Headlines

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ…

Read More

ನಿಮ್ಮ ಮೇಲೆ ದಾಳಿ ನಿಲ್ಲಬೇಕಾದರೆ ಅಮೆರಿಕನ್ನರನ್ನು ಹೊರಹಾಕಿ; ಗಲ್ಫ್ ದೇಶಗಳಿಗೆ ಇರಾನ್ ಎಚ್ಚರಿಕೆ – Kannada News | Iran Warns Gulf Leaders To Remove All US Bases if they Want To See An End of war

ಟೆಹ್ರಾನ್, ಮಾರ್ಚ್ 5: ಇರಾನ್ (Iran) ಎಲ್ಲ ಗಲ್ಫ್ ದೇಶಗಳಿಗೆ ಆ ದೇಶದಲ್ಲಿರುವ ಅಮೆರಿಕನ್ನರನ್ನು ಹೊರಹಾಕುವಂತೆ ಮತ್ತು ಎಲ್ಲಾ ಯುಎಸ್ ಮಿಲಿಟರಿ ನೆಲೆಗಳನ್ನು ಸಂಪೂರ್ಣವಾಗಿ ತೆಗೆದುಹಾಕುವಂತೆ ಎಚ್ಚರಿಕೆ ನೀಡಿದೆ. ಅಮೆರಿಕದ ವಾಯುನೆಲೆಗಳಿವೆ ಎಂಬ ಕಾರಣಕ್ಕೆ ಇರಾನ್ ಗಲ್ಫ್ ದೇಶಗಳ ಮೇಲೂ ದಾಳಿ ನಡೆಸಿದೆ. ಯುಎಇ, ಸೌದಿ ಅರೇಬಿಯಾ, ಕುವೈತ್, ಓಮನ್, ಕತಾರ್, ಬಹ್ರೇನ್, ಟರ್ಕಿ ಮುಂತಾದ ದೇಶಗಳ ನಾಯಕರು ಇರಾನಿನ ಕ್ಷಿಪಣಿಗಳ ದಾಳಿಯನ್ನು ಕೊನೆಗೊಳಿಸಲು ಬಯಸಿದರೆ, ಅವರು ಅಮೆರಿಕನ್ನರನ್ನು ತಮ್ಮ ಪ್ರದೇಶಗಳಿಂದ ಹೊರಹಾಕಬೇಕು ಮತ್ತು ಎಲ್ಲಾ ಯುಎಸ್…

Read More

ಗ್ರಾಹಕರು ಮಾತನಾಡಿದ್ದನ್ನು ಆಲಿಸಿ ಭರ್ಜರಿ ಡಾಟಾ ಸೃಷ್ಟಿ; ಬಜಾಜ್ ಫೈನಾನ್ಸ್​ಗೆ ಎಐ ಬಲ – Kannada News | Bajaj Finance implementing AI across its products lines, gets benefits of the new tech

ನವದೆಹಲಿ, ಫೆಬ್ರುವರಿ 13: ಕೃತಕ ಬುದ್ಧಿಮತ್ತೆ ತಂತ್ರಜ್ಞಾನದಿಂದ (AI) ಮಾಡಬಹುದಾದ ಕೆಲಸಗಳು ಅಸೀಮ. ಕಾರ್ಪೊರೇಟ್ ಸಂಸ್ಥೆಗಳು ತರಾತುರಿಯಲ್ಲಿ ಎಐ ಅಳವಡಿಕೆಗೆ ಪ್ರಯತ್ನಿಸುತ್ತಿವೆ. ಎಐನಿಂದ ಬ್ಯುಸಿನೆಸ್​ಗೆ ಅದೆಷ್ಟು ಲಾಭವಾಗಬಹುದು ಎನ್ನುವ ಒಂದು ಸಣ್ಣ ನಿದರ್ಶನವನ್ನು ಬಜಾಜ್ ಫಿನಾನ್ಸ್ (Bajaj Finance) ತೋರಿಸಿದೆ. ಈ ಹಣಕಾಸು ಸಂಸ್ಥೆಯು ತನ್ನ ಅನೇಕ ಸೇವೆಗಳಿಗೆ ಎಐ ಅನ್ನು ಆದ್ಯತೆಯಾಗಿ ಅಳವಡಿಸುತ್ತಿದೆ. ಇದರ ಮೂರನೇ ಕ್ವಾರ್ಟರ್​ನ ಲಾಭ ಸಕಾರಾತ್ಮಕವಾಗಿರುವುದು ಮಾತ್ರವಲ್ಲ, ಎಐ ಪ್ರಯೋಗ ಫಲಗಳನ್ನು ಸ್ಪಷ್ಟವಾಗಿ ತೋರಿಸಿದೆ. ಬಜಾಜ್ ಫಿನಾನ್ಸ್ ಸಂಸ್ಥೆಯ ಸೇಲ್ಸ್​ನಿಂದ ಹಿಡಿದು,…

