ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲ: ಹೆಚ್ಡಿಕೆಗೆ ಬಿಜೆಪಿ ಹೈಕಮಾಂಡ್ನಿಂದ ಸಿಕ್ತು ಅಭಯ! – Kannada News | Karnataka NDA Alliance Rift Reaches Delhi: HD Kumaraswamy and BJP High Command discussed Local BJP–JDS Leaders Clash
ದೆಹಲಿ ಅಂಗಳ ತಲುಪಿದ ಬಿಜೆಪಿ, ಜೆಡಿಎಸ್ ಮೈತ್ರಿ ಗೊಂದಲImage Credit source: tv9 ಬೆಂಗಳೂರು/ ನವದೆಹಲಿ, ಫೆಬ್ರವರಿ 10: ಕರ್ನಾಟಕದಲ್ಲಿ (Karnataka) ಎನ್‌ಡಿಎ (NDA) ಮೈತ್ರಿ ರಾಜಕೀಯ ಗೊಂದಲ ಇದೀಗ ದೆಹಲಿ ಅಂಗಳಕ್ಕೂ ತಲುಪಿದೆ. ಟಿಕೆಟ್ ಹಂಚಿಕೆ ವಿಚಾರವಾಗಿ ಬಿಜೆಪಿ (BJP) ಮಾಜಿ ಶಾಸಕರ ಹೇಳಿಕೆಗಳು ಜೆಡಿಎಸ್ (JDS) ನಾಯಕರ ಅಸಮಾಧಾನಕ್ಕೆ ಕಾರಣವಾಗಿದ್ದು, ಈ ಬೆಳವಣಿಗೆ ಕುರಿತು ಕೇಂದ್ರ ನಾಯಕರ ಮಟ್ಟದಲ್ಲೇ ಚರ್ಚೆಗಳು ನಡೆದಿವೆ. ಟಿಕೆಟ್ ಹಂಚಿಕೆ ಕುರಿತಾಗಿ ಬಿಜೆಪಿ ನಾಯಕ ಪ್ರೀತಂಗೌಡ ಹಾಗೂ ನಾರಾಯಣಗೌಡ ನೀಡಿದ ಹೇಳಿಕೆಗಳಿಗೆ…