Headlines

ಪಾಕ್ ಬೌಲರ್ ಜೊತೆ ಪಿಚ್ ಮಧ್ಯದಲ್ಲೇ ಜಗಳಕ್ಕಿಳಿದ ವೈಭವ್ ಸೂರ್ಯವಂಶಿ; ವಿಡಿಯೋ ವೈರಲ್ – Kannada News | U19 Asia Cup Final: India vs Pakistan Verbal Spat, Vaibhav Suryavanshi, Ali Raza Controversy

ದುಬೈನ ಐಸಿಸಿ ಅಕಾಡೆಮಿ ಮೈದಾನದಲ್ಲಿ ಭಾನುವಾರ ನಡೆದ ಅಂಡರ್-19 ಏಷ್ಯಾಕಪ್ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ 191 ರನ್​ಗಳಿಂದ ಸೋತ ಭಾರತ ಚಾಂಪಿಯನ್ ಪಟ್ಟಕ್ಕೇರುವ ಅವಕಾಶದಿಂದ ವಂಚತಿವಾಯಿತು.ಭಾನುವಾರ ನಡೆದ ಅಂಡರ್-19 ಏಷ್ಯಾಕಪ್‌ನ ಅಂತಿಮ ಪಂದ್ಯದಲ್ಲಿ ಪಾಕಿಸ್ತಾನ ಭಾರತಕ್ಕೆ ಗೆಲ್ಲಲು 348 ರನ್‌ಗಳ ಗುರಿಯನ್ನು ನೀಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಭಾರತ ತಂಡ ನಿಯಮಿತ ಅಂತರದಲ್ಲಿ ವಿಕೆಟ್‌ಗಳನ್ನು ಕಳೆದುಕೊಂಡಿತು. ಹೀಗಾಗಿ ತಂಡವು 26.2 ಓವರ್‌ಗಳಲ್ಲಿ ಕೇವಲ 156 ರನ್‌ಗಳಿಗೆ ಆಲೌಟ್ ಆಯಿತು. ಇನ್ನು…

Read More

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಚಿತ್ತಗಾಂಗ್​ನಲ್ಲಿ ಅನಿರ್ದಿಷ್ಟಾವಧಿ ವೀಸಾ ಸೇವೆ ನಿಲ್ಲಿಸಿದ ಭಾರತ – Kannada News | Bangladesh violence, India suspends its visa operations for indefinite period in Chittagong

ಢಾಕಾ, ಡಿಸೆಂಬರ್ 21: ಮತ್ತೆ ತೀವ್ರ ರೀತಿಯಲ್ಲಿ ಬಾಂಗ್ಲಾದೇಶ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಭಾರತವು ಚಿತ್ತಗಾಂಗ್ ನಗರದಲ್ಲಿ ತನ್ನ ವೀಸಾ ಆಪರೇಷನ್ಸ್ ಅನ್ನು ಅನಿರ್ದಿಷ್ಟಾವಧಿಯವರೆಗೆ ಸ್ಥಗಿತಗೊಳಿಸಿದೆ. ಚಿತ್ತಗಾಂಗ್ ನಗರದಲ್ಲಿ ಭಾರತೀಯ ಉಪರಾಯಭಾರ ಕಚೇರಿಯ (Chittagong Indian Assistant High Commission) ಮೇಲೆ ಬಾಂಗ್ಲಾ ಪ್ರತಿಭಟನಕಾರರು ದಾಳಿ ನಡೆಸಿದ ಬೆನ್ನಲ್ಲೇ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೃಹತ್ ಸಂಖ್ಯೆಯಲ್ಲಿದ್ದ ಜನರ ಗುಂಪು ಭಾರತದ ಈ ರಾಜತಾಂತ್ರಿಕ ಕಚೇರಿಗೆ ನುಗ್ಗಲು ಯತ್ನಿಸಿತ್ತಾದರೂ ಭದ್ರತಾ ಪಡೆಗಳು ಅದನ್ನು ವಿಫಲಗೊಳಿಸಿದ್ದವು. ಈಗ ಮುನ್ನೆಚ್ಚರಿಕೆಯಾಗಿ ಕಚೇರಿಯಲ್ಲಿನ…

