Headlines

ಸಂಕಷ್ಟದಿಂದ ದರ್ಶನ್ ಪಾರಾಗುತ್ತಾರಾ? ಭವಿಷ್ಯದ ಬಗ್ಗೆ ಮಾತಾಡಿದ ಕೋಡಿಮಠದ ಸ್ವಾಮೀಜಿ – Kannada News | Kodi Mutt Swamiji talks about Kannada actor Darshan court case

ನಟ ದರ್ಶನ್ (Darshan) ಅವರು ಪರಪ್ಪನ ಅಗ್ರಹಾರ ಜೈಲು ಸೇರಿ ಹಲವು ದಿನಗಳು ಕಳೆದಿವೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿ ಆಗಿದ್ದಾರೆ. ಅವರ ಭವಿಷ್ಯದ ಬಗ್ಗೆ ಕೇಳಿದ ಪ್ರಶ್ನೆಗೆ ಕೋಡಿಮಠದ ಶ್ರೀಗಳು (Kodi Mutt Swamiji) ಪ್ರತಿಕ್ರಿಯೆ ನೀಡಿದ್ದಾರೆ. ‘ಸಿಂಹಪುರಿಯ ಸಿಂಹ’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಸ್ವಾಮೀಜಿ ಮಾತನಾಡಿದರು. ‘ಈ ವಿಷಯ ಕೋರ್ಟ್​​ನಲ್ಲಿ ಇದೆ. ಆ ಬಗ್ಗೆ ನಾವು ಮಾತನಾಡಬಾರದು. ಮಾತಾಡಿದರೆ ನಾವು ನ್ಯಾಯಾಲಯಕ್ಕೆ ವಿರುದ್ಧ ಹೋದಂತೆ ಆಗುತ್ತದೆ. ನ್ಯಾಯಾಲಯದಲ್ಲಿ…

Read More

ಬೀದಿ ನಾಯಿ ಪರಚಿದ್ದಕ್ಕೆ ಲಸಿಕೆ ಪಡೆಯಲು ಭಯಪಟ್ಟ ಬಾಲಕಿ, ರೇಬಿಸ್​ನಿಂದ ಸಾವು

ಮುಂಬೈ, ಮಾರ್ಚ್​ 24: ಬಾಲಕಿಯೊಬ್ಬಳು ರೇಬಿಸ್(Rabies)​​ನಿಂದ ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಭಯದಿಂದಾಗಿ ಲಸಿಕೆ ಪಡೆಯಲು ಭಯಪಟ್ಟಿದ್ದೇ ಆಕೆಯ ಸಾವಿಗೆ ಕಾರಣವಾಗಿದೆ. 4ನೇ ತರಗತಿ ವಿದ್ಯಾರ್ಥಿನಿ ಕಶಿಶ್ ಸಹಾನಿ ಎಂಬ ಬಾಲಕಿ ಸುಮಾರು ಆರು ತಿಂಗಳ ಹಿಂದೆ ತನ್ನ ಅಜ್ಜನೊಂದಿಗೆ ನಡೆದುಕೊಂಡು ಹೋಗುತ್ತಿದ್ದಾಗ ಬೀಗಿ ನಾಯಿ ಆಕೆಯನ್ನು ಪರಚಿತ್ತು. ನಂತರ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ರೇಬಿಸ್ ಚುಚ್ಚುಮದ್ದನ್ನು ಪಡೆಯಲು ಆಕೆ ಹೆದರಿದ್ದಳು. ಆಕೆ ಕೆಲವೇ ದಿನಗಳಲ್ಲಿ ಚೇತರಿಸಿಕೊಂಡಿದ್ದಳು. ಆದ್ದರಿಂದ ಆಕೆಯ ಕುಟುಂಬ ಕೂಡಾ ಹೆಚ್ಚು ಬಲವಂತ…

