Headlines

ಮೈದಾನದಲ್ಲೇ ಕಿತ್ತಾಡಿಕೊಂಡ ಹಾರ್ದಿಕ್-ಬೂಮ್ರಾ – Kannada News | Hardik Pandya vs Jasprit Bumrah Clash Between Mumbai Indians Players On Field

ಮುಂಬೈ ಇಂಡಿಯನ್ಸ್​ ತಂಡ ಸತತ ಸೋಲುತ್ತಿರುವುದು ಒಂದುಕಡೆಯಾದರೆ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಬಗ್ಗೆ ತಂಡದವರಿಗೇ ಅಸಮಾಧಾನ ಮೂಡಿರುವುದು ಮತ್ತೊಂದು ಕಡೆ. ಅದ್ಭುತ ಫೀಲ್ಡರ್ ಎನಿಸಿಕೊಂಡಿರೋ ಸೂರ್ಯ ಅವರನ್ನು ಇಂಪ್ಯಾಕ್ಟ್ ಪ್ಲೇಯರ್ ಆಗಿ ಬದಲಿಸಲಾಗಿದೆ. ಈ ಬಗ್ಗೆ ಅವರಿಗೆ ಅಸಮಧಾನ ಇದೆ. ಇನ್ನು, ಬ್ಯಾಟರ್ ಆಗಿ ಅವರಿಂದ ಉತ್ತಮ ಆಟ ಬರುತ್ತಿಲ್ಲ. ಇತ್ತ ಬಾಲರ್​​ಗಳಿಗೆ ಫೀಲ್ಡಿಂಗ್ ಸೆಟ್ ಮಾಡುವ ಅವಕಾಶವನ್ನು ಹಾರ್ದಿಕ್ ನೀಡುತ್ತಿಲ್ಲ. ಈ ಬಗ್ಗೆ ಬೂಮ್ರಾ ಓಪನ್ ಆಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಈ ಬಾರಿಯ ಐಪಿಎಲ್​​ನಲ್ಲಿ…

Read More

ಎರಡು ಮದುವೆ ವಿಚಾರ ಗೊದ್ದಿದ್ದೇ ವಿವಾಹ: ಪತಿ ಆರೋಪಕ್ಕೆ ಮೇಘಶ್ರೀ ಕೌಂಟರ್​​ – Kannada News | Meghashree Challenges Husband Manjunaths Allegations in Wilson Garden Case

ಬೆಂಗಳೂರು, ಜನವರಿ 11: ಮಂಜುನಾಥ್​​ ಮತ್ತು ಮೇಘಶ್ರೀ ದಂಪತಿ ನಡುವಿನ ಕಲಹ ತಾರಕಕ್ಕೇರಿದೆ. ಪತಿ ಸೈಕೋ ರೀತಿ ವರ್ತಿಸ್ತಾನೆ ಎಂದು ಮೇಘಶ್ರೀ ಮಾಡಿದ್ದ ಆರೋಪಗಳಿಗೆ ಮಂಜುನಾಥ್​​ ಕೌಂಟರ್​​ ಕೊಟ್ಟಿದ್ದರು. ಆಕೆಗೆ ಅನೇಕ ಮದುವೆಗಳಾಗಿವೆ. ತಾನು ಕೂಡ ಆಕೆಗೆ 30 ಲಕ್ಷ ಹಣ, 50 ಗ್ರಾಂ ಚಿನ್ನಾಭರಣ, ಐಪೋನ್, ಐಪ್ಯಾಡ್ ಮತ್ತು ಟ್ಯಾಬ್​​ಗಳನ್ನು ನೀಡಿರೋದಾಗಿ ತಿಳಿಸಿದ್ದರು. ಆದ್ರೀಗ ಮಂಜುನಾಥ್​​ ಆರೋಪವನ್ನು ಮೇಘಶ್ರೀ ಅಲ್ಲಗಳೆದಿದ್ದಾರೆ. ಮಂಜುನಾಥ್​​ಗೆ ತನ್ನ ಹಿಂದಿನ ಎರಡು ವಿವಾಹ ವಿಚ್ಛೇದನಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿತ್ತು ಎಂದಿದ್ದಾರೆ. ಅಲ್ಲದೆ,…

