Headlines

ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಬಿಡುಗಡೆ ಮಾಡಿದ ‘ಮೃತ್ಯುದೇವತೆ’ ಸಿನಿಮಾ ಹಾಡು – Kannada News | Mruthyu Devathe Kannada movie new song released by Om Sai Prakash

ವಿನಯಾ ಪ್ರಸಾದ್, ಸಾರಿಕಾ ರಾವ್, ಡಯಾನಾ, ಹಿಮಶ್ರೀ, ಮಾಹೀನ್, ನವೀನ್ ಮಹದೇವ್, ಸೂರ್ಯ, ಪವನ್ ಶೆಟ್ಟಿ, ವರ್ಷಿತಾ ಮುಂತಾದವರು ‘ಮೃತ್ಯುದೇವತೆ’ ಸಿನಿಮಾದಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಹಾಡನ್ನು ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ (Om Sai Prakash) ಅವರಿಂದ ಬಿಡುಗಡೆ ಮಾಡಿಸಲಾಯಿತು. ಸಮಾಜದಲ್ಲಿ ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ಅನ್ಯಾಯ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಟ್ರ್ಯಾಪ್​ಗೆ ಒಳಗಾದ 3 ಹೆಣ್ಣು ಮಕ್ಕಳು ಹೇಗೆ ಅದರಿಂದ ಹೊರಗೆ ಬರುತ್ತಾರೆ ಎಂಬ ಮಹಿಳಾಪ್ರಧಾನ ಕಥಾಹಂದರ ಇಟ್ಟುಕೊಂಡು ನವೀನ್…

Read More

ಪಿಎಂ ಕಿಸಾನ್ ಯೋಜನೆಗೆ ನೊಂದಾಯಿಸಿಕೊಳ್ಳುವುದು ಹೇಗೆ? ಇಲ್ಲಿದೆ ಸ್ಕೀಮ್​ನ ಪ್ರಮುಖ ಮಾಹಿತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ 2019ರಲ್ಲಿ ಆರಂಭವಾಗಿದ್ದು, ರೈತರ ವ್ಯವಸಾಯಕ್ಕೆ ಧನಸಹಾಯ ಮಾಡುವ ಉದ್ದೇಶ ಹೊಂದಿದೆ. ಸ್ವಂತ ಕೃಷಿ ಭೂಮಿ ಹೊಂದಿರುವ ರೈತರು ಈ ಯೋಜನೆ ಅಡಿ ವರ್ಷಕ್ಕೆ 6,000 ರೂ ಅನ್ನು ಪಡೆಯಬಹುದು. ಇದನ್ನು ವರ್ಷಕ್ಕೆ ಮೂರು ಕಂತುಗಳಲ್ಲಿ ಕೇಂದ್ರ ಸರ್ಕಾರ ನೀಡುತ್ತದೆ. ಇಲ್ಲಿಯವರೆಗೆ ಒಟ್ಟು 22 ಕಂತುಗಳ ಹಣವನ್ನು ಬಿಡುಗಡೆ ಮಾಡಲಾಗಿದೆ. ಒಟ್ಟಾರೆ 4.25 ಲಕ್ಷ ಕೋಟಿ ರೂ ಅನ್ನು ಸರ್ಕಾರವು ರೈತರಿಗೆ ನೀಡಿದೆ. ಪಿಎಂ ಕಿಸಾನ್ ಯೋಜನೆಯಲ್ಲಿ ಫಲಾನುಭವಿ ರೈತರಿಗೆ ಸರ್ಕಾರ…

Read More

ರಾತ್ರಿ 8 ಗಂಟೆಯ ಮೇಲೆ ಯಾರಿಗೂ ಸಿಗಲ್ಲ ಅಮಿತಾಭ್; ಕಾರಣ ಏನು? – Kannada News | Amitabh Bachchan’s Strict Routine: No Industry Meetings After 8 PM and His Unwavering Discipline

ಅಮಿತಾಭ್ ಬಚ್ಚನ್ (Amitabh Bachchan) ಅವರು ಬಾಲಿವುಡ್ ಕಂಡ ಶ್ರೇಷ್ಠ ನಟರಲ್ಲಿ ಒಬ್ಬರು. ಸಿನಿಮಾ ರಂಗದಲ್ಲಿ ಅವರು ಐದು ದಶಕಗಳಿಂದ ಆ್ಯಕ್ಟೀವ್ ಆಗಿದ್ದಾರೆ. ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ಅವರು ಆ್ಯಕ್ಟೀವ್ ಆಗಿದ್ದಾರೆ. ಅವರು ತುಂಬಾನೇ ಶಿಸ್ತಿನ ವ್ಯಕ್ತಿ. ನಟನೆಯ ಜೊತೆಗೆ ಅವರು ಶಿಸ್ತನ್ನು ರೂಢಿಸಿಕೊಂಡು ಬಂದಿದ್ದಾರೆ. ಅವರನ್ನು ರಾತ್ರಿ 8 ಗಂಟೆ ಬಳಿಕ ಇಂಡಸ್ಟ್ರಿಯವರು ಭೇಟಿ ಮಾಡಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಬಾಲಿವುಡ್ ಹೀರೋಗಳು ಹೆಚ್ಚೆಚ್ಚು ಪಾರ್ಟಿ ಮಾಡೋಕೆ ಇಷ್ಟಪಡುತ್ತಾರೆ. ಅವರ ರಾತ್ರಿ ಜೀವನವೇ ಬೇರೆ ರೀತಿ ಇರುತ್ತದೆ….

