Headlines

ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿಯ ರಿಯಾಕ್ಷನ್ ಏನು?

ಶೋಭಿತಾ ಹಾಗೂ ಅನಿಲ್ ಕಪೂರ್ ಅವರು ಈ ಮೊದಲು ‘ದಿ ನೈಟ್ ಮ್ಯಾನೇಜರ್’ ವೆಬ್ ಸರಣಿಯಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಅನಿಲ್ ಕಪೂರ್ ಲವರ್ ಆಗಿ ಶೋಭಿತಾ ಮಿಂಚಿದ್ದರು. ಈ ಸರಣಿ ಸಮಯದಲ್ಲಿ ಇಬ್ಬರೂ ಒಟ್ಟಾಗಿ ಪೋಸ್​ ಕೊಟ್ಟ ವಿಡಿಯೋನ ಈಗ ವೈರಲ್ ಮಾಡಲಾಗುತ್ತಿದೆ. ‘ನಿಮ್ಮದು ಬೆಸ್ಟ್ ಜೋಡಿ’ ಎಂದು ಹೇಳಿದ್ದಕ್ಕೆ ಅನಿಲ್ ಹಾಗೂ ಶೋಭಿತಾ ನಕ್ಕಿದ್ದರು. ಈ ಸಮಯದಲ್ಲಿ ಶೋಭಿತಾ ಸೊಂಟವನ್ನು ಅನಿಲ್ ಕಪೂರ್ ಬಿಗಿದಪ್ಪಿ ಹಿಡಿದಿದ್ದರು. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ. ಅನಿಲ್ ಅವರು ಶೋಭಿತಾನ…

Read More

ಸಿಎಂ ಹೆಸರು ಹೇಳ್ಕೊಂಡು ದಂಪತಿಗೆ ಕಾಂಗ್ರೆಸ್ ಮುಖಂಡನ ಧಮ್ಕಿ, ಹಲ್ಲೆ: ಪ್ರಧಾನಿ ಮೋದಿ, ರಾಷ್ಟ್ರಪತಿಗೆ ದೂರು – Kannada News | Another Congress Leader’s High Handedness After Rajeev Gowda Row: Threats and Assault in CM Siddaramaiah’s Name

ಹಲ್ಲೆಗೊಳಗಾದ ದಂಪತಿ (ಎಡಚಿತ್ರ) ಮತ್ತು ಧಮ್ಕಿ ಹಾಕಿದ ಕಾಂಗ್ರೆಸ್ ಮುಖಂಡ ರಾಜು ಸಿಎಂ ಪುತರ ಯತೀಂದ್ರ ಜತೆ ಮೈಸೂರು, ಜನವರಿ 27: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಕ್ಷೇತ್ರ ವರುಣಾದಲ್ಲಿ (Varuna) ನಡೆದ ಕಾಂಗ್ರೆಸ್ (Congress) ಮುಖಂಡನ ಗಲಾಟೆ ಪ್ರಕರಣ ಇದೀಗ ರಾಷ್ಟ್ರ ರಾಜಧಾನಿ ತಲುಪಿದೆ. ತಮ್ಮ ಮೇಲೆ ನಡೆದ ಹಲ್ಲೆ ಹಾಗೂ ನಿರಂತರ ಬೆದರಿಕೆಗಳ ವಿರುದ್ಧ ನ್ಯಾಯ ಕೋರಿ ಅಮಿತಾಬ್ ಹಾಗೂ ಅವರ ಪತ್ನಿ ಸುಷ್ಮಾ ದಂಪತಿ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ…

Read More

IND W vs ENG W: ಟೀಂ ಇಂಡಿಯಾ ವಿರುದ್ಧದ ಲಾರ್ಡ್ಸ್‌ ಟೆಸ್ಟ್​​ಗೆ ಇಂಗ್ಲೆಂಡ್‌ ತಂಡ ಪ್ರಕಟ – Kannada News | India vs England Women’s Test: Squads Announced for Lord’s Historic Clash on July 10

