ಇದು ನನ್ನ ಕೊನೆಯ ರ್ಯಾಲಿ, ಮೇ 4ಕ್ಕೆ ಪ್ರಮಾಣವಚನಕ್ಕೆ ಬರುವೆ, ಬಂಗಾಳದ ಮಣ್ಣಿನಲ್ಲಿ ಪ್ರಧಾನಿ ಮೋದಿ ವಿಜಯಘೋಷ – Kannada News | West Bengal: Narendra Modi Signals Final Campaign Rally, Eyes Return for Swearing In
ಕೋಲ್ಕತ್ತಾ, ಏಪ್ರಿಲ್ 27: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಬರಾಕ್‌ಪೋರ್‌ನಲ್ಲಿ ಬಿಜೆಪಿಯ ಬಲ ಪ್ರದರ್ಶನ ಮಾಡಿದರು. ತಮ್ಮ ಭಾಷಣದ ಉದ್ದಕ್ಕೂ ವಿಜಯದ ಆತ್ಮವಿಶ್ವಾಸವನ್ನು ಪ್ರದರ್ಶಿಸಿದ ಅವರು, ಮುಂದಿನ ಬಾರಿ ಬರುವುದು ಬಿಜೆಪಿಯ ಪ್ರಮಾಣವಚನ ಸಮಾರಂಭಕ್ಕೆ ಎಂದು ಘೋಷಿಸುವ ಮೂಲಕ ರಾಜಕೀಯ ಸಂಚಲನ ಮೂಡಿಸಿದರು. ಈ ಚುನಾವಣೆಯಲ್ಲಿ ಇದು ನನ್ನ ಕೊನೆಯ ರ್ಯಾಲಿ, ಮೇ 4ರ ಫಲಿತಾಂಶದ ನಂತರ ಖಂಡಿತವಾಗಿಯೂ ಬಿಜೆಪಿಯ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ನಾನು…