Headlines

ಬೆಂಗಳೂರಿನ 5 ನಗರ ಪಾಲಿಕೆಗಳ ಪೈಕಿ ಕೆಲವು ವಿಲೀನ? ಆರ್ಥಿಕ ಸಂಕಷ್ಟದಲ್ಲಿ ಗ್ರೇಟರ್ ಬೆಂಗಳೂರು! – Kannada News | Greater Bengaluru Authority Faces Financial Crisis: Govt Mulls Merging 5 City Corporations Due to Revenue Shortage

ಬೆಂಗಳೂರು, ಏಪ್ರಿಲ್ 29: ಸಿಲಿಕಾನ್ ಸಿಟಿ ಬೆಂಗಳೂರಿನ (Bengaluru) ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (BBMP) ವಿಭಜಿಸಿ, ಸರ್ಕಾರವು ಐದು ನಗರ ಪಾಲಿಕೆಗಳುಳ್ಳ ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು (GBA) ಅಸ್ತಿತ್ವಕ್ಕೆ ತಂದಿತ್ತು. ಆದರೆ, ಈ ಹೊಸ ವ್ಯವಸ್ಥೆಯಲ್ಲಿ ಈಗ ಆರ್ಥಿಕ ಸಂಕಷ್ಟದ ಭೀತಿ ಎದುರಾಗಿದ್ದು, ಐದು ಪಾಲಿಕೆಗಳ ಸಂಖ್ಯೆಯನ್ನು ಕಡಿತಗೊಳಿಸಿ ಅಥವಾ ವಿಲೀನ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ತೆರೆಮರೆಯ ಚರ್ಚೆಗಳು ಆರಂಭವಾಗಿವೆ. ವೇತನಕ್ಕೂ ಇಲ್ಲದ ಹಣ ಬಿಬಿಎಂಪಿ ಇತಿಹಾಸದ ಪುಟ ಸೇರಿದ…

Read More

Chanakya Niti: ಈ ನಾಲ್ಕು ತಪ್ಪು ನಿರ್ಧಾರಗಳು ಜೀವವನ್ನು ಹಾಳು ಮಾಡಬಹುದು ಎನ್ನುತ್ತಾರೆ ಚಾಣಕ್ಯ – Kannada News | Chanakya Niti: These 4 wrong decisions can ruin your life

ಆಚಾರ್ಯ ಚಾಣಕ್ಯರು (Acharya Chanakya) ತಮ್ಮ ನೀತಿಶಾಸ್ತ್ರದಲ್ಲಿ ರಾಜಕೀಯ ವಿಷಯಗಳು ಮಾತ್ರವಲ್ಲ ಜೀವನಕ್ಕೆ ಸಂಬಂಧಿಸಿ ಅನೇಕಾರು ವಿಷಯಗಳ ಬಗ್ಗೆಯೂ ಸಾಕಷ್ಟು ಮಾಹಿತಿಯನ್ನು ನೀಡಿದ್ದಾರೆ. ಅದೇ ರೀತಿ ಜೀವನದಲ್ಲಿ ತೆಗೆದುಕೊಳ್ಳುವ ತಪ್ಪು ನಿರ್ಧಾರಗಳು ಜೀವನವನ್ನೇ ಹಾಳು ಮಾಡುತ್ತದೆ ಎಂದು ಎಚ್ಚರಿಸಿದ್ದಾರೆ. ಅವರ ಪ್ರಕಾರ, ನೀವು ಈ ತಪ್ಪು ನಿರ್ಧಾರಗಳನ್ನು ತೆಗೆದುಕೊಂಡರೆ, ನೀವು ನಿಮ್ಮ ಜೀವನದುದ್ದಕ್ಕೂ ವಿಷಾದಿಸಬೇಕಾಗುತ್ತದೆ, ಇದಲ್ಲದೆ ಆ ನಿರ್ಧಾರಗಳು ಭವಿಷ್ಯದಲ್ಲಿ ಸಮಸ್ಯೆಗಳನ್ನು ತಂದೊಡ್ಡಬಹುದು. ಆದ್ದರಿಂದ ಯಾವುದೇ ರೀತಿಯ ಹಾನಿಯನ್ನು ತಪ್ಪಿಸಲು ಈ ಕೆಲವೊಂದು ನಿರ್ಧಾರಗಳನ್ನು ತೆಗೆದುಕೊಳ್ಳುವಾಗ ಎಚ್ಚರ…

Read More

ದೇವೇಗೌಡರು ನಮ್ಮನ್ನು ಪ್ರೇಮಿಸಿದರು, ಮೋದಿ ಜತೆ ಮದುವೆಯಾದರು! ಮಲ್ಲಿಕಾರ್ಜುನ ಖರ್ಗೆ ಹೀಗಂದಾಗ ಮೋದಿ ರಿಯಾಕ್ಷನ್ ಹೇಗಿತ್ತು ನೋಡಿ

ನವದೆಹಲಿ, ಮಾರ್ಚ್​ 18: ನಿವೃತ್ತಿ ಹೊಂದುತ್ತಿರುವ ಸದಸ್ಯರಿಗೆ ರಾಜ್ಯಸಭೆಯಲ್ಲಿ (Rajya Sabha) ಬುಧವಾರ ಆಯೋಜಿಸಿದ ಬೀಳ್ಕೊಡುಗೆ ಸಮಾರಂಭ ಹಾಸ್ಯಮಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ನಿವೃತ್ತಿಯಾಗುತ್ತಿರುವ ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರಿಗೆ (HD Deve Gowda) ಶುಭ ಹಾರೈಸಿದರು. ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್​ಡಿಎ ಜೊತೆಗಿನ ಅವರ ಸಂಬಂಧದ ಬಗ್ಗೆ ತಿಳಿಸಿ ಹಾಸ್ಯ, ವ್ಯಂಗ್ಯಭರಿತ ಮಾತನ್ನಾಡಿದ್ದು, ಸದನವನ್ನು ನಗೆಗಡಲಿನಲ್ಲಿ ತೇಲುವಂತೆ ಮಾಡಿತು. ಮಾಜಿ…

Read More

ಜಯನಗರ ವಿಧಾನಸಭಾ ಕ್ಷೇತ್ರದ ರಿಸಲ್ಟ್ ವಿವಾದ: ಸುಪ್ರೀಂನಲ್ಲಿ ಬಿಜೆಪಿ ಶಾಸಕ ರಾಮಮೂರ್ತಿಗೆ ಹಿನ್ನಡೆ – Kannada News | Jayanagar Assembly Result case: Supreme Court Rejects BJP MLA CK Ramamurthy Plea

ನವದೆಹಲಿ/ಬೆಂಗಳೂರು, (ಜನವರಿ 28): 2023ರಲ್ಲಿ ನಡೆದ ಜಯನಗರ ವಿಧಾನಸಭಾ ಕ್ಷೇತ್ರದ ಫಲಿತಾಂಶದ (Jayanagar Assembly Result 2023) ಗೊಂದಲ ಇನ್ನೂ ಬಗೆಹರಿದಿಲ್ಲ. ಮತ ಎಣಿಕೆ ಸರಿಯಾದ ಕ್ರಮದಲ್ಲಿ ಆಗಿಲ್ಲ ಎಂದು ಪರಾಜಿತ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸೌಮ್ಯ ರೆಡ್ಡಿ (Sowmya Reddy) ಅವರು ಕೋರ್ಟ್ ಮೆಟ್ಟಿಲೇರಿದ್ದು, ಇದಕ್ಕೆ ತಡೆ ನೀಡುವಂತೆ ಬಿಜೆಪಿ ಶಾಸಕ ಸಿ.ಕೆ ರಾಮಮೂರ್ತಿ (BJP MLA CK Ramamurthy) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ. ಪ್ರಕರಣದ ಟ್ರಯಲ್ ತಡೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್​…

Read More

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರಿನಲ್ಲಿ 19 ಕೇಸ್ ದಾಖಲು – Kannada News | Raichur: 19 Cases Registered as Minor Girls Go Missing Post Exams, SP Urges Parents to Stay Vigilant