ಪ್ರಸ್ತುತ ಇಂಗ್ಲೆಂಡ್‌ನಲ್ಲಿ 2026 ರ ಮಹಿಳಾ ಟಿ20 ವಿಶ್ವಕಪ್ ನಡೆಯುತ್ತಿದೆ. ಈ ಪಂದ್ಯಾವಳಿ ಮುಗಿದ ಬಳಿಕ ಐತಿಹಾಸಿಕ ಲಾರ್ಡ್ಸ್ (Lord’s) ಮೈದಾನದಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತು ಇಂಗ್ಲೆಂಡ್ ಮಹಿಳಾ ತಂಡದ (India vs England Women) ನಡುವೆ ಏಕೈಕ ಟೆಸ್ಟ್ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ಭಾರತ ಮಹಿಳಾ ತಂಡವನ್ನು ಬಿಸಿಸಿಐ ಈಗಾಗಲೇ ಘೋಷಿಸಿತ್ತು. ಇದೀಗ ಇಂಗ್ಲೆಂಡ್ ಮಹಿಳಾ ಟೆಸ್ಟ್ ತಂಡವನ್ನು ಸಹ ಪ್ರಕಟಿಸಲಾಗಿದೆ. ನ್ಯಾಟ್ ಸಿವರ್ ಬ್ರಂಟ್ ನಾಯಕತ್ವದ ಬಲಿಷ್ಠ ಇಂಗ್ಲೆಂಡ್‌ ತಂಡ,…

Read More

ಹಿಗ್ಗಾಮುಗ್ಗಾ ಟ್ರೋಲ್ ಆದರೂ ಬುದ್ಧಿ ಕಲಿಯದ ‘ಧುರಂಧರ್’ ಗಾಯಕಿ; ವೇದಿಕೆಯಲ್ಲಿ ಮತ್ತೆ ಕಳ್ಳಾಟ – Kannada News | Dhurandhar Singer Jasmine Sandlas faces backlash after Hyderabad Concert fans allege delay and Lip Sync

ಖ್ಯಾತ ಗಾಯಕಿ ಜಾಸ್ಮಿನ್ ಸ್ಯಾಂಡ್ಲಾಸ್ (Jasmine Sandlas) ಇತ್ತೀಚೆಗೆ ಹೈದರಾಬಾದ್‌ನಲ್ಲಿ ನಡೆಸಿಕೊಟ್ಟ ಸಂಗೀತ ಕಾರ್ಯಕ್ರಮ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಹಾಗೂ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಜೂನ್ 27ರಂದು ಹೈದರಾಬಾದ್‌ನ ‘ಕ್ವೇಕ್ ಅರೆನಾ’ದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಾರು ಅಭಿಮಾನಿಗಳು ತೀವ್ರ ನಿರಾಶೆ ವ್ಯಕ್ತಪಡಿಸಿದ್ದಾರೆ. ಜಾಸ್ಮಿನ್ ಅವರು ನಿಗದಿತ ಸಮಯಕ್ಕಿಂತ ಬರೋಬ್ಬರಿ 3 ಗಂಟೆ ತಡವಾಗಿ ವೇದಿಕೆ ಏರಿದ್ದಲ್ಲದೆ, ಲೈವ್ ಶೋನಲ್ಲಿ ಹಾಡುವ ಬದಲು ಲಿಪ್-ಸಿಂಕ್ (Lip Sync) ಮಾಡಿದ್ದಾರೆ ಎಂದು ನೆಟ್ಟಿಗರು ಹಾಗೂ…

Read More

Adhika Jyeshtha Masa 2026: 3 ವರ್ಷಕ್ಕೊಮ್ಮೆ ಬರುವ ‘ಅಧಿಕ ಜ್ಯೇಷ್ಠ ಮಾಸ’ ರಹಸ್ಯವೇನು? ಈ ಸಮಯದಲ್ಲಿ ಏನು ಮಾಡಬೇಕು ಮತ್ತು ಏನು ಮಾಡಬಾರದು? – Kannada News | Adhika Jyeshtha Masa 2026: Dates, Significance and Rituals for Spiritual Growth

ಹಿಂದೂ ಪಂಚಾಂಗದಲ್ಲಿ ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ‘ಅಧಿಕ ಮಾಸ’ಕ್ಕೆ ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಈ ಬಾರಿ 2026ರಲ್ಲಿ ಜ್ಯೇಷ್ಠ ತಿಂಗಳಿನಲ್ಲಿ ಈ ಹೆಚ್ಚುವರಿ ಮಾಸ ಬಂದಿರುವುದರಿಂದ, ಇದನ್ನು ‘ಅಧಿಕ ಜ್ಯೇಷ್ಠ ಮಾಸ’ ಎಂದು ಕರೆಯಲಾಗುತ್ತದೆ. ಭಗವಾನ್ ವಿಷ್ಣುವಿನ ಕೃಪೆಗೆ ಪಾತ್ರರಾಗಲು ಪ್ರಕೃತಿ ನಮಗೆ ಕರುಣಿಸಿರುವ ಈ ಪವಿತ್ರ ಮಾಸದ ಹಿನ್ನೆಲೆ, ಮಹತ್ವ ಮತ್ತು ಈ ವರ್ಷದ ನಿಖರ ದಿನಾಂಕಗಳ ವಿವರ ಇಲ್ಲಿದೆ. ಅಧಿಕ ಮಾಸ ಎಂದರೇನು? ಇದು ಹೇಗೆ ಸಂಭವಿಸುತ್ತದೆ? ಸಂಪ್ರದಾಯದಲ್ಲಿ ಸೌರಮಾನ (ಸೂರ್ಯನ ಚಲನೆ)…

