ಸಿಎಂ ಕುರ್ಚಿ ಕದನ: ಅಖಾಡಕ್ಕಿಳಿದ ಡಿಕೆ ಬ್ರದರ್ಸ್; ಕೊಟ್ಟ ಮಾತಿನ ವಿಚಾರ ಮತ್ತೆ ಮುನ್ನೆಲೆಗೆ – Kannada News | Karnataka CM Post Battle: DK Suresh Backs Shivakumar, Recalls Siddaramaiah’s Promise
ಸಿಎಂ ಕುರ್ಚಿ ಕದನ ಮತ್ತೆ ಮುನ್ನೆಲೆಗೆImage Credit source: Tv9 Kannada ಬೆಂಗಳೂರು, ಫೆಬ್ರವರಿ 11: ರಾಜ್ಯ ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿ ಫೈಟ್ ಮತ್ತೆ ಮುನ್ನೆಗೆ ಬಂದಿದ್ದು ಅತ್ತ ಡಿಸಿಎಂ ಡಿ.ಕೆ. ಶಿವಕುಮಾರ್ ದೆಹಲಿಗೆ ಹಾರಿದ್ದರೆ, ಇತ್ತ ಡಿ.ಕೆ. ಸುರೇಶ್ ಸಹೋದರನ ಪರ ಅಖಾಡಕ್ಕಿಳಿದಿದ್ದಾರೆ. ಕೊಟ್ಟ ಮಾತಿನ ವಿಚಾರವನ್ನು ಮತ್ತೆ ಪ್ರಸ್ತಾಪಿಸಿರುವ ಮಾಜಿ ಸಂಸದ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಲ್ಪ ನಿಧಾನವಾದರೂ ಪರವಾಗಿಲ್ಲ ಕೊಟ್ಟ ಮಾತನ್ನು ಉಳಿಸಿಕೊಳ್ತಾರೆ. ಆ ಬಗ್ಗೆ ನನಗೆ ಈಗಲೂ ಭರವಸೆ ಇದೆ ಎಂದಿದ್ದಾರೆ. ಡಿಕೆಶಿ…