ಬೇಸಿಗೆ ರಜೆ ಬರುತ್ತಲೇ ನಾಪತ್ತೆಯಾಗ್ತಿರೋ ಅಪ್ರಾಪ್ತೆಯರು! ರಾಯಚೂರು, ಮೇ 18: ಹದಿಹರೆಯದ ಮಕ್ಕಳಿದ್ದಾಗ ಪೋಷಕರು ಎಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಸರಿ ತಪ್ಪುಗಳ ಅರಿವಿಲ್ಲದ ಬಾಲಕ-ಬಾಲಕಿಯರು ದುಡುಕು ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ಅದೇ ರೀತಿ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರು ಪ್ರೀತಿ-ಪ್ರೇಮದ ಬಲೆಯಲ್ಲಿ ಸಿಲುಕಿ ನಾಪತ್ತೆಯಾಗುತ್ತಿರುವ (Teen girls Missing) ಪ್ರಕರಣಗಳು ಜಿಲ್ಲೆಯಲ್ಲಿ ಹೆಚ್ಚಾಗುತ್ತಿವೆ. ಈಗಾಗಲೇ 19 ಕೇಸ್​ಗಳು ದಾಖಲಾಗಿದ್ದು, ಪಾಲಕರು ಕಂಗಾಲಾಗಿದ್ದಾರೆ. ಈ ಬಗ್ಗೆ ಅರಿವು ಮೂಡಿಸಲು ಪೊಲೀಸ್ ಇಲಾಖೆ ಹಲವು ಪ್ರಯತ್ನಗಳನ್ನು ಕೈಗೊಂಡಿದ್ದು, ಪೋಷಕರು ಹೆಚ್ಚಿನ…

Read More

ಬ್ರೇಕಪ್​ನಲ್ಲಿ ಕೊನೆ ಆಯ್ತು ಧನುಷ್-ಮೃಣಾಲ್ ಪ್ರೀತಿ? – Kannada News | Dhanush Mrunal Thakur Breakup? Unpacking Their Rumored Relationship and Why It Ended

ಕಾಲಿವುಡ್ ಸೂಪರ್‌ಸ್ಟಾರ್ ಧನುಷ್ (Dhanush) ಹಾಗೂ ಬಾಲಿವುಡ್ ಜೊತೆಗೆ ಸೌತ್‌ನಲ್ಲೂ ಮಿಂಚುತ್ತಿರುವ ನಟಿ ಮೃಣಾಲ್ ಠಾಕೂರ್ ಕಳೆದ ಕೆಲವು ತಿಂಗಳುಗಳಿಂದ ಪ್ರೀತಿಸುತ್ತಿದ್ದಾರೆ ಎನ್ನುವ ಸುದ್ದಿ ಗಾಸಿಪ್ ಗಲ್ಲಿ ಗಲ್ಲಿಯಲ್ಲಿ ಹರಿದಾಡಿತ್ತು. ಆದರೆ, ಈಗ ಈ ಜೋಡಿಯ ಅಭಿಮಾನಿಗಳಿಗೆ ನಿರಾಸೆಯಾಗುವಂತಹ ಸುದ್ದಿಯೊಂದು ಹೊರಬಿದ್ದಿದ್ದು, ಇಬ್ಬರೂ ಬ್ರೇಕಪ್ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದಾಗಲೆಲ್ಲ ಮೃಣಾಲ್ ‘ನಾವು ಪ್ರೀತಿಸುತ್ತಿಲ್ಲ’ ಎಂದೇ ಹೇಳುತ್ತಿದ್ದರು. 2025ರ ಆಗಸ್ಟ್‌ನಲ್ಲಿ ಮೃಣಾಲ್ ಅಭಿನಯದ ‘ಸನ್ ಆಫ್ ಸರ್ದಾರ್ 2’ ಚಿತ್ರದ ಪ್ರೀಮಿಯರ್ ಶೋನಲ್ಲಿ…

