Mojtaba Khamenei: ಇರಾನ್ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಮಗ ಮೊಜ್ತಬಾ ನೇಮಕ – Kannada News | Mojtaba Khamenei: Iran’s New Supreme Leader Appointed After Father’s Death
ಟೆಹ್ರಾನ್, ಮಾರ್ಚ್ 04: ಇರಾನ್(Iran)ನ ನೂತನ ಸರ್ವೋಚ್ಚ ನಾಯಕನಾಗಿ ಅಯತೊಲ್ಲಾ ಖಮೇನಿ ಪುತ್ರ ಮೊಜ್ತಬಾ ನೇಮಕಗೊಂಡಿದ್ದಾರೆ. ಇರಾನ್ನ ಸರ್ವೋಚ್ಚ ನಾಯಕರಾಗಿದ್ದ ಅಲಿ ಖಮೇನಿ ಇಸ್ರೇಲ್, ಅಮೆರಿಕ ನಡೆಸಿದ್ದ ವೈಮಾನಿಕ ದಾಳಿಯಲ್ಲಿ ಮೃತಪಟ್ಟಿದ್ದರು. ಈಗ ಅವರ ಪುತ್ರ ಮೊಜ್ತಬಾ ಖಮೇನಿ ಅವರನ್ನು ದೇಶದ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಫೆಬ್ರವರಿ 28ರಂದು ಟೆಹ್ರಾನ್ನಲ್ಲಿ ನಡೆದ ವೈಮಾನಿಕ ದಾಳಿಯಲ್ಲಿ ಅಲಿ ಖಮೇನಿ ಅವರ ಕಚೇರಿಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿತ್ತು. ಆ ದಾಳಿಯಲ್ಲಿ ಖಮೇನಿ ಸಾವನ್ನಪ್ಪಿದ್ದರು. ಈ ಘಟನೆಯ ನಂತರ…