Headlines

ಮಗಳಿಗೆ Miyou ಎಂದು ಹೆಸರಿಟ್ಟ ಅಟ್ಲಿ-ಪ್ರಿಯಾ; ಅರ್ಥವೇನು? – Kannada News | Atlee Priya Name Daughter Miyou: Meaning, Japanese Origin and Fan Reactions

ಭಾರತೀಯ ಚಿತ್ರರಂಗದ ಖ್ಯಾತ ನಿರ್ದೇಶಕ ಅಟ್ಲಿ (Atlee) ಮತ್ತು ಅವರ ಪತ್ನಿ ಪ್ರಿಯಾ ತಮ್ಮ ಎರಡನೇ ಮಗುವಿನ ಹೆಸರನ್ನು ಘೋಷಿಸಿದ್ದಾರೆ. ಏಪ್ರಿಲ್ 20ರಂದು ಹೆಣ್ಣು ಮಗುವನ್ನು ಸ್ವಾಗತಿಸಿದ್ದ ಈ ಜೋಡಿ, ಈಗ ಮಗಳಿಗೆ ‘ಮಿಯು’ (Miyou) ಎಂದು ನಾಮಕರಣ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಮಗುವಿನ ಪುಟ್ಟ ಕೈಯನ್ನು ಹಿಡಿದುಕೊಂಡಿರುವ ಸುಂದರವಾದ ಪೋಸ್ಟರ್ ಹಂಚಿಕೊಳ್ಳುವ ಮೂಲಕ ಅಟ್ಲಿ ದಂಪತಿ ಈ ವಿಷಯವನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅಟ್ಲಿ ಮತ್ತು ಪ್ರಿಯಾ ಇಟ್ಟಿರುವ ಈ ‘ಮಿಯು’ ಹೆಸರು ಸದ್ಯ ಎಲ್ಲರ ಗಮನ…

Read More

ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು – Kannada News | Kalaburagi: Complaint Filed Over Alleged Burqa Insult During Holi

ಕಲಬುರಗಿ, ಮಾರ್ಚ್​ 05: ಜಿಲ್ಲೆಯ ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಬುರ್ಖಾ ಹಾಕಿಕೊಂಡು ಬಣ್ಣ ಹಚ್ಚಿ ಅವಮಾನ ಮಾಡಿರುವ ಆರೋಪ ಕೇಳಿಬಂದಿದೆ. ಓರ್ವ ವ್ಯಕ್ತಿಗೆ ಬುರ್ಖಾ ಹಾಕಿಸಿ ಬಣ್ಣ ಹಚ್ಚಿದ್ದಾರೆ. ಆ ಮೂಲಕ ಹಿಂದೂ ಯುವಕರು ಬುರ್ಖಾಗೆ ಅವಮಾನಿಸಿದ್ದಾರೆಂದು ದಲಿತ ಸೇನೆ ಮುಖಂಡ ಸಮೀರ್ ಆವಂಟಿ ನಿಂಬರ್ಗಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಿಎನ್‌ಎಸ್ ಕಾಯ್ದೆ 2003ರ ಸೆಕ್ಷನ್ 196 ಹಾಗೂ 299ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ….

Read More

T20 World Cup Prize Money: ಚಾಂಪಿಯನ್ ಭಾರತಕ್ಕೆ ಸಿಕ್ಕಿದೆಷ್ಟು? ಉಳಿದ 19 ತಂಡಗಳಿಗೂ ಕೋಟಿ ಹಣ

ಟೀಂ ಇಂಡಿಯಾ ಅಭಿಮಾನಿಗಳು ಯಾವುದನ್ನು ನಿರೀಕ್ಷಿಸಿದ್ದರೋ ಅದೇ ಆಗಿದೆ. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡ, ನ್ಯೂಜಿಲೆಂಡ್ ತಂಡವನ್ನು ಸೋಲಿಸಿ ಮೂರನೇ ಬಾರಿಗೆ ಟ್ರೋಫಿ ಎತ್ತಿಹಿಡಿದಿದೆ. ಇದರೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಟಿ20 ವಿಶ್ವಕಪ್ ಗೆದ್ದ ಮೊದಲ ತಂಡವೆಂಬ ದಾಖಲೆಯನ್ನು ನಿರ್ಮಿಸಿದೆ. ತವರಿನ ಅಭಿಮಾನಿಗಳ ಮುಂದೆ ಐತಿಹಾಸಿಕ ಸಾಧನೆ ಮಾಡಿದ ಟೀಂ ಇಂಡಿಯಾಗೆ ಐಸಿಸಿ ವತಿಯಿಂದ ಟ್ರೋಫಿ ಜೊತೆಗೆ ದೊಡ್ಡ ಮೊತ್ತದ ಬಹುಮಾನವು ಸಿಗಲಿದೆ. ಟೀಂ ಇಂಡಿಯಾಗೆ…

