Headlines

Horoscope Today: ಇಂದು ಈ ರಾಶಿಯವರಿಗೆ ಹಣಕಾಸಿನ ವಿಷಯದಲ್ಲಿ ಶುಭಸುದ್ದಿ

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 2026ರ ಜೂನ್ 06, ಶನಿವಾರದ ದೈನಂದಿನ ರಾಶಿ ಭವಿಷ್ಯವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಅಧಿಕ ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಷಷ್ಠಿ ತಿಥಿ, ಐಂದ್ರ ಯೋಗ, ಗರಜ ಕರಣ ಮತ್ತು ಧನಿಷ್ಠಾ ನಕ್ಷತ್ರದಿಂದ ಕೂಡಿದೆ. ರಾಹುಕಾಲವು ಬೆಳಿಗ್ಗೆ 9:05 ರಿಂದ 10:41 ರವರೆಗೆ ಇರಲಿದ್ದು, ಸರ್ವ ಸಿದ್ಧಿ, ಸಂಕಲ್ಪ ಹಾಗೂ ಶುಭಕಾಲವು ಮಧ್ಯಾಹ್ನ 1:54 ರಿಂದ…

Read More

ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಅಮಾನವೀಯ ಹಲ್ಲೆ; ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!

ಮೂಡಿಗೆರೆ , ಮಾ,21: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿರುವ ಏಕಲವ್ಯ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಿನ್ಸಿಪಾಲ್ ಮತ್ತು ಸಿಬ್ಬಂದಿ ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಅನುಮತಿ ಪಡೆಯದೆ ಆಟವಾಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 7 ವಿದ್ಯಾರ್ಥಿಗಳನ್ನು ರೂಮಿನಲ್ಲಿ ಕೂಡಿ ಹಾಕಿ ಪ್ಲಾಸ್ಟಿಕ್ ಪೈಪ್ ಮತ್ತು ಬೆಲ್ಟ್‌ನಿಂದ ಥಳಿಸಲಾಗಿದೆ. ಶುಕ್ರವಾರ ರಾತ್ರಿ ವಿದ್ಯಾರ್ಥಿಗಳ ನಡುವೆ ಸಣ್ಣ ಗಲಾಟೆ ನಡೆದಿತ್ತು. ಈ ಸಿಟ್ಟಿನಲ್ಲಿದ್ದ ಪ್ರಿನ್ಸಿಪಾಲ್, ಶನಿವಾರ ಬೆಳಿಗ್ಗೆ ಅನುಮತಿ ಪಡೆಯದೆ ಮೈದಾನದಲ್ಲಿ…

Read More

ಸುಬ್ರಹ್ಮಣ್ಯನ ಲಹರಿ ಇರುವ ಇಂದಿನ ದಿನ ಭವಿಷ್ಯ ಹೇಗಿದೆ ನೋಡಿ

2026 ರ ಮಾರ್ಚ್ 17 ರ ಮಂಗಳವಾರದ ದೈನಂದಿನ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ. ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸದ ಕೃಷ್ಣ ಪಕ್ಷದ ತ್ರಯೋದಶಿ ತಿಥಿ, ಶತಭಿಷಾ ನಕ್ಷತ್ರ, ಸಿದ್ಧಿ ಯೋಗ ಮತ್ತು ವಣಿಕ್ ಕರಣವಿರುವ ಈ ದಿನದ ಮಹತ್ವವನ್ನು ಕೂಡ ವಿವರಿಸಿದ್ದಾರೆ. ಈ ದಿನದ ರಾಹುಕಾಲವು ಮಧ್ಯಾಹ್ನ 3:28 ರಿಂದ 4:59 ರ ತನಕ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭಕಾಲವು…

Read More

ಮಹಿಳೆ ಸಾವು: ಲಿವಿಂಗ್ ಟುಗೆದರ್​​ನಲ್ಲಿದ್ದ ವ್ಯಕ್ತಿಯನ್ನು ಬಂಧಿಸಿ ಮುಜುಗರಕ್ಕೀಡಾದ ಪೊಲೀಸ್ರು, ಏನಿದು ಕೇಸ್? – Kannada News | Set Back To Chamaranagar Police In Death Case, Court released Man Who living together relationship with Woman

