Headlines

ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಂಬ್ ಸ್ಫೋಟಕ್ಕೆ ಸ್ಕೆಚ್: ದಾವಣಗೆರೆಯಲ್ಲಿ ಪೊಲೀಸರ ಕೈಗೆ ಸಿಕ್ಕ ಶಂಕಿತ ಉಗ್ರನಿಂದ ಸ್ಫೋಟಕ ಮಾಹಿತಿ – Kannada News | Ayodhya Ram Mandir Bomb Blast Plot: Suspected Terrorist Suhel Arrested in Davanagere Reveals Terrorists attack plans

ಶಂಕಿತ ಉಗ್ರ ಸುಹೇಲ್ ಹಾಗೂ ಅಯೋಧ್ಯೆಯ ರಾಮ ಮಂದಿರImage Credit source: tv9 ದಾವಣಗೆರೆ, ಜೂನ್ 24: ದಾವಣಗೆರೆ (Davanagere) ಜಿಲ್ಲೆಯ ಹರಿಹರದಲ್ಲಿ ಮಂಗಳವಾರ ಬಂಧಿಸಲಾಗಿದ್ದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನ ವಿಚಾರಣೆ ವೇಳೆ ದೇಶವನ್ನೇ ಬೆಚ್ಚಿಬೀಳಿಸುವಂತಹ ಸ್ಫೋಟಕ ಮಾಹಿತಿ ಬಯಲಾಗಿದೆ. ಹರಿಹರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಶಕ್ಕೆ ಪಡೆಯಲಾದ 20 ವರ್ಷದ ಶಂಕಿತ ಉಗ್ರ ಸುಹೇಲ್, ತನಿಖಾಧಿಕಾರಿಗಳ ಮುಂದೆ ಅತ್ಯಂತ ಭಯಾನಕ ಸಂಚನ್ನು ಒಪ್ಪಿಕೊಂಡಿದ್ದಾನೆ. ‘ಕೋಟ್ಯಂತರ ಹಿಂದುಗಳ ಆರಾಧ್ಯ ದೈವದ ನೆಲೆಯಾದ ಉತ್ತರ…

Read More

ಅಭಿಮಾನಿಗಳಿಗೆ ವಿಡಿಯೋ ಕಾಲ್ ಮಾಡಿದ ಅಜಿತ್; ಅಪರೂಪದ ನಡೆ – Kannada News

ತಮಿಳು ಚಿತ್ರರಂಗದ ಸ್ಟಾರ್ ನಟ ಅಜಿತ್ ಕುಮಾರ್ (Ajit Kumar) ಅವರ ಶೈಲಿಯೇ ವಿಭಿನ್ನ. ಸಾಮಾನ್ಯವಾಗಿ ಅವರು ತಮ್ಮ ಸಿನಿಮಾಗಳ ಯಾವುದೇ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗವಹಿಸಲ್ಲ, ಆಡಿಯೋ ಲಾಂಚ್‌ಗೆ ಬರೋದಿಲ್ಲ, ಅಭಿಮಾನಿಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಎಂಟರ್‌ಟೇನ್ ಮಾಡಲು ಹೋಗುವುದಿಲ್ಲ. ಸ್ಟಾರ್ ಇಮೇಜ್‌ನಿಂದ ಯಾವಾಗಲೂ ದೂರ ಉಳಿಯುವ ಅಜಿತ್, ಇತ್ತೀಚೆಗೆ ತಮ್ಮ ಪುಟ್ಟ ಅಭಿಮಾನಿಗೆ ವಿಡಿಯೋ ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ. ಸದಾ ಸೈಲೆಂಟ್ ಆಗಿರುವ ನಟನ ಈ ಅಪರೂಪದ ನಡೆ ಈಗ ಸೋಶಿಯಲ್ ಮೀಡಿಯಾದಲ್ಲಿ…

Read More

ಪದೇ ಪದೇ ಕೇಳಿಬಂದ ಮದುವೆ, ಡೇಟಿಂಗ್ ವದಂತಿಗೆ ಮೃಣಾಲ್ ಠಾಕೂರ್ ಬ್ರೇಕ್ – Kannada News | Mrunal Thakur clarifies marriage rumours No time for dating due to busy schedule