Read More

ಅಯ್ಯಯ್ಯೋ.. ಕುರ್ಚಿಯಿಂದ ಜಾರಿ ಬಿದ್ದ ನಾಗ ಚೈತನ್ಯ; ಪೆಟ್ಟಾಯ್ತಾ? – Kannada News | Naga Chaitanya Falldown From Chair in film Vrushakarma Event

ನಾಗ ಚೈತನ್ಯ ಅವರು ಕುರ್ಚಿಯ ಮೇಲೆ ಕುಳಿತುಕೊಳ್ಳಲು ಹೋಗಿ ಜಾರಿ ಬಿದ್ದ ಘಟನೆಯೊಂದು ನಡೆದಿದೆ. ಅವರ ಮುಂದಿನ ಸಿನಿಮಾ ವೃಷಕರ್ಮ ಚಿತ್ರದ ಈವೆಂಟ್ ಅಲ್ಲಿ ಭಾಗಿ ಆದರು. ಅವರು ಬಂದು ಕುರ್ಚಿ ಮೇಲೆ ಕೂರಲು ಪ್ರಯತ್ನಿಸಿದರು ಮತ್ತು ಅದು ಹಿಂದಕ್ಕೆ ಭಾಗಿತು. ಇದರಿಂದ ಅವರು ಬಿದ್ದರು. ಈ ಪರಿಸ್ಥಿತಿಯನ್ನು ಅವರು ನಗುತ್ತಲೇ ಹ್ಯಾಂಡಲ್ ಮಾಡಿದರು. ಅವರ ಬಗ್ಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಕೆಲವೊಮ್ಮೆ ಸೆಲೆಬ್ರಿಟಿಗಳು ಈ ರೀತಿ ಆದಾಗ ಸಿಟ್ಟಾಗುತ್ತಾರೆ. ಅಲ್ಲಿದ್ದವರನ್ನು ಬಯ್ಯುತ್ತಾರೆ. ಆದರೆ, ಅವರು…

Read More

ದಿನ ಭವಿಷ್ಯ: ಇಂದು ಈ ರಾಶಿಯವರು ಏನೇ ಮಾಡಿದರೂ ಬುದ್ಧಿಯಿಂದ ಬದಲಾಗಲಾರರು..

ಮೇಷ ರಾಶಿ: ನಿಮ್ಮ ಆತ್ಮವಿಶ್ವಾಸದಿಂದ ಆಗಬೇಕಾದ ಕಾರ್ಯವನ್ನು ಸಾಧಿಸಿಕೊಳ್ಳಬಹುದು.‌ ಹಳೆಯ ಯೋಜನೆಗಳನ್ನು ಇಂದು ಕಾರ್ಯಕ್ಕೆ ತರುವಿರಿ. ವಿದೇಶ ಪ್ರವಾಸವು ನಿಶ್ಚಯವಾಗಲಿದೆ. ನಿಷ್ಠುರವಾಗಿ ವರ್ತಿಸುವುದು ಅವಶ್ಯಕವಾಗಿದೆ. ನಿಮ್ಮವರನ್ನು ಭಿನ್ನಾಭಿಪ್ರಾಯ ಬರದಂತೆ ಇಟ್ಟುಕೊಳ್ಳುವುದೂ ನಿಮ್ಮ ಮುಖ್ಯ. ನೀವು ಕೆಲವು ಪ್ರಮುಖ ವಿಷಯಗಳಲ್ಲಿ ಯಶಸ್ಸನ್ನು ಪಡೆಯುವ ಸಾಧ್ಯತೆಯಿದೆ. ಮಾನಸಿಕ ನೋವಿನಿಂದ ಹೊರಬರಲು ನಿಮಗೆ ಕಷ್ಟವಾದೀತು. ದಿನದಲ್ಲಿ ಬದಲಾವಣೆಯನ್ನು ತಂದುಕೊಳ್ಳುವಿರಿ.‌ ವೃಷಭ ರಾಶಿ: ಯಾವುದೋ ಕಾರಣಕ್ಕೆ ಮಾಡಿದ ಪ್ರಯಾಣ ಇನ್ನಾವುದೋ ವಿಚಾರಕ್ಕೆ ಅನುಕೂಲವಾಗಿರುವುದು. ಉತ್ತಮ ಫಲಿತಾಂಶಗಳನ್ನು ಪರೀಕ್ಷೆಯಲ್ಲಿ ಪಡೆಯುತ್ತೀರಿ. ವ್ಯವಹಾರದಲ್ಲಿ ಒಂದು ಹೆಜ್ಜೆ…

