ಅಬ್ಬರ ಸಿಡಿಲಬ್ಬರ… ಟ್ರಾವಿಸ್ ಹೆಡ್ ಬ್ಯಾಟ್ನಿಂದ ದಾಖಲೆಯ ಸೆಂಚುರಿ – Kannada News | Travis Head record Breaking Century in Ashes 2026
ಆ್ಯಶಸ್ ಸರಣಿಯಲ್ಲಿ ಟ್ರಾವಿಸ್ ಹೆಡ್ (Travis Head) ಸಿಡಿಲಬ್ಬರ ಮುಂದುವರೆದಿದೆ. ಸಿಡ್ನಿ ಕ್ರಿಕೆಟ್ ಗ್ರೌಂಡ್ನಲ್ಲಿ ನಡೆಯುತ್ತಿರುವ ಈ ಸರಣಿಯ 5ನೇ ಪಂದ್ಯದಲ್ಲೂ ಹೆಡ್ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಅದು ಕೂಡ ಅತೀ ವೇಗದಲ್ಲಿ ಎಂಬುದು ವಿಶೇಷ. ಈ ಮ್ಯಾಚ್ನಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ಪ್ರಥಮ ಇನಿಂಗ್ಸ್ನಲ್ಲಿ 384 ರನ್ ಕಲೆಹಾಕಿದ್ದರು. Source link