‘ಸರಿಯಾಗಿ ವರ್ತಿಸಿ, ಇದು ಥಿಯೇಟರ್ ಅಲ್ಲ’; ಅಭಿಮಾನಿಗಳ ಮೇಲೆ ಕೂಗಾಡಿದ ನಟ ಅಜಿತ್ – Kannada News | Ajith Kumar’s Racing Focus: Why Fans Are Upset Over His Recent Behavior and Abu Dhabi Incident
ತಮಿಳು ನಟ ಅಜಿತ್ ಕುಮಾರ್ (Ajith Kumar) ಅವರು ಇತ್ತೀಚೆಗೆ ನಟನೆಗಿಂತ ರೇಸ್ ಬಗ್ಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಅವರು ವಿವಿಧ ಕಡೆಗಳಲ್ಲಿ ತೆರಳಿ ಕಾರ್ ರೇಸ್ ಅಲ್ಲಿ ಭಾಗಿ ಆಗುತ್ತಿದ್ದಾರೆ. ಈಗ ಅವರು ಅಭಿಮಾನಿಗಳ ಮೇಲೆ ಸಿಟ್ಟಾಗಿದ್ದಾರೆ. ಅಜಿತ್ ಅವರನ್ನು ನೋಡಲು ಬಂದ ಫ್ಯಾನ್ಸ್ ಮೇಲೆ ತಿರುಗಿ ಬಿದ್ದಿದ್ದಾರೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದ್ದು, ಅವರು ಸಾಕಷ್ಟು ಟೀಕೆ ಎದುರಿಸಿದ್ದಾರೆ. ಅಜಿತ್ ಕುಮಾರ್ ಅವರು ತಮಿಳು ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಹಲವು ಹಿಟ್…