ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟ ಡಿಕೆ ಶಿವಕುಮಾರ್ : ತಾತ್ಕಾಲಿಕ ವಿದ್ಯುತ್ ಹೊಂದಿದವರಿಗೆ ಕಾಯಂ ಬೆಳಕು, ನೀರು – Kannada News | DK Shivakumar Said government decided to relax certain conditions for permanent electricity and water connections
ಬೆಂಗಳೂರು, (ಜೂನ್ 20): ರಾಜ್ಯದ ಜನರಿಗೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ರಾಜ್ಯದ ಜನತೆಗೆ ಸಿಹಿ ಸುದ್ದಿ ಕೊಟ್ಟಿದ್ದಾರೆ. ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಳೆಯ ಕಟ್ಟಡಗಳಿಗೆ ಶಾಶ್ವತ ವಿದ್ಯುತ್ ಹಾಗೂ ನೀರಿನ ಸಂಪರ್ಕ (Electricity Connection) ಪಡೆಯಲು 15 ದಿನಗಳ ಕಾಲಾವಕಾಶ ನೀಡುವುದಾಗಿ ಘೋಷಿಸಿದ್ದಾರೆ. ತಮ್ಮ 2ನೇ ಕ್ಯಾಬಿನೆಟ್ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆ ಶಿವಕುಮಾರ್, ಹಳೆಯ 2000ರ ಮೇ 31 ರ ಒಳಗೆ ಕಟ್ಟಡ ಪೂರ್ಣಗೊಂಡು ತಾತ್ಕಾಲಿಕ ಸಂಪರ್ಕ ಹೊಂದಿದ್ದರೇ, ಅಂತಹ…