Read More

ನಟ ದುಷ್ಯಂತ್ ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಶುಭ ಕೋರಿದ ಸಿದ್ದರಾಮಯ್ಯ – Kannada News | CM Siddaramaiah attends Gatha Vaibhava actor Dushyanth wedding reception

ಇತ್ತೀಚೆಗೆ ಹಸೆಮಣೆ ಏರಿರುವ ನಟ ದುಷ್ಯಂತ್ ಮತ್ತು ರಚನಾ ಅವರು ಬೆಂಗಳೂರಿನಲ್ಲಿ ಆರತಕ್ಷತೆ ಕಾರ್ಯಕ್ರಮ ಮಾಡಿದ್ದಾರೆ. ಸಿನಿಮಾ, ರಾಜಕೀಯ ಮುಂತಾದ ಕ್ಷೇತ್ರಗಳ ಅನೇಕ ಗಣ್ಯರು ಆಗಮಿಸಿದ್ದಾರೆ. Source link

Read More

WPL 2026: ನಾಲ್ಕೇ ನಾಲ್ಕು ರನ್; ಶತಕದಂಚಿನಲ್ಲಿ ಎಡವಿದ ಸ್ಮೃತಿ ಮಂಧಾನ – Kannada News | Smriti Mandhana’s 96 Powers RCB to WPL Win vs DC; Unbeaten Run Continues

ಮಹಿಳಾ ಪ್ರೀಮಿಯರ್ ಲೀಗ್​ನ ನಾಲ್ಕನೇ ಆವೃತ್ತಿಯಲ್ಲಿ ಆರ್​ಸಿಬಿ ತಂಡ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ತನ್ನ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಎದುರಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 8 ವಿಕೆಟ್​ಗಳ ಸುಲಭ ಜಯ ದಾಖಲಿಸಿತು. ತಂಡದ ಈ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕಿ ಸ್ನೃತಿ ಮಂಧಾನ 96 ರನ್​ಗಳ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್​ಗಳಿಂದ ತಮ್ಮ ಚೊಚ್ಚಲ ಡಬ್ಲ್ಯುಪಿಎಲ್ ಶತಕದಿಂದ ವಂಚಿತರಾದರು. 166 ರನ್​ಗಳ ಗುರಿ ಬೆನ್ನಟ್ಟಿದ ಆರ್​ಸಿಬಿ ಪರ ಜವಾಬ್ದಾರಿಯುತ…

Read More

‘ರಾಕಾ’ ಸಿನಿಮಾ: ದೀಪಿಕಾ ಪಡುಕೋಣೆಗೆ ಹೀರೋಗೆ ಸರಿಸಮಾನವಾಗಿ ಸಂಭಾವನೆ ಸಿಕ್ಕಿತೇ?

ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಇತ್ತೀಚೆಗೆ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನು ಕೈಬಿಟ್ಟರು. ಇದರಲ್ಲಿ ಸೀಕ್ವೆಲ್ ಕೂಡ ಇತ್ತು ಅನ್ನೋದು ಅಚ್ಚರಿಯ ಸಂಗತಿ. ‘ಕಲ್ಕಿ 2898 ಎಡಿ’ ಸಿನಿಮಾದಲ್ಲಿ ನಟಿಸಿದ್ದ ದೀಪಿಕಾ, ಸೀಕ್ವೆಲ್​ ಮಾಡದೆ ಸಿನಿಮಾದಿಂದ ಹೊರ ನಡೆದರು. ಈಗ ದೀಪಿಕಾ ಪಡುಕೋಣೆ ಅವರು ‘ರಾಕಾ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ದೀಪಿಕಾ ಪಡುಕೋಣೆ ಪಡೆದುಕೊಳ್ಳುತ್ತಿರುವ ಸಂಭಾವನೆ ಕುರಿತು ಚರ್ಚೆ ಆಗುತ್ತಿದೆ. ದೀಪಿಕಾ ಪಡುಕೋಣೆ ಅವರು ಸದಾ ಸಮಾನತೆಯ ಬಗ್ಗೆ ಮಾತನಾಡುತ್ತಾರೆ. ಹೀರೋಗೆ ಸಿಕ್ಕಷ್ಟೇ…