Read More

NZ vs WI: ಐಪಿಎಲ್​ನಲ್ಲಿ ಹರಾಜಾಗದ ಆಟಗಾರ ಒಂದೇ ಪಂದ್ಯದಲ್ಲಿ 327 ರನ್ ಚಚ್ಚಿದ

ಐಪಿಎಲ್ 2026 ರ ಹರಾಜು ಡಿಸೆಂಬರ್ 16 ರಂದು ಅಬುಧಾಬಿಯಲ್ಲಿ ನಡೆಯಿತು. ಈ ಹರಾಜಿನಲ್ಲಿ ಕೆಲವು ಆಟಗಾರರಿಗೆ ಬಂಗಾರದ ಬೆಲೆ ಸಿಕ್ಕರೆ, ಇನ್ನೂ ಅನೇಕರು ಮಾರಾಟವಾಗದೆ ಉಳಿದರು. ಮಾರಾಟವಾಗದೆ ಉಳಿದವರಲ್ಲಿ ನ್ಯೂಜಿಲೆಂಡ್​ನ ಡೆವೊನ್ ಕಾನ್ವೇ ಕೂಡ ಒಬ್ಬರು. ಮೂಲ ಬೆಲೆ 2 ಕೋಟಿ ರೂಗಳೊಂದಿಗೆ ಹರಾಜಿಗೆ ಬಂದಿದ್ದ ಕಾನ್ವೇ ಅವರನ್ನು ಯಾವ ಫ್ರಾಂಚೈಸಿಯೂ ಖರೀದಿಸಲಿಲ್ಲ. ಆದರೆ ಹರಾಜು ಮುಗಿದ ಬಳಿಕ ಅಬ್ಬರಿಸಿರುವ ಕಾನ್ವೇ ಒಂದೇ ಪಂದ್ಯದಲ್ಲಿ ತಮ್ಮ ಸಾಮರ್ಥ್ಯವನ್ನು ಮತ್ತೊಮ್ಮೆ ಸಾಭೀತುಪಡಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ…

Read More

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ

ಮಲಯಾಳಂ ಸ್ಟಾರ್ ನಟ ಮೋಹನ್​​ಲಾಲ್ (Mohanlal) ನಟಿಸಿ, ನಂದ ಕಿಶೋರ್ ನಿರ್ದೇಶನ ಮಾಡಿರುವ ‘ವೃಷಭ’ ಸಿನಿಮಾದ ಕಾರ್ಯಕ್ರಮ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆಯಿತು. ಕಾರ್ಯಕ್ರಮದ ಅತಿಥಿಯಾಗಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮಾತನಾಡಿದ ಡಿಕೆಶಿ ಅವರು, ತಾವು ಮುಂಬೈಗೆ, ಮಾಜಿ ಸಿಎಂ ಮಗಳ ಮದುವೆಗೆ ಹೋಗಿದ್ದಾಗ ಅಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ನಡೆದ ಚರ್ಚೆಯ ಬಗ್ಗೆ ಹೇಳಿದರು. ಬಾಲಿವುಡ್​ನ ಕೆಲವರು ನನ್ನೊಂದಿಗೆ ಅಂದು ಮಾತನಾಡಿದರು, ‘ಬಾಲಿವುಡ್ ಬಿದ್ದು ಹೋಗಿದೆ, ಆದರೆ ಸ್ಯಾಂಡಲ್​​ವುಡ್ ಬೆಳೆದು ನಿಂತಿದೆ’…

Read More

ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆ, ವಿಡಿಯೋ ಇಲ್ಲಿದೆ – Kannada News | Shivalinga Found during Cleaning Oldest Kalyani at devanahalli