Read More

ಸರ್ಕಲ್‌ ಮಧ್ಯೆ ಕೈಕೊಟ್ಟ ಡಕೋಟಾ ಸರ್ಕಾರಿ ಬಸ್: ಪ್ರಯಾಣಿಕರು ಮಾಡಿದ್ದೇನು ನೋಡಿ – Kannada News | Kalyana Karnataka Bus Stranded in Gadag: Passengers Aid Conductor to Restart Vehicle

ಗದಗ, ಡಿ23:  ಗದಗ ನಗರದ ಪುಟ್ಟರಾಜ್ ಸರ್ಕಲ್‌ನಲ್ಲಿ ರಾಯಚೂರು ವಿಭಾಗಕ್ಕೆ ಸೇರಿದ ಕಲ್ಯಾಣ ಕರ್ನಾಟಕ ಸಾರಿಗೆಯ ಡಕೋಟಾ ಬಸ್ ನಡುರಸ್ತೆಯಲ್ಲೇ ಕೆಟ್ಟು ನಿಂತ ಘಟನೆಯೊಂದು ನಡೆದಿದೆ. ಲಿಂಗಸಗೂರ-ಕುಷ್ಟಗಿ-ಗದಗ ಮಾರ್ಗವಾಗಿ ಹುಬ್ಬಳ್ಳಿಗೆ ಹೊರಟಿದ್ದ ಈ ಬಸ್, ಸಿಗ್ನಲ್‌ನಲ್ಲಿ ಕೆಟ್ಟು ನಿಂತ ಕಾರಣ ವಾಹನ ಸಂಚಾರಕ್ಕೆ ಅಡ್ಡಿಯಾಯಿತು. ಬಸ್ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರಲ್ಲಿ ಆತಂಕ ಉಂಟಾಯಿತು. ಈ ಸಂದರ್ಭದಲ್ಲಿ, ಬಸ್‌ನ ಕಂಡಕ್ಟರ್ ಮತ್ತು ಪ್ರಯಾಣಿಕರು ಬಸ್ ಅನ್ನು ತಳ್ಳಿದ್ದಾರೆ. ಟಿಕೆಟ್‌ ಖರೀದಿಸಿದ್ದ ಪ್ರಯಾಣಿಕರು ಬಸ್ ಮುಂದೆ ಹೋಗಲಿ ಎಂದು ಬಸ್…

Read More

BSNL Recruitment 2026: BSNLನಲ್ಲಿ 120 ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗೆ ನೇಮಕಾತಿ; 50 ಸಾವಿರ ರೂ. ರವರೆಗೆ ವೇತನ – Kannada News | BSNL Recruitment 2026: 120 Senior Executive Trainee Vacancies, Apply Now!

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರ್ಕಾರದ ಪ್ರತಿಷ್ಠಿತ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್‌ನಲ್ಲಿ ವೃತ್ತಿಜೀವನ ಆರಂಭಿಸಲು ಇದು ಒಳ್ಳೆಯ ಅವಕಾಶವಾಗಿದೆ. ಈ ನೇಮಕಾತಿಯಡಿ ಒಟ್ಟು 120 ಹುದ್ದೆಗಳು ಭರ್ತಿಯಾಗಲಿದ್ದು, ಅವುಗಳಲ್ಲಿ 95 ಟೆಲಿಕಾಂ ವಿಭಾಗಕ್ಕೆ ಮತ್ತು 25 ಹಣಕಾಸು ವಿಭಾಗಕ್ಕೆ ಸೇರಿವೆ. ಟೆಲಿಕಾಂ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಕನಿಷ್ಠ ಶೇ.60 ಅಂಕಗಳೊಂದಿಗೆ BE ಅಥವಾ B.Tech ಪದವಿ ಪಡೆದಿರಬೇಕು. ಹಣಕಾಸು ಹುದ್ದೆಗಳಿಗೆ CA ಅಥವಾ…