Read More

ಬಜೆಟ್​​ನಲ್ಲಿ ಪರಿಸರ ಪ್ರವಾಸೋದ್ಯಮಕ್ಕೆ ಆದ್ಯತೆ; ಆಂಧ್ರ, ಜಮ್ಮು ಕಾಶ್ಮೀರದಲ್ಲಿ ಟ್ರೆಕಿಂಗ್ ತಾಣಗಳ ಅಭಿವೃದ್ಧಿ – Kannada News | Nirmala Sitharaman Budget 2026 boost for Eco Tourism to develop Araku Valley sustainable mountain trails

ನವದೆಹಲಿ, ಫೆಬ್ರವರಿ 1: 2026ರ ಬಜೆಟ್‌ನಲ್ಲಿ (Budget 2026) ಕೇಂದ್ರವು ಪ್ರವಾಸೋದ್ಯಮ ವಲಯಕ್ಕೆ ವಿಶೇಷ ಒತ್ತು ನೀಡಿದ್ದು, ದೇಶಾದ್ಯಂತ 20 ಪ್ರಮುಖ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಕೇಂದ್ರಗಳಾಗಿ ಗುರುತಿಸಿದೆ. ಅವುಗಳಲ್ಲಿ, ಆಂಧ್ರಪ್ರದೇಶದ ಅರಕು ಕಣಿವೆ (Araku Valley) ವಿಶೇಷ ಗಮನ ಸೆಳೆದಿದೆ. ಈ ಸುಂದರವಾದ ಬೆಟ್ಟ ಪ್ರದೇಶವನ್ನು ಚಾರಣ, ಪರಿಸರ ಪ್ರವಾಸೋದ್ಯಮ ಮತ್ತು ಕೌಶಲ್ಯ ಅಭಿವೃದ್ಧಿ ಚಟುವಟಿಕೆಗಳಿಗೆ ಕೇಂದ್ರವಾಗಿ ಅಭಿವೃದ್ಧಿಪಡಿಸಲು ನಿರ್ಧರಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ರ ಕೇಂದ್ರ ಬಜೆಟ್‌ನ ಭಾಗವಾಗಿ ಜಮ್ಮು…

Read More

ಡಿಸಿ, ಎಡಿಸಿ ಡಿಜಿಟಲ್ ಸಹಿ ದುರುಪಯೋಗ! ಸಿಬ್ಬಂದಿ ಸೇರಿ 6 ಜನರ ಮೇಲೆ ಎಫ್​ಐಆರ್

ಚಿತ್ರದುರ್ಗ, ಮಾರ್ಚ್ 14: ಜಿಲ್ಲಾಧಿಕಾರಿ ಮತ್ತು ಎಡಿಸಿ ಅವರ ಡಿಜಿಟಲ್ ಸಹಿಯನ್ನು ದುರುಪಯೋಗಪಡಿಸಿಕೊಂಡು ನಕಲಿ ಬಿಲ್ ಸಲ್ಲಿಸಿದ ಆರೋಪದಲ್ಲಿ ಚಿತ್ರದುರ್ಗ (Chitradurga) ನಗರಾಭಿವೃದ್ಧಿ ಕೋಶದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಕೋಶದ ಐವರು ಸಿಬ್ಬಂದಿ ಸೇರಿ ಒಟ್ಟು ಆರು ಜನರ ವಿರುದ್ಧ ಚಿತ್ರದುರ್ಗ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. 15 ಲಕ್ಷ ರೂಪಾಯಿ ಮೌಲ್ಯದ ನಕಲಿ ಬಿಲ್ ಸಲ್ಲಿಕೆ! ಜಿಲ್ಲಾ ನಗರಾಭಿವೃದ್ಧಿ ಕೋಶದ ಸಿಟಿ ಲೆವಲ್ ಟೆಕ್ನಿಕಲ್ ಸೆಲ್ (CLTC) ಸಿಬ್ಬಂದಿಗಳ…

