IND vs NAM Live Streaming: ಭಾರತಕ್ಕೆ ನಮೀಬಿಯಾ ಎದುರಾಳಿ; ಪಂದ್ಯ ಎಷ್ಟು ಗಂಟೆಗೆ ಆರಂಭ? – Kannada News | India vs Namibia Live Streaming When and Where to Watch India vs Namibia T20 World Cup Today Cricket Match Score in Kannada
2026 ರ ಟಿ20 ವಿಶ್ವಕಪ್ (T20 World Cup 2026) ಪಂದ್ಯಾವಳಿಯನ್ನು ಗೆಲುವಿನೊಂದಿಗೆ ಆರಂಭಿಸಿರುವ ಟೀಂ ಇಂಡಿಯಾ ಇದೀಗ ತನ್ನ ಎರಡನೇ ಪಂದ್ಯವನ್ನು ಆಡಲು ಸಜ್ಜಾಗಿದೆ. ತನ್ನ ಮೊದಲ ಪಂದ್ಯದಲ್ಲಿ ಅಮೆರಿಕವನ್ನು ಮಣಿಸಿರುವ ಭಾರತ ತಂಡ ಇದೀಗ ತನ್ನ ಎರಡನೇ ಪಂದ್ಯದಲ್ಲಿ ನಮೀಬಿಯಾ (India vs Namibia) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯಾವಳಿಯಲ್ಲಿ ನಮೀಬಿಯಾಕ್ಕೂ ಇದು ಎರಡನೇ ಪಂದ್ಯವಾಗಿದ್ದು, ತನ್ನ ಮೊದಲ ಗೆಲುವಿಗಾಗಿ ಎದುರು ನೋಡುತ್ತಿದೆ. ಮೊದಲ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವನ್ನು ಎದುರಿಸಿದ್ದ ನಮೀಬಿಯಾ 7 ವಿಕೆಟ್ಗಳ…