ಕರ್ನಾಟಕ SIR: ರಾಜ್ಯದ ASDDO ಮತದಾರರ ಪೈಕಿ ಅರ್ಧದಷ್ಟು ಬೆಂಗಳೂರಿನಲ್ಲೇ! – Kannada News | Karnataka SIR: Bengaluru Accounts for 46.7 percent of State’s ASDDO Voters, Whats is ASDDO Voters? Know here
ಬೆಂಗಳೂರು, ಜುಲೈ 31: ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಬೆಂಗಳೂರು ಪ್ರಮುಖ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಒಟ್ಟು 5.54 ಕೋಟಿ ನೋಂದಾಯಿತ ಮತದಾರರಿದ್ದು, ಇವರ ಪೈಕಿ ಸುಮಾರು ಒಂದು ಕೋಟಿ ಮತದಾರರು ಬೆಂಗಳೂರಿನಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ. ಇದೇ ವೇಳೆ, ರಾಜ್ಯದ 84 ಲಕ್ಷ ಮತದಾರರನ್ನು ಎಸ್ಡಿಡಿಒ (ASDDO) ವರ್ಗದಲ್ಲಿ ಗುರುತಿಸಲಾಗಿದ್ದು, ಈ ಹೆಸರುಗಳು ಆಗಸ್ಟ್ 17ರಂದು ಪ್ರಕಟವಾಗಲಿರುವ ಕರಡು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗುವುದಿಲ್ಲ ಎಂದು ವರದಿಯಾಗಿದೆ. ಎಸ್ಡಿಡಿಒ ಮತದಾರರು ಎಂದರೆ…