Read More

Weekly Horoscope in Kannada 2026ರ ಜೂನ್ 28ರಿಂದ ಜುಲೈ 4 ರವರೆಗಿನ ವಾರ ಭವಿಷ್ಯ ಇಲ್ಲಿದೆ – Kannada News | Here is the weekly horoscope for June 28 to July 4, 2026 in Kannada Predicted by Lohitha Hebbar

2026ರ ಜೂನ್ 28ರಿಂದ ಜುಲೈ ,04ರವರೆಗೆ ಆಗುವ ಗ್ರಹಗತಿ ಆಧಾರದ ಮೇಲೆ ವ್ಯವಹಾರ, ಕೌಟುಂಬಿಕ ಅಸಮತೋಲನ, ಕೀರ್ತಿಯ ಆಸೆ, ಪ್ರಶಸ್ತಿಗೆ ಪ್ರಯತ್ನ, ಸಮಸ್ಯೆಗಳು ಕಾಣದಂತೆ ಮಾಯ ಇವೆಲ್ಲ ಈ ವಾರದ ವಿಶೇಷತೆಗಳಾಗಿವೆ. ​ ಮೇಷ ರಾಶಿ ​ಮಂಗಳನ ದಿವ್ಯ ದೃಷ್ಟಿಯಿಂದ ಧೈರ್ಯದ ಕಾರಂಜಿ ಚಿಮ್ಮಲಿದೆ. ಉದ್ಯೋಗದ ಹಾದಿಯಲ್ಲಿ ಸುವರ್ಣಾವಕಾಶಗಳ ಹೊಸ ಮುಂಜಾವು ಮೂಡಲಿದ್ದು, ಹಳೆಯ ಕಷ್ಟದ ಮೋಡಗಳು ಕರಗಲಿವೆ. ಬದುಕಿನ ತೋಟದಲ್ಲಿ ಹರ್ಷದ ಹೂವುಗಳು ಅರಳುವವು. ಕುಟುಂಬದ ಜೊತೆ ಕಳೆಯುವ ಸುಂದರ ಕ್ಷಣಗಳು ಮನಸ್ಸಿಗೆ ಅಪಾರ ನೆಮ್ಮದಿ…

Read More

IPL 2026: ಇದೇ ಕಾರಣಕ್ಕೆ RCB ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಹಿಂದೇಟು ಹಾಕುತ್ತಿದೆ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-19 ರಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎಲ್ಲಿ ಕಣಕ್ಕಿಳಿಯಲಿದೆ ಎಂಬುದೇ ಪ್ರಶ್ನೆ. ಏಕೆಂದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿನ ನಿಷೇಧ ತೆರವಾದರೂ ಆರ್​ಸಿಬಿ ತಂಡ ಬೆಂಗಳೂರಿನಲ್ಲಿ ಕಣಕ್ಕಿಳಿಯಲು ಮನಸ್ಸು ಮಾಡುತ್ತಿಲ್ಲ. ಇದರ ಬೆನ್ನಲ್ಲೇ ಇದಕ್ಕೇನು ಕಾರಣ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಈ ಪ್ರಶ್ನೆಗೆ ಸದ್ಯ ಸಿಗುತ್ತಿರುವ ಉತ್ತರ ರಾಜ್ಯ ಸರ್ಕಾರ ಮುಂದಿಟ್ಟಿರುವ ಕೆಲ ಷರತ್ತುಗಳು. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯವಾಡಲು ಷರತ್ತು ಬದ್ಧ ಅನುಮತಿ ನೀಡಲಾಗಿದೆ. ಇಲ್ಲಿ ನೀಡಲಾದ ಕೆಲ…

Read More

Gold Rates: ಚಿನ್ನದ ಬೆಲೆ 3 ವಾರಗಳಿಂದ 500 ರೂನಷ್ಟು ಇಳಿಕೆ – Kannada News | Gold Price Today on 3rd May 2026, Gold And Silver Rates In Bengaluru, Delhi, Mumbai | Latest News in Kannada

