ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ – Kannada News | MLA, Four Others Face Harassment Allegations; Missing Officer Located After Death Note in Chikkamagaluru
ಡೆತ್ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಇಕ್ಬಾಲ್Image Credit source: Tv9 Kannada ಚಿಕ್ಕಮಗಳೂರು, ಫೆಬ್ರವರಿ 11: ಕಾಂಗ್ರೆಸ್ ಶಾಸಕ ಸೇರಿ ಐವರ ಮೇಲೆ ಕಿರುಕುಳ ಆರೋಪ ಮಾಡಿ ಡೆತ್ನೋಟ್ ಬರೆದಿಟ್ಟು ಕಡೂರು ತಾಲೂಕು ಕಚೇರಿಯ ಸಾಂಖ್ಯಿಕ ನಿರೀಕ್ಷಿಕ ಇಕ್ಬಾಲ್ ನಾಪತ್ತೆಯಾಗಿದ್ದ ಘಟನೆ ಆತಂಕಕ್ಕೆ ಕಾರಣವಾಗಿತ್ತು. ಆದರೆ ಕೂಡಲೇ ಅಲರ್ಟ್ ಆದ ಪೊಲೀಸರು ಹುಡುಕಾಟ ನಡೆಸಿದ್ದು, ಈ ವೇಳೆ ಇಕ್ಬಾಲ್ ಚಿಕ್ಕಮಗಳೂರು ನಗರದ ವಿಜಯಪುರದ ತಮ್ಮ ಮನೆಯಲ್ಲಿಯೇ ಪತ್ತೆಯಾಗಿದ್ದಾರೆ. ಡೆತ್ನೋಟ್ನಲ್ಲಿ ಕುಟುಂಬ ಸಮೇತ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಅಧಿಕಾರಿ ಉಲ್ಲೇಖಿಸಿದ್ದ ಕಾರಣ…