ಟಿವಿಯಲ್ಲೂ ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’; ಜೀ ಕನ್ನಡದಲ್ಲಿ ಪ್ರಸಾರ – Kannada News | Kantara Chapter 1 movie gets record breaking TVR on Zee Kannada Television premiere
‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ‘ಕಾಂತಾರ ಚಾಪ್ಟರ್ 1’ (Kantara Chapter 1) ಸಿನಿಮಾವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿತು. ಚಿತ್ರಮಂದಿರದಲ್ಲಿ ಮತ್ತು ಒಟಿಟಿಯಲ್ಲಿ ಈ ಸಿನಿಮಾ ಹಲವು ದಾಖಲೆಗಳನ್ನು ಬರೆಯಿತು. ಅಲ್ಲದೇ, ಕಿರುತೆರೆಯಲ್ಲಿ ಪ್ರಸಾರ ಆದಾಗಲೂ ಬ್ಲಾಕ್ ಬಸ್ಟರ್ ಸಿನಿಮಾ ಎನಿಸಿಕೊಂಡಿದೆ. ಈ ಸಿನಿಮಾದ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್ ‘ಜೀ ಕನ್ನಡ’ (Zee Kannada) ವಾಹಿನಿಯಲ್ಲಿ ಆಯಿತು. ಅದರಲ್ಲಿ ಅತ್ಯುತ್ತಮ ಟಿಆರ್‌ಪಿ ಗಳಿಸಿದೆ. ಆ ಬಗ್ಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 2026ರ ಜನವರಿ 24ರಂದು ಸಂಜೆ 7 ಗಂಟೆಗೆ…