Read More

ಡಾಕ್ಟರ್ ಆಗು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ, ತಂಗಿ ಎದುರೇ ದೇಹ ಕತ್ತರಿಸಿ ಡ್ರಮ್​​ನಲ್ಲಿಟ್ಟ – Kannada News | Lucknow Shocker: Son Kills Father Over NEET Pressure, Dismembers Body

ಲಕ್ನೋ, ಫೆಬ್ರವರಿ 4: ಸಾಮಾನ್ಯವಾಗಿ ಪೋಷಕರಿಗೆ ಮಕ್ಕಳು ಚೆನ್ನಾಗಿ ಓದಿ ಒಳ್ಳೆಯ ನೌಕರಿ ಪಡೆಯಬೇಕೆಂಬ ಕನಸಿರುತ್ತದೆ. ಕೆಲವೊಮ್ಮೆ ತಾವು ಸಾಧಿಸಲಾಗದ್ದನ್ನು ಅವರು ಸಾಧಿಸಲಿ ಎನ್ನುವ ಬಯಕೆಯೂ ಇರುತ್ತದೆ. ಆದರೆ ಆ ಆಸೆಯನ್ನು ಹೇಳಿಕೊಂಡ ತಂದೆಯನ್ನೇ ಮಗನೊಬ್ಬ  ಕೊಲೆ(Murder) ಮಾಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ಕತ್ತರಿಸಿ ಡ್ರಮ್​​ನಲ್ಲಿಟ್ಟಿರುವ ವಿಚಾರ ಬೆಳಕಿಗೆ ಬಂದಿದೆ. ಔಷಧ ಮತ್ತು ಮದ್ಯದ ವ್ಯವಹಾರ ನಡೆಸುತ್ತಿದ್ದ 49 ವರ್ಷದ ಮನ್ವೇಂದ್ರ ಸಿಂಗ್ ಶುಕ್ರವಾರದಿಂದ ನಾಪತ್ತೆಯಾಗಿದ್ದರು. ಪೊಲೀಸರು ಅವರ ಮನೆಗೆ…

Read More

IPL 2026: ಪಂಜಾಬ್ ಕಿಂಗ್ಸ್​ಗೆ ಆಘಾತ; ಸ್ಟಾರ್ ವೇಗಿ ಆರಂಭಿಕ ಪಂದ್ಯಗಳಿಗೆ ಅಲಭ್ಯ

ಪ್ರತಿ ಬಾರಿಯಂತೆ ಈ ಬಾರಿಯೂ ಭಾಗಶಃ ಐಪಿಎಲ್ ತಂಡಗಳು ಸ್ಟಾರ್ ಆಟಗಾರರ ಇಂಜುರಿ ಮತ್ತು ಅಲಭ್ಯತೆಯಿಂದ ಸಂಕಷ್ಟಕ್ಕೆ ಸಿಲುಕಿವೆ. ಈಗಾಗಲೇ ಮೂರ್ನಾಲ್ಕು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಇಂಜುರಿ ಸಮಸ್ಯೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಇನ್ನು ಕೆಲವು ಫ್ರಾಂಚೈಸಿಗಳಿಗೆ ಸ್ಟಾರ್ ಆಟಗಾರರ ಆರಂಭಿಕ ಅಲಭ್ಯತೆ ದೊಡ್ಡ ಸವಾಲಾಗಿದೆ. ಅಂತಹ ಫ್ರಾಂಚೈಸಿಗಳ ಪಟ್ಟಿಗೆ ಇದೀಗ ಪಂಜಾಬ್ ಕಿಂಗ್ಸ್ ಸೇರಿಕೊಂಡಿದೆ. ಕಳೆದ ಆವೃತ್ತಿಯಿಂದ ಪಂಜಾಬ್ ಕಿಂಗ್ಸ್ ತಂಡದ ಪರ ಆಡುತ್ತಿರುವ ನ್ಯೂಜಿಲೆಂಡ್ ವೇಗಿ ಲಾಕಿ ಫರ್ಗುಸನ್, ಲೀಗ್​ನ ಆರಂಭಿಕ ಪಂದ್ಯಗಳಿಗೆ ಲಭ್ಯರಿಲ್ಲ…

Read More

ಉಪಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಜಮೀರ್​ ಎದುರು ಸಿಎಂ ಹೇಳಿದ್ದೇನು? – Kannada News | What did the CM Siddaramaiah say to Minister zameer ahmed about the by election results

ಬೆಂಗಳೂರು, ಏಪ್ರಿಲ್​ 16: ನಾಯಕತ್ವ ಬದಲಾವಣೆ ಮತ್ತು ಸಚಿವ ಸಂಪುಟ ಪುನರ್ ರಚನೆ ಗೊಂದಲದ ನಡುವೆ ದಾವಣಗೆರೆ ಉಪ ಚುನಾವಣೆಗೆ ಸಂಬಂಧ ರಾಜ್ಯ ಕಾಂಗ್ರೆಸ್​​ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸಚಿವ ಜಮೀರ್ ಕೂಡ ಪ್ರಚಾರದಲ್ಲಿ ಭಾಗಿಯಾಗದ ಕಾರಣ ಮುಂದಿನ ಟಾರ್ಗೆಟ್ ಜಮೀರ್ ಎನ್ನಲಾಗ್ತಿದೆ. ಸಚಿವ ಸಂಪುಟ ಪುನಾರಚನೆಯಾದ್ರೆ ಜಮೀರ್ ಕೈ ಬಿಡ್ತಾರೆಂಬ ಚರ್ಚೆ ಕಾಂಗ್ರೆಸ್ ಮನೆಯಲ್ಲಿ ಸದ್ದು ಮಾಡುತ್ತಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯರನ್ನು ಭೇಟಿ ಮಾಡಿದ ಸಚಿವ ಜಮೀರ್​ ಅಹ್ಮದ್​ಗೆ ಸಲಹೆ ನೀಡಿದ್ದಾರೆ. ಬಳಿಕ ವಿಧಾನಸೌಧದ ಕೆಂಗಲ್…

Read More

Breaking News Today Live: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲೋಕಾರ್ಪಣೆಗೆ ಕ್ಷಣಗಣನೆ, ಇಂದಿನ ಪ್ರಮುಖ ಸುದ್ದಿಗಳು ಇಲ್ಲಿದೆ – Kannada News | TV9 Kannada News Live 25 June 2026 Tungabhadra Dam’s New Crest Gates Inauguration Bidadi Township Row Politics Cinema Latest News

ಬೆಂಗಳೂರು, ಜೂ.25: ವಿಜಯನಗರ ಜಿಲ್ಲೆಯ ರೈತರ ಜೀವನಾಡಿಯಾಗಿರುವ ತುಂಗಭದ್ರಾ ಜಲಾಶಯದ ಇತಿಹಾಸದಲ್ಲೇ ಇಂದು ಅತ್ಯಂತ ಮಹತ್ವದ ದಿನ. ಕಳೆದ ವರ್ಷ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿಹೋಗಿ ಆತಂಕ ಸೃಷ್ಟಿಸಿದ್ದ ಹಿನ್ನೆಲೆಯಲ್ಲಿ, ಈಗ ಡ್ಯಾಂನ ಎಲ್ಲಾ 33 ಕ್ರಸ್ಟ್ ಗೇಟ್‌ಗಳನ್ನು ಯಶಸ್ವಿಯಾಗಿ ಬದಲಾಯಿಸಲಾಗಿದ್ದು, ಅವುಗಳ ಲೋಕಾರ್ಪಣಾ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆದಿವೆ. ಇದರ ನಡುವೆ ದಕ್ಷಿಣ ಅಮೆರಿಕದ ದೇಶವಾದ ವೆನೆಜುವೆಲಾದಲ್ಲಿ ಬ್ಯಾಕ್-ಟು-ಬ್ಯಾಕ್ ಎರಡು ಭೀಕರ ಹಾಗೂ ಪ್ರಬಲ ಭೂಕಂಪಗಳು ಸಂಭವಿಸಿದ್ದು, ಇಡೀ ದೇಶವೇ ನಡುಗಿದೆ. ಯುಎಸ್ ಜಿಯೋಲಾಜಿಕಲ್…

Read More