ಇರಾನ್ ನಾಯಕ ಅಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ: ಕಾಂಗ್ರೆಸ್ ಶಾಸಕ ಎನ್ಎ ಹ್ಯಾರಿಸ್ಗೆ ಎದುರಾಯ್ತು ಸಂಕಷ್ಟ – Kannada News | Bengaluru Protest Row: Complaint Filed Against Congress MLA NA Harris Over Protest Condemning Ali Khamenei Killing
ಅಲಿ ಖಮೇನಿ & ಎನ್ಎ ಹ್ಯಾರಿಸ್Image Credit source: TV9 Network ಬೆಂಗಳೂರು, ಮಾರ್ಚ್ 5: ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Ali Khamenei) ಹತ್ಯೆ ಖಂಡಿಸಿ ಬೆಂಗಳೂರಿನಲ್ಲಿ ನಡೆದ ಪ್ರತಿಭಟನೆ ವಿಚಾರ ಇದೀಗ ರಾಜಕೀಯ ಹಾಗೂ ಕಾನೂನು ವಿವಾದಕ್ಕೆ ಕಾರಣವಾಗಿದೆ. ಹೈಕೋರ್ಟ್ ಆದೇಶ ಉಲ್ಲಂಘಿಸಿ ಪ್ರತಿಭಟನೆ ನಡೆಸಲಾಗಿದೆ ಎಂಬ ಆರೋಪದ ಹಿನ್ನೆಲೆ ಶಾಂತಿನಗರ ಕ್ಷೇತ್ರದ ಕಾಂಗ್ರೆಸ್ (Congress) ಶಾಸಕ ಎನ್ಎ ಹ್ಯಾರಿಸ್ (NA Harris) ವಿರುದ್ಧ ದೂರು ಸಲ್ಲಿಕೆಯಾಗಿದೆ. ಇರಾನ್ ನಾಯಕ ಅಲಿ…