ದೇವನಹಳ್ಳಿ, (ಡಿಸೆಂಬರ್ 21): ಪುರಾತನ ಕಲ್ಯಾಣಿ ಸ್ವಚ್ಚತೆ ವೇಳೆ ಶಿವಲಿಂಗ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರ (Bengaluru Rural)   ಜಿಲ್ಲೆ ದೇವನಹಳ್ಳಿ  (Devanahalli) ಪಟ್ಟಣದ ಪುಟ್ಟಪನಗುಡಿ ಬೀದಿಯಲ್ಲಿರುವ ಪುರಾತನ ಕಾಲದ ಕಲ್ಯಾಣಿಯ ಆಳದಲ್ಲಿ ಶಿವಲಿಂಗ ಪತ್ತೆಯಾಗಿದೆ. ಸ್ಥಳೀಯರು ಸೇರಿಕೊಂಡು ಕಲ್ಯಾಣಿಯಲ್ಲಿ ತುಂಬಿಕೊಂಡಿದ್ದ ಹೂಳು ತೆಗೆದು ಸ್ವಚ್ಚತೆ ಮಾಡುತ್ತಿದ್ದು, ನೀರು ಖಾಲಿಯಾಗುತ್ತಿದ್ದಂತೆ ಕಲ್ಯಾಣಿ ಮಧ್ಯ ಭಾಗದಲ್ಲಿ ಶಿವಲಿಂಗ ಕಂಡುಬಂದಿದೆ. ಶಿವಲಿಂಗ ಕಣ್ಣಿಗೆ ಬೀಳುತ್ತಿದ್ದಂತೆಯೇ ಸ್ಥಳಿಯರು ಅಚ್ಚರಿಗೊಂಡು ಪೂಜೆ ಸಲ್ಲಿಸಿದರು. Source link

Read More

Vastu Tips for Money: ಪರ್ಸ್‌ನಲ್ಲಿ ಈ 4 ವಸ್ತುಗಳಿದ್ದರೆ ಜೀವನದಲ್ಲಿ ಹಣಕ್ಕೆಂದು ಕೊರತೆಯಾಗದು! – Kannada News | Vastu Tips for Money: Keep These 4 Items in Your Wallet to Attract Wealth

ಎಷ್ಟೇ ಕಷ್ಟ ಪಟ್ಟು ದುಡಿದರೂ, ಹಣ ಕೈಯಲ್ಲಿ ಉಳಿಯುವುದೇ ಇಲ್ಲ, ಜೊತೆಗೆ ಸಾಲವೂ ಹೆಚ್ಚಾಗುತ್ತಾ ಹೋಗುತ್ತಿದೆ ಎಂಬ ಸಮಸ್ಯೆಯನ್ನು ನೀವೂ ಕೂಡ ಅನುಭವಿಸುತ್ತಿದ್ದೀರಾ? ಈ ಸಮಸ್ಯೆಯಿಂದ ಮುಕ್ತಿ ಪಡೆಯಲು ವಾಸ್ತು ಸಲಹೆ ಅನುಸರಿಸುವುದು ಅಗತ್ಯ. ಕೆಲವು ಸರಳ ಪರಿಹಾರಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸುತ್ತದೆ ಮತ್ತು ನಿಮ್ಮ ಜೀವನದಲ್ಲಿ ಪ್ರಗತಿಗೆ ಅನೇಕ ಅವಕಾಶಗಳನ್ನು ತರುತ್ತದೆ ಎಂದು ವಾಸ್ತು ತಜ್ಞರು ಹೇಳುತ್ತಾರೆ. ಈ ನಾಲ್ಕು ವಸ್ತುಗಳನ್ನು ನಿಮ್ಮ ಪರ್ಸ್​ನಲ್ಲಿ ಇಟ್ಟುವುದರಿಂದ ನೀವು ಆರ್ಥಿಕ ಸಮಸ್ಯೆಯಿಂದ ಹೊರಬರಬಹುದಾಗಿದೆ. ಅಕ್ಕಿ ಕಾಳು:…