Read More

ಹುಬ್ಬಳ್ಳಿಯಲ್ಲಿ ಗೃಹಜ್ಯೋತಿ ಪುನರ್ ಪರಿಶೀಲನೆ ಆರಂಭ: ಹೆಸ್ಕಾಂ ಸಿಬ್ಬಂದಿ ಮನೆ-ಮನೆಗೆ ಭೇಟಿ – Kannada News | HESCOM Begins Door to Door Re Inspection of Household Electricity Connections in Hubballi

ಹುಬ್ಬಳ್ಳಿ, ಜುಲೈ 01: ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪೈಕಿ ರಾಜ್ಯದಲ್ಲಿ ಮೊದಲು ಜಾರಿಯಾಗಿದ್ದು ಗೃಹಜೋತಿ ಗ್ಯಾರಂಟಿ (gruha jyothi scheme). ಪ್ರತಿಯೊಬ್ಬರ ಮನೆಗೆ 200 ಯೂನಿಟ್ ಉಚಿತ ವಿದ್ಯುತ ನೀಡುವ ಈ ಗೃಹಜೋತಿ ಗ್ಯಾರಂಟಿಯ ಪರಿಷ್ಕರಣೆಗೆ ಸರ್ಕಾರ ಮುಂದಾಗಿದೆ. ಅನರ್ಹ ಫಲಾನುಭವಿಗಳನ್ನು ತೆಗೆದು ಹಾಕುವ ಉದ್ದೇಶದಿಂದ ಇಂದಿನಿಂದ ಪುನರ್ ಪರಿಶೀಲನೆ ಆರಂಭವಾಗಿದೆ. ಇತ್ತ ಹುಬ್ಬಳ್ಳಿ (Hubballi) ವಿದ್ಯುತ್ ಸರಬರಾಜು ಕಂಪನಿಯ ವ್ಯಾಪ್ತಿಯ 7 ಜಿಲ್ಲೆಗಳಲ್ಲಿ ಪುನರ್ ಪರಿಶೀಲನೆ ಕಾರ್ಯ ಆರಂಭವಾಗಿದೆ. ಗೃಹಜೋತಿ ಯೋಜನೆಯ ಪುನರ್…

Read More

ಕೆಂಪುಕೋಟೆಗೆ ಬಂತು ಖಲಿಸ್ತಾನಿ ಉಗ್ರರಿಂದ ಬಾಂಬ್ ಬೆದರಿಕೆ – Kannada News | Security Heightened in Delhi After Threat Call Targets Red Fort, Assembly

ನವದೆಹಲಿ, ಫೆಬ್ರವರಿ 23: ಕೆಂಪುಕೋಟೆ, ದೆಹಲಿ ಸಚಿವಾಲಯ ಹಾಗೂ ದೆಹಲಿ ವಿಧಾನಸಭೆಯಲ್ಲಿ ಬಾಂಬ್(Bomb) ಇಡುವುದಾಗಿ ಖಲಿಸ್ತಾನಿ ಉಗ್ರರು ಬೆದರಿಕೆ ಹಾಕಿದ್ದಾರೆ. ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ. ದೆಹಲಿ ಪೊಲೀಸರು ಕೂಡಲೇ ಪ್ರತಿಕ್ರಿಯಿಸಿದ್ದು, ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಸಚಿವಾಲಯದಲ್ಲಿ ಸಂಪೂರ್ಣ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಈ ಇಮೇಲ್ ಖಲಿಸ್ತಾನಿ ಗುಂಪಿನ ಹೆಸರಿನಲ್ಲಿ ಬಂದಿದೆ ಎಂದು ವರದಿಯಾಗಿದೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ತನಿಖೆ ನಡೆಯುತ್ತಿದೆ. ಕೆಂಪು ಕೋಟೆ ಪ್ರದೇಶದ ಬಳಿ ಭಯೋತ್ಪಾದಕ ಬೆದರಿಕೆ ಇದೆ ಎಂಬ ಗುಪ್ತಚರ ವರದಿಗಳ…

Read More

ಗದಗ: 33 ದಿನ ಅನ್ನ, ನೀರಿಲ್ಲದೇ ಸ್ವಾಮೀಜಿಯಿಂದ ಶಿವಯೋಗ ಸಮಾಧಿ; ಇಟ್ಟಿಗೆಯಿಂದ ಗರ್ಭಗುಡಿ ಬಂದ್​​ – Kannada News

ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠImage Credit source: tv9 kannada ರಾಮನಗರ, ಜೂನ್​​ 05: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರ ಮಟ್ಟಿಗೆ ಪ್ರಭಾವ ಬೀರಬಲ್ಲದು…

Read More

Kalaburagi: ಮದುವೆಯಾಗಿ 2 ತಿಂಗಳಿಗೆ ಕಳೆದುಕೊಂಡಳು ಜೀವ: ಯುವತಿ ಪ್ರಾಣ ಪಡೆದ ಸಿಟಿ ವ್ಯಾಮೋಹ! – Kannada News | Kalaburagi Newlywed Suicide: City Obsession Led to Young Woman’s Tragic Death

ಕಲಬುರಗಿ, ಜನವರಿ 23: ತನ್ನ ಸಹೋದರಿಯರು ನಗರದಲ್ಲಿ ವಾಸಿಸುತ್ತಿದ್ದು, ತಾನು ಮಾತ್ರ ಹಳ್ಳಿಯಲ್ಲಿ ನೆಲೆಸಿದ್ದೇನೆ ಎಂದು ಮನನೊಂದು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ನವ ವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಕಲಬುರಗಿ ನಗರದ ಆಜಾದಪುರ್ ಬಡಾವಣೆಯಲ್ಲಿ ನಡೆದಿದೆ. ಅನಸೂಯಾ ಮೃತ ಯುವತಿಯಾಗಿದ್ದು, ಮನೆಯಲ್ಲಿಯೇ ನೇಣು ಬಿಗಿದು ಪ್ರಾಣ ಕಳೆದುಕೊಂಡಿದ್ದಾಳೆ. ಮನೆ ಮಗಳ ಹುಚ್ಚು ನಿರ್ಧಾರಕ್ಕೆ ಕುಟುಂಬಸ್ಥರು ದಿಗ್ಭ್ರಾಂತರಾಗಿದ್ದಾರೆ. ಅತ್ತೆ ಮಗ ಅವಿನಾಶ್​​ ಜೊತೆ ಸಪ್ತಪದಿ ತುಳಿದಿದ್ದ ಅನಸೂಯಾ, ಆರಂಭದಲ್ಲಿ ಚೆನ್ನಾಗಿಯೇ ಇದ್ದಳು. ಈಕೆಗ ಮೂವರು ಸಹೋದರಿಯರಿಗೂ…

Read More

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ರಾಸಾಯನಿಕ ಟ್ಯಾಂಕರ್ ಪಲ್ಟಿ; ಭಾರೀ ಟ್ರಾಫಿಕ್ ಜಾಮ್

ಮುಂಬೈ, ಫೆಬ್ರವರಿ 4: ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ನಿನ್ನೆ ಸಂಜೆ ಕೆಮಿಕಲ್ ಟ್ಯಾಂಕರ್ ಪಲ್ಟಿಯಾಗಿ ಬಿದ್ದಿದೆ. ಇದರಿಂದ ಇಂದು ವಾಹನಗಳು ರಸ್ತೆಯುದ್ದಕ್ಕೂ ಸಾಲುಗಟ್ಟಿ ನಿಂತಿದ್ದು ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಸಾವಿರಾರು ಪ್ರಯಾಣಿಕರು ಗಂಟೆಗಟ್ಟಲೆ ಕಾಯುವಂತಾಯಿತು. ಅಪಘಾತದ (Accident) ನಂತರ, ಟ್ಯಾಂಕರ್‌ನಿಂದ ಗ್ಯಾಸ್ ಸೋರಿಕೆ ಪತ್ತೆಯಾಗಿದ್ದು, ತಕ್ಷಣದ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಬೇರೆ ವಾಹನಗಳನ್ನು ಆ ರಸ್ತೆಯಲ್ಲಿ ಹೋಗದಂತೆ ನಿರ್ಬಂಧಿಸಲಾಗಿತ್ತು. ಎಕ್ಸ್‌ಪ್ರೆಸ್‌ವೇ ಪೊಲೀಸ್ ಮತ್ತು ಸ್ಥಳೀಯ ಆಡಳಿತದ ಸುಮಾರು 40 ಸಿಬ್ಬಂದಿಗಳ ತಂಡವು ಸ್ಥಳಕ್ಕೆ…

Read More