Read More

ಕೋಲಾರದಲ್ಲಿ ಮುಂದುವರೆದ ಕೃಷಿ ಹೊಂಡ ಸಾವಿನ ಸರಣಿ: 20 ದಿನದಲ್ಲಿ ಮಕ್ಕಳು ಸೇರಿ 9 ಜನ ಸಾವು – Kannada News | Kolar Farm Pond Tragedy: 9 Deaths Including Children Reported in Just 20 Days

ಕೋಲಾರ, ಮೇ 26: ಜಿಲ್ಲೆಯಲ್ಲಿ ಕೃಷಿ ಹೊಂಡಗಳು (Farm Ponds) ಅಕ್ಷರಶಃ ಮೃತ್ಯು ಕೂಪಗಳಾಗಿ ಮಾರ್ಪಟ್ಟಿವೆ. ನಿನ್ನೆ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮತ್ತೆ ಇಬ್ಬರು ಸಹೋದರರು ಸಾವನ್ನಪ್ಪಿರುವಂತಹ (death) ಘಟನೆ ಜಿಲ್ಲೆಯ ಮಾಲೂರು ತಾಲೂಕಿನ ಕೊತ್ತೂರು ಬಳಿ ನಡೆದಿದೆ. ಆ ಮೂಲಕ ಕಳೆದ ಇಪ್ಪತ್ತು ದಿನದಲ್ಲಿ ಕೃಷಿ ಹೊಂಡದಲ್ಲಿ ಬಿದ್ದು 9 ಜನರು ಮೃತಪಟ್ಟಿದ್ದಾರೆ. ಕೃಷಿಹೊಂಡಗಳಿಗೆ ತಂತಿ ಬೇಲಿ ಅಳವಡಿಸಿ, ಸುರಕ್ಷಿತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶದ ನಡುವೆಯೂ ಸಾವಿನ ಸರಣಿ ಮುಂದುವರೆದಿದೆ. ಮುಖ್ಯಾಂಶಗಳು ಕೋಲಾರದಲ್ಲಿ…

Read More

UPW vs GG Live Score, WPL 2026: 208 ರನ್ ಟಾರ್ಗೆಟ್ ನೀಡಿದ ಗುಜರಾತ್ – Kannada News | UPW vs GG Live Score today WPL 2026 match scorecard, Women’s Premier League UP Warriorz vs Gujarat Giants Match 02 In Kannada

10 Jan 2026 04:35 PM (IST) UPW vs GG Live Score: 207 ರನ್ ಗುರಿ ಗುಜರಾತ್ ಜೈಂಟ್ಸ್ 20 ಓವರ್‌ಗಳಲ್ಲಿ 4 ವಿಕೆಟ್‌ಗೆ 207 ರನ್ ಗಳಿಸಿತು. ಜಾರ್ಜಿಯಾ ವೇರ್‌ಹ್ಯಾಮ್ 27 ರನ್ ಮತ್ತು ಭಾರ್ತಿ ಫುಲ್ಮಾಲಿ 14 ರನ್ ಗಳಿಸಿ ಅಜೇಯರಾಗಿ ಉಳಿದರು. 10 Jan 2026 04:17 PM (IST) UPW vs GG Live Score: 17 ಓವರ್‌ ಪೂರ್ಣ ಗುಜರಾತ್ ಜೈಂಟ್ಸ್ ತಂಡ 17 ಓವರ್‌ಗಳಲ್ಲಿ 3…

Read More

ಪೋಷಕರೇ ಮಗುವಿಗೆ ಹಸಿವಾಗಿರುವುದನ್ನು ಹೇಗೆ ತಿಳಿದುಕೊಳ್ಳಬೇಕು ಗೊತ್ತಾ? – Kannada News | How To Know If Your Toddler Is Hungry: Behavioral Signs To Watch

ಸಣ್ಣ ಮಕ್ಕಳು ತಮ್ಮ ಹಸಿವು ಅಥವಾ ಅಸಹಜತೆಯನ್ನು ಯಾವಾಗಲೂ ಸ್ಪಷ್ಟವಾಗಿ ಹೇಳಲು ಸಾಧ್ಯವಾಗುವುದಿಲ್ಲ. ವಿಶೇಷವಾಗಿ 5 ವರ್ಷಕ್ಕಿಂತ ಚಿಕ್ಕ ವಯಸ್ಸಿನ ಮಕ್ಕಳು ಅಳುವುದು, ಕೋಪಗೊಳ್ಳುವುದು ಅಥವಾ ವರ್ತನೆಯಲ್ಲಿ ಬದಲಾವಣೆ ತೋರಿಸುವ ಮೂಲಕ ತಮ್ಮ ಅಗತ್ಯಗಳನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಪೋಷಕರು ಮಕ್ಕಳ ದಿನನಿತ್ಯದ ವರ್ತನೆ ಮತ್ತು ಸೂಚನೆಗಳ ಮೇಲೆ ಗಮನ ಹರಿಸುವುದು ಬಹಳ ಮುಖ್ಯ ಎಂದು ತಜ್ಞರು ಹೇಳುತ್ತಾರೆ. ವೈದ್ಯರ ಪ್ರಕಾರ, ಹಸಿವಾದಾಗ ಮಕ್ಕಳು (Baby Hunger) ಸಾಮಾನ್ಯಕ್ಕಿಂತ ಹೆಚ್ಚು ಚಿಡಿಚಿಡಿಯಾಗಿ ವರ್ತಿಸುತ್ತಾರೆ ಅಥವಾ ಪದೇಪದೇ ಅಳಬಹುದು. ಕೆಲ…

Read More

ಜಪಾನ್, ಡಚ್ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ: ತಮಿಳುನಾಡು ಡಿಸಿಎಂ ಹೆಸರು ಉಲ್ಲೇಖ – Kannada News | Bengaluru Bomb Hoax: Japan, Dutch Embassies Targeted; TN DyCM Name Mentioned

ಬೆಂಗಳೂರು, ಫೆಬ್ರವರಿ 09: ನಗರದಲ್ಲಿರುವ ಜಪಾನ್, ಡಚ್ ರಾಯಭಾರಿ ಕಚೇರಿಗಳಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್​​ ಬೆದರಿಕೆ ಹಾಕಲಾಗಿದ್ದು, ಕಳೆದ 10 ದಿನಗಳ ಅಂತರದಲ್ಲಿ ದೂತವಾಸ ಕಚೇರಿಗಳಿಗೆ 2ನೇ ಬಾರಿಗೆ ಹಾಕಿರುವ ಬೆದರಿಕೆ ಇದಾಗಿದೆ. ಬೆಳಗ್ಗೆ 8.40ಕ್ಕೆ ರಾಯಭಾರ ಕಚೇರಿ ಮೇಲ್ ಐಡಿಗೆ ಬೆದರಿಕೆ ಇ-ಮೇಲ್ ಬಂದ ಹಿನ್ನೆಲೆ ಶ್ವಾನದಳ, ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಈ ವೇಳೆ ಯಾವುದೇ ಸ್ಫೋಟಕ ಸಾಮಗ್ರಿ ಪತ್ತೆಯಾಗದ ಕಾರಣ ಇದೊಂದು ಹುಸಿ ಬಾಂಬ್ ಬೆದರಿಕೆ…

Read More

Video: ಸ್ಲೋವಾಕಿಯಾದಲ್ಲಿ ಬ್ರೆಡ್ ಮತ್ತು ಉಪ್ಪಿನೊಂದಿಗೆ ಪ್ರಧಾನಿ ಮೋದಿಗೆ ಸ್ವಾಗತ – Kannada News | Slovakia Extends Traditional Bread and Salt Welcome to PM Modi in Bratislava

ಸ್ಲೋವಾಕಿಯಾ, ಜೂನ್ 15: ಯುರೋಪ್ ರಾಷ್ಟ್ರಗಳ ಪ್ರವಾಸದ ಎರಡನೇ ಹಂತವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸ್ಲೋವಾಕಿಯಾಕ್ಕೆ ಭೇಟಿ ನೀಡಿದ್ದು, ರಾಜಧಾನಿ ಬ್ರಾಟಿಸ್ಲಾವಾದಲ್ಲಿ ಅವರಿಗೆ ಅತ್ಯಂತ ಆತ್ಮೀಯ ಸ್ವಾಗತ ದೊರೆತಿದೆ. ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲಿರುವ ಈ ಐತಿಹಾಸಿಕ ಭೇಟಿಯು, ಅಲ್ಲಿನ ಸ್ಥಳೀಯರ ಸಾಂಸ್ಕೃತಿಕ ಸೌಹಾರ್ದತೆಯಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರಿ ಗಮನ ಸೆಳೆದಿದೆ. ಸ್ಲೋವಾಕ್ ಸಂಸ್ಕೃತಿಯ ಉನ್ನತ ಆತಿಥ್ಯಕ್ಕೆ ಅನುಗುಣವಾಗಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರಾಟಿಸ್ಲಾವಾದ ಹೋಟೆಲ್‌ಗೆ ಆಗಮಿಸುತ್ತಿದ್ದಂತೆ ‘ಬ್ರೆಡ್…

Read More

ಅತ್ತೆ- ಸೊಸೆಯ ನಡುವಿನ ಜಗಳಕ್ಕೆ ಕಾರಣಗಳೇನು? ಇವರಿಬ್ಬರ ಸಂಬಂಧವನ್ನು ಸರಿಪಡಿಸುವುದು ಹೇಗೆ? – Kannada News | Reasons for conflict between mother in law and daughter in law? How to mend their relationship?

ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವು (relationship) ಅತ್ಯಂತ ಸೂಕ್ಷ್ಮ ಮತ್ತು ಸೂಕ್ಷ್ಮವಾದದದ್ದು, ಈ ಸಂಬಂಧದಲ್ಲಿ ಸಣ್ಣದೊಂದು ತಪ್ಪು ನಡೆದರೂ ಕೂಡ ಇದು ಇಡೀ ಸಂಬಂಧದ ಸಾರವನ್ನೇ ಬದಲಾಯಿಸಬಹುದು. ಇದೇ ಕಾರಣಕ್ಕೇನೋ ಅತ್ತೆ ಸೊಸೆ ಮಧ್ಯೆ ಸಣ್ಣಪುಟ್ಟ ವಿಚಾರಗಳಿಗೂ ಮನಸ್ತಾಪ ಏರ್ಪಡೋದು. ಯಾವ ಮನೆಯಲ್ಲಿ ಅತ್ತೆ ಸೊಸೆ ಜಗಳವಿರುತ್ತದೆಯೋ ಆ ಮನೆಯಲ್ಲಿ ಶಾಂತಿ, ನೆಮ್ಮದಿ ಅನ್ನೋದೇ ಇರೋದಿಲ್ಲ. ಆದ ಕಾರಣದಿಂದ ಇಬ್ಬರೂ ಹೊಂದಿಕೊಂಡು ಜೀವನ ನಡೆಸುತ್ತಾ ಹೋಗಬೇಕಾಗುತ್ತದೆ. ಹೀಗಿರುವಾಗ ಅತ್ತೆ ಮತ್ತು ಸೊಸೆಯ ನಡುವಿನ ಸಂಬಂಧವನ್ನು ಬಲಪಡಿಸಲು,…

Read More

ಪಾಕಿಸ್ತಾನದಲ್ಲೂ ‘ಬಾರ್ಡರ್ 2’ ಸಿನಿಮಾ ರಿಲೀಸ್ ಮಾಡುವಂತೆ ಫ್ಯಾನ್ಸ್ ಒತ್ತಾಯ – Kannada News | Varun Dhawan fan from Pakistan wants to watch Border 2 movie

ಭಾರತ ಮತ್ತು ಪಾಕಿಸ್ತಾನದ ನಡುವೆ ವಾತಾವರಣ ಸರಿಯಿಲ್ಲ. ಪಾಕ್ (Pakistan) ನಡೆಸಿದ ಭಯೋತ್ಪಾದಕ ದಾಳಿಗಳ ಬಳಿಕ ಆ ದೇಶದ ಜೊತೆ ಭಾರತ ಬಹುತೇಕ ವ್ಯವಹಾರಗಳನ್ನು ಕಡಿತಗೊಳಿಸಿಕೊಂಡಿದೆ. ಭಾರತೀಯ ಸಿನಿಮಾಗಳು ಪಾಕಿಸ್ತಾನದಲ್ಲಿ ಬಿಡುಗಡೆ ಆಗುವುದಿಲ್ಲ. ಅದೇ ರೀತಿ, ಅಲ್ಲಿನ ಕಲಾವಿದರು ಮತ್ತು ತಂತ್ರಜ್ಞರಿಗೆ ಭಾರತೀಯ ಚಿತ್ರರಂಗದಲ್ಲಿ ಅವಕಾಶ ನಿರಾಕರಿಸಲಾಗಿದೆ. ಹಾಗಿದ್ದರೂ ಕೂಡ ‘ಬಾರ್ಡರ್ 2’ (Border 2) ಸಿನಿಮಾವನ್ನು ಪಾಕಿಸ್ತಾನದಲ್ಲಿ ರಿಲೀಸ್ ಮಾಡುವಂತೆ ಅಲ್ಲಿನ ಅಭಿಮಾನಿಗಳು ಬೇಡಿಕೆ ಇಟ್ಟಿದ್ದಾರೆ. ಈ ಸಿನಿಮಾದಲ್ಲಿ ಸನ್ನಿ ಡಿಯೋಲ್, ವರುಣ್ ಧವನ್ (Varun…

Read More