ಚಾಮರಾಜನಗರ, (ಏಪ್ರಿಲ್ 19): 2023ರ ಡಿಸೆಂಬರ್ 16ರಂದು ಚಾಮರಾಜನಗರ (Chamaranagar) ಜಿಲ್ಲೆಯ ಕೊಳ್ಳೇಗಾಲದ ಆದರ್ಶನಗರದಿಂದ ಪಟ್ಟಣದ ಮನೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಕೊಳ್ಳೇಗಾಲ ಪಟ್ಟಣ ಠಾಣಾ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು, ಅಗರ ಮಾಂಬಳ್ಳಿಯ ರೇಖಾ ಎಂದು ಗುರುತು ಪತ್ತೆ ಮಾಡಿದ್ದರು. ಆದ್ರೆ, ಪೊಲೀಸರು ಸರಿಯಾಗಿ ತನಿಖೆ ನಡೆಸದೆ ರೇಖಾಳ ಜೊತೆ ಲೀವಿಂಗ್ ಟು ಗೆದರ್ ನಲ್ಲಿದ್ದ ನಾಗೇಶ್​ ಎನ್ನುವರನ್ನ ಬಂಧಿಸಿ ಬಳಿಕ ಕೋರ್ಟ್​ ಮುಂದೆ ಹಾಜರು ಪಡಿಸಿದ್ದು, ಚಾರ್ಜ್…

Read More

ENG vs NZ: ಲಾರ್ಡ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಹೀನಾಯವಾಗಿ ಸೋತ ನ್ಯೂಜಿಲೆಂಡ್ – Kannada News

ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ (England vs New Zealand) ನಡುವೆ ಮೂರು ಪಂದ್ಯಗಳ ಟೆಸ್ಟ್ ಸರಣಿ ನಡೆಯುತ್ತಿದೆ. ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ (Lord’s Cricket Ground) ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನಡೆದ ಈ ಪಂದ್ಯ 4ನೇ ದಿನದ ಮೊದಲ ಸೆಷನ್‌ನಲ್ಲಿಯೇ ಅಂತ್ಯವಾಯಿತು. ಈ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್,ನ್ಯೂಜಿಲೆಂಡ್ ತಂಡವನ್ನು 115 ರನ್​ಗಳಿಂದ ಮಣಿಸಿ ಮೂರು ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ಪಡೆದುಕೊಂಡಿದೆ. ಗೆಲುವಿಗೆ 254 ರನ್​ಗಳ ಗುರಿ ಪಡೆದಿದ್ದ ನ್ಯೂಜಿಲೆಂಡ್ ಕೇವಲ 40.3 ಓವರ್…

Read More

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ! – Kannada News | Karnataka Liquor Price Hike: Alcohol Rates to Increase by 20 percent from May 1 Under New AIB Policy

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ. ಏನಿದು ಹೊಸ ಎಐಬಿ (AIB) ನೀತಿ? ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ…

Read More

ಬಾಗಲಕೋಟೆ ಉಪಚುನಾವಣೆ ಅಖಾಡಕ್ಕೆ ಸಿಎಂ ಸಿದ್ದರಾಮಯ್ಯ: ಆಪ್ತನ ಮಗನ ಗೆಲುವಿಗೆ ಪಣ

ಬಾಗಲಕೋಟೆ, ಮಾರ್ಚ್​ 29: ಏ.9ರಂದು ನಡೆಯಲಿರುವ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿರುಬಿಸಿಲಿನಲ್ಲೂ ಕಾಂಗ್ರೆಸ್​​ ನಾಯಕರು ಭರ್ಜರಿ ಪ್ರಚಾರ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ (Siddaramaiah) ಅಖಾಡಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆಯಿಂದ ಅಭ್ಯರ್ಥಿ ಉಮೇಶ್ ಮೇಟಿ ಪರ ಮತಬೇಟೆಗೆ ಇಳಿಯಲಿದ್ದಾರೆ. ಬಾಗಲಕೋಟೆ ಕ್ಷೇತ್ರದಲ್ಲಿ 5 ದಿನ ಸಿದ್ದರಾಮಯ್ಯ ಪ್ರಚಾರ ಮಾಡಲಿದ್ದಾರೆ. ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದ ಹಾಲುಮತದ ಹೆಚ್.ವೈ.ಮೇಟಿ ನಿಧನದಿಂದ ಬಾಗಲಕೋಟೆ ಕ್ಷೇತ್ರ ತೆರವಾಗಿತ್ತು. ಟಿಕೆಟ್​​ಗಾಗಿ ಮೇಟಿ ಕುಟುಂಬದ…

