12 ವರ್ಷದ ಹಿಂದೆ ಬಿಡುಗಡೆ ರಜನಿಕಾಂತ್ ಸಿನಿಮಾದ ನಿರ್ಮಾಪಕರಿಗೆ ಈಗ ಸಂಕಷ್ಟ – Kannada News | Madras High Court orders Kochadaiiyaan movie producer to pay 2.52 crore rs to advertainment company
ರಜನೀಕಾಂತ್ (Rajinikanth) ವೃತ್ತಿ ಜೀವನದಲ್ಲಿ ಬಹಳ ಕಡಿಮೆ ಸಿನಿಮಾಗಳು ಫ್ಲಾಪ್ ಎನಿಸಿಕೊಂಡಿವೆ. ರಜನೀಕಾಂತ್ ಅವರ ಸಿನಿಮಾ ಫ್ಲಾಪ್ ಆದರೂ ಹಾಕಿರುವ ಬಂಡವಾಳಕ್ಕಿಂತಲೂ ತುಸು ಹೆಚ್ಚೇ ವಾಪಸ್ ಬಂದಿರುತ್ತದೆ. ಆದರೆ ರಜನೀಕಾಂತ್ ಅವರ ಕೆಲ ಸಿನಿಮಾಗಳಿವೆ, ಅವು ಇನ್ನಿಲ್ಲದಂತೆ ಬಾಕ್ಸ್ ಆಫೀಸ್ನಲ್ಲಿ ಸೋತಿವೆ. ಅವುಗಳಲ್ಲಿ ‘ಕೊಚಡಿಯನ್’ ಸಹ ಒಂದು. ರಜನೀಕಾಂತ್ ಅವರ ಪುತ್ರಿ ಸೌಂದರ್ಯ ರಜನೀಕಾಂತ್ ನಿರ್ದೇಶನ ಮಾಡಿದ್ದ ಈ ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಹೀನಾಯ ಸೋಲು ಕಂಡಿತ್ತು. ಸಿನಿಮಾ ಬಿಡುಗಡೆ ಆಗಿ 12 ವರ್ಷಗಳ ಬಳಿಕ ಇದೀಗ…