Headlines

Video: ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳಿಗೆ ಅದ್ಧೂರಿ ಸ್ವಾಗತ ಕೋರಿದ ಮನೆ ಮಂದಿ – Kannada News | Family gives grand welcome to daughter who went abroad for work upon her return home

ಪ್ರತಿಯೊಬ್ಬ ತಂದೆ ತಾಯಂದಿರು (parents) ಮಕ್ಕಳ  ಭವಿಷ್ಯ ಚೆನ್ನಾಗಿರಬೇಕೆಂದು ಬಯಸುವುದು ಸಹಜ. ಹೀಗಾಗಿ ಕಷ್ಟವಾದ್ರೂ ಸರಿಯೇ, ಮಕ್ಕಳನ್ನು ದೂರದ ಊರು, ದೇಶಕ್ಕೆ ಕಳುಹಿಸಿಕೊಡುತ್ತಾರೆ. ತಮ್ಮ ಮಕ್ಕಳು ಮನೆಗೆ ಬರುತ್ತಾರೆ ಎಂದರೆ ಹೆತ್ತವರಿಗೆ ಆಗುವ ಖುಷಿ ಅಷ್ಟಿಷ್ಟಲ್ಲ. ಈ ಸಂಭ್ರಮಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಮೂರುವರೆ ವರ್ಷದ ಬಳಿಕ ವಿದೇಶದಿಂದ ಬಂದ ಮಗಳನ್ನು ಮನೆಮಂದಿಯೆಲ್ಲಾ ಜತೆ ಸೇರಿ ಸಂಪ್ರದಾಯಿಕವಾಗಿ ಬರಮಾಡಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರ ಹೃದಯ ಗೆದ್ದಿದೆ. ಕೆನ್ನಿ ಪಟೇಲ್ (@kennypatel_20) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ…

Read More

ಕರ್ನಾಟಕದಲ್ಲಿ ಪೆಟ್ರೋಲ್-ಡೀಸೆಲ್, ಗ್ಯಾಸ್ ಬಗ್ಗೆ ಎದ್ದಿರುವ ಅಂತೆ ಕಂತೆಗಳಿಗೆ ತೆರೆ – Kannada News | Fuel distribution continues without any restrictions across the State Clarified By Karnataka Oil Industry Coordinator

ಬೆಂಗಳೂರು, (ಮೇ 19): ತೈಲ ಮತ್ತು ಅನಿಲ ವಲಯದ ಮೇಲೆ ಪ್ರಸ್ತುತ ಪರಿಣಾಮ ಬೀರುತ್ತಿರುವ ಜಾಗತಿಕ ಅನಿಶ್ಚಿತತೆಗಳ ಹೊರತಾಗಿಯೂ, ಸಾರ್ವಜನಿಕ ವಲಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್, ಬಿಸಿಪಿಎಲ್ ಮತ್ತು ಎಚ್‌ಪಿಸಿಎಲ್, ಕರ್ನಾಟಕದಾದ್ಯಂತ ಪೆಟ್ರೋಲ್ (MS), ಡೀಸೆಲ್ (HSD) ಮತ್ತು ದ್ರವೀಕೃತ ಪೆಟ್ರೋಲಿಯಂ ಗ್ಯಾಸ್ (LPG) ನಿರಂತರ ಪೂರೈಕೆಯನ್ನು ಕಾಯ್ದುಕೊಂಡಿವೆ ಎಂದು ಕರ್ನಾಟಕದ ತೈಲ ಉದ್ಯಮದ ರಾಜ್ಯ ಮಟ್ಟದ ಸಂಯೋಜಕರಾದ (IOCL, BPCL & HPCL) ಸಿದ್ಧಾರ್ಥ್ ಅಗರ್ವಾಲ್ ತಿಳಿಸಿದ್ದಾರೆ. ಮುಖ್ಯಾಂಶಗಳು ಯುದ್ಧದ ಪರಿಣಾಮ ಪೆಟ್ರೀಲ್-ಡೀಸೆಲ್ ಹಾಗೂ…

Read More

ಮೆಜೆಸ್ಟಿಕ್​ನಲ್ಲಿ ತನ್ನ 2 ವರ್ಷದ ಮಗುವನ್ನೇ ಮಾರಿದಳಾ ತಾಯಿ! ತಂದೆಯಿಂದಲೇ ಗಂಭೀರ ಆರೋಪ – Kannada News | Bengaluru Shocker: Man Accuses Wife of Selling 2 Year Old Son for Rs. 5 Lakh After Dispute

ಬೆಂಗಳೂರು, ಮೇ 04: ಗಂಡ ಹೆಂಡತಿಯ ಜಗಳದ ನಡುವೆ ಕೂಸು ಬಡವಾಯ್ತು ಎನ್ನುವ ಹಾಗೆ ಪತಿ ಪತ್ನಿ ಕಲಹದಲ್ಲಿ ತಾಯಿಯೇ ಮಗು ಮಾರಾಟ (Child Sale) ಮಾಡಿದ ಗಂಭೀರ ಆರೋಪ ಕೇಳಿ ಬಂದಿದೆ. ಪತಿಯೊಂದಿಗೆ ಜಗಳ ಆಡಿ ಮೂರು ಮಕ್ಕಳೊಂದಿಗೆ ಮನೆ ಬಿಟ್ಟ ಪತ್ನಿ,ಇಬ್ಬರು ಮಕ್ಕಳನ್ನ ಮೆಜೆಸ್ಟಿಕ್​ನಲ್ಲಿ ಬಿಟ್ಟು ಇನ್ನೊಂದು ಮಗುವನ್ನು ಮಾರಿದ್ದಾಳೆ ಎಂದು ಪತಿ ಆರೋಪಿಸಿದ್ದಾರೆ. ಮೂವರು ಮಕ್ಕಳ ಜೊತೆ ಮನೆ ಬಿಟ್ಟ ಪತ್ನಿ ಬೆಂಗಳೂರಿನ ವಿವೇಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಾಸ ಮಾಡ್ತಿದ್ದ ರವಿ…

Read More

17 ವರ್ಷಗಳ ಬಳಿಕ ಕಾಂಗ್ರೆಸ್​​ ಶಾಸಕಾಂಗ ಪಕ್ಷದ ನಾಯಕನ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ

ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸತತ 17 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಸಿದ್ದರಾಮಯ್ಯ ಅವರೀಗ ಪಟ್ಟ ತ್ಯಾಗ ಮಾಡಿದ್ದಾರೆ. ಅವರ ನಂತರ ಹೊಸ ನಾಯಕರಾಗಿ ಡಿಕೆ ಶಿವಕುಮಾರ್ ಆಯ್ಕೆಯಾಗಿದ್ದಾರೆ. ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ಮುಂಚಿತವಾಗಿ, ಶಾಸಕರು ಎಐಸಿಸಿ (ಅಖಿಲ ಭಾರತ ಕಾಂಗ್ರೆಸ್ ಸಮಿತಿ) ಯಾರ ಹೆಸರನ್ನು ಸೂಚಿಸುತ್ತದೋ ಅದಕ್ಕೆ ತಮ್ಮ ಬೆಂಬಲವಿದೆ ಎಂದು ಹೇಳುವ ಮೂಲಕ ನಿರ್ಧಾರವನ್ನು ಹೈಕಮಾಂಡ್‌ಗೆ ಬಿಟ್ಟರು. ಇದರಿಂದಾಗಿ ಹೈಕಮಾಂಡ್ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಮನವೊಲಿಸುವ…

Read More

ಜನಗಣತಿ 2027: ಮೊದಲನೇ ಹಂತದಲ್ಲಿ ನಿಮಗೆ ಏನೇನು ಕೇಳಲಾಗುತ್ತೆ? 33 ಪ್ರಶ್ನೆಗಳ ಪೂರ್ಣ ಪಟ್ಟಿ ಇಲ್ಲಿದೆ – Kannada News | 33 Questions to Map India: Houselisting Exercise Kicks Off for Census 2027

ಜನಗಣತಿ-ಸಾಂದರ್ಭಿಕ ಚಿತ್ರImage Credit source: India Today ನವದೆಹಲಿ, ಜನವರಿ 23: 2027 ರ ಜನಗಣತಿ(Census)ಗೆ ಕೇಂದ್ರ ಸರ್ಕಾರವು ಮೊದಲ ಔಪಚಾರಿಕ ಹೆಜ್ಜೆ ಇಟ್ಟಿದೆ. ದೇಶಾದ್ಯಂತ ಜನಗಣತಿ ಪ್ರಕ್ರಿಯೆಗೆ ಸಿದ್ಧತೆಗಳ ಆರಂಭವನ್ನು ಸೂಚಿಸುವ ಮೂಲಕ, ಜನಗಣತಿಯ ಮೊದಲ ಹಂತಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಈ ವರ್ಷ ಜನಗಣತಿಯ ಮೊದಲ ಹಂತ ಪ್ರಾರಂಭವಾಗಲಿದೆ. ಇದು ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯಲಿದೆ. ಈ ಪ್ರಕ್ರಿಯೆಯನ್ನು ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಡೆಸಲಾಗುವುದು. 2027…

Read More

Horoscope Today February: ಇಂದು ಈ ರಾಶಿಯವರಿಂದ ಸ್ವಯಂಕೃತ ಅಪರಾಧ, ಪಶ್ಚಾತ್ತಾಪ

ಮೇಷ ರಾಶಿ: ಮಕ್ಕಳ ವಿವಾಹದ ಬಗ್ಗೆ ಒಂದೊಂದೇ ಚಿಂತೆ ಆರಂಭವಾಗುವುದು. ಇಂದಿನ ನಿಮ್ಮ ಅಜಾಗರೂಕತೆಯಿಂದ ಹಣವನ್ನು ಕಳೆದುಕೊಳ್ಳುವಿರಿ. ಅನಿವಾರ್ಯ ಕಾರಣದಿಂದ ನೀವು ಅಧಿಕಾರವನ್ನು ವಹಿಸಿಕೊಳ್ಳಬೇಕಾಗಬಹುದು. ದುಃಸ್ವಪ್ನದಿಂದ ಭಯಗೊಳ್ಳುವಿರಿ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಣ್ಣ ಸಹಾಯವೂ ನಿಮಗೆ ಧೈರ್ಯ ತಂದುಕೊಡುವುದು. ಪ್ರೀತಿಯಲ್ಲಿ ನಿಮಗೆ ಸೋಲಾಗಬಹುದು. ಮನೋರಂಜನೆಯಿಂದ ಒತ್ತಡ ಕಡಿಮೆಯಗುವುದು. ವೃಷಭ ರಾಶಿ: ಬಹಳ ಶ್ರಮದಿಂದ ನಿಮ್ಮ ಭೂಮಿಯ ಮಾರಟವನ್ನು ಮಾಡುವಿರಿ. ವೃತ್ತಿಯಿಂದ ನೀವು ವಿದೇಶ ಪ್ರಯಾಣವನ್ನು ಮಾಡಬೇಕಾಗಬಹುದು. ಬಂಧುಗಳು ನಿಮ್ಮ ಬಳಿ ಬಂದು ನೋವನ್ನು ಹೇಳಿಕೊಳ್ಳುವರು. ಸ್ನೇಹಿತರ…

Read More

RCB: ಆರ್​ಸಿಬಿ ಖರೀದಿಗೆ ಖಜಾನೆ ತೆರೆದ 2 ಲಕ್ಷ ಕೋಟಿ ರೂ. ಒಡೆಯ

ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾದೋ ಇಲ್ಲವೋ ಎಂಬುದರ ಇದೀಗ ಮತ್ತೊಂದು ತಾಜಾ ಸುದ್ದಿಯೊಂದು ಹೊರಬಿದ್ದಿದೆ. ಅದೆನೇಂದರೆ ಈ ಬಾರಿಯ ಐಪಿಎಲ್ ಆರಂಭಕ್ಕೂ ಮುನ್ನವೇ ಆರ್​ಸಿಬಿ ಫ್ರಾಂಚೈಸಿಗೆ ಹೊಸ ಮಾಲೀಕ ಸಿಗುವುದು ಖಚಿತವಾಗಿದೆ. ಈ ಮೊದಲೇ ವರದಿಯಾದಂತೆ, ಆರ್​ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ತಂಡದ ಹಾಲಿ ಮಾಲೀಕರಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ಮಾರಾಟ ಮಾಡಲು ಮುಂದಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ ತಂಡವನ್ನು ಮಾರಾಟಕ್ಕೆ ಇಟ್ಟಿತ್ತು….

Read More

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮದುವೆ ಮನೆಗೆ ಸೂತಕ ತಂದ ದಾಳಿಕೋರ: ಆತ್ಮಾಹುತಿ ಬಾಂಬ್ ದಾಳಿಗೆ 7 ಜನ ಸಾವು – Kannada News | Pakistan Wedding Bombing: Khyber Pakhtunkhwa Suicide Attack Kills 7

ಪಾಕಿಸ್ತಾನ , ಜ.24: ಪಾಕಿಸ್ತಾನದ (Pakistan) ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ನಡೆದ ವಿವಾಹ ಸಂಭ್ರಮದಲ್ಲಿ ಸಂಭವಿಸಿದ ಭೀಕರ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಐದು ಮಂದಿ ಸಾವನ್ನಪ್ಪಿದ್ದಾರೆ. ಹಾಗೂ ಹತ್ತು ಮಂದಿ ಗಾಯಗೊಂಡಿದ್ದಾರೆ. ಶುಕ್ರವಾರ ರಾತ್ರಿ ಪಾಕ್​​ನಲ್ಲಿ ನಡೆಯುತ್ತಿದ್ದ ಮದುವೆ ಮನೆಯಲ್ಲಿ ಬಾಂಬ್​​​​​​ ಸ್ಫೋಟಗೊಂಡಿದೆ. ಡೇರಾ ಇಸ್ಮಾಯಿಲ್ ಖಾನ್ ಜಿಲ್ಲೆಯ ಕುರೇಶಿ ಮೋರ್ ಸಮೀಪವಿರುವ ಶಾಂತಿ ಸಮಿತಿ (Peace Committee) ನಾಯಕ ನೂರ್ ಆಲಂ ಮೆಹ್ಸೂದ್ ಅವರ ಮನೆಯಲ್ಲಿ ಈ ದಾಳಿ ನಡೆದಿದೆ. ಮದುವೆ ಸಮಾರಂಭದಲ್ಲಿದ್ದ ಮನೆಯವರಿಗೆ ಇದು…

Read More

Kolkata Earthquake: ಕೇಂದ್ರ ಸಚಿವರು ವೇದಿಕೆಯಲ್ಲಿ ಮಾತನಾಡುತ್ತಿರುವಾಗಲೇ ಕಂಪಿಸಿದ ಭೂಮಿ – Kannada News | Powerful Tremors Shake Kolkata, Quake Origin Traced to Bangladesh

ಕೋಲ್ಕತ್ತಾ, ಫೆಬ್ರವರಿ 27: ಕೋಲ್ಕತ್ತಾದಲ್ಲಿ ವೇದಿಕೆಯ ಮೇಲೆ ಕೇಂದ್ರ ಸಚಿವ ಸುಕಾಂತ ಮಜುಂದಾರ್  ಮಾತನಾಡುತ್ತಿರುವಾಗಲೇ ಭೂಮಿ ಕಂಪಿಸಿರುವ ಘಟನೆ ಕೋಲ್ಕತ್ತಾದಲ್ಲಿ ನಡೆದಿದೆ.  ಕೋಲ್ಕತ್ತಾದಲ್ಲಿ ಇಂದು ಮಧ್ಯಾಹ್ನ ಹಠಾತ್ತನೆ ಭೂಮಿ ಕಂಪಿಸಿದೆ. ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ 5.3 ತೀವ್ರತೆಯ ಭೂಕಂಪ ಸಂಭವಿಸಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನಗರದ ಹಲವು ಕಡೆಗಳಲ್ಲಿ ಸೌಮ್ಯದಿಂದ ಮಧ್ಯಮ ಪ್ರಮಾಣದ ಭೂಕಂಪ ಸಂಭವಿಸಿದೆ. ಹಠಾತ್ ಭೂಕಂಪನದಿಂದಾಗಿ ಒಂದು ಕ್ಷಣ ಜನರು ಭಯಭೀತರಾದರು.ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ,…

Read More