Headlines

ಈ ವರ್ಷ ಟೀಂ ಇಂಡಿಯಾ ಯಾವೆಲ್ಲ ತಂಡಗಳ ವಿರುದ್ಧ ಸೆಣಸಲಿದೆ? ಇಲ್ಲಿದೆ ವಿವರ

19ನೇ ಆವೃತ್ತಿಯ ಐಪಿಎಲ್ (IPL 2026)​ ಮುಕ್ತಾಯಗೊಂಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಸತತ ಎರಡನೇ ಬಾರಿಗೆ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯುವ ಮೂಲಕ ತಮ್ಮ ಪ್ರಶಸ್ತಿಯನ್ನು ಯಶಸ್ವಿಯಾಗಿ ಉಳಿಸಿಕೊಂಡಿದೆ. ಸುಮಾರು 2 ತಿಂಗಳಿಗೂ ಹೆಚ್ಚಿನ ಕಾಲ ನಡೆದ ಈ ಮಿಲಿಯನ್ ಡಾಲರ್ ಟೂರ್ನಿಯಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಭಾಗವಹಿಸಿದ್ದರು. ಹೀಗಾಗಿ ಈ ಸಮಯದಲ್ಲಿ ಭಾರತ ತಂಡ ಯಾವುದೇ ಅಂತರರಾಷ್ಟ್ರೀಯ ಸರಣಿಗಳನ್ನು ಆಡಲಿಲ್ಲ. ಇದೀಗ ಐಪಿಎಲ್ ಮುಗಿದಿದ್ದು, ಟೀಂ ಇಂಡಿಯಾ ಕೂಡ ಅಂತರರಾಷ್ಟ್ರೀಯ…

Read More

ಡ್ರಗ್ಸ್ ಮುಕ್ತ ಭಾರತಕ್ಕೆ ಮಾಸ್ಟರ್ ಪ್ಲಾನ್; 3 ವರ್ಷದ ‘ವಿಷನ್ ಡಾಕ್ಯುಮೆಂಟ್ ಬಿಡುಗಡೆ ಮಾಡಿದ ಅಮಿತ್ ಶಾ – Kannada News | Amit Shah launches 3 year Vision Document for drugs Control

ನವದೆಹಲಿ, ಜೂನ್ 26: ಭಾರತದಲ್ಲಿ ಮಾದಕ ದ್ರವ್ಯಗಳ ಜಾಲವನ್ನು ಸಂಪೂರ್ಣವಾಗಿ ಬೇರುಸಹಿತ ಕಿತ್ತೊಗೆಯಲು ಕೇಂದ್ರ ಸರ್ಕಾರವು ದೊಡ್ಡ ಪ್ಲಾನ್ ಸಿದ್ಧಪಡಿಸಿದೆ. ನವದೆಹಲಿಯಲ್ಲಿ ನಡೆದ 10ನೇ NCORD ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡ ಕೇಂದ್ರ ಗೃಹ ಸಚಿವ ಅಮಿತ್ ಶಾ ಮುಂದಿನ 3 ವರ್ಷಗಳ ಅವಧಿಯ ‘ಮಾದಕ ದ್ರವ್ಯ ನಿಯಂತ್ರಣ ವಿಷನ್ ಡಾಕ್ಯುಮೆಂಟ್’ ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ ದೇಶಾದ್ಯಂತ ಜಪ್ತಿ ಮಾಡಲಾಗಿದ್ದ ಬರೋಬ್ಬರಿ 6,000 ಕೋಟಿ ರೂ. ಮೌಲ್ಯದ 2,09,500 ಕೆಜಿ ಮಾದಕ ಪದಾರ್ಥಗಳನ್ನು ಏಕಕಾಲದಲ್ಲಿ ನಾಶಪಡಿಸುವ ‘ಡ್ರಗ್…

Read More

Gold Rate: ಆಭರಣ ಚಿನ್ನದ ಬೆಲೆ 13,875 ರೂ; ಬೆಳ್ಳಿ ಮತ್ತಷ್ಟು ಅಗ್ಗ – Kannada News | Gold Price Today on 18th June 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜೂನ್ 18: ಭಾರತದಲ್ಲಿ ಬಂಗಾರದ ಬೆಲೆ (Gold Rates) ಇತ್ತೀಚಿನ ವಾರಗಳಿಂದ ಬಹಳ ಏರಿಳಿತಗಳನ್ನು ಕಾಣುತ್ತಿದೆ. ಸತತವಾಗಿ ಏರಿಕೆಯಾಗಿದ್ದ ಚಿನ್ನದ ಬೆಲೆ ಇದೀಗ ಸತತ ಇಳಿಕೆಗೊಂಡಿದೆ. ಆಭರಣ ಚಿನ್ನದ ಬೆಲೆ 13,850 ರೂ ಮುಟ್ಟಿದೆ. ಅಪರಂಜಿ ಚಿನ್ನದ ಬೆಲೆ 15,110 ರೂಗೆ ಇಳಿದಿದೆ. ಬೆಳ್ಳಿ ಬೆಲೆ ಇಂದು ಗುರುವಾರ ಗ್ರಾಮ್​ಗೆ 5 ರೂ ತಗ್ಗಿದೆ. ಇದರೊಂದಿಗೆ ಭಾರತದಲ್ಲಿ ಇದರ ಬೆಲೆ 260 ಮತ್ತು 270 ರೂ ಆಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್…

