‘ಧುರಂಧರ್ 3’ ಸಿನಿಮಾ ಬರಲಿದೆಯೇ? ಕುತೂಹಲದ ಪ್ರಶ್ನೆಗೆ ಉತ್ತರ ನೀಡಿದ ನಟ ರಾಕೇಶ್ ಬೇಡಿ – Kannada News | Rakesh Bedi talks about possibility of making Dhurandhar 3 with Ranveer Singh
ಆದಿತ್ಯ ಧರ್ ನಿರ್ದೇಶನದ ಹಾಗೂ ರಣವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್’ ಹಾಗೂ ‘ಧುರಂಧರ್ 2’ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಬರೆದಿವೆ. ಎರಡು ಭಾಗಗಳ ಭರ್ಜರಿ ಯಶಸ್ಸಿನ ನಂತರ, ‘ಧುರಂಧರ್ 3’ (Dhurandhar 3) ಮಾಡಬೇಕು ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ಈ ಬೆನ್ನಲ್ಲೇ ಚಿತ್ರದಲ್ಲಿ ಜಮೀಲ್ ಜಮಾಲಿ ಪಾತ್ರ ಮಾಡಿ ಗಮನ ಸೆಳೆದಿದ್ದ ಹಿರಿಯ ನಟ ರಾಕೇಶ್ ಬೇಡಿ (Rakesh Bedi) ಅವರು ಮೂರನೇ ಭಾಗದ ಸಾಧ್ಯತೆಗಳ ಬಗ್ಗೆ ತಮ್ಮ…