ಬೆಂಗಳೂರು, ಮೇ 3: ಚಿನ್ನದ ಬೆಲೆ ಸಾಕಷ್ಟು ಏರಿಳಿತಗಳ ನಡುವೆಯೂ ಬಹಳಷ್ಟು ಕುಸಿದಿದೆ. ಈ ವಾರದ ಆರಂಭದಲ್ಲಿ 14,120 ರೂ ಇದ್ದ ಚಿನ್ನದ ಬೆಲೆ (Gold Rates) 13,835 ರೂಗೆ ಇಳಿದಿದೆ. ಕಳೆದ 10 ದಿನದಲ್ಲಿ ಸುಮಾರು 350 ರೂನಷ್ಟು ಬೆಲೆ ಕುಸಿತವಾಗಿದೆ. ಕಳೆದ ಮೂರು ವಾರಗಳಲ್ಲಿ 400 ರೂಗೂ ಮೇಲ್ಪಟ್ಟು ಬೆಲೆ ಇಳಿದಿದೆ. ವಿದೇಶಗಳಲ್ಲೂ ಚಿನ್ನದ ಬೆಲೆ ಇಳಿದಿದೆ. ಇದಕ್ಕೆ ಹೋಲಿಸಿದರೆ ಬೆಳ್ಳಿ ಬೆಲೆ ಹೆಚ್ಚು ಸ್ಥಿರವಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

Video: ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಂದ ದನಕ್ಕೆ ಬೈಕ್​ ಡಿಕ್ಕಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ! – Kannada News | Viral CCTV: Bike Cow Crash Highlights Road Safety, Driver Vigilance

ರಸ್ತೆಯಲ್ಲಿ ಸಂಚರಿಸುವಾಗ ಸವಾರರು ಎಷ್ಟು ಜಾಗರೂಕರಾಗಿರಬೇಕು ಎಂಬುದಕ್ಕೆ ಸಾಕ್ಷಿಯಾದ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಘಟನೆಗೆ ಸಂಬಂಧಿಸಿದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ಸೋಶಿಯಲ್​ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಅದೃಷ್ಟವಶಾತ್, ಅಪಘಾತದ ನಂತರ ಬೈಕ್ ಸವಾರ ತಕ್ಷಣವೇ ಎದ್ದು ನಿಲ್ಲಲು ಪ್ರಯತ್ನಿಸಿದ್ದು, ದನವೂ ಕೂಡ ಎದ್ದು ಓಡಿದೆ, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎನ್ನಲಾಗಿದೆ. ರಸ್ತೆ ಬದಿಯಲ್ಲಿ ಸಂಚರಿಸುವ ಪ್ರಾಣಿಗಳ ಅನಿರೀಕ್ಷಿತ ನುಗ್ಗುವಿಕೆಯ ಬಗ್ಗೆ ವಾಹನ ಸವಾರರು ಸದಾ ಎಚ್ಚರಿಕೆಯಿಂದಿರಬೇಕು ಎಂಬುದಕ್ಕೆ ಈ ಘಟನೆಯು ಎಚ್ಚರಿಕೆಯ ಗಂಟೆಯಾಗಿದೆ….

Read More

Optical Illusion: ಸಮುದ್ರ ಆಳದಲ್ಲಿರುವ ಮೀನನ್ನು 10 ಸೆಕೆಂಡುಗಳಲ್ಲಿ ಕಂಡುಹಿಡಿಯುವಿರಾ – Kannada News | Optical Illusion: If you can find the hidden fish in this picture

ಆಪ್ಟಿಕಲ್ ಇಲ್ಯೂಷನ್ ಚಿತ್ರImage Credit source: Social Media ನಿಮ್ಮ ಮೆದುಳು ಎಷ್ಟು ಚುರುಕುತನದಿಂದ ಕೂಡಿದೆ ಪರೀಕ್ಷಿಸಿಕೊಳ್ಳಲು ಮುಂದಾಗಿದ್ದೀರಾ. ಹಾಗಾದ್ರೆ ಇದೀಗ ಒಳ್ಳೆಯ ಸಮಯ. ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ಈ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳ ಮೂಲಕ ಬುದ್ಧಿವಂತಿಕೆಯನ್ನು ಪರೀಕ್ಷಿಸಿಕೊಳ್ಳಬಹುದು. ಈ ಚಿತ್ರವನ್ನು ಸೂಕ್ಷ್ಮವಾಗಿ ಗಮನಿಸಿ. ಸಮುದ್ರ ತಳದಲ್ಲಿರುವ ಅನೇಕ ಜೀವಿಗಳ ನಡುವೆ ಮೀನು ಇದೆ. ಆ ಮೀನು ಎಲ್ಲಿದೆ ಎಂದು ಗುರುತಿಸುವುದೇ ನಿಮ್ಮ ಮುಂದಿರುವ ಸವಾಲು. ಇಲ್ಲಿ ನೀಡಿರುವ ನಿರ್ದಿಷ್ಟ ಸಮಯದೊಳಗೆ ಈ…

