ಅಬ್ಬಬ್ಬಾ, ಯಶ್ ಬುದ್ಧಿವಂತಿಕೆ ಮೆಚ್ಚಲೇಬೇಕು; ಈ ಡೀಲ್ನಿಂದ ‘ಟಾಕ್ಸಿಕ್’ಗೆ ದೊಡ್ಡ ಲಾಭ – Kannada News | Toxic Movie: Yash’s Smart Deal with Fars Film for Global Reach and 105 Crore Rights
‘ಟಾಕ್ಸಿಕ್’ ಸಿನಿಮಾ (Toxic Movie) ರಿಲೀಸ್ಗೆ ಇನ್ನು ಒಂದು ತಿಂಗಳು ಬಾಕಿ ಇದೆ. ಈಗಾಗಲೇ ಸಿನಿಮಾಗೆ ಸಿದ್ಧತೆ ಜೋರಾಗಿ ನಡೆದಿದೆ. ಈ ಸಿನಿಮಾ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈ ಚಿತ್ರದ ವಿದೇಶಿ ಹಂಚಿಕೆ ಹಕ್ಕನ್ನು ಫಾರ್ಸ್ ಫಿಲ್ಮ್ ಬರೋಬ್ಬರಿ 105 ಕೋಟಿ ರೂಪಾಯಿಗೆ ಖರೀದಿ ಮಾಡಿದೆ. ಈ ಡೀಲ್ನ ಹಿಂದೆ ಸಾಕಷ್ಟು ಲೆಕ್ಕಾಚಾರ ಇದೆ ಎಂದು ವರದಿ ಆಗಿದೆ. ಆ ಬಗ್ಗೆ ಇಲ್ಲಿದೆ ವಿವರ. ‘ಟಾಕ್ಸಿಕ್’ ಸಿನಿಮಾ ಕೇಲವ ಭಾರತದ ಭಾಷೆಗಳಲ್ಲಿ ಮಾತ್ರವಲ್ಲದೆ, ಇಂಗ್ಲಿಷ್ ಅಲ್ಲೂ ರಿಲೀಸ್…