Read More

IPL 2026: ಹೇಜಲ್​ವುಡ್ ಎಷ್ಟು ಪಂದ್ಯಗಳಿಗೆ ಅಲಭ್ಯ? ಅವರನ್ನು ಬದಲಿಸುವವರ್ಯಾರು?

2026 ರ ಐಪಿಎಲ್​ಗೆ ಎರಡು ವಾರಕ್ಕೂ ಕಡಿಮೆ ಸಮಯ ಉಳಿದಿದೆ. ಹೀಗಾಗಿ ಈ ಲೀಗ್​ನಲ್ಲಿ ಆಡುವ ವಿದೇಶಿ ಆಟಗಾರರು ತಮ್ಮ ತಮ್ಮ ತಂಡಗಳನ್ನು ಕೂಡಿಕೊಳ್ಳುತ್ತಿದ್ದಾರೆ. ಇದರ ಜೊತೆಗೆ ಆರ್​ಸಿಬಿ ಜೀವಾಳ ವಿರಾಟ್ ಕೊಹ್ಲಿ ಕೂಡ ಇಂದು ಮಡದಿಯೊಂದಿಗೆ ಭಾರತಕ್ಕೆ ಬಂದಿದ್ದಾರೆ. ಲೀಗ್​ನ ಮೊದಲ ಪಂದ್ಯ ಆರ್​ಸಿಬಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಆರ್​ಸಿಬಿ ಪಾಳಯಕ್ಕೆ ದೊಡ್ಡ ಆಘಾತ ಎದುರಾಗಿದೆ. ತಂಡದ ಬೌಲಿಂಗ್ ವಿಭಾಗದ ಪ್ರಮುಖ ಅಸ್ತ್ರ ಎನಿಸಿಕೊಂಡಿರುವ ಆಸ್ಟ್ರೇಲಿಯಾದ ಅನುಭವಿ…

Read More

ಕಾಫಿ ತೋಟದಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಅಸ್ವಸ್ಥ; ಒಬ್ಬರ ಸ್ಥಿತಿ ಗಂಭೀರ!

ಸಕಲೇಶಪುರ, ಮಾ.28: ಹಾಸನ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಬಿರುಗಾಳಿ ಮಳೆ ಅಬ್ಬರಿಸುತ್ತಿದ್ದು, ಸಕಲೇಶಪುರ ತಾಲೂಕಿನ ದೀನಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಐವರು ಮಹಿಳಾ ಕಾರ್ಮಿಕರು ಗಂಭೀರವಾಗಿ ಅಸ್ವಸ್ಥಗೊಂಡಿದ್ದಾರೆ. ಕುದರಂಗಿ ಗ್ರಾಮದ ಕಾರ್ಮಿಕ ಮಹಿಳೆಯರಾದ ರೂಪಾ, ಲಕ್ಷ್ಮಿ, ಸುಮಿತ್ರಾ ಮತ್ತು ಜಯಮ್ಮ ಸೇರಿದಂತೆ ಐವರು ದೀನಹಳ್ಳಿ ಗ್ರಾಮದ ಕಾಫಿ ತೋಟವೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಬಿರುಗಾಳಿ ಸಹಿತ ಮಳೆ ಆರಂಭವಾಗಿದ್ದು, ಆಕಸ್ಮಿಕವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಐವರು ಮಹಿಳೆಯರು ಸ್ಥಳದಲ್ಲೇ ಪ್ರಜ್ಞೆ…

Read More

25 ದಿನಗಳ ಸಂಭ್ರಮದಲ್ಲಿ ಸಿದ್ದು ಮೂಲಿಮನಿ ನಟನೆಯ ‘ಸೀಟ್ ಎಡ್ಜ್’ ಸಿನಿಮಾ – Kannada News | Siddu Moolimani starrer Seat Edge Kannada movie completes 25 days

ಕನ್ನಡ ಚಿತ್ರರಂಗದಲ್ಲಿ ಪ್ರತಿ ವಾರ ಹಲವು ಸಿನಿಮಾಗಳು ಬಿಡುಗಡೆ ಆಗುತ್ತಿವೆ. ಅವುಗಳ ನಡುವೆ 25 ದಿನಗಳನ್ನು ಪೂರೈಸುವುದು ಸುಲಭವಲ್ಲ. ಸಿದ್ದು ಮೂಲಿಮನಿ (Siