ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ ಕೇಸ್ನಲ್ಲಿ SDPI ಕೈವಾಡ, ಲವ್ ಜಿಹಾದ್ ಆರೋಪ – Kannada News | Mangaluru Interfaith Marriage Case: Father Alleges Love Jihad, SDPI Role in Daughter’s Disappearance
ಮಂಗಳೂರು, ಫೆಬ್ರವರಿ 12: ಸುರತ್ಕಲ್‌ನ ಹಿಂದೂ ಯುವತಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣದಲ್ಲಿ ಲವ್ ಜಿಹಾದ್ ನಡೆದಿರುವ ಬಗ್ಗೆ ಯುವತಿಯ ತಂದೆ ವಿಶ್ವನಾಥ್ ಆರೋಪಿಸಿದ್ದಾರೆ. ತಮ್ಮ ಮಗಳು ವೈಶಾಲಿ ಲವ್ ಜಿಹಾದ್‌ಗೆ ಒಳಗಾಗಿದ್ದಾಳೆ ಮತ್ತು ಇದರ ಹಿಂದೆ SDPI ಸಂಘಟನೆಯ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಮಗಳೊಂದಿಗೆ ಪರಾರಿಯಾದ ಯುವಕ ಮೊಹಮ್ಮದ್ ಮಿದ್ಲಾಜ್ SDPI ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆ ಯುವಕ ಕೆಲಸ ಮಾಡುತ್ತಿದ್ದ ಅಟ್ಲಾಂಟಿಕ್ ಜುವೆಲ್ಲರ್ಸ್ ಮಾಲೀಕರು SDPI ಮುಖಂಡರು ಎಂದು…