆಕ್ಕಿಸದೆ ಕಳೆದ ಒಂದು ವಾರದಿಂದ ಕಡಲ ತೀರವನ್ನು ಸ್ವಚ್ಛಗೊಳಿಸಿದ್ದಾರೆ. 50 ವರ್ಷಗಳಿಂದ ಗೋಕರ್ಣಕ್ಕೆ ಭೇಟಿ ಅಧ್ಯಾತ್ಮಿಕ ಮತ್ತು ಸುಂದರ ಪ್ರಾಕೃತಿಕ ಸೌಂದರ್ಯ ಮೂಲಕ ಇಡೀ ದೇಶದ ಗಮನ ಸೆಳೆದಿರುವ ಗೋಕರ್ಣ…

Read More

Auqib Nabi: ರಣಜಿ ಹೀರೋ ಆಕಿಬ್ ನಬಿ ಶೀಘ್ರದಲ್ಲೇ ಟೀಂ ಇಂಡಿಯಾಗೆ ಎಂಟ್ರಿ

ಜಮ್ಮು ಮತ್ತು ಕಾಶ್ಮೀರ ತಂಡ ಮೊಟ್ಟ ಮೊದಲ ಬಾರಿಗೆ ರಣಜಿ ಫೈನಲ್​ಗೇರಿ ಪ್ರಶಸ್ತಿ ಗೆಲ್ಲುವಲ್ಲು ಯಶಸ್ವಿಯಾಯಿತು. ಜೆಕೆ ತಂಡದ ಈ ಐತಿಹಾಸಿಕ ಗೆಲುವಿನಲ್ಲಿ ತಂಡದ ವೇಗದ ಬೌಲರ್ ಆಕಿಬ್ ನಬಿ ಅವರ ಪಾತ್ರ ಪ್ರಮುಖವಾಗಿತ್ತು. ಇಡೀ ರಣಜಿ ಟ್ರೋಫಿಯಲ್ಲಿ ಎದುರಾಳಿ ತಂಡದ ಬ್ಯಾಟರ್​ಗಳನ್ನು ಕಾಡಿದ ನಬಿ ಈ ಆವೃತ್ತಿಯಲ್ಲಿ ಬರೋಬ್ಬರಿ 60 ವಿಕೆಟ್‌ಗಳನ್ನು ಕಬಳಿಸುವ ಮೂಲಕ ಇತಿಹಾಸ ನಿರ್ಮಿಸಿದರು. ದೇಶಿ ಕ್ರಿಕೆಟ್​ನಲ್ಲಿ ವಿಕೆಟ್​ಗಳ ಮೂಟೆ ಕಟ್ಟುತ್ತಿರುವ ಆಕಿಬ್​ ನಬಿಯನ್ನು ಕೂಡಲೇ ಟೀಂ ಇಂಡಿಯಾಗೆ ಆಯ್ಕೆ ಮಾಡಬೇಕು ಎಂಬ…

Read More

ಕಾರ್ಖಾನೆಗಳು ವಾಯುಮಾಲಿನ್ಯ ಕಡಿಮೆ ಮಾಡಬೇಕು: ಇಲ್ಲಾಂದ್ರೆ ಬಂದ್​​ ನಿಶ್ಚಿತ; ಶಾಸಕ ಎಚ್ಚರಿಕೆ – Kannada News | Koppal Hirebaganal Villagers Confront MLA Hitnal Over Factory Dust and Pollution Crisis

ಹಿರೇಬಗನಾಳ ಗ್ರಾಮಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ್ ಭೇಟಿImage Credit source: tv9 kannada ಕೊಪ್ಪಳ, ಮಾರ್ಚ್​​ 04: ಕಳೆದ ಕೆಲ ದಿನಗಳಿಂದ ಬಲ್ಡೋಟಾ ಸ್ಟೀಲ್ ಫವರ್ ಲಿಮಿಟಿಡ್ (Baldota Factory) ಹೆಸರು ಬಹಳ ಚರ್ಚೆಯಲ್ಲಿದೆ. ಜಿಲ್ಲೆಯಲ್ಲಿ ವಿಸ್ತರಣೆಯಾಗಿರುವ ಈ ಕಾರ್ಖಾನೆಗೆ ಮೊದಲಿನಿಂದಲೂ ವಿರೋಧ ವ್ಯಕ್ತವಾಗುತ್ತಾ ಬಂದಿದೆ. ಒಂದು ಕಡೆ ವಾಯು ಮಾಲಿನ್ಯ ಕಡಿಮೆ ಮಾಡಲು ಶಾಸಕರು, ಮಾಜಿ ಸಂಸದರು ಸಭೆ ಮಾಡಿದ್ದರೆ, ಮತ್ತೊಂದು ಕಡೆ ಕಾರ್ಖಾನೆಗಳಿಂದ ಅಪಾರ ಪ್ರಮಾಣದ ಹೊಗೆ ಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಸಕ…

Read More

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್​ಡಿಕೆಗೆ ಬಿಜೆಪಿ ಹೈಕಮಾಂಡ್​ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash

ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…

Read More