Read More

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

ಇಂಡಿಯನ್ ಪ್ರೀಮಿಯರ್ ಲೀಗ್ ಆರಂಭಿಸಿ ಕ್ರಿಕೆಟ್ ಲೋಕದ ಚಿತ್ರಣವನ್ನೇ ಬದಲಿಸಿದ ಲಲಿತ್ ಮೋದಿ (Lalit Modi) ಅವರ ಜೀವನ ಚರಿತ್ರೆ ಈಗ ಬೆಳ್ಳಿಪರದೆಗೆ ಬರಲು ಸಿದ್ಧವಾಗುತ್ತಿದೆ. ತಮ್ಮ ಜೀವನ ಆಧಾರಿತ ಬಯೋಪಿಕ್ (Lalit Modi Biopic) ಕೆಲಸಗಳು ಈಗ ಸ್ಕ್ರಿಪ್ಟಿಂಗ್ ಹಂತದಲ್ಲಿವೆ ಎಂದು ಲಲಿತ್ ಮೋದಿ ಅವರೇ ಅಧಿಕೃತವಾಗಿ ಬಹಿರಂಗಪಡಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಚಿತ್ರದಲ್ಲಿ ತಮ್ಮ ಪಾತ್ರವನ್ನು ಮಾಡಲು ಬಾಲಿವುಡ್‌ನ ಸ್ಟಾರ್ ನಟ ರಣವೀರ್ ಸಿಂಗ್ (Ranveer Singh) ತೀವ್ರ ಆಸಕ್ತಿ ತೋರಿಸಿದ್ದರು ಎಂಬ ಆಸಕ್ತಿದಾಯಕ…

Read More

Optical Illusion: ರಾಮಗಿಳಿಗಳ ನಡುವೆ ಅಡಗಿರುವ ಊಸರವಳ್ಳಿಯನ್ನು ಗುರುತಿಸಿ – Kannada News | Optical Illusion: Find the chameleon among parrots in this picture.

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಟ್ರಿಕ್ಕಿಯಾಗಿರುವ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಹೆಚ್ಚಿನವರು ಇಂತಹ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಒಗಟಿನ ಚಿತ್ರವನ್ನು ಬಿಡಿಸುವತ್ತ ಗಮನ ಹರಿಸುತ್ತಾರೆ. ಈ ಚಿತ್ರವನ್ನು ನೋಡಿದ ಕೂಡಲೇ ಉತ್ತರ ಕಂಡುಕೊಳ್ಳುವುದು  ಕಷ್ಟಕರ. ಇದೀಗ ವೈರಲ್ ಆಗಿರುವ ಚಿತ್ರದಲ್ಲಿ ಬಣ್ಣಬಣ್ಣದ ರಾಮ ಗಿಳಿಗಳಿವೆ. ಇಲ್ಲಿ ಜಾಣತನದಿಂದ ಮರೆ ಮಾಡಲಾಗಿರುವ ಊಸರವಳ್ಳಿಯನ್ನು ಮರೆಮಾಡಲಾಗಿದೆ. ಇದನ್ನು ಕಂಡು ಹಿಡಿಯುವ ಸವಾಲು ಇಲ್ಲಿದೆ. ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಲು ಸಾಧ್ಯವೇ ನೋಡಿ….

Read More

Video: ಯಮುನಾ ಎಕ್ಸ್​ಪ್ರೆಸ್​ ವೇನಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ, ವಾಹನಗಳಿಗೆ ಬೆಂಕಿ – Kannada News | Collision on Yamuna Expressway Triggers Car Fire, Occupants Escape

ರಬುಪುರ, ಡಿಸೆಂಬರ್ 28: ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದೆ. ಬಳಿಕ ವಾಹನಗಳಿಗೆ ಬೆಂಕಿ ಆವರಿಸಿದೆ. ವಾಹನಗಳು ಜೆವರ್‌ನಿಂದ ನೋಯ್ಡಾ ಕಡೆಗೆ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಇದು ರಬುಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವರದಿಯ ಪ್ರಕಾರ, ವಾಹನದೊಳಗಿರುವ ಜನರು ಬೇಗನೆ ಹೊರಬಂದು ತಮ್ಮ ಜೀವಗಳನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಯಾವುದೇ ಸಾವುನೋವುಗಳು ದಾಖಲಾಗಿಲ್ಲ, ಬೆಂಕಿಯನ್ನು ನಿಯಂತ್ರಿಸಲು ಪೊಲೀಸರು ಮತ್ತು ಅಗ್ನಿಶಾಮಕ ದಳದ ತಂಡಗಳು ತಕ್ಷಣ ಆಗಮಿಸಿದ್ದವು ಇದರಿಂದಾಗಿ ಎರಡೂ ಕಾರುಗಳು ಸಂಪೂರ್ಣವಾಗಿ ಹೊತ್ತಿ…

Read More