‘ಸಂಸ್ಕೃತಿ ಅರ್ಥೈಸಿಕೊಂಡು ಅದಕ್ಕೆ ಗೌರವ ನೀಡಬೇಕು’; ದೀಪಿಕಾ ಪಡುಕೋಣೆಗೆ ಕೌಂಟರ್ – Kannada News | Director Venky Atluri Reacts to Deepika Padukone Working Hours Controversy
ಬಾಲಿವುಡ್ ಸ್ಟಾರ್ ನಟಿ ದೀಪಿಕಾ ಪಡುಕೋಣೆ (Deepika Padukone) ಕೆಲಸದ ಸಮಯದ ವಿವಾದ ಈಗ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ದಿನಕ್ಕೆ ಎಂಟು ಗಂಟೆಗಳ ಕಾಲ ಮಾತ್ರ ಕೆಲಸ ಮಾಡಲು ದೀಪಿಕಾ ಪಟ್ಟು ಹಿಡಿದಿದ್ದರು. ಈ ಕಾರಣದಿಂದಾಗಿ ಅವರು ಪ್ರಭಾಸ್ ನಟನೆಯ ‘ಕಲ್ಕಿ 2898 ಎಡಿ’ ಸೀಕ್ವೆಲ್ ಮತ್ತು ಸಂದೀಪ್ ರೆಡ್ಡಿ ವಂಗಾ ಅವರ ‘ಸ್ಪಿರಿಟ್’ ಚಿತ್ರದಿಂದ ಹೊರನಡೆದಿದ್ದಾರೆ. ತೆಲುಗು ಚಿತ್ರರಂಗದ ಕೆಲಸದ ಸಂಸ್ಕೃತಿ ದೀಪಿಕಾ ಪಡುಕೋಣೆ ಅವರ ಈ ನಿರ್ಧಾರದ ಬಗ್ಗೆ ಟಾಲಿವುಡ್ ನಿರ್ದೇಶಕ ವೆಂಕಿ…