Read More

ಕಾನ್​ ಸಿನಿಮೋತ್ಸವದಲ್ಲಿ ಫ್ಲೈಯಿಂಗ್ ಕಿಸ್ ಕೊಟ್ಟ ಐಶ್ವರ್ಯಾ ರೈ

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕಾನ್ ಚಿತ್ರೋತ್ಸವದಲ್ಲಿ ಬಾಲಿವುಡ್ ದಿವಾ ಐಶ್ವರ್ಯಾ ರೈ ಬಚ್ಚನ್ ಅವರು ಮತ್ತೊಮ್ಮೆ ತಮ್ಮ ಸೌಂದರ್ಯವನ್ನು ಪ್ರದರ್ಶಿಸಿದ್ದಾರೆ. ರೆಡ್ ಕಾರ್ಪೆಟ್ ಮೇಲೆ ಡಿಸೈನರ್ ನೀಲಿ ಗೌನ್ ಧರಿಸಿ ಅತ್ಯಂತ ರಾಜಗಾಂಭೀರ್ಯದಿಂದ ಹೆಜ್ಜೆ ಹಾಕಿದ ಐಶ್ವರ್ಯಾ, ಅಲ್ಲಿ ನೆರೆದಿದ್ದ ಜಾಗತಿಕ ಮಾಧ್ಯಮಗಳು ಮತ್ತು ಅಭಿಮಾನಿಗಳನ್ನು ನೋಡಿ ಮುಗುಳ್ನಗುತ್ತಾ ಫ್ಲೈಯಿಂಗ್ ಕಿಸ್ ನೀಡಿದ್ದಾರೆ. ಸದ್ಯ ಈ ವಿಡಿಯೋ ಇಂಟರ್ನೆಟ್‌ನಲ್ಲಿ ಭಾರಿ ವೈರಲ್ ಆಗುತ್ತಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

SBI Recruitment 2026: ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ; ಪದವೀಧರರಿಗೆ ಸುವರ್ಣಾವಕಾಶ – Kannada News | SBI Apprentice Recruitment 2026: Apply for 7150 Bank Jobs – Degree Holders Eligible

ಎಸ್‌ಬಿಐನಲ್ಲಿ 7,150 ಅಪ್ರೆಂಟಿಸ್ ಅರ್ಜಿ ಆಹ್ವಾನImage Credit source: Pinterest ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಭಾರತದ ಅತಿ ದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಭರ್ಜರಿ ಸುವರ್ಣಾವಕಾಶವನ್ನು ನೀಡಿದೆ. ದೇಶಾದ್ಯಂತ ತನ್ನ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 7,150 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. ಈ ನೇಮಕಾತಿಯ ಸಂಪೂರ್ಣ ವಿವರಗಳು, ಅರ್ಹತೆಗಳು, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ…

Read More

Bankra Masjid: ಕೋಲ್ಕತ್ತಾ ಏರ್​ಪೋರ್ಟ್ ಆವರಣದಿಂದ ಶತಮಾನದ ಹಳೆಯ ಬಾಂಕ್ರಾ ಮಸೀದಿಯ ಸ್ಥಳಾಂತರಕ್ಕೆ ನಿರ್ಧಾರ – Kannada News | Kolkata Airport Security: Bankra Mosque Relocation for Enhanced Flight Safety

ಕೋಲ್ಕತ್ತಾ, ಜೂನ್ 14: ಭದ್ರತೆ ಹಾಗೂ ವಿಮಾನಯಾನ ಸುರಕ್ಷತೆಯ ದೃಷ್ಟಿಯಿಂದ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರಬೋಸ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಬಳಿ ಇರುವ 136 ವರ್ಷ ಹಳೆಯ ‘ಬಾಂಕ್ರಾ ಮಸೀದಿ’ಯನ್ನು (ಗೌರಿಪುರ ಜಾಮೆ ಮಸೀದಿ) ಸ್ಥಳಾಂತರಿಸುವ ಮೂರು ದಶಕಗಳ ಹಳೆಯ ಪ್ರಸ್ತಾವನೆಗೆ ಇದೀಗ ಮರುಜೀವ ಬಂದಿದೆ. ಕೇಂದ್ರ ಸರ್ಕಾರ ಮತ್ತು ಪಶ್ಚಿಮ ಬಂಗಾಳ ರಾಜ್ಯ ಸರ್ಕಾರಗಳು ಒಮ್ಮತಕ್ಕೆ ಬಂದಿದ್ದು, ಮಸೀದಿಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲು ಜಂಟಿ ಮಾತುಕತೆಗಳು ಚುರುಕುಗೊಂಡಿವೆ. ಏನಿದು ಬಾಂಕ್ರಾ ಮಸೀದಿ ಸ್ಥಳಾಂತರ ಸಮಸ್ಯೆ?…

Read More