ಚಿತ್ರರಂಗದ ತಾರೆಯರ ಬಗ್ಗೆ ವದಂತಿಗಳು ಹರಡುವುದು ಹೊಸದೇನಲ್ಲ. ಸದ್ಯ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಬ್ಯುಸಿಯಾಗಿರುವ ನಟಿ ಮೃಣಾಲ್ ಠಾಕೂರ್ (Mrunal Thakur) ಈಗ ಇಂಥದ್ದೇ ಗಾಸಿಪ್‌ಗಳಿಗೆ ಖಡಕ್ ಆಗಿ ಉತ್ತರ ನೀಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಮೃಣಾಲ್ ಠಾಕೂರ್ ಮತ್ತು ದಕ್ಷಿಣ ಭಾರತದ ಖ್ಯಾತ ನಟ ಧನುಷ್ (Dhanush) ಪ್ರೀತಿಸುತ್ತಿದ್ದಾರೆ ಹಾಗೂ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಜೋರಾಗಿ ಕೇಳಿಬಂದಿತ್ತು. ಆದರೆ, ಇಬ್ಬರೂ ಈ ಸುದ್ದಿಯನ್ನು ನಗುನಗುತ್ತಲೇ ತಳ್ಳಿಹಾಕಿದ್ದರು. ಇದಾದ ಬೆನ್ನಲ್ಲೇ, ಹಿಂದಿ ಚಿತ್ರವೊಂದರ ಸಹನಟನ…

Read More

ರಾಜ್ಯದಲ್ಲಿ ಹೆಚ್ಚುತ್ತಿದೆ ಬಾಂಬ್ ಬೆದರಿಕೆ: ಬೆಂಗಳೂರು ಸಿಟಿ ಸಿವಿಲ್ ಕೋರ್ಟ್‌ಗೆ ಹುಸಿ ಬಾಂಬ್ ಬೆದರಿಕೆ – Kannada News | Karnataka Bomb Threats: Bengaluru City Civil Court Targeted in Email Hoax, Police Investigate

ಬೆಂಗಳೂರು, ಮಾ.3: ರಾಜ್ಯದಲ್ಲಿ ಬಾಂಬ್ ಬೆದರಿಕೆಗಳು ಹೆಚ್ಚುತ್ತಿದೆ. ಇತ್ತೀಚಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿ, ಶಾಲೆ, ಇದೀಗ ಕೋರ್ಟ್​​​ಗೂ ಬೆದರಿಕೆ ಬರುತ್ತಿದೆ. ಇಂದು ಮಧ್ಯಾಹ್ನ ಕಲಬುರ್ಗಿಯ ಜಿಲ್ಲಾ ಕೋರ್ಟ್​​ಗೆ ಬೆದರಿಕೆ ಬಂದಿತ್ತು. ಇದೀಗ ರಾಜಧಾನಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ಅಪರಿಚಿತರು ಇ-ಮೇಲ್ ಮೂಲಕ ಬೆದರಿಕೆ ಹಾಕಿದ್ದಾರೆ. ಇದರಿಂದ ಎಚ್ಚೆತ್ತುಕೊಂಡ ಪೊಲೀಸರು ಮತ್ತು ಭದ್ರತಾ ಪಡೆಗಳು ಇಡೀ ಕೋರ್ಟ್ ಆವರಣವನ್ನು ಜಾಲಾಡಿದ್ದು, ಅಂತಿಮವಾಗಿ ಇದೊಂದು ‘ಹುಸಿ ಬಾಂಬ್ ಬೆದರಿಕೆ’ (Hoax Call) ಎಂದು ದೃಢಪಟ್ಟಿದೆ. ಇಂದು…

Read More

ಬೆಂಗಳೂರಿಗರಿಗೆ ಸಿಹಿಸುದ್ದಿ: ಗ್ಯಾಸ್ ಬಗ್ಗೆ ಜಿಲ್ಲಾಧಿಕಾರಿ ಮಹತ್ವದ ಸ್ಪಷ್ಟನೆ, ಹೋಟೆಲ್​ಗಳು ಬಂದ್ ಆಗಲ್ಲ

ಬೆಂಗಳೂರು, ಮಾರ್ಚ್​​ 12: ಗಲ್ಫ್​ ರಾಷ್ಟ್ರಗಳ ಯುದ್ಧದಿಂದಾಗಿ ದೇಶದ ಜನಸಾಮಾನ್ಯರಿಗೆ ಬಿಸಿ ತಟ್ಟಿದೆ. ಅದರಲ್ಲೂ ಗ್ಯಾಸ್​​​​​​ ಪೂರೈಕೆಯಲ್ಲಿನ ವ್ಯತ್ಯಯವೂ ರಾಜ್ಯದ ಜನ ಜೀವನದ ದಿಕ್ಕೇ ಬದಲಾಗುತ್ತಿದೆ. ಹೋಟೆಲ್​​​ಗಳು ಬಂದ್ ಆಗುತ್ತಿವೆ. ಇನ್ನು ಈ ಮಧ್ಯೆ ಬೆಂಗಳೂರಿನಲ್ಲಿ LPG​ ಸಿಲಿಂಡರ್ ಕೊರತೆ ಎನ್ನುವ ಸುದ್ದಿ ಕೂಡ ಹರಿದಾಡುತ್ತಿದ್ದು, ಎಲ್​ಪಿಜಿ ದಾಸ್ತಾನು ಕೊರತೆ ಇಲ್ಲ. ಸುಳ್ಳು ವದಂತಿಗೆ ಕಿವಿಕೊಡಬೇಡಿ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ.ಜಿ ಹೇಳಿದ್ದಾರೆ. ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರು ಕೂಡ ಯಾವುದೇ ಹೋಟೆಲ್​ಗಳು ಬಂದ್ ಆಗಲ್ಲ…

