Hug Day 2026: ಮಾನಸಿಕ, ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಅಪ್ಪುಗೆ ಸಖತ್ ಪ್ರಯೋಜನಕಾರಿಯಂತೆ – Kannada News | Hug Day 2026: Benefits of hugging for mental and physical health
ಪ್ರೇಮಿಗಳ ವಾರವು ಪ್ರೀತಿ ಮತ್ತು ಪ್ರಣಯದಿಂದ ತುಂಬಿದ ವಿಶೇಷ ಸಮಯವಾಗಿದ್ದು, ವ್ಯಾಲೆಂಟೈನ್ ವೀಕ್‌ನ ಪ್ರತಿ ದಿನವೂ ತನ್ನದೇ ಆದ ಮಹತ್ವವನ್ನು ಹೊಂದಿದೆ. ಅದರಲ್ಲೂ ಪ್ರೇಮಿಗಳ ವಾರದ ಆರನೇ ದಿನವಾದ ಹಗ್ ಡೇ (Hug Day) ಪ್ರೇಮಪಕ್ಷಿಗಳಿಗೆ ತುಂಬಾನೇ ವಿಶೇಷವಾದ ದಿನ. ಈ ಸಂದರ್ಭದಲ್ಲಿ ಪರಸ್ಪರ ಅಪ್ಪಿಕೊಳ್ಳುವ ಮೂಲಕ ತಮ್ಮ ಭಾವನೆಗಳನ್ನು ವ್ಯಕ್ತಪಡಿಸುತ್ತಾರೆ, ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸುತ್ತಾರೆ. ಒಟ್ಟಾರೆಯಾಗಿ ಅಪ್ಪುಗೆ ಎನ್ನುವಂತಹದ್ದು ಪದಗಳಿಲ್ಲದೆ ಭಾವನೆಗಳನ್ನು ವ್ಯಕ್ತಪಡಿಸುವ ಒಂದು ಮಾರ್ಗವಾಗಿದ್ದು, ಇದು ಸಂಬಂಧಗಳನ್ನು ಬಲಪಡಿಸುವುದು ಮಾತ್ರವಲ್ಲದೆ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿವೆಯಂತೆ….