Headlines

ಬೆಂಗಳೂರಿನ ಕಾರ್ಪೊರೇಟ್ ಕೆಲಸ ಬಿಟ್ಟು ದೇಶದ ಹೆಮ್ಮೆಯ ಐಎಎಸ್ ಅಧಿಕಾರಿಯಾದ ಪ್ರಿಯಾ ರಾಣಿ – Kannada News | Priya Rani: Corporate Job to IAS Officer – A Bihar Village Girl’s UPSC Success Story

ಬೆಂಗಳೂರು, ಜೂ.26: ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡದ ಸಣ್ಣ ಹಳ್ಳಿಯೊಂದರಲ್ಲಿ ಹುಟ್ಟಿ, ಇಂದು ದೇಶದ ಅತ್ಯುನ್ನತ ಆಡಳಿತ ಸೇವೆಯಾದ ಐಎಎಸ್ (IAS) ಅಧಿಕಾರಿಯಾಗಿ ದೇಶಾದ್ಯಂತ ಸಾವಿರಾರು ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಮಾದರಿಯಾಗಿದ್ದಾರೆ ಪ್ರಿಯಾ ರಾಣಿ. ಅವರ ಈ ಸಾಧನೆಯ ಹಾದಿ ಅಷ್ಟು ಸುಲಭದ್ದಾಗಿರಲಿಲ್ಲ, ಆದರೆ ಅವರಲ್ಲಿದ್ದ ಅಚಲ ಛಲ ಅವರನ್ನು ಯಶಸ್ಸಿನ ಶಿಖರಕ್ಕೇರಿಸಿದೆ. ಪ್ರಿಯಾ ರಾಣಿ ಅವರು ಜನಿಸಿದ್ದು ಬಿಹಾರದ ‘ಕುರ್ಕುರಿ’ ಎಂಬ ಅತ್ಯಂತ ಸಣ್ಣ ಹಳ್ಳಿಯಲ್ಲಿ. ಆ ಕಾಲದಲ್ಲಿ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವುದು ಆ…

Read More

ಅಪರೂಪದ ಗೌರವಕ್ಕೆ ಭಾಜನರಾದ ಪವನ್ ಕಲ್ಯಾಣ್ – Kannada News | Pawan Kalyan Gets Global Recognition in Kenjutsu

ಪವನ್ ಕಲ್ಯಾಣ್ (Pawan Kalyan), ಆಂಧ್ರ ಪ್ರದೇಶ ಸರ್ಕಾರದಲ್ಲಿ ಉಪ ಮುಖ್ಯಮಂತ್ರಿ. ಜೊತೆಗೆ ಕೆಲವು ಪ್ರಮುಖ ಖಾತೆಗಳಿಗೆ ಸಚಿವರು ಸಹ. ಜೊತೆಗೆ ಜನಸೇನಾ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಸಹ. ಈ ಜವಾಬ್ದಾರಿಗಳ ಜೊತೆಗೆ ಸಿನಿಮಾ ನಟನೆಯನ್ನೂ ಮಾಡುತ್ತಿದ್ದಾರೆ. ಪ್ರಸ್ತುತ ಅವರು ‘ಉಸ್ತಾದ್ ಭಗತ್ ಸಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ಶೂಟಿಂಗ್​​ಗಾಗಿ ವಿದೇಶಕ್ಕೆ ಸಹ ಹೋಗಿ ಬಂದಿದ್ದಾರೆ. ಇದೀಗ ಪವನ್ ಕಲ್ಯಾಣ್ ಅವರಿಗೆ ವಿಶೇಷ ಗೌರವವೊಂದು ಧಕ್ಕಿದೆ. ಪವನ್ ಕಲ್ಯಾಣ್ ಚಿತ್ರರಂಗಕ್ಕೆ ಬಂದಾಗಿನಿಂದಲೂ ಸಮರ ಕಲೆಗಳ ಬಗ್ಗೆ…

Read More

ಬಿಜೆಪಿ, ಜೆಡಿಎಸ್ ಮೈತ್ರಿಯಲ್ಲಿ ಹೆಚ್ಚಾಗ್ತಿದೆಯಾ ಗೊಂದಲ? ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮೈತ್ರಿ ಇಲ್ಲ ಎಂದ ದೇವೇಗೌಡ – Kannada News | JDS BJP Alliance Under Strain? HD Deve Gowda Rules Out Tie Up in Local Body Elections, Know What Vijayendra says here

ಬೆಂಗಳೂರು, ಡಿಸೆಂಬರ್ 27: ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ (JDS) ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಜೆಡಿಎಸ್ ವರಿಷ್ಠ ಹೆಚ್​ಡಿ ದೇವೇಗೌಡ (HD Deve Gowda) ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಮತ್ತೊಂದೆಡೆ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ (BJP) ಸ್ವಂತ ಬಲದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದು, ಈ ಬಗ್ಗೆ ಪ್ರತಿಕ್ರಿಯಿಸಲು ದೇವೇಗೌಡ ನಿರಾಕರಿಸಿದ್ದಾರೆ. ಈ ಬೆಳವಣಿಗೆಗಳು, ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ಗೊಂದಲ, ಬಿರುಕು ಹೆಚ್ಚಾಗುತ್ತಿದೆಯಾ ಎಂಬ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಹೆಚ್​ಡಿ…

Read More

ತೆಲುಗಿನಲ್ಲೂ ರಿಲೀಸ್ ಆಗುತ್ತಿದೆ ರಾಜ್​ ಬಿ ಶೆಟ್ಟಿ ನಟನೆಯ ‘ರಕ್ಕಸಪುರದೋಳ್’

ರಾಜ್ ಬಿ ಶೆಟ್ಟಿ ನಾಯಕನಾಗಿ ನಟಿಸಿರುವ ಕನ್ನಡದ ಸೂಪರ್ ಹಿಟ್ ಚಿತ್ರ ‘ರಕ್ಕಸಪುರದೋಳ್’ ಅನ್ನು ತೆಲುಗು ಪ್ರೇಕ್ಷಕರಿಗೆ ಖ್ಯಾತ ನಿರ್ಮಾಪಕ ಕೆ.ಎಸ್.ರಾಮರಾವ್ ಅವರು ‘ರಾಕ್ಷಸಪುರಂ’ ಎಂಬ ಹೆಸರಿನಲ್ಲಿ ತರುತ್ತಿದ್ದಾರೆ. ಈ ಚಿತ್ರವನ್ನು ಕೆ.ಎನ್. ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್ ಅಡಿಯಲ್ಲಿ ಕೆ.ರವಿವರ್ಮ ನಿರ್ಮಿಸಿದ್ದಾರೆ. ಇದನ್ನು ರವಿ ಸಾರಂಗ ನಿರ್ದೇಶಿಸಿದ್ದಾರೆ. ಖ್ಯಾತ ನಿರ್ಮಾಪಕ ಕೆ.ಎಸ್.ರಾಮರಾವ್ ಪ್ರಸ್ತುತಪಡಿಸುತ್ತಿರುವ ರಾಕ್ಷಸಪುರಂ ಶೀಘ್ರದಲ್ಲೇ ಕ್ರಿಯೇಟಿವ್ ಕಮರ್ಷಿಯಲ್ಸ್ ಬ್ಯಾನರ್ ಅಡಿಯಲ್ಲಿ ತೆಲುಗಿನಲ್ಲಿ ಬಿಡುಗಡೆಗೆ ಸಿದ್ಧವಾಗುತ್ತಿದೆ. ನಿರ್ಮಾಪಕ ಕೆ.ಎಸ್.ರಾಮರಾವ್ ಹೈದರಾಬಾದ್‌ನ ಎಫ್‌ಎನ್‌ಸಿಸಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿತ್ರದ ವಿವರಗಳನ್ನು ಹಂಚಿಕೊಂಡರು….

Read More

HAL Recruitment 2025: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್​​ನಲ್ಲಿ 156 ಆಪರೇಟರ್ ಹುದ್ದೆಗಳಿಗೆ ನೇಮಕಾತಿ – Kannada News | HAL Operator Recruitment 2025: 156 ITI Vacancies, Apply Online by Dec 25

ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಆಪರೇಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯ ಅಡಿಯಲ್ಲಿ ಒಟ್ಟು 156 ಆಪರೇಟರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಫಿಟ್ಟಿಂಗ್, ಎಲೆಕ್ಟ್ರಾನಿಕ್ಸ್, ಗ್ರೈಂಡಿಂಗ್ ಇನ್ಸ್ಟ್ರುಮೆಂಟ್ ಮೆಕ್ಯಾನಿಕ್/ಇನ್ಸ್ಟ್ರುಮೆಂಟೇಶನ್, ಮೆಷಿನಿಂಗ್, ಟರ್ನಿಂಗ್ ವಿಭಾಗಗಳಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 25 ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಬಂಧಿತ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More

ಈ ಬಾರಿಯ ಸೋಲಿಗೆ ರಿಷಭ್ ಪಂತ್ ನೀಡಿದ ಕಾರಣವೇನು ಗೊತ್ತಾ? – Kannada News | Rishabh pant post match interview after lsg vs rr match

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​-19 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡದ ಕಳಪೆ ಪ್ರದರ್ಶನ ಮುಂದುವರೆದಿದೆ. ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ 32ನೇ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 40 ರನ್​ಗಳಿಂದ ಸೋಲನುಭವಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ್ ರಾಯಲ್ಸ್ 20 ಓವರ್​ಗಳಲ್ಲಿ 159 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ಲಕ್ನೋ ಸೂಪರ್ ಜೈಂಟ್ಸ್ ತಂಡ 18 ಓವರ್​ಗಳಲ್ಲಿ 119 ರನ್​ಗಳಿಸಿ ಆಲೌಟ್…

Read More

‘ಧುರಂಧರ್’ ಸಿನಿಮಾಗೆ 90 ಕೋಟಿ ರೂಪಾಯಿ ನಷ್ಟ ಆಗಿದ್ದು ಯಾಕೆ? – Kannada News | Dhurandhar distributor says this film suffered Rs 90 Cr loss due to this reason

ಅಕ್ಷಯ್ ಖನ್ನಾ, ರಣವೀರ್ ಸಿಂಗ್ (Ranveer Singh) ಮುಂತಾದವರು ನಟಿಸಿರುವ ‘ಧುರಂಧರ್’ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ವಿಶ್ವಾದ್ಯಂತ ಈ ಸಿನಿಮಾದ ಕಲೆಕ್ಷನ್ 1100 ಕೋಟಿ ರೂಪಾಯಿ ಮೀರಿದೆ. ನಿರ್ಮಾಪಕರಿಗೆ ಈ ಸಿನಿಮಾದಿಂದ ಭರ್ಜರಿ ಲಾಭ ಆಗಿದೆ. ಇಂದಿಗೂ ಬಾಕ್ಸ್ ಆಫೀಸ್​ನಲ್ಲಿ ಉತ್ತಮವಾಗಿ ಕಲೆಕ್ಷನ್ ಆಗುತ್ತಲೇ ಇದೆ. ಭಾರತದ ಮಾರುಕಟ್ಟೆಯಲ್ಲಿ ಈ ಸಿನಿಮಾ 800 ಕೋಟಿ ರೂಪಾಯಿ ಗಳಿಸುವ ನಿರೀಕ್ಷೆ ಇದೆ. ಹಾಗಿದ್ದರೂ ಕೂಡ ‘ಧುರಂಧರ್’ (Dhurandhar) ಸಿನಿಮಾಗೆ 90 ಕೋಟಿ ರೂಪಾಯಿ ಹೆಚ್ಚುವರಿ ಲಾಭ…

Read More

ಬೆಂಗಳೂರಿಗರಿಗೆ ಬ್ಯಾಡ್​​ ನ್ಯೂಸ್​: ಸದ್ಯ ಸಾರ್ವಜನಿಕ ಸೇವೆಗೆ ಲಭ್ಯವಾಗಲ್ಲ ಬಹುನಿರೀಕ್ಷಿತ ಈ ಫ್ಲೈಓವರ್​

ಬೆಂಗಳೂರು, ಏಪ್ರಿಲ್​​ 03: ನಾನಾ ಕಾರಣಗಳಿಂದಾಗಿ ಕುಂಟುತ್ತಾ ಸಾಗಿರುವ ಬೆಂಗಳೂರಿನ (Bengaluru) ಬಹು ನಿರೀಕ್ಷಿತ ಈಜಿಪುರ ಫ್ಲೈಓವರ್ ಸಾರ್ವಜನಿಕ ಬಳಕೆಗೆ ಲಭ್ಯವಾಗುವುದು ಮತ್ತಷ್ಟು ವಿಳಂಬವಾಗಲಿದೆ. ಈಗಿನ ಮಾಹಿತಿಯ ಪ್ರಕಾರ ಜೂನ್​​ ಒಳಗೆ ಮುಗಿಯಬೇಕಿದ್ದ ಮೇಲ್ಸೇತುವೆಯ ಕೆಲಸ ಆಗಸ್ಟ್ ವೇಳೆಗೆ ಕಂಪ್ಲೀಟ್​​ ಆಗಬಹುದು ಎನ್ನಲಾಗ್ತಿದೆ. ಮಾರ್ಚ್ ಗಡುವನ್ನು ಹೊಂದಿದ್ದ ಈ ಕಾಮಗಾರಿ ಭೂಸ್ವಾಧೀನ ಹಾಗೂ ಇಂಜಿನಿಯರ್ ವರ್ಗಾವಣೆ ಸಮಸ್ಯೆಗಳ ಕಾರಣದಿಂದ ಅದಾಗಲೇ ವಿಳಂಬವಾಗಿತ್ತು ಎನ್ನುವುದಿಲ್ಲಿ ಗಮನಾರ್ಹ. 2017ರಲ್ಲಿ ಸಿಂಪ್ಲೆಕ್ಸ್​​ ಇನ್ಫ್ರಾಸ್ಟ್ರಕ್ಚರ್​​ ಸಂಸ್ಥೆ ಈ ಫ್ಲೈಓವರ್ ಕಾಮಗಾರಿ ಆರಂಭಿಸಿತ್ತು. ಆದರೆ…

Read More

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣವಚನ ಸ್ವೀಕಾರ – Kannada News | Tarique Rahman takes oath as Bangladesh New Prime Minister

ಢಾಕಾ, ಫೆಬ್ರವರಿ 17: ಬಿಎನ್​ಪಿ ನಾಯಕ ತಾರಿಕ್ ರೆಹಮಾನ್ ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ತಾರಿಕ್ ರೆಹಮಾನ್ ಎಲ್ಲಾ ಚುನಾಯಿತ ಬಿಎನ್‌ಪಿ ಸಂಸದರೊಂದಿಗೆ ಇಂದು ಢಾಕಾದ ರಾಷ್ಟ್ರೀಯ ಸಂಸತ್ ಕಟ್ಟಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಫೆಬ್ರವರಿ 12ರಂದು ನಡೆದ 13ನೇ ಸಂಸತ್ ಚುನಾವಣೆಯ ನಂತರ ಈ ಮಹತ್ವದ ಸಮಾರಂಭ ನಡೆಯಿತು. ಬಾಂಗ್ಲಾದೇಶದಲ್ಲಿ ಈ ಬಾರಿ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್‌ಪಿ) ಭರ್ಜರಿ ಜಯ ಸಾಧಿಸಿತ್ತು. ಬಾಂಗ್ಲಾದೇಶದ ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ತಾರಿಕ್ ರೆಹಮಾನ್ ಮತ್ತು ಅವರ ನೂತನ…

Read More

ಹಾಲಿವುಡ್​​ ಸೂಪರ್​​ಹೀರೋಗೆ ಬಾಲಿವುಡ್​​ಗೆ ಬರುವ ಆಸೆ, ಸಹಾಯ ಕೇಳಿದ ಸ್ಟಾರ್ ನಟ – Kannada News | Jason Momoa wants to act in Indian movie, says Vidyut is most handsome actor

ಜೇಸನ್ ಮೊಮೊವಾ (Jason Momoa) ಅಂದರೆ ಹೆಚ್ಚು ಜನರಿಗೆ ಗೊತ್ತಾಗುವುದಿಲ್ಲ ಅದೇ ‘ಆಕ್ವಾಮನ್’ ಎಂದರೆ ಥಟ್ಟನೆ ಹೊಳೆಯುತ್ತದೆ. ಹಾಲಿವುಡ್​ನ ಜನಪ್ರಿಯ ಸೂಪರ್ ಹೀರೋ ಸಿನಿಮಾಗಳಲ್ಲಿ ಒಂದಾಗಿರುವ ‘ಆಕ್ವಾಮನ್’ ಪಾತ್ರಧಾರಿ ಝೇಸನ್ ಮೊಮೊವಾ ಅವರಿಗೆ ಬಾಲಿವುಡ್​ಗೆ ಬರುವ ಆಸೆಯಂತೆ. ಈ ಬಗ್ಗೆ ಮಾತನಾಡಿರುವ ಹಾಲಿವುಡ್ ಸ್ಟಾರ್ ನಟ, ತಮಗೆ ಭಾರತೀಯ ಚಿತ್ರರಂಗ ಪ್ರವೇಶಿಸಲು ಬಾಲಿವುಡ್​ನ ನಟನ ಸಹಾಯ ಅಗತ್ಯವಿದೆ ಎಂದು ಮನವಿ ಸಹ ಮಾಡಿದ್ದಾರೆ. ಹಾಲಿವುಡ್ ತಾರೆ ಜೇಸನ್ ಮೊಮೊವಾ ಇದೀಗ ‘ಸ್ಟ್ರೀಟ್ ಫೈಟರ್’ ಸಿನಿಮಾನಲ್ಲಿ ನಟಿಸಿದ್ದಾರೆ. ಇದೇ…

Read More