Read More

ಭಾರತದಲ್ಲಿ 300ಕ್ಕೂ ಹೆಚ್ಚು ಆನ್​ಲೈನ್​ ಗೇಮಿಂಗ್ ಆ್ಯಪ್, ವೆಬ್​ಸೈಟ್​ಗಳಿಗೆ ನಿಷೇಧ

ನವದೆಹಲಿ, ಮಾರ್ಚ್ 20: ಭಾರತದಲ್ಲಿ ಒಟ್ಟು 8,400 ಅಕ್ರಮ ವೆಬ್‌ಸೈಟ್‌ಗಳನ್ನು ನಿರ್ಬಂಧಿಸಿರುವ ಕೇಂದ್ರ ಸರ್ಕಾರ ಆನ್‌ಲೈನ್ ಗೇಮಿಂಗ್ ಕಾಯ್ದೆ ಜಾರಿಗೆ ಬಂದ ನಂತರ ಸುಮಾರು 4,900 ಸೈಟ್‌ಗಳ ಮೇಲೆ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸರ್ಕಾರ ಅಕ್ರಮ ಬೆಟ್ಟಿಂಗ್ (Illegal Betting) ಮೇಲೆ ಕಠಿಣ ಕ್ರಮ ಕೈಗೊಂಡಿದೆ. ಹಾಗೇ, 300 ವೆಬ್‌ಸೈಟ್‌ಗಳು ಮತ್ತು ಆನ್​ಲೈನ್ ಗೇಮಿಂಗ್ ಅಪ್ಲಿಕೇಶನ್‌ಗಳನ್ನು (Online Gaming Apps) ನಿರ್ಬಂಧಿಸಿದೆ. ಕೇಂದ್ರ ಸರ್ಕಾರವು ಅಕ್ರಮ ಆನ್‌ಲೈನ್ ಜೂಜು ಮತ್ತು ಬೆಟ್ಟಿಂಗ್ ಪ್ಲಾಟ್‌ಫಾರ್ಮ್‌ಗಳ ಮೇಲಿನ ಕಠಿಣ ಕ್ರಮವನ್ನು…

Read More

ಟಾಂಗ್ ಕೊಟ್ಟರೂ ಸಹ ಧನ್ವೀರ್ ಬಗ್ಗೆ ಪ್ರೀತಿಯ ಮಾತಾಡಿದ ಕಿಚ್ಚ – Kannada News | Sudeep talks lovingly about Dhanveer Gowda despite he tried to insult him

ಸುದೀಪ್ (Sudeep) ಒಳ್ಳೆಯ ನಟ ಮಾತ್ರವಲ್ಲ, ಜವಾಬ್ದಾರಿಯುತ, ಸೆನ್ಸಿಬಲ್ ವ್ಯಕ್ತಿ ಸಹ ಹೌದು. ಇತ್ತೀಚೆಗೆ ಪೈರಸಿ ಬಗ್ಗೆ ಸುದೀಪ್ ಆಡಿದ ಮಾತು ವಿವಾದಕ್ಕೆ ಕಾರಣವಾಗಿತ್ತು. ಆ ವಿವಾದಕ್ಕೆ ತುಪ್ಪ ಸುರಿದು ಬೆಂಕಿಯನ್ನು ಕಾಡ್ಗಿಚ್ಚು ಮಾಡುವ ಪ್ರಯತ್ನವನ್ನು ಕೆಲವರು ಮಾಡಿದರು. ಆದರೆ ಅದನ್ನೆಲ್ಲ ಸುದೀಪ್ ಜಾಣತನದಿಂದಲೇ ಹ್ಯಾಂಡಲ್ ಮಾಡಿದ್ದು, ಆ ಹೇಳಿಕೆ ಬಳಿಕ ಹಲವು ಸಂದರ್ಶನಗಳನ್ನು ನೀಡಿ ಪ್ರತಿ ಸಂದರ್ಶನದಲ್ಲೂ ಜವಾಬ್ದಾರಿಯುತವಾಗಿ ಮಾತನಾಡಿ, ವಿವಾದವನ್ನು ಭುಗಿಲೇಳಲು ಬಿಡದಂತೆ ಜವಾಬ್ದಾರಿಯುತ ವರ್ತನೆ ತೋರಿದ್ದಾರೆ. ತಮ್ಮ ವಿರುದ್ಧ ಮಾತನಾಡಿದ ಯುವನಟರ ಬಗ್ಗೆಯೂ…

Read More