Read More

IND-W vs SL-W: ಲಂಕಾ ವಿರುದ್ಧ ಟಾಸ್ ಗೆದ್ದ ಟೀಂ ಇಂಡಿಯಾ; ಪ್ಲೇಯಿಂಗ್ 11 ಹೀಗಿದೆ – Kannada News | India Women vs Sri Lanka T20 Series Begins: World Cup Prep, Toss Update

ಭಾರತ ಹಾಗೂ ಶ್ರೀಲಂಕಾ ಮಹಿಳಾ ತಂಡಗಳು ನಡುವಿನ ಟಿ20 ಸರಣಿ ಇಂದಿನಿಂದ ಆರಂಭವಾಗಿದೆ. ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದ ನಂತರ ಭಾರತೀಯ ಮಹಿಳಾ ತಂಡ ಮೈದಾನಕ್ಕಿಳಿಯುತ್ತಿರುವುದು ಇದೇ ಮೊದಲು. ಹೀಗಾಗಿ ತಂಡದ ಪ್ರದರ್ಶನ ಹೇಗಿರಲಿದೆ ಎಂಬುದನ್ನು ನೋಡಲು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿದ್ದಾರೆ. ಉಭಯ ತಂಡಗಳ ನಡುವಿನ ಈ ಮೊದಲ ಪಂದ್ಯ ವಿಶಾಖಪಟ್ಟಣಂನಲ್ಲಿರುವ ACA-VDCA ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ ಭಾರತೀಯ ಮಹಿಳಾ ತಂಡವು ಮುಂದಿನ ವರ್ಷ ನಡೆಯಲಿರುವ ಟಿ20 ವಿಶ್ವಕಪ್‌ಗೆ ತನ್ನ ಔಪಚಾರಿಕವಾಗಿ ಸಿದ್ಧತೆಗಳನ್ನು…

Read More

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್

ಬಿಗ್​​ಬಾಸ್ (Bigg Boss) ಮನೆಯಲ್ಲಿ ಭಾನುವಾರದ ಎಪಿಸೋಡ್ ಫನ್ ಎಪಿಸೋಡ್ ಆಗಿರುತ್ತದೆ. ಸುದೀಪ್ ಅವರು ಸ್ಪರ್ಧಿಗಳನ್ನು ನಗಿಸುವ ಜೊತೆಗೆ ತಾವೂ ನಕ್ಕು, ಪ್ರೇಕ್ಷಕರನ್ನೂ ನಗಿಸಿ ಕೊನೆಗೆ ಒಬ್ಬರನ್ನೋ ಅಥವಾ ಇಬ್ಬರನ್ನೋ ಮನೆಯಿಂದ ಹೊರಗೆ ಕರೆದುಕೊಂಡು ಹೋಗುತ್ತಾರೆ. ಇದೀಗ ಮತ್ತೊಂದು ಭಾನುವಾರದ ಎಪಿಸೋಡ್ ಬಂದಿದೆ. ಸುದೀಪ್, ಸ್ಪರ್ಧಿಗಳೊಡನೆ ತುಸು ಫನ್ ಮಾಡಿದ್ದಾರೆ. ಗಿಲ್ಲಿ ಹಾಗೂ ರಜತ್ ಇಬ್ಬರಿಗೂ ಕಣ್ಣಿಗೆ ಬಟ್ಟೆ ಕಟ್ಟಿದ್ದಾರೆ. ಅವರು ಮಾಡುವ ಕಾಮಿಡಿಗೆ ಸುದೀಪ್ ಸೇರಿ, ಇಡೀ ಮನೆ ಮಂದಿಯೇ ನಕ್ಕಿದ್ದಾರೆ. ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More