Read More

ರಾಜಾಜಿನಗರದಲ್ಲಿ ಅವಘಡ: ಚಲಿಸುತ್ತಿದ್ದ ಬೈಕ್​​ ಮೇಲೆ ಮರದ ಕೊಂಬೆ ಬಿದ್ದು ಸವಾರ ಗಂಭೀರ – Kannada News | Bengaluru Motorist Critically Injured by Falling Tree Branch in Rajajinagar

ಬೆಂಗಳೂರು, ಜೂನ್​​ 26: ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ ನಡೆದ ದುರದೃಷ್ಟಕರ ಘಟನೆಯಲ್ಲಿ, ಬೈಕ್ ಸವಾರ ಸುರೇಶ್ ಅವರ ಮೇಲೆ ಒಣಗಿದ ಮರದ ಕೊಂಬೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದಾರೆ. ಬುಧವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಸುರೇಶ್ ಅವರು ತಮ್ಮ ದಿನನಿತ್ಯದ ಕೆಲಸ ಕಾರ್ಯಕ್ಕೆಂದು ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕೊಂಬೆ ಬಿದ್ದ ರಭಸಕ್ಕೆ ತಲೆಗೆ ಪೆಟ್ಟು ಬಿದ್ದು ರಸ್ತೆಗೆ ಬಿದ್ದ ಸುರೇಶ್ ಪ್ರಜ್ಞಾಹೀನರಾಗಿದ್ದಾರೆ. ಪ್ರಸ್ತುತ ಯಶವಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 50…

Read More

NEET Exam 2026: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ – Kannada News | NEET UG 2026 Paper Leak: Minister Madhu Bangarappa Slams Central Govt Over ‘Failed Administration’; Challenges R Ashoka

ಬೆಂಗಳೂರು, ಮೇ 12: ನೀಟ್ ಯುಜಿ 2026 ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಕೇಂದ್ರ ಸರ್ಕಾರದ ಆಡಳಿತದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ರಾಜ್ಯ ಸರ್ಕಾರದಲ್ಲಿ ಆಗಿದೆಯೇ ಎಂದು ಪ್ರಶ್ನಿಸಿದ ಅವರು, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರಿಗೆ ಈ ಪ್ರಶ್ನೆ ಕೇಳಿ ಎಂದು ಸವಾಲು ಹಾಕಿದರು. ಸತತ ಎರಡನೇ ವರ್ಷವೂ ಇಂತಹ ಅವ್ಯವಸ್ಥೆ ನಡೆದಿರುವುದು ಮಕ್ಕಳ ಭವಿಷ್ಯಕ್ಕೆ ದೊಡ್ಡ ಅನ್ಯಾಯವಾಗಿದೆ ಎಂದು ಮಧು ಬಂಗಾರಪ್ಪ…

Read More

ಜೈಲಿಂದ ಹೊರಬರ್ತಿದ್ದಂತೆಯೇ ಮತ್ತೆ ಬಾಲಬಿಚ್ಚಿದ ಖತರ್ನಾಕ್ ವಂಚಕ: ಅಮಿತ್ ಶಾ ಆಪ್ತನೆಂದು ಹೇಳಿಕೊಂಡು ಮತ್ತಷ್ಟು ವಂಚನೆ – Kannada News | Karnataka Fraud: Sujayendra Arrested Again for Impersonating Amit Shah Aide, Fake Docs

ಸುಜಯೇಂದ್ರನ ವಿರುದ್ಧ ಮತ್ತೊಂದು FIR Image Credit source: Tv9 kannada ಬೆಂಗಳೂರು, ಫೆ.5: ಕೇಂದ್ರ ಸಚಿವ ಅಮಿತ್ ಶಾ (Amit Shah) ಅವರ ಆಪ್ತ ಎಂದು ಹೇಳಿಕೊಂಡು ತಿರುಗುತ್ತಿದ್ದ ಖತರ್ನಾಕ್ ವಂಚಕ ಸುಜಯೇಂದ್ರ (Sujayendra) ಎಂಬಾತನ ವಿರುದ್ಧ ಈಗ ಮತ್ತೊಂದು ಎಫ್‌ಐಆರ್ (FIR) ದಾಖಲಾಗಿದೆ. ಅಧಿಕಾರ ಮತ್ತು ಪ್ರಭಾವವನ್ನು ದುರುಪಯೋಗಪಡಿಸಿಕೊಂಡು ಈತ ನಡೆಸುತ್ತಿದ್ದ ಹಗರಣಗಳು ಒಂದೊಂದಾಗಿ ಹೊರಬರುತ್ತಿವೆ. ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ರಾಜ್ಯಪಾಲರ…

Read More