Horoscope Today 20 December: ಇಂದು ಈ ರಾಶಿಯವರಿಗೆ ನಿಶ್ಚಿಂತೆ ಕೊಟ್ಟ ಮಾತಿನ ನೆರವೇರಿಕೆ – Kannada News | Horoscope Today in Kannada on 20 December Satursday; Dina Bhavishya Tithi Panchanga Details here
ಮೇಷ ರಾಶಿ: ಕಲ್ಪನೆಗಳನ್ನು ವಾಸ್ತವಕ್ಕೆ ಇಳಿಸುವ ಅಗತ್ಯ. ಭಾವನೆಗಳನ್ನು ನಿಯಂತ್ರಿಸಿ. ನಿಮ್ಮ ಭಾವಲೋಕಕ್ಕೆ ಗಡಿ ಹಾಕಿಕೊಳ್ಳಿ. ಬಹಳ ದಿನಗಳಿಂದ ಇದ್ದ ಆಸ್ತಿಯ ಮೇಲಿನ ಮೋಹವು ಕಡಿಮೆ ಆಗುವುದು. ರಾಜಕೀಯದ ಜೊತೆ ಸಂಪರ್ಕವು ಬೆಳೆಯವಹುದು. ಆರ್ಥಿಕ ಸಮಸ್ಯೆಯು ತಾತ್ಕಾಲಿಕವಾಗಿ ನಿವಾರಣೆಯಾಗಿ ಒತ್ತಡದಿಂದ ಹೊರಬರುವಿರಿ. ಇಂದು ನಿಮ್ಮ ಪ್ರಯತ್ನದಲ್ಲಿ ಯಶಸ್ಸು ನಿರೀಕ್ಷಿಸಬಹುದು. ನಿರಂಕುಶದಂತೆ ವರ್ತಿಸುವುದು ಬೇಡ. ಇಂದಾಗುವ ಖರ್ಚನ್ನು ರೂಪಾಯಿಯಲ್ಲಿ ಲೆಕ್ಕವಿಡಲು ಸಾಧ್ಯವಾಗದು. ಶತ್ರುಗಳಿಗೆ ಏನನ್ನಾದರೂ ಮಾಡಲು ಯಾರಿಂದಲಾದರೂ ಪ್ರೇರಣೆ ಸಿಕ್ಕೀತು. ಗ್ರಾಹಕರಿಂದ ಮೆಚ್ಚುಗೆ ಸಿಗಲಿದೆ. ಅಶಿಸ್ತು ನಿಮ್ಮ ಕಾರ್ಯವನ್ನು…