‘45’ vs ‘ಮಾರ್ಕ್’: ಯಾವ ಸಿನಿಮಾ ಮೊದಲು ಬಿಡುಗಡೆ? – Kannada News | Sudeep’s Mark and Shiva Rajkumar’s 45 movie advance booking open

ಡಿಸೆಂಬರ್ ತಿಂಗಳಲ್ಲಿ ದೊಡ್ಡ ಸಿನಿಮಾಗಳು ಬಿಡುಗಡೆ ಆಗುತ್ತವೆ. ಡಿಸೆಂಬರ್ ಮತ್ತು ಜನವರಿ ಸ್ಟಾರ್ ನಟರ ಸಿನಿಮಾಗಳ ಬಿಡುಗಡೆ ಆಗಿಯೇ ಆಗುತ್ತವೆ. ಈ ಡಿಸೆಂಬರ್ ಅಂತೂ ಕನ್ನಡ ಸಿನಿಮಾ ಪ್ರೇಮಿಗಳಿಗೆ ಹಬ್ಬವೇ ಸರಿ. ಡಿಸೆಂಬರ್ 11 ರಂದು ದರ್ಶನ್ (Darshan) ನಟನೆಯ ‘ಡೆವಿಲ್’ ಸಿನಿಮಾ ಬಿಡುಗಡೆ ಆಗಿದೆ. ಅದಾದ ಬಳಿಕ ಇನ್ನೂ ಎರಡು ದೊಡ್ಡ ಸಿನಿಮಾಗಳು ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಡಿಸೆಂಬರ್ 25 ರಂದು ಸುದೀಪ್ ನಟನೆಯ ‘ಮಾರ್ಕ್’ ಮತ್ತು ಅದೇ ದಿನದಂದು ಶಿವರಾಜ್ ಕುಮಾರ್, ಉಪೇಂದ್ರ…

Read More

NLC Apprenticeship 2025: NLCಯಲ್ಲಿ ಅಪ್ರೆಂಟಿಸ್​ಗಳ ನೇಮಕಾತಿ, ಬಿ.ಟೆಕ್ ಮತ್ತು ಡಿಪ್ಲೊಮಾ ಆದವರು ಅರ್ಹರು! – Kannada News | NLC Apprenticeship 2025: 575 Engineering and Diploma Vacancies – Apply Now!

ಅಪ್ರೆಂಟಿಸ್‌ಶಿಪ್‌ಗಳನ್ನು ಹುಡುಕುತ್ತಿರುವ ಎಂಜಿನಿಯರಿಂಗ್ ಮತ್ತು ಡಿಪ್ಲೊಮಾ ಅರ್ಜಿದಾರರಿಗೆ ಗುಡ್​ ನ್ಯೂಸ್​ ಇಲ್ಲಿದೆ. ನೆಯ್ವೇಲಿ ಲಿಗ್ನೈಟ್ ಕಾರ್ಪೊರೇಷನ್ (NLC) ಅಪ್ರೆಂಟಿಸ್‌ಶಿಪ್ ಹುದ್ದೆಗಳಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತ ಅಭ್ಯರ್ಥಿಗಳು ಜನವರಿ 2 ರೊಳಗೆ NLC ಯ ಅಧಿಕೃತ ವೆಬ್‌ಸೈಟ್ nlcindia.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳ ಹಾರ್ಡ್ ಪ್ರತಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜನವರಿ 9 ಎಂದು ನಿಗದಿಪಡಿಸಲಾಗಿದೆ. ಕಂಪನಿಯು ಒಟ್ಟು 575 ಅಪ್ರೆಂಟಿಸ್ ಹುದ್ದೆಗಳನ್ನು ಪ್ರಕಟಿಸಿದೆ. ಇದರಲ್ಲಿ ವಿವಿಧ ಪದವೀಧರ ಮತ್ತು…

Read More