ಬಿಗ್ ಬಾಸ್ ಧರ್ಮ ಕೀರ್ತಿರಾಜ್ ನಟನೆಯ 25ನೇ ಸಿನಿಮಾ ‘ನಯನ ಮನೋಹರ’ – Kannada News | Dharma Keerthiraj starrer 25th Movie Nayana Manohara title and teaser launch
ನಟ ಧರ್ಮ ಕೀರ್ತಿರಾಜ್ (Dharma Keerthiraj) ಅವರು ಬಿಗ್ ಬಾಸ್ ಶೋ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಹಲವು ಸಿನಿಮಾಗಳಲ್ಲಿ ಅವರು ನಟಿಸುತ್ತಿದ್ದಾರೆ. ಈಗ ಅವರು 25ನೇ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಸಿನಿಮಾಗೆ ‘ನಯನ ಮನೋಹರ’ (Nayana Manohara) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಟೈಟಲ್ ಅನಾವರಣ ಆಯಿತು. ಜೊತೆಗೆ ಟೀಸರ್ ಕೂಡ ಬಿಡುಗಡೆ ಮಾಡಲಾಗಿದೆ. ಯುಬಿ ಸಿಟಿಯ ಮ್ಯಾರಿಯಟ್ ಅಪಾರ್ಟ್‌ಮೆಂಟ್ಸ್‌ನಲ್ಲಿ ಈ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಅನುಷ್ ಸಿದ್ದಪ್ಪ ಅವರು ‘ಎಕ್ಸ್ಕ್ವಿಸಿಟ್ ಎಂಟರ್‌ಟೈನ್‌ಮೆಂಟ್ಸ್’ ಮೂಲಕ…