Read More

ಊಹಾಪೋಹಗಳಿಗೆ ತೆರೆ: ಚುನಾವಣಾ ಸಂಬಂಧಿ ಚರ್ಚೆಗಷ್ಟೇ ಸೀಮಿತವಾಯ್ತಾ ಕಾಂಗ್ರೆಸಿಗರ ಹೈವೋಲ್ಟೇಜ್​​ ಮೀಟಿಂಗ್​? – Kannada News | KC Venugopal Denies Karnataka Leadership Change Buzz, Says High Command Meet Focused Only on Elections

ಕಾಂಗ್ರೆಸಿಗರ ಜಂಟಿ ಸುದ್ದಿಗೋಷ್ಠಿImage Credit source: Tv9 Kannada ನವದೆಹಲಿ, ಮೇ 26: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್​​ ಅವರ ಜೊತೆಗಿನ ಸುದೀರ್ಘ ಸಭೆ ಬಳಿಕ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಸುದೀರ್ಘ ಸಭೆ ಹಿಂದಿನ ಕಾರಣವನ್ನು ರಿವೀಲ್​​ ಮಾಡಿದ್ದಾರೆ. ರಾಜ್ಯ ನಾಯಕರಿಗೆ ಹೈಕಮಾಂಡ್​​ನಿಂದ ದಿಢೀರ್​​ ಬುಲಾವ್​​ ಬಂದಿದ್ದ ಹಿನ್ನೆಲೆ ನಾಯಕತ್ವ ಬದಲಾವಣೆ ಸೇರಿ ಸಚಿವ ಸಂಪುಟ ಪುನಾರಚನೆಯ ವಿಷಯ ಚರ್ಚೆಯಾಗಬಹುದೆಂದು ನಿರೀಕ್ಷಿಸಲಾಗಿತ್ತು. ಆದರೆ ನಾಯಕರು ಈ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ. ಸಭೆಯಲ್ಲೆ ಚರ್ಚೆಯಾಗಿದ್ದೇನು? ಎಐಸಿಸಿ…

Read More

IPL 2026: LSG vs DC ಪಂದ್ಯದ ವೇಳೆ ಅಭಿಮಾನಿಗಳ ಮಾರಾಮಾರಿ!

ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಸೀಸನ್‌ನಲ್ಲಿ ಕ್ರೀಡಾ ಸ್ಫೂರ್ತಿಗೆ ಮಸಿ ಬಳಿಯುವಂತಹ ಘಟನೆಯೊಂದು ನಡೆದಿದೆ. ಏಪ್ರಿಲ್ 1 ರಂದು ಲಕ್ನೋದ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಲಕ್ನೋ ಸೂಪರ್ ಜೈಂಟ್ಸ್ (LSG) ಮತ್ತು ಡೆಲ್ಲಿ ಕ್ಯಾಪಿಟಲ್ಸ್ (DC) ನಡುವಿನ ಪಂದ್ಯದ ವೇಳೆ ಅಭಿಮಾನಿಗಳು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪಂದ್ಯ ನಡೆಯುತ್ತಿದ್ದಾಗ ಸ್ಟೇಡಿಯಂನ ಗ್ಯಾಲರಿಯಲ್ಲಿದ್ದ ಇಬ್ಬರು ವ್ಯಕ್ತಿಗಳ ನಡುವೆ ಮೊದಲು ಮಾತಿನ ಚಕಮಕಿ ಆರಂಭವಾಗಿದೆ. ಇದು ಕ್ಷಣಾರ್ಧದಲ್ಲಿ ವಿಕೋಪಕ್ಕೆ ತಿರುಗಿ, ಒಬ್ಬರಿಗೊಬ್ಬರು ಗುದ್ದಾಟ ಮತ್ತು ಒದೆಯಾಟ ಶುರು ಮಾಡಿದ್ದಾರೆ….

Read More

ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ – Kannada News | Anchor Anushree Come up with Little Girl Avatar In Saregamapa

‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ವೇದಿಕೆಯೆಂದರೆ ಅಲ್ಲಿ ಹಾಡುಗಳ ಜೊತೆಗೆ ಮನರಂಜನೆಗೂ ಕೊರತೆಯಿರುವುದಿಲ್ಲ. ಇತ್ತೀಚೆಗೆ ನಡೆದ ವಿಶೇಷ ಸಂಚಿಕೆಯಲ್ಲಿ ಮೆಂಟರ್‌ಗಳೆಲ್ಲರೂ ಶಾಲಾ ಮಕ್ಕಳ ವೇಷ ಧರಿಸಿ ಬಂದು ಶಿಶುಗೀತೆಗಳನ್ನು ಹಾಡುವ ಮೂಲಕ ಬಾಲ್ಯದ ನೆನಪುಗಳನ್ನು ಮರುಕಳಿಸುವಂತೆ ಮಾಡಿದ್ದರು. ಆದರೆ, ಈ ಇಡೀ ಸಂಚಿಕೆಯಲ್ಲಿ ಎಲ್ಲರ ಕಣ್ಣು ನೆಟ್ಟಿದ್ದು ಮಾತ್ರ ನಿರೂಪಕಿ ಅನುಶ್ರೀ ಅವರ ಮೇಲೆ. ಯಾವಾಗಲೂ ಸೀರೆ ಅಥವಾ ಮಾಡರ್ನ್ ಉಡುಗೆಗಳಲ್ಲಿ ಕಂಗೊಳಿಸುತ್ತಿದ್ದ ಅನುಶ್ರೀ, ಈ ಬಾರಿ ಕಾರ್ಯಕ್ರಮದ ಥೀಮ್‌ಗೆ ತಕ್ಕಂತೆ ಕ್ಯೂಟ್…

Read More

GT vs RR: ಶುಭ್​ಮನ್ ಗಿಲ್ ಶತಕ; ಗುಜರಾತ್​ಗೆ ಫೈನಲ್ ಟಿಕೆಟ್

ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಪಿಸಿಎ ಸ್ಟೇಡಿಯಂನಲ್ಲಿ ನಡೆದ ರಾಜಸ್ಥಾನ್ ಹಾಗೂ ಗುಜರಾತ್ ನಡುವಿನ ಕ್ವಾಲಿಫೈಯರ್ 2 ಪಂದ್ಯದಲ್ಲಿ ರಾಜಸ್ಥಾನ್ ತಂಡವನ್ನು 7 ವಿಕೆಟ್​ಗಳಿಂದ ಮಣಿಸಿದ ಗುಜರಾತ್ ಟೈಟಾನ್ಸ್ ತಂಡ 2026 ರ ಐಪಿಎಲ್ ಫೈನಲ್​ಗೆ ಟಿಕೆಟ್ ಪಡೆದುಕೊಂಡಿದೆ. ಈ ಹೈವೋಲ್ಟೇಜ್ ಕದನದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಜಸ್ಥಾನ್ 214 ರನ್ ಬಾರಿಸಿ ಗುಜರಾತ್​ಗೆ 215 ರನ್​ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಗುಜರಾತ್ 18.4 ಓವರ್​ಗಳಲ್ಲಿ ಗೆಲುವಿನ ದಡ ಮುಟ್ಟಿತು. ಇದೀಗ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 7ರ ದಿನಭವಿಷ್ಯ

ಸುಬ್ರಹ್ಮಣ್ಯ ಸ್ವಾಮಿಯ ಪ್ರಾರ್ಥನೆ ಮಾಡಿ. ದೇವಸ್ಥಾನಕ್ಕೆ ತೆರಳಿ ದರ್ಶನವನ್ನು ಮಾಡಿ. ಈ ದಿನ ಸಾಧ್ಯವಾದರೆ ಕೆಂಪು ಬಣ್ಣದ ಬಟ್ಟೆ ಧರಿಸಬೇಡಿ ಮತ್ತು ಮೌನವಾಗಿರಲು ಪ್ರಯತ್ನಿಸಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಅನಾರೋಗ್ಯ ಸಮಸ್ಯೆಗಳು ಆತಂಕಕ್ಕೆ ಕಾರಣ ಆಗಬಹುದು. ಒಂದು ವೇಳೆ ಈಗಾಗಲೇ ವೈದ್ಯರ ಬಳಿ ತೋರಿಸಿಕೊಂಡಿದ್ದರೂ ಸಮಸ್ಯೆ ಉಲ್ಬಣ ಆಗಿ, ಆತಂಕ ಸೃಷ್ಟಿ ಆಗಬಹುದು. ನಿರಾಂತಕವಾಗಿ ಆಗಬಹುದು ಎಂದುಕೊಂಡಿದ್ದ ಕೆಲವು ಕೆಲಸಗಳಿಗೆ ಅಡೆತಡೆಗಳು ಕಾಣಿಸಿಕೊಳ್ಳಬಹುದು….

Read More