ಬಾಲಿವುಡ್ನ ಸ್ಟಾರ್ ನಿರ್ದೇಶಕನ ಜೊತೆ ಅಲ್ಲು ಅರ್ಜುನ್ ಸಿನಿಮಾ? – Kannada News | Allu Arjun’s Bollywood Debut with Sanjay Leela Bhansali? Pan India Star’s Next Big Move
‘ಪುಷ್ಪ 2’ ಚಿತ್ರದ ಮೂಲಕ ಅಲ್ಲು ಅರ್ಜುನ್ (Allu Arjun) ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಯಶಸ್ಸು ಕಂಡಿದ್ದಾರೆ. ಈ ಸಿನಿಮಾ ಭಾರತದ ಬಾಕ್ಸ್ ಆಫೀಸ್ ಬಳಿಕ ಜಪಾನಿನ ಬಾಕ್ಸ್ ಆಫೀಸ್‌ನಲ್ಲಿ ಈಗಾಗಲೇ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದೆ. ಈಗ ಭಾರತೀಯ ಚಿತ್ರರಂಗವನ್ನು ಸ್ಟಾರ್ ನಿರ್ದೇಶಕರೊಂದಿಗೆ ಅವರು ಕೈಜೋಡಿಸಲಿದ್ದಾರೆ ಎಂದು ವರದಿ ಆಗಿದೆ. ಅಲ್ಲು ಅರ್ಜುನ್ ಅವರು ತೆಲುಗು ನಿರ್ದೇಶಕರೊಂದಿಗೆ ಮಾತ್ರ ಕೆಲಸ ಮಾಡಿದ್ದಾರೆ. ಆದರೆ ಈಗ ಅವರು ನಿರ್ಧಾರಗಳನ್ನು ಬದಲಾಯಿಸುತ್ತಿದ್ದಾರೆ. ಈಗಾಗಲೇ ಅವರು ತಮಿಳು ನಿರ್ದೇಶಕ ಅಟ್ಲಿ ಜೊತೆ…