ಕೇಂದ್ರದ ಅನುಮೋದನೆ ಇದ್ರೂ ಆರಂಭವಾಗದ ಆರೆಂಜ್ ಲೈನ್ ಮೆಟ್ರೋ ಕಾಮಗಾರಿ: ಕಾರಣ ಏನು? – Kannada News | Namma Metro Orange Line: Why Bengaluru’s Approved Project Faces Delays
ಬೆಂಗಳೂರು, ಜನವರಿ 06: ಬಹು ನಿರೀಕ್ಷಿತ ನಮ್ಮ ಮೆಟ್ರೋ ಆರೆಂಜ್ ಲೈನ್ ಕಾಮಗಾರಿಗೆ ಕೇಂದ್ರ ಸರ್ಕಾರದ ಅನುಮೋದನೆ ದೊರೆತು ಒಂದು ವರ್ಷಕ್ಕಿಂತ ಹೆಚ್ಚು ಸಮಯ ಕಳೆದಿದೆ. ನಮ್ಮ ಮೆಟ್ರೋದ ಮೂರನೇ ಹಂತದ ಪ್ರಾಜೆಕ್ಟ್ಗೆ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದ್ದರೂ ಯೋಜನೆ ಮಾತ್ರ ಇನ್ನೂ ಆರಂಭವಾಗಿಲ್ಲ. 2024ರ ಆಗಸ್ಟ್ 16ರಂದು ನಮ್ಮ ಮೆಟ್ರೋ ಆರೆಂಜ್ ಲೈನ್ ಯೋಜನೆಗೆ ಕೇಂದ್ರ ಸರ್ಕಾರವು ಅನುಮೋದನೆ ನೀಡಿದೆ. ಅದಾಗಿ ಒಂದು ವರ್ಷಕ್ಕಿಂತ ಹೆಚ್ಚು ಕಾಲ ಕಳೆದರೂ ಬೆಂಗಳೂರು ಮೆಟ್ರೋ ರೈಲು ನಿಗಮ…