Read More

ತನ್ನ ಖಾಸಗಿ ಅಂಗದಲ್ಲಿ ತಂಬಾಕು, ಸಿಮ್ ಕಾರ್ಡ್​ ತಂದು ಜೈಲಿನಲ್ಲಿ ಸ್ಮಗ್ಲಿಂಗ್! ಯುವತಿ ಅಂದರ್

ಬೆಂಗಳೂರು, ಮಾರ್ಚ್​ 30: ಪರಪ್ಪನ ಅಗ್ರಹಾರದಲ್ಲಿ ನಿರಂತರವಾಗಿ ಅವ್ಯವಹಾರಗಳ ಪ್ರಕರಣಗಳು ವರದಿಯಾಗುತ್ತಿವೆ. ಡಿಜಿಪಿ ಅಲೋಕ್ ಕುಮಾರ್​ರಿಂದ  (DGP Alok Kumar) ಜಾರಿಯಾಗಿರುವ ಕಟ್ಟುನಿಟ್ಟಿನ ಕ್ರಮದ ನಂತರವೂ ಈ ಅವ್ಯವಹಾರಗಳಿಗೆ ಬ್ರೇಕ್ ಬಿದ್ದಿಲ್ಲ. ಜೈಲಿನಲ್ಲೇ ಕೂತು ಕೈದಿಗಳು ವೀಡಿಯೋ ಮಾಡಿರುವುದು ಚರ್ಚೆಯಾದ ಬೆನ್ನಲ್ಲೇ ಕಳೆದ ಗುರುವಾರ ನಡೆದ ಮತ್ತೊಂದು ಅಕ್ರಮ ತಡವಾಗಿ ಬೆಳಕಿಗೆ ಬಂದಿದೆ.ಕೇಂದ್ರ ಕಾರಾಗೃಹದಲ್ಲಿ ನಿಷೇಧಿತ ವಸ್ತುಗಳನ್ನು ಒಳಗೆ ಕಳ್ಳಸಾಗಣೆ ಮಾಡಲು ಯತ್ನಿಸಿದ 27 ವರ್ಷದ ಮಹಿಳೆಯನ್ನು ಅಧಿಕಾರಿಗಳು ಬಂಧಿಸಿದ್ದಾರೆ. ತಪಾಸಣೆ ವೇಳೆ ವಿಷಯ ಬಯಲು ಮಾರ್ಚ್ 26ರಂದು…

Read More

ಲಿವ್-ಇನ್ ಸಂಬಂಧದಿಂದ ಹೊರಬರುವುದು ಅಪರಾಧವಲ್ಲ, ಆದರೆ ಮಗು ಜನಿಸಿದ ನಂತರ ಅತ್ಯಾಚಾರದ ಆರೋಪ ಎಷ್ಟು ಸರಿ: ಸುಪ್ರೀಂ ಪ್ರಶ್ನೆ – Kannada News | Supreme Court of India Examines Consent in Live In Relationship Case

ನವದೆಹಲಿ, ಏಪ್ರಿಲ್ 27: ಲಿವ್-ಇನ್ ಸಂಬಂಧ(Live-In Relationship)ದಲ್ಲಿ ದೀರ್ಘಕಾಲ ಬಾಳಿ, ಮಗುವನ್ನು ಪಡೆದ ನಂತರ ಪುರುಷನ ವಿರುದ್ಧ ಅತ್ಯಾಚಾರದ ದೂರು ದಾಖಲಿಸುವ ಪ್ರವೃತ್ತಿಯ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮದುವೆಯ ಬಂಧವಿಲ್ಲದ ಇಂತಹ ಸಂಬಂಧಗಳಿಂದ ಹೊರನಡೆಯುವುದು ಕ್ರಿಮಿನಲ್ ಅಪರಾಧವಾಗುವುದಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಮದುವೆಯ ಸುಳ್ಳು ಭರವಸೆ ನೀಡಿ ಅತ್ಯಾಚಾರ ಎಸಗಲಾಗಿದೆ ಎಂಬ ಮಹಿಳೆಯ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರಿದ್ದ ಪೀಠವು, ಇದು ಲಿವ್-ಇನ್ ಸಂಬಂಧವಾಗಿದ್ದು, ಮಹಿಳೆ ಆ ವ್ಯಕ್ತಿಯೊಂದಿಗೆ ಮಗುವನ್ನು…

Read More

ತಮಿಳುನಾಡಿನಲ್ಲಿ ವಿಜಯ್ ಸರ್ಕಾರದ ಪತನಕ್ಕೆ ಸಂಚು; ಟಿವಿಕೆ ಶಾಸಕನಿಗೆ 35 ಕೋಟಿ ಆಫರ್ – Kannada News | 3 people arrested for offering TVK MLA Rs 35 crore Plot To Topple Vijay Government

ಚೆನ್ನೈ, ಜುಲೈ 1: ತಮಿಳುನಾಡಿನಲ್ಲಿ ಸಿನಿಮಾ ನಟ ವಿಜಯ್ (Vijay) ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಸರ್ಕಾರ ಅಧಿಕಾರಕ್ಕೆ ಬಂದ ಕೇವಲ ಎರಡೇ ತಿಂಗಳಲ್ಲಿ ಆ ಸರ್ಕಾರವನ್ನು ಅಸ್ಥಿರಗೊಳಿಸಲು ನಡೆದಿದ್ದ ಭಾರಿ ಪಿತೂರಿಯನ್ನು ರಾಜ್ಯ ಗುಪ್ತಚರ ಇಲಾಖೆ ಭೇದಿಸಿದೆ. ವಿಧಾನಸಭಾ ಸ್ಪೀಕರ್ ವಿರುದ್ಧ ಮಂಡಿಸಲು ಉದ್ದೇಶಿಸಲಾಗಿದ್ದ ಅವಿಶ್ವಾಸ ನಿರ್ಣಯದ ಸಂದರ್ಭದಲ್ಲಿ ನಿರ್ದಿಷ್ಟವಾಗಿ ವೋಟ್ ಮಾಡಲು ಟಿವಿಕೆ ಶಾಸಕರೊಬ್ಬರಿಗೆ ಬರೋಬ್ಬರಿ 35 ಕೋಟಿ ರೂ. ಆಮಿಷ ಒಡ್ಡಿದ ಆರೋಪದ ಮೇಲೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಈ ಇಡೀ…

Read More

ಕನ್ನಡಿಗರ ಎಚ್ಚರಿಕೆಯಿಂದ ರದ್ದಾಗಿದ್ದ ರೈಲ್ವೆ ಬಡ್ತಿ ಪರೀಕ್ಷೆಗೆ ಮರುದಿನಾಂಕ ನಿಗದಿ, ಈ ಬಾರಿಯೂ ಕನ್ನಡಕ್ಕೆ ಕೊಕ್‌ – Kannada News | railway department Once Again fixed promotion exam On June 25 without Kannada option

ಬೆಂಗಳೂರು, (ಜೂನ್ 16): ರೈಲ್ವೆ ಇಲಾಖೆ  (Railway department) ತನ್ನ ಹಠಮಾರಿತನ ಮುಂದುವರೆಸಿದೆ. ಹೌದು.. ನೈಋತ್ಯ ರೈಲ್ವೆ  (Southwestern Railway) ಮೈಸೂರು ವಿಭಾಗದ ಗೂಡ್ಸ್‌ ಟ್ರೇನ್‌ ಮ್ಯಾನೇಜರ್‌ ಹುದ್ದೆಯ ಪದೋನ್ನತಿ ಪರೀಕ್ಷೆಯಲ್ಲಿ ಮತ್ತೊಮ್ಮೆ ಕನ್ನಡವನ್ನು (Kannada) ಕಡೆಗಣಿಸಲಾಗಿದೆ. ಈ ಹಿಂದೆ ಕನ್ನಡದಲ್ಲಿ ಪರೀಕ್ಷೆಗೆ ಅವಕಾಶ ನೀಡಿಲ್ಲವೆಂದು ಕನ್ನಡಪರ ಸಂಘಟನೆಗಳ ಖಡಕ್ ಎಚ್ಚರಿಕೆ ಬೆನ್ನಲ್ಲೇ ಎಕ್ಸಾಂ ರದ್ದುಗೊಳಿಸಿತ್ತು. ಇದೀಗ ಮತ್ತೊಮ್ಮೆ ಕನ್ನಡಕ್ಕೆ ಕೊಕ್ ನೀಡಿ ಜೂನ್ 25ರಂದು ಪರೀಕ್ಷೆಗೆ ಮರುದಿನಾಂಕ ನಿಗದಿ ಮಾಡಿದ್ದು, ಕನ್ನಡಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ….

