IND vs NAM: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಖಚಿತ – Kannada News | India’s Playing XI For Namibia Match in T20 World Cup 2026
T20 World Cup 2026: ಟಿ20 ವಿಶ್ವಕಪ್ನ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ 2 ಬದಲಾವಣೆ ಮಾಡುವುದು ಬಹುತೇಕ ಖಚಿತ. ಏಕೆಂದರೆ ಮೊದಲ ಪಂದ್ಯದಿಂದ ಹೊರಗುಳಿದಿದ್ದ ಜಸ್ಪ್ರೀತ್ ಬುಮ್ರಾ ಈ ಮ್ಯಾಚ್ನಲ್ಲಿ ಕಣಕ್ಕಿಳಿಯುವುದು ಕನ್ಫರ್ಮ್ ಆಗಿದೆ. ಅತ್ತ ಮೊದಲ ಪಂದ್ಯದಲ್ಲಿ ಕಣಕ್ಕಿಳಿದಿದ್ದ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ನಲ್ಲಿ ಬದಲಾವಣೆ…