ಕರ್ನಾಟಕ ಹವಾಮಾನ ವರದಿ: ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ – Kannada News | Bengaluru temperature: Dry weather all over karnataka, clear sky in bengaluru

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಒಣ ಹವಾಮಾನ ಮುಂದುವರಿಕೆ ಬೆಂಗಳೂರು, ಫೆಬ್ರುವರಿ 03: ರಾವಳಿ ಮತ್ತು ಉತ್ತರ ಒಳನಾಡು ತೀವ್ರ ಚಳಿಯ ಜೊತೆಗೆ ಒಣಹವೆ (Weather Forecast) ಇಂದೂ ಮುಂದುವರೆಯಲಿದ್ದು, ದಕ್ಷಿಣ ಒಳನಾಡಿನಲ್ಲಿಯೂ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಚಳಿಯ ಹವಾಮಾನವಿರುವುದರಿಂದ ಬೆಚ್ಚಗಿನ ಉಡುಪು ಧರಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ. ಕ ಎಲ್ಲೆಲ್ಲಿ ಒಣಹವೆ? ಕರಾವಳಿಯ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣ ಹವೆಯಿರಲಿದೆ ಎಂದು ಇಲಾಖೆ…

Read More

PBKS vs GT Playing XI: ಪಂಜಾಬ್ ಕಿಂಗ್ಸ್ vs ಗುಜರಾತ್ ಟೈಟಾನ್ಸ್ ಪ್ಲೇಯಿಂಗ್ 11

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಮುಖಾಮುಖಿಯಾಗಿದೆ. ಮುಲ್ಲನ್​ಪುರ್​ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಂಜಾಬ್ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಈ ಪಂದ್ಯದ ಮೂಲಕ ಉಭಯ ತಂಡಗಳು ಐಪಿಎಲ್ ಅಭಿಯಾನ ಆರಂಭಿಸುತ್ತಿದ್ದು, ಹೀಗಾಗಿ ಎರಡೂ ತಂಡಗಳು ಶುಭಾರಂಭ ಮಾಡುವ ಇರಾದೆಯಲ್ಲಿದೆ. ಈ ಪಂದ್ಯಕ್ಕಾಗಿ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಗುಜರಾತ್…

Read More

ವಿಜಯ್ ಜೊತೆಗಿನ ನಂಟಿನಿಂದ ಹೆಚ್ಚಿದ ತ್ರಿಶಾ ಕ್ರೇಜ್; ಗಗನಕ್ಕೇರಿದ ಸಂಭಾವನೆ – Kannada News | Trisha Krishnan Remuneration hike after Thalapathy Vijay TVK win

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ (Trisha Krishnan) ಅವರ ವೃತ್ತಿಜೀವನ ಈಗ ಸುವರ್ಣ ಕಾಲದಲ್ಲಿದೆ. ಎರಡು ದಶಕಗಳಿಗೂ ಹೆಚ್ಚು ಕಾಲದಿಂದ ಚಿತ್ರರಂಗದಲ್ಲಿ ಮಿಂಚುತ್ತಿರುವ ಈ ಸೌತ್ ಸುಂದರಿ ಈಗ ತಮ್ಮ ಸಂಭಾವನೆಯನ್ನು ಭಾರಿ ಪ್ರಮಾಣದಲ್ಲಿ ಹೆಚ್ಚಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಆಗಿರುವ ವಿಜಯ್ (Thalapathy Vijay) ಜೊತೆ ತ್ರಿಶಾ ಅವರು ಆಪ್ತವಾಗಿದ್ದಾರೆ. ವಿಜಯ್ ಅವರ ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದ್ದಂತೆಯೇ ತ್ರಿಶಾ ಜನಪ್ರಿಯತೆ ಕೂಡ ಡಬಲ್ ಆಗಿದೆ. ಅದಕ್ಕೆ ತಕ್ಕಂತೆ ಅವರಿಗೆ ದೊಡ್ಡ…

Read More

ಕೋಲಾರ: ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ ವಶಕ್ಕೆ

ಕೋಲಾರ, ಮಾರ್ಚ್​​ 15: ಗ್ಯಾಸ್​ ಸಿಲಿಂಡರ್​ (LPG Cylinder) ಹೊಡೆತಕ್ಕೆ ಕೇವಲ ಉದ್ಯಮಗಳು ಮಾತ್ರವಲ್ಲ, ಜನಸಾಮಾನ್ಯರು ಕೂಡ ತತ್ತರಿಸಿ ಹೋಗಿದ್ದಾರೆ. ಖಾಲಿ ಗ್ಯಾಸ್​​ ಹಿಡಿದು ಜನರು ಏಜೆನ್ಸಿಗಳ ಮುಂದೆ ಜಮಾಯಿಸುತ್ತಿದ್ದಾರೆ. ಕಾಳಸಂತೆಯಲ್ಲಿ ಸಿಲಿಂಡರ್​ಗಳನ್ನು ಪೂರೈಸಲಾಗುತ್ತಿದೆ ಎಂಬ ದೂರುಗಳು ಕೇಳಿಬಂದಿದೆ. ಈ ಮಧ್ಯೆ ನಗದರಲ್ಲಿ ಹೋಟೆಲ್​, ಬೇಕರಿಗಳಲ್ಲಿ ಅಕ್ರಮವಾಗಿ ಬಳಕೆ ಮಾಡುತ್ತಿದ್ದ 21 ಗೃಹಬಳಕೆ ಸಿಲಿಂಡರ್​ಗಳನ್ನು ತಹಶೀಲ್ದಾರ್ ವಶಕ್ಕೆ ಪಡೆದಿದ್ದಾರೆ. ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಸುಜಾತಾ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಲಾಗಿದೆ. 2…

Read More

ಸ್ಮಿತ್ ಸಿಡಿಲಬ್ಬರ… ಒಂದೇ ಓವರ್​ನಲ್ಲಿ ದಾಖಲೆ ಉಡೀಸ್

ಬಿಗ್ ಬ್ಯಾಷ್ ಲೀಗ್​ನಲ್ಲಿ ಸ್ಟೀವ್ ಸ್ಮಿತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಒಂದೇ ಓವರ್​ನಲ್ಲಿ ಅತ್ಯಧಿಕ ರನ್ ಕಲೆಹಾಕುವ ಮೂಲಕ. ಎಸ್​ಸಿಜಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಸಿಡ್ನಿ ಸಿಕ್ಸರ್ಸ್ ಹಾಗೂ ಸಿಡ್ನಿ ಥಂಡರ್ ತಂಡಗಳು ಮುಖಾಮುಖಿಯಾಗಿದ್ದವು. ಮೊದಲು ಬ್ಯಾಟ್ ಮಾಡಿದ ಸಿಡ್ನಿ ಥಂಡರ್ ಕಲೆಹಾಕಿದ್ದು ಬರೋಬ್ಬರಿ 189 ರನ್​ಗಳು. ಈ ಗುರಿ ಬೆನ್ನತ್ತಿದ ಸಿಡ್ನಿ ಸಿಕ್ಸರ್ಸ್ ಪರ ಸ್ಟೀವ್ ಸ್ಮಿತ್ ಅಕ್ಷರಶಃ ಅಬ್ಬರಿಸಿದರು. ಅದರಲ್ಲೂ ರಯಾನ್ ಹ್ಯಾಡ್ಲಿ ಎಸೆದ 11ನೇ ಓವರ್​ನಲ್ಲಿ ಬ್ಯಾಕ್ ಟು…

Read More

Panchamrutha: ವಿಷ್ಣು ಪೂಜೆಯಲ್ಲಿ ಪಂಚಾಮೃತದ ಮಹತ್ವವೇನು? ಇದನ್ನು ಸೇವಿಸುವಾಗ ಮಾಡಲೇಬಾರದ ತಪ್ಪುಗಳಿವು! – Kannada News | Panchamrutha in Vishnu Puja: Importance, Preparation and Mistakes to Avoid for Blessings

ಧಾರ್ಮಿಕ ಗ್ರಂಥಗಳು ಭಗವಾನ್ ವಿಷ್ಣುವನ್ನು ಬ್ರಹ್ಮಾಂಡದ ರಕ್ಷಕ ಮತ್ತು ಪಾಲಕ ಎಂದು ಬಣ್ಣಿಸುತ್ತವೆ. ಲೋಕ ಕಲ್ಯಾಣಕ್ಕಾಗಿ ಹಾಗೂ ದುಷ್ಟ ಶಿಕ್ಷಕ, ಶಿಷ್ಟ ರಕ್ಷಕನಾಗಿ ವಿಷ್ಣು ಭೂಮಿಯ ಮೇಲೆ ಅನೇಕ ಅವತಾರಗಳನ್ನು ಎತ್ತಿದ್ದಾನೆ. ಮಹಾವಿಷ್ಣುವಿಗೆ ಅತ್ಯಂತ ಪ್ರಿಯವಾದ ದಿನವೆಂದರೆ ಅದು ಏಕಾದಶಿ. ಏಕಾದಶಿಯ ದಿನದಂದು ಉಪವಾಸ ವ್ರತವನ್ನು ಆಚರಿಸಿ, ವಿಷ್ಣುವನ್ನು ಆರಾಧಿಸುವುದರಿಂದ ಮಾನವನಿಗೆ ಮೋಕ್ಷ ಸಿಗುತ್ತದೆ ಮತ್ತು ಮರಣಾನಂತರ ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ ಎಂಬುದು ಸನಾತನ ಧರ್ಮದ ಗಾಢ ನಂಬಿಕೆಯಾಗಿದೆ. ಪೂಜೆಯ ಫಲ ನೀಡುವ ಪವಿತ್ರ ಪಂಚಾಮೃತ: ವಿಷ್ಣುವಿಗೆ…

Read More

ಬ್ಲಾಸ್ಟ್​​ ಬೆದರಿಕೆ, ಜಿಲೆಟಿನ್​​ ಪತ್ತೆ: ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ – Kannada News | PM Modi Bengaluru Security Scare: Gelatin Sticks Found, Bomb Threat Investigated

ಪ್ರಧಾನಿ ಮೋದಿ ಬೆಂಗಳೂರು ಭೇಟಿ ವೇಳೆ ಖಾಕಿಗೆ ಟೆನ್ಷನ್​​ ತಂದ ಭದ್ರತೆ ಬೆಂಗಳೂರು, ಮೇ 10: ಎರಡು ಕಾರ್ಯಕ್ರಮಗಳ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ಇಂದು (ಮೇ 10) ಬೆಂಗಳೂರಿಗೆ ಭೇಟಿ ನೀಡಿದ್ದರು. ಈ ನಡುವೆ ನಡೆದ ಕೆಲವು ಘಟನೆಗಳು ಪ್ರಧಾನಿಗೆ ಭದ್ರತೆ ಸಂಬಂಧಿಸಿ ಪೊಲೀಸರಿಗೆ ಟೆನ್ಷನ್​​ ತಂದ ಪ್ರಸಂಗ ನಡೆದಿದೆ. ಒಂದು ಕಡೆ ಬ್ಲಾಸ್ಟ್​​ ಬೆದರಿಕೆ ಬಂದಿದ್ದರೆ ಮತ್ತೊಂದು ಕಡೆ ದಾರಿಯ ಸಮೀಪವೇ ಜಿಲೆಟಿನ್​​ ಕಡ್ಡಿಗಳು ಸಿಕ್ಕಿವೆ. ಪೊಲೀಸರು ಈ ಬಗ್ಗೆ ತನಿಖೆ ಮುಂದುವರಿಸಿದ್ದು, ಬೆದರಿಕೆ…

Read More

ಪತ್ನಿಯರ ಎದುರು ಬಯಲಾಯ್ತು ಸಹೋದರರ ಸವಾಲು; ಗುಟ್ಟು-ರಟ್ಟು – Kannada News | Nandagokula Secret Exposed: Brothers’ Challenge Revealed by Wives TRP leading serial

ಕಲರ್ಸ್ ಕನ್ನಡದ ಜನಪ್ರಿಯ ಧಾರಾವಾಹಿ ‘ನಂದಗೋಕುಲ’ ಟಿಆರ್​ಪಿ ರೇಸ್​ನಲ್ಲಿ ಮುಂದಿದೆ. ಈ ಧಾರಾವಾಹಿ ಗಂಭೀರ ವಿಷಯಗಳ ಜೊತೆಗೆ ವೀಕ್ಷಕರಿಗೆ ನಗೆಯ ಹಬ್ಬವನ್ನೇ ಉಣಬಡಿಸುವ ಕೆಲಸವನ್ನೂ ಮಾಡುತ್ತಿದೆ ಎಂದರೂ ತಪ್ಪಾಗಲಾರದು. ಕೌಟುಂಬಿಕ ಬಾಂಧವ್ಯದ ಜೊತೆಗೆ ಹಾಸ್ಯದ ಎಳೆಯನ್ನು ಬೆರೆಸಿರುವ ಈ ಧಾರಾವಾಹಿಯಲ್ಲಿ, ಕೇಶವ ಮತ್ತು ವಲ್ಲಭನ ನಡುವಿನ ಮಾತುಕತೆ ಈಗ ಹೊಸ ತಿರುವು ಪಡೆದುಕೊಂಡಿದೆ. ಕೇಶವ ಮತ್ತು ಮೀನಾ ಅವರ ಮದುವೆ ಮೀನಾ ತಂದೆಗೆ ಇಷ್ಟವಿರಲಿಲ್ಲ. ದೇವಸ್ಥಾನದಲ್ಲಿ ಸಿಕ್ಕಾಗ ಕೇಶವನನ್ನು ಮೀನಾ ತಂದೆ ‘ಕಿರಾಣಿ ಅಂಗಡಿಯವ’ ಎಂದು ಹೀಯಾಳಿಸಿದ್ದನು….

Read More

Horoscope Today: ಇಂದು ಈ ರಾಶಿಯವರಿಗೆ ಆಭರಣ ಖರೀದಿ ಯೋಗ!

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಏಪ್ರಿಲ್ 22, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಇದು ಪರಾಭವನಾಮ ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ಪಂಚಮಿ ತಿಥಿ, ಆರ್ದ್ರ ನಕ್ಷತ್ರ, ಅತಿಗಂಡ ಯೋಗ, ಮತ್ತು ಬಾಲವ ಕರಣದಿಂದ ಕೂಡಿದೆ. ಇಂದು ರಾಮಾನುಜಾಚಾರ್ಯರ ಜಯಂತಿ, ಲಾವಣ್ಯ ಗೌರಿ ವ್ರತ, ಗಾಯತ್ರಿ ಜಯಂತಿ, ದಾರುಕಾಚಾರ್ಯರ ಜಯಂತಿ ಹಾಗೂ ಗಜಕೇಸರಿ ಮಹಾಯೋಗದ ಸುದಿನವಾಗಿದೆ. ಗುರು ಮೀನ…

Read More

ಟ್ರಂಪ್ ಭೇಟಿ ವಿಚಾರ; ಪ್ರಧಾನಿ ಮೋದಿ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ನಾಯಕ ಶಶಿ ತರೂರ್ – Kannada News | Congress Leader Shashi Tharoor Backs PM Narendra Modi Over Donald Trump Meet in France

ನವದೆಹಲಿ, ಜೂನ್ 20: ಸಾಮಾನ್ಯವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿಗಳನ್ನು ತೀವ್ರವಾಗಿ ಟೀಕಿಸುವ ಕಾಂಗ್ರೆಸ್ ಸಂಸದ ಶಶಿ ತರೂರ್ (Shashi Tharoor) ಈ ಬಾರಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಭೇಟಿಯ ವಿಚಾರದಲ್ಲಿ ಪ್ರಧಾನಿ ಮೋದಿಯವರನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ದೇಶದ ಹಿತಾಸಕ್ತಿ ಮತ್ತು ರಾಜತಾಂತ್ರಿಕತೆಯ ವಿಷಯ ಬಂದಾಗ ಪಕ್ಷದ ರಾಜಕೀಯವನ್ನು ಬದಿಗೆ ಸರಿಸಬೇಕು ಎಂದು ಶಶಿ ತರೂರ್ ಪ್ರತಿಪಾದಿಸಿದ್ದಾರೆ. ವಿಶ್ವ ರಾಜಕಾರಣದಲ್ಲಿ ಡೊನಾಲ್ಡ್ ಟ್ರಂಪ್ ಅವರ ನಡೆಗಳು ಮತ್ತು ಹೇಳಿಕೆಗಳು ಅತ್ಯಂತ ಅನಿರೀಕ್ಷಿತವಾಗಿರುತ್ತವೆ….

Read More