Read More

“ದೇಹ ದಣಿದರೂ ನಾವು ಬಿಡಲ್ಲ”- ಧೋನಿ ಬಗ್ಗೆ ರೈನಾ ಮಾತು – Kannada News | Suresh Raina’s Big Update On Dhoni’s IPL 2027 Future

ಈ ಬಾರಿಯ ಐಪಿಎಲ್ ನಲ್ಲಿ ಒಂದೇ ಒಂದು ಪಂದ್ಯವಾಡದ ಮಹೇಂದ್ರ ಸಿಂಗ್ ಧೋನಿ ಇಂಡಿಯನ್ ಪ್ರೀಮಿಯರ್ ಲೀಗ್ (IPL 2027) ಸೀಸನ್- 20 ರಲ್ಲಿ ಕಾಣಿಸಿಕೊಳ್ಳಲಿದ್ದಾರಾ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಧೋನಿಯ ಆಪ್ತ, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮಾಜಿ ಆಟಗಾರ ಸುರೇಶ್ ರೈನಾ ಕಡೆಯಿಂದ ಬಿಗ್ ಅಪ್ಡೇಟ್ ಸಿಕ್ಕಿದೆ. ಈ ಬಗ್ಗೆ ಮಾತನಾಡಿರುವ ಸುರೇಶ್ ರೈನಾ,‌ ಮಹೇಂದ್ರ ಸಿಂಗ್ ಧೋನಿ ಮುಂಬರುವ 2027ರ ಐಪಿಎಲ್ ಸೀಸನ್‌ನಲ್ಲಿ ಕಣಕ್ಕಿಳಿಯಬೇಕು ಎಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದ್ದಾರೆ. “ನೀನು…

Read More

ಹಿಂದೂ ಮುಸ್ಲಿಂ ಪ್ರೇಮ:ಅಂತರ್ಜಾತಿ ವಿವಾಹಕ್ಕೆ ವಿರೋಧ, ನದಿಗೆ ಹಾರಿದ ಪ್ರೇಮಿಗಳು

ದಾವಣಗೆರೆ, (ಮಾರ್ಚ್ 10): ತಮ್ಮ ಪ್ರೀತಿಗೆ (Love)  ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಹಿಂದೂ ಮುಸ್ಲಿಂ (Hindu Muslim) ಜೋಡಿಯೊಂದು ತುಂಗಾಭದ್ರಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹೊನ್ನಾಳಿ ಪಟ್ಟಣದ ತುಂಗಭದ್ರ ಸೇತುವೆ ಬಳಿ ನಡೆದಿದೆ. ಅದೃಷ್ಟವಶಾತ್ ನದಿಯಲ್ಲಿ ನೀರು ಕಡಿಮೆ ಇದ್ದರಿಂದ ಪ್ರೇಮಿಗಳು ಬದುಕುಳಿದಿದ್ದಾರೆ. ಸಾಯಲು ಯತ್ನಿಸಿದವರನ್ನು ದಾವಣಗೆರೆ ನಗರದ ಬಾಡಾ ಕ್ರಾಸ್ ಬಳಿ ಇರುವ ಆಂಜನೇಯ ಕಾಟಲ್ ಮಿಲ್ ಪ್ರದೇಶ ನಿವಾಸಿಗಳಾದ ಸಿಂಚನ ಹಾಗೂ ಸಮೀರ್ ಎಂದು ಗುರುತಿಸಲಾಗಿದೆ. ಇನ್ನು…

