Headlines

ಬಿಎಂಟಿಸಿ ಬಸ್‌ಗಾಗಿ ಕಾಯುವುದು ಒಂದು ದೊಡ್ಡ ತಪಸ್ಸು! ರಾಜ್ಯ ಸರ್ಕಾರದ ವಿರುದ್ಧ ಸಂಸದ ತೇಜಸ್ವಿ ಸೂರ್ಯ ಆಕ್ರೋಶ – Kannada News | Bengaluru BMTC Bus Shortage: MP Tejaswi Surya Slams Congress Government Over Passenger Ordeal

ತೇಜಸ್ವಿ ಸೂರ್ಯImage Credit source: Tejaswi Surya X account ಬೆಂಗಳೂರು, ಜೂನ್ 30: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejaswi Surya) ಸೋಮವಾರ ಖುದ್ದು ಬಿಎಂಟಿಸಿ ಬಸ್ಸಿನಲ್ಲಿ ಕತ್ರಿಗುಪ್ಪೆಯಿಂದ ಬನಶಂಕರಿವರೆಗೆ ಪ್ರಯಾಣಿಸುವ ಸಂದರ್ಭದಲ್ಲಿ ಪ್ರಯಾಣಿಕರ ಅಳಲು ಆಲಿಸಿದ್ದರು. ಇದೀಗ ಬಿಎಂಟಿಸಿ ಬಸ್​ ಸ್ಟ್ಯಾಂಡ್​ ಒಂದರಲ್ಲಿ ಪ್ರಯಾಣಿಕರೊಂದಿಗೆ ಮಾತನಾಡಿ ಅಲ್ಲಿನ ದುಸ್ಥಿತಿಯ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಎಂಟಿಸಿ ಪ್ರಯಾಣಿಕರ ದೈನಂದಿನ ಪರದಾಟವನ್ನು ತಪಸ್ಸಿಗೆ ಹೋಲಿಸಿ ವಾಗ್ದಾಳಿ ನಡೆಸಿದ್ದಾರೆ. ಹೊಸ ಸರ್ಕಾರ ಬಂದರೂ ಬದಲಾಗದ…

Read More

ಪ್ರತಿ ಸಿನಿಮಾದಲ್ಲಿ ಬೇರೆ ರೀತಿ ಕಾಣೋದು ಹೇಗೆ? ಉತ್ತರಿಸಿದ ಕಿರಣ್ ರಾಜ್ – Kannada News | Karna Serial actor Kiran Raj talks about his new Kannada Film Sherr

ನಟ ಕಿರಣ್ ರಾಜ್ ಅವರು ಧಾರಾವಾಹಿ ಮಾತ್ರವಲ್ಲದೇ ಸಿನಿಮಾದಲ್ಲಿ ಕೂಡ ಬ್ಯುಸಿ ಆಗಿದ್ದಾರೆ. ಈಗ ಅವರು ‘ಶೇರ್’ (Sherr) ಸಿನಿಮಾದಲ್ಲಿ ನಟಿಸಿದ್ದಾರೆ. ಪ್ರತಿ ಸಿನಿಮಾದಲ್ಲಿ ಅವರ ಪಾತ್ರ ಬೇರೆ ಬೇರೆ ರೀತಿ ಇರುತ್ತದೆ. ಆ ಬಗ್ಗೆ ಕೇಳಿಬಂದ ಮೆಚ್ಚುಗೆಯ ಕುರಿತು ಕಿರಣ್ ರಾಜ್ (Kiran Raj) ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದಾರೆ. ‘ನಾನು ನಿರ್ದೇಶಕರ ನಟ. ಅವರಿಂದ ಬಂದ ಸೂಚನೆಯನ್ನು ಪಾಲಿಸುವ ಕೆಲಸಗಾರ ನಾನು. ಆ ರೀತಿ ನಾನು ಕೆಲಸ ಮಾಡುತ್ತೇನೆ. ಆ ಮೂಲಕ ನನ್ನ ಪ್ರತಿಭೆ ತೋರಿಸುತ್ತೇನೆ….

Read More

Chikkamagaluru: ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದಲ್ಲಿ ಹುಲಿ ಕಳೇಬರ ಪತ್ತೆ – Kannada News | Eight Year Old Male Tiger Found Dead in Bhadra Tiger Reserve, Chikkamagaluru

ಚಿಕ್ಕಮಗಳೂರು, ಜನವರಿ 07: ಜಿಲ್ಲೆಯ ಭದ್ರಾ ಹುಲಿ ಸಂರಕ್ಷಿತಾರಣ್ಯ ಪ್ರದೇಶದ ಹೆಬ್ಬೆ ವಲಯ ಅರಣ್ಯದ ಗಂಗೆ ಗಿರಿಯಲ್ಲಿ ಹುಲಿಯ ಕಳೇಬರ ಪತ್ತೆಯಾಗಿದೆ. ಹುಲಿ ಗಣತಿ ವೇಳೆ 8 ವರ್ಷದ ಗಂಡು ಹುಲಿ ಮೃತಪಟ್ಟಿರೋದು ಬೆಳಕಿಗೆ ಬಂದಿದೆ. ಹುಲಿಗಳ ನಡುವೆ ಕಾದಾಟದ ವೇಳೆ ನಿತ್ರಾಣಗೊಂಡು ಸಾವಾಗಿರಬಹುದು ಎಂದು ಶಂಕೆ ವ್ಯಕ್ತಪಡಿಸಲಾಗಿದ್ದು, 5-6 ದಿನಗಳ ಹಿಂದೆ ಮೃತಪಟ್ಟ ವ್ಯಾಘ್ರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿಸದೆ. ಸ್ಥಳಕ್ಕೆ ವನ್ಯಜೀವಿ ವಿಭಾಗದ ಅಧಿಕಾರಿಗಳು, ಪಶುವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ…

Read More

Video: ಟೊಮೊಟೊ ಬಳಸಿ ಪೂರಿ ಲಟ್ಟಿಸಿದ ಯುವಕ, ವೈರಲ್‌ ಆಯ್ತು ದೃಶ್ಯ – Kannada News | A young man used the jugaad idea to make puri

ನಮ್ಮಲ್ಲಿ ಪ್ರತಿಭೆಗಳಿಗೆ, ಜುಗಾಡ್ ಐಡಿಯಾಗಳಿಗೇನು ಕೊರತೆ ಇಲ್ಲ ಬಿಡಿ. ತಮ್ಮ ದಿನನಿತ್ಯದ ಸಮಸ್ಯೆಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ವಿಭಿನ್ನ ಶೈಲಿಯ ದೇಸಿ ಉಪಾಯಗಳನ್ನು (desi idea) ಬಳಸಿಕೊಳ್ಳುತ್ತಾರೆ. ಇದಕ್ಕೆ ಉದಾಹರಣಯಂತಿದೆ ಈ ವಿಡಿಯೋ. ಸಾಮಾನ್ಯವಾಗಿ ಚಪಾತಿ ಅಥವಾ ಪೂರಿ ಲಟ್ಟಿಸಲು ಲಟ್ಟಣಿಗೆ ಬಳಸುತ್ತೇವೆ. ಆದರೆ ಇಲ್ಲೊಬ್ಬ ಯುವಕನು (young man) ಟೊಮೊಟೊದಿಂದಲೇ ಪೂರಿ ಲಟ್ಟಿಸುತ್ತಿರುವ ವಿಡಿಯೋ ನೆಟ್ಟಿಗರ ಗಮನ ಸೆಳೆಯುತ್ತಿದೆ. Maximum_manthan ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿಯುವಕನೊಬ್ಬ ಲಟ್ಟಣಿಗೆ ಬದಲು ಟೊಮೊಟೊದಿಂದ ಪೂರಿ ಲಟ್ಟಿಸುವುದನ್ನು ಕಾಣಬಹುದು….

Read More

ಹುಲಿಗೆಮ್ಮ ದೇವಿ ಹುಂಡಿಯಲ್ಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ರೂ. ಹಣ ಸಂಗ್ರಹ! – Kannada News | Huligemma Temple Records Over Rs 1 Crore Hundi Collection, Devotees Offer Gold and Silver Ornaments in Koppal

ಕೊಪ್ಪಳ, ಜನವರಿ 9: ಕೊಪ್ಪಳ ತಾಲೂಕಿನ ಹುಲಿಗಿಯಲ್ಲಿರುವ ಪ್ರಸಿದ್ಧ ದೇವತೆ ಶ್ರೀ ಹುಲಿಗೆಮ್ಮ ದೇವಸ್ಥಾನದ ಹುಂಡಿಯಲ್ಲಿ ಅಪಾರ ಪ್ರಮಾಣದ ಹಣ ಹಾಗೂ ಆಭರಣ ಸಂಗ್ರಹವಾಗಿದೆ. ಕಳೆದ 44 ದಿನಗಳಲ್ಲಿ ದೇವಸ್ಥಾನದಲ್ಲಿ ಒಟ್ಟು 1.09 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಭಕ್ತರಿಂದ 90 ಗ್ರಾಂ ಬಂಗಾರ ಹಾಗೂ 4.70 ಕೆಜಿ ಬೆಳ್ಳಿ ಆಭರಣಗಳು ಸಮರ್ಪಣೆಯಾಗಿವೆ. ಕಳೆದ ನವೆಂಬರ್ 24ರಂದು ನಡೆದ ಹಿಂದಿನ ಹುಂಡಿ ಎಣಿಕೆಯಲ್ಲಿ 87.26 ಲಕ್ಷ ರೂಪಾಯಿ ಸಂಗ್ರಹ ದಾಖಲಾಗಿತ್ತು. ಇದೀಗ ಹುಂಡಿ ಹಣ ಒಂದು ಕೋಟಿ ರೂಪಾಯಿ…

Read More

IND vs IRE: ಐರ್ಲೆಂಡ್ ವಿರುದ್ಧ ಸೋತು 5 ಅವಮಾನಕರ ದಾಖಲೆ ಬರೆದ ಟೀಂ ಇಂಡಿಯಾ

ಐರ್ಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ತಂಡ ಹೀನಾಯ ಅನುಭವಿಸಿತು. 183 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಟೀಂ ಇಂಡಿಯಾ ಕೇವಲ 148 ರನ್‌ಗಳಿಗೆ ಕುಸಿದು 34 ರನ್‌ಗಳ ಸೋಲನ್ನು ಅನುಭವಿಸಿತು. ಆದಾಗ್ಯೂ, ಈ ಪಂದ್ಯದಲ್ಲಿ ಭಾರತ ಕೇವಲ ಪಂದ್ಯವನ್ನು ಸೋತಿಲ್ಲ, ಯಾರೂ ಬಯಸದ ಐದು ಅತ್ಯಂತ ಅವಮಾನಕರ ದಾಖಲೆಗಳನ್ನು ಸಹ ತಮ್ಮ ಖಾತೆಗೆ ಹಾಕಿಕೊಂಡಿದೆ. ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಟೀಂ ಇಂಡಿಯಾ ಐರ್ಲೆಂಡ್ ವಿರುದ್ಧ ಸೋತಿದ್ದು ಇದೇ ಮೊದಲು. ಈ ಎರಡೂ ದೇಶಗಳ…

Read More

ಗ್ರಹಚಾರ ಎಂದರೆ ಇದೇ ನೋಡಿ; ಸೋಫಾದಿಂದ ಏಳುವಾಗ ಆಕಸ್ಮಿಕವಾಗಿ ಗುಂಡು ಹಾರಿ ಎನ್​ಆರ್​ಐ ಸಾವು – Kannada News | NRI dies in Punjab as gun goes off while getting up from sofa cctv video viral

ಫಿರೋಜ್‌ಪುರ, ಡಿಸೆಂಬರ್ 31: ಪಂಜಾಬ್‌ನ ಫಿರೋಜ್‌ಪುರದಲ್ಲಿ ಸೋಫಾದಿಂದ ಎದ್ದೇಳುವಾಗ ಸೊಂಟದಲ್ಲಿ ತುಂಬಿದ್ದ ಲೋಡ್ ಮಾಡಿದ ಪಿಸ್ತೂಲ್​ನಿಂದ ಗುಂಡು ಹಾರಿ ಅನಿವಾಸಿ ಭಾರತೀಯ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಹರ್ಪಿಂದರ್ ಸಿಂಗ್ ಎಂಬ ವ್ಯಕ್ತಿ ಧನಿ ಸುಚಾ ಸಿಂಗ್ ಗ್ರಾಮದಲ್ಲಿ ಇತ್ತೀಚೆಗೆ ನೆಲೆಸಿದ್ದ ಅನಿವಾಸಿ ಭಾರತೀಯ. ಸೋಮವಾರ ಈ ಘಟನೆ ನಡೆದಿದೆ. ಮನೆಯೊಳಗೆ ಅಳವಡಿಸಲಾದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಈ ಘಟನೆ ಸೆರೆಯಾಗಿದೆ. ಹರ್ಪಿಂದರ್ ಸಿಂಗ್ ಅವರು ತಮ್ಮ ಸಂಬಂಧಿಕರೊಂದಿಗೆ ಸೋಫಾದಲ್ಲಿ ಕುಳಿತಿದ್ದವರು ಎದ್ದು ನಿಂತಿದ್ದಾರೆ. ಆಗ ಆಕಸ್ಮಿಕವಾಗಿ ಪಿಸ್ತೂಲ್ ಸಿಡಿದು, ಗುಂಡು…

Read More

ನಿದ್ರೆ ಸರಿಯಾಗಿ ಮಾಡದವರಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ? ಇಲ್ಲಿದೆ ತಜ್ಞರು ನೀಡಿರುವ ಸ್ಪಷ್ಟನೆ – Kannada News | Don’t Let Sleep Deprivation Blur Your Vision

ಇಂದಿನ ವೇಗದ ಜೀವನಶೈಲಿಯಲ್ಲಿ ನಿದ್ರೆಯ (Sleep) ಕೊರತೆ ಸಾಮಾನ್ಯ ಸಮಸ್ಯೆಯಾಗುತ್ತಿದೆ. ರಾತ್ರಿಯಾದರೂ ಮೊಬೈಲ್ ಬಳಕೆ ಮಾಡುತ್ತಾ ಸಮಯ ಕಳೆಯುವವರು ಒಂದು ಕಡೆಯಾದರೆ, ಮತ್ತೊಂದು ಕಡೆ ಕೆಲಸದ ಒತ್ತಡ ಮತ್ತು ಅಸ್ಥಿರ ದಿನಚರಿಯಿಂದ ಸರಿಯಾಗಿ ನಿದ್ರೆ ಮಾಡುವುದಿಲ್ಲ. ಇದರ ಪರಿಣಾಮ ಕೇವಲ ದೇಹದ ಮೇಲಷ್ಟೇ ಅಲ್ಲ, ಕಣ್ಣಿನ ಆರೋಗ್ಯದ (Eye Health) ಮೇಲೂ ಬೀಳುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಆದರೆ ಇದರಿಂದ ಕಣ್ಣಿನ ದೃಷ್ಟಿ ದುರ್ಬಲವಾಗುತ್ತಾ, ಈ ರೀತಿಯ ಸಮಸ್ಯೆ ತಡೆಯಲು ಏನು ಮಾಡಬಹುದು ಎಂಬುದನ್ನು ಸ್ಟೋರಿ…

Read More

ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ – Kannada News | SSLC Results 2026: Number of students failing in third language Hindi has decreased

ಬೆಂಗಳೂರು, (ಏಪ್ರಿಲ್ 23): ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಲಿ (Karnataka School Examination and Assessment Board) 2025–26ನೇ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ (10ನೇ ತರಗತಿ) ಮುಖ್ಯ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಬಾರಿ ರಾಜ್ಯದಲ್ಲಿ ದಾಖಲೆಯ ಮಟ್ಟದ ಸಾಧನೆ ಕಂಡುಬಂದಿದೆ. ಒಟ್ಟಾರೆ ಉತ್ತೀರ್ಣ ಪ್ರಮಾಣವು ಶೇಕಡಾ 94.10 ಆಗಿದ್ದು, ಕಳೆದ ವರ್ಷಗಳಿಗಿಂತ ಗಮನಾರ್ಹ ಏರಿಕೆಯಾಗಿದೆ. ಅದರಲ್ಲೂ ಮುಖ್ಯವಾಗಿ ಈ ಬಾರಿ ಹಿಂದಿ ಬಗ್ಗೆ ಭಾರೀ ಗೊಂದಲಗಳು ಉದ್ಭವಿಸಿದ್ದವು. ಪರೀಕ್ಷೆ ಸಮಯದಲ್ಲೇ ಅಂಕ ಇಲ್ಲ…

Read More

ಅದು ನನ್ನ ಹಾಡು ಎಂದು ಹೋಗಿದ್ದ ಇಳಯರಾಜಗೆ ಕೋರ್ಟ್​​ನಲ್ಲಿ ಭಾರೀ ಹಿನ್ನಡೆ – Kannada News | Ilaiyaraaja Copyright Setback: Delhi HC Denies Full Song Rights for ‘En Iniya Pon Nilave’

ಸಂಗೀತ ಮಾಂತ್ರಿಕ ಇಳಯರಾಜ ಅವರು ಇತ್ತೀಚಗೆ ಹಾಡುಗಳಿಗಿಂತ ಹೆಚ್ಚು ಕೇಸ್ ಮೂಲಕ ಸುದ್ದಿ ಆಗುತ್ತಿದ್ದಾರೆ. ಅವರು ಕಂಪೋಸ್ ಮಾಡಿದ ಸಾಂಗ್ ಯಾವುದೇ ಸಿನಿಮಾದಲ್ಲಿ ಬಳಕೆ ಆದರೂ ಅದು ನನ್ನದು, ನನ್ನ ಒಪ್ಪಿಗೆ ಇಲ್ಲದೆ ಹಾಡು ಬಳಕೆ ಆಗಿದೆ ಎಂದು ದೂರುತ್ತಿದ್ದರು. ಈಗ ಅವರಿಗೆ ದೆಹಲಿ ಹೈಕೋರ್ಟ್‌ನಲ್ಲಿ ದೊಡ್ಡ ಹಿನ್ನಡೆಯಾಗಿದೆ. 1981ರ ತಮಿಳಿನ ಸೂಪರ್ ಹಿಟ್ ಚಿತ್ರ ‘ಮೂಡು ಪನಿ’ ಚಿತ್ರದ ಕೆ.ಜೆ. ಯೇಸುದಾಸ್ ಹಾಡಿರುವ ಐಕಾನಿಕ್ ಗೀತೆ ‘ಎನ್ ಇನಿಯ ಪೊನ್ ನಿಲವೆ’ ಹಾಡಿನ ಸಂಪೂರ್ಣ ಕೃತಿಸ್ವಾಮ್ಯ…

Read More