ಸಂಸಾರದ ಜಂಜಾಟಕ್ಕಿಂತ ಸನ್ಯಾಸತ್ವ ಉತ್ತಮ: ದಾವಣಗೆರೆ ಸಿವಿಲ್ ಇಂಜಿನಿಯರಿಂಗ್ ಟಾಪರ್ ಈಗ ಜೈನ ಸನ್ಯಾಸಿ – Kannada News | Davangere’s BIET Civil Topper Anchal Kumari Becomes Jain Nun, Inspiring Renunciation

ದಾವಣಗೆರೆ, ಫೆ.7: ದಾವಣಗೆರೆಯ ಬಿಐಇಟಿ (BIET) ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ಟಾಪರ್ ಆಂಚಲ್ ಕುಮಾರಿ ಅವರು ಐಷಾರಾಮಿ ಜೀವನವನ್ನು ತ್ಯಜಿಸಿ ಸನ್ಯಾಸತ್ವ ಸ್ವೀಕರಿಸಿದ್ದಾರೆ. ಇದೀಗ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದ್ದು, ಚರ್ಚೆಗೂ ಕಾರಣವಾಗಿದೆ. 26ನೇ ವಯಸ್ಸಿನಲ್ಲಿ ಅವರು ಕೈಗೊಂಡಿರುವ ಈ ನಿರ್ಧಾರ ಆಧುನಿಕ ಜಗತ್ತಿನಲ್ಲಿ ಅಧ್ಯಾತ್ಮದ ಸೆಳೆತ ಎಷ್ಟು ಪ್ರಬಲವಾಗಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಆಂಚಲ್ ಕುಮಾರಿ ದಾವಣಗೆರೆಯ ಚೌಕಿಪೇಟೆಯ ನಿವಾಸಿಗಳಾದ ಮುಖೇಶ್ ಕುಮಾರ್ ಹಾಗೂ ಸುನೀತಾ ದಂಪತಿಯ ಪುತ್ರಿ. ಪ್ರತಿಷ್ಠಿತ ಬಿಐಇಟಿ ಕಾಲೇಜಿನಲ್ಲಿ…

Read More

ಜಮ್ಮು ಕಾಶ್ಮೀರ: ಕುಣಿದು ಕುಪ್ಪಳಿಸಿ ಹೋಳಿ ಆಚರಿಸಿದ ಸಿಆರ್​ಪಿಎಫ್ ಯೋಧರು! ವಿಡಿಯೋ ನೋಡಿ – Kannada News | CRPF 38 Battalion Celebrates Holi 2026 with Enthusiasm in Poonch, Jammu and Kashmir, Video goes viral

ಜಮ್ಮು-ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ CRPF 38ನೇ ಬೆಟಾಲಿಯನ್ ಹೋಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದೆ. ಕರ್ತವ್ಯ ನಿರ್ವಹಿಸುತ್ತಿರುವ ಮಧ್ಯೆಯೇ ಯೋಧರು ಬಣ್ಣ ಹಚ್ಚಿಕೊಂಡು ಹಬ್ಬದ ಸಂಭ್ರಮದಲ್ಲಿ ಭಾಗಿಯಾದರು. ಈ ಕುರಿತು CRPF 38ನೇ ಬೆಟಾಲಿಯನ್ ಇನ್ಸ್‌ಪೆಕ್ಟರ್ ರಾಜ್ ಸಿಂಗ್ ಮಾತನಾಡಿ, ‘ನಾವು ಇಲ್ಲಿ ನಮ್ಮ ಕರ್ತವ್ಯವನ್ನು ನಿಭಾಯಿಸುತ್ತಿದ್ದೇವೆ. ಜತೆಗೆ ಹೋಳಿ ಹಬ್ಬವನ್ನು ಸಹ ಆಚರಿಸುತ್ತಿದ್ದೇವೆ’ ಎಂದು ತಿಳಿಸಿದ್ದಾರೆ. ಭದ್ರತಾ ಕರ್ತವ್ಯಗಳ ನಡುವೆಯೂ ಯೋಧರು ಹಬ್ಬದ ಸಂಭ್ರಮದಿಂದ ಕುಣಿದು ಕುಪ್ಪಳಿಸಿದ ವಿಡಿಯೋ ಗಮನ ಸೆಳೆದಿದೆ. ವಿಡಿಯೋ ಕೃಪೆ: ಎಎನ್​ಐ ಇನ್ನಷ್ಟು…

Read More

ವಿಶ್ವದಲ್ಲೇ ಅತಿದೊಡ್ಡ ರಸ್ತೆ ಜಾಲ ಹೊಂದಿದ ದೇಶವೆಂಬ ದಾಖಲೆ ಭಾರತಕ್ಕೆ – Kannada News | India infrastructure boom largest road network

ನವದೆಹಲಿ, ಜೂನ್ 14: ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಬಹಳ ವೇಗದಲ್ಲಿ ಸಾಗುತ್ತಿರುವ ಭಾರತ, ಇದೀಗ ರಸ್ತೆ ಜಾಲದ ಗಾತ್ರದಲ್ಲಿ ವಿಶ್ವದ ದೊಡ್ಡಣ್ಣ ಅಮೆರಿಕಾವನ್ನು ಹಿಂದಿಕ್ಕಿ ಮೊದಲ ಸ್ಥಾನಕ್ಕೇರಿದೆ. ಅಮೆರಿಕದ ಸೆಂಟ್ರಲ್ ಇಂಟೆಲಿಜೆನ್ಸ್ ಏಜೆನ್ಸಿ (CIA) ಬಿಡುಗಡೆ ಮಾಡಿದೆ ಎನ್ನಲಾದ ಹೊಸ ಅಂಕಿ-ಅಂಶಗಳ ಪ್ರಕಾರ, ಜಗತ್ತಿನಲ್ಲೇ ಅತಿಹೆಚ್ಚು ರಸ್ತೆ ಸಂಪರ್ಕ (Road network) ಹೊಂದಿರುವ ದೇಶವಾಗಿ ಭಾರತ ಹೊರಹೊಮ್ಮಿದೆ. ವಿಕಿಪೀಡಿಯಾದಲ್ಲಿ ಪ್ರಕಟವಾಗಿರುವ ಪಟ್ಟಿಯ ಪ್ರಕಾರ, ಭಾರತದಲ್ಲಿ 67 ಲಕ್ಷಕ್ಕೂ ಅಧಿಕ ಕಿ.ಮೀಯಷ್ಟು ರಸ್ತೆ ಸಂಪರ್ಕ ಇದೆ. ಅಮೆರಿಕ, ಚೀನಾಗಿಂತಲೂ ಹೆಚ್ಚು…

Read More

ನಾನು ಮಗಳನ್ನು ಕಳೆದುಕೊಂಡಿದ್ದೇನೆ, ಮಮತಾ ಅಧಿಕಾರವನ್ನು, ಆರ್​ಜಿ ಕರ್ ಸಂತ್ರಸ್ತೆಯ ತಾಯಿಯ ಭಾವುಕ ಮಾತು – Kannada News | Mamata Defeat: RG Kar Victim’s Mother Calls It Justice’s First Step

ಕೋಲ್ಕತ್ತಾ, ಮೇ 26: ಪಶ್ಚಿಮ ಬಂಗಾಳ(West Bengal)ದ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸರ್ಕಾರ ಪತನಗೊಂಡು, ಬಿಜೆಪಿ ಅಧಿಕಾರದ ಗದ್ದುಗೆ ಏರಿದೆ. ಇದರ ಬೆನ್ನಲ್ಲೇ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದ್ದ ವೈದ್ಯೆಯ ತಾಯಿ ಹಾಗೂ ಪ್ರಸ್ತುತ ಪಾಣಿಹಟಿ ಕ್ಷೇತ್ರದ ಬಿಜೆಪಿ ಶಾಸಕಿ ರತ್ನಾ ದೇಬ್ನಾಥ್ ಅವರು ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು…

Read More

ಅಬ್ಬರ ಸಿಡಿಲಬ್ಬರ… ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಆಸ್ಟ್ರೇಲಿಯಾ ದಾಂಡಿಗ – Kannada News | Will Malajczuk smashed fastest century in Under 19 World Cup history

ಅಂಡರ್-19 ವಿಶ್ವಕಪ್​​ನಲ್ಲಿ ಹೊಸ ವಿಶ್ವ ದಾಖಲೆ ನಿರ್ಮಾಣವಾಗಿದೆ. ಈ ದಾಖಲೆ ನಿರ್ಮಿಸಿರುವುದು ಆಸ್ಟ್ರೇಲಿಯಾದ ಯುವ ದಾಂಡಿಗ ವಿಲ್ ಮಲಾಚೆಕ್ (Will Malajczuk). ಅದು ಕೂಡ ಸಿಡಿಲಬ್ಬರದ ಸೆಂಚುರಿ ಸಿಡಿಸುವ ಮೂಲಕ ಎಂಬುದು ವಿಶೇಷ.  ನಮೀಬಿಯಾದ ವಿಂಡ್​ಹೋಕ್​ನಲ್ಲಿರುವ ಎಸಿಜಿ ಮೈದಾನದಲ್ಲಿ ನಡೆದ ಅಂಡರ್​-19 ವಿಶ್ವಕಪ್​​ನ 16ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಹಾಗೂ ಜಪಾನ್ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಜಪಾನ್ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತು….

Read More

ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗೆ ಉಚಿತ ಸಮವಸ್ತ್ರವೇ ಹೊರೆ: ಬಟ್ಟೆಗಿಂತ ಹೊಲಿಗೆ ಕೂಲಿಯೇ ದುಪ್ಪಟ್ಟು! – Kannada News | Bengaluru Government School Parents Outraged as Uniform Stitching Charges Cost More Than Ready Made Clothes

ಬೆಂಗಳೂರು, ಜೂನ್ 30: ಕರ್ನಾಟಕದಲ್ಲಿ (Karnataka) ಈಗಾಗಲೇ ಶಾಲೆಗಳು ಶುರುವಾಗಿವೆ. ಆದರೆ, ಇತ್ತ ಶಾಲಾ ಶಿಕ್ಷಣ ಇಲಾಖೆ ಮಕ್ಕಳಿಗೆ ನೀಡಬೇಕಾದ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಉಚಿತ ಸಮವಸ್ತ್ರ ನೀಡುವ ವಿಷಯದಲ್ಲಿ ಪೋಷಕರನ್ನು ಸಂಕಷ್ಟಕ್ಕೆ ತಳ್ಳಿದೆ. ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಗಳ ಪೋಷಕರು ‘ನಮಗೆ ಸರ್ಕಾರದ ಉಚಿತ ಸಮವಸ್ತ್ರದ ಬಟ್ಟೆಯೇ ಬೇಡ, ನಾವೇ ಸ್ವಂತ ಹಣದಲ್ಲಿ ಖರೀದಿ ಮಾಡುತ್ತೇವೆ’ ಎನ್ನುತ್ತಿದ್ದಾರೆ. ಇದಕ್ಕೆ ಕಾರಣ, ಶಿಕ್ಷಣ ಇಲಾಖೆ ನೀಡುವ ಉಚಿತ ಬಟ್ಟೆಗಿಂತ ಅದರ ಹೊಲಿಗೆ ಕೂಲಿಯೇ ದುಪ್ಪಟ್ಟಾಗಿರುವುದು. ಇದು ಪೋಷಕರ…

Read More

ರಾಜ್ಯ ರಾಜಕೀಯದಲ್ಲಿ ಸದ್ದು ಮಾಡಿದ ಮಾಟ, ಮಂತ್ರ: ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ – Kannada News | Likely Black Magic Performed Against Siddaramaiah Alleged By Congress Leader KN Rajanna Over CM Silent

ಬೆಂಗಳೂರು, (ಏಪ್ರಿಲ್ 21): ರಾಜ್ಯ ರಾಜಕೀಯದಲ್ಲಿ ಮಾಟ, ಮಂತ್ರ  (Black Magic )ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿ (Congress) ನಡೆಯುತ್ತಿರುವ ಬೆಳವಣಿಗೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಅವರ ಮೇಲೆ ಮಾಟ ಮಂತ್ರ ಪ್ರಯೋಗ ಆಗಿರಬಹುದು ಎಂದು ಮಾಜಿ ಸಚಿವ ಕೆ ಎನ್ ರಾಜಣ್ಣ ಸಂಶಯ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೈಲೆಂಟ್ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಮಾತನಾಡಿರುವ ಮಾಜಿ ಸಚಿವ ಕೆಎನ್ ರಾಜಣ್ಣ(KN Rajanna), ಸಿದ್ದರಾಮಯ್ಯ ಮೇಲೆ ಮಾಟ ಮಂತ್ರ ಆಗಿರಬಹುದು ಎಂದಿದ್ದಾರೆ. ಇಂದು (ಏಪ್ರಿಲ್ 21)…

Read More

ಕೋಮು ಪ್ರಚೋದನಾ ಹೇಳಿಕೆ ಆರೋಪ; ಮಮತಾ ಬ್ಯಾನರ್ಜಿ ವಿರುದ್ಧ ಎಫ್‌ಐಆರ್ ದಾಖಲು – Kannada News | FIR registered against Mamata Banerjee over communal remarks ahead of west Bengal Assembly elections

ಕೊಲ್ಕತ್ತಾ, ಜೂನ್ 12: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ವೇಳೆ ಕೋಮು ಸಂಘರ್ಷ ಪ್ರಚೋದಿಸುವಂತಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (TMC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ (Mamata Banerjee) ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಉದ್ವಿಗ್ನತೆ ಹೆಚ್ಚಾಗಿರುವ ಬೆನ್ನಲ್ಲೇ, ಮಮತಾ ಬ್ಯಾನರ್ಜಿ ಅವರು ತಮ್ಮ ಚುನಾವಣಾ ರ‍್ಯಾಲಿಗಳಲ್ಲಿ ಧರ್ಮದ ಆಧಾರದ ಮೇಲೆ ಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಈ ಕಾನೂನು…

Read More

ಕಾಂಗ್ರೆಸ್ ನಾಯಕ ಪವನ್ ಖೇರಾಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು

ಹೈದರಾಬಾದ್, ಏಪ್ರಿಲ್ 10: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ದಾಖಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ (ಏಪ್ರಿಲ್ 10) ಕಾಂಗ್ರೆಸ್ ನಾಯಕ ಪವನ್ ಖೇರಾ(Pawan Khera) ಅವರಿಗೆ ಒಂದು ವಾರದ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಸಂಬಂಧಿತ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರರಿಗೆ ಒಂದು ವಾರ ಕಾಲಾವಕಾಶ ನೀಡಲಾಗಿದೆ. ಖೇರಾ ಅವರ ನಿವಾಸವಿರುವ ಹೈದರಾಬಾದ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸಲ್ಲಿಸಲಾಗಿದೆ. ಗುರುವಾರ ತೆಲಂಗಾಣ ಹೈಕೋರ್ಟ್ ಹಿರಿಯ…

Read More

ಅಲ್ಲು ಅರ್ಜುನ್, ದೀಪಿಕಾ ಸಿನಿಮಾ ಬಗ್ಗೆ ಅಟ್ಲಿ ಕೊಟ್ಟರು ಅಪ್​​ಡೇಟ್ – Kannada News | Atlee talks about Allu Arjun and Deepika Padukone movie

‘ಪುಷ್ಪ’ ಮತ್ತು ‘ಪುಷ್ಪ 2’ (Pushpa 2) ಸಿನಿಮಾಗಳ ಮೂಲಕ ಭಾರಿ ದೊಡ್ಡ ಹಿಟ್ ಸಿನಿಮಾ ನೀಡಿದ ಅಲ್ಲು ಅರ್ಜುನ್ (Allu Arjun), ಮುಂದಿನ ಸಿನಿಮಾ ಆಗಿ ಅಟ್ಲಿಯ ಸಿನಿಮಾವನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಇದು ಸ್ವತಃ ಅಲ್ಲು ಅಭಿಮಾನಿಗಳಿಗೇ ಗೊಂದಲ ಮೂಡಿಸಿತ್ತು. ಅಟ್ಲಿ ಕೆಲವಾರು ಹಿಟ್ ಸಿನಿಮಾ ನೀಡಿದ್ದಾರಾದರೂ ಅಟ್ಲಿ ಸ್ವಂತ ಸಿನಿಮಾ ಮಾಡುವುದಿಲ್ಲ ಬದಲಿಗೆ ನಕಲು ಮಾಡಿ ಸಿನಿಮಾ ಮಾಡುವ ನಿರ್ದೇಶಕ ಎಂಬ ಕೆಟ್ಟ ಹೆಸರಿದೆ. ಅದೂ ಅಲ್ಲದೆ, ಅಟ್ಲಿಯ ಈ ಬಾರಿ ಅಲ್ಲು ಅರ್ಜುನ್​​ಗಾಗಿ…

Read More