Read More

Astrological Remedie: ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೇ? ಈ ಜ್ಯೋತಿಷ್ಯ ಸಲಹೆ ಅನುಸರಿಸಿ – Kannada News | Recover Lent Money: Astrological Remedies to Get Your Funds Back Fast

ಸ್ನೇಹಿತರು, ಸಂಬಂಧಿಕರು ಅಥವಾ ಪರಿಚಿತರವರಿಗೆ ಸಹಾಯದ ಮನಸ್ಸಿನಿಂದ ನೀಡಿದ ಹಣ ಸಮಯಕ್ಕೆ ಸರಿಯಾಗಿ ವಾಪಸ್ ಸಿಗದಿದ್ದರೆ ಮಾನಸಿಕ ಒತ್ತಡ ಉಂಟಾಗುವುದು ಸಹಜ. ಇಂತಹ ಸಂದರ್ಭಗಳಲ್ಲಿ ಕೆಲವರು ಜ್ಯೋತಿಷ್ಯ ಪರಿಹಾರಗಳನ್ನು ಅನುಸರಿಸುವ ಮೂಲಕ ಧನಪ್ರವಾಹ ಸುಗಮವಾಗುತ್ತದೆ ಎಂದು ನಂಬುತ್ತಾರೆ. ಇವು ನಂಬಿಕೆ ಆಧಾರಿತ ಪರಿಹಾರಗಳಾಗಿದ್ದು, ನಿಮ್ಮ ವಿಶ್ವಾಸಕ್ಕೆ ಅನುಗುಣವಾಗಿ ಅನುಸರಿಸಬಹುದು. ಸಾಲವಾಗಿ ನೀಡಿದ ಹಣ ವಾಪಸ್ ಸಿಗುತ್ತಿಲ್ಲವೆಂದಾದರೆ ಜ್ಯೋತಿಷ್ಯ ಶಾಸ್ತಜ್ಞರು ಹೇಳುವ ಈ ಪರಿಹಾರವನ್ನು ಒಮ್ಮೆ ಪ್ರಯತ್ನಿಸಿ. ಬುಧವಾರದ ಪರಿಹಾರ: ಬುಧವಾರ ಗಣೇಶನ ದಿನವೆಂದು ಪರಿಗಣಿಸಲಾಗುತ್ತದೆ. ಆ ದಿನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಫೆಬ್ರವರಿ 21ರ ದಿನಭವಿಷ್ಯ

ಈ ದಿನ ಹನುಮಾನ್ ಚಾಲೀಸಾ ಪಠಣ ಮಾಡಿ. ನಿಮಗಿರುವ ಸಂಪನ್ಮೂಲದ ಒಳಗೆ ಕೆಲಸ- ಕಾರ್ಯಗಳು ಮುಗಿಯಬಹುದಾ ಎಂಬ ಆತಂಕದಲ್ಲಿ ಇರುವವರಿಗೆ ಆ ಚಿಂತೆಯಿಂದ ಹೊರಗೆ ಬರಬಹುದು. ಸರಿಯಾದ ಮಾರ್ಗೋಪಾಯ ಗೋಚರ ಆಗಲಿದೆ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಕುಟುಂಬ ಸದಸ್ಯರ ಒತ್ತಾಯದ ಮೇಲೆ ಇಎಂಐನಲ್ಲಿ ಕೆಲವು ವಸ್ತುಗಳನ್ನು ಖರೀದಿ ಮಾಡುವಂಥ ಸನ್ನಿವೇಶ ಎದುರಾಗುತ್ತದೆ. ಭವಿಷ್ಯದಲ್ಲಿ ಕೈಗೊಳ್ಳಬೇಕಾದ ಮುಖ್ಯ ಯೋಜನೆಯೊಂದರ ಬಗ್ಗೆ ಆಪ್ತರು- ಸ್ನೇಹಿತರ ಜೊತೆಗೆ ಚರ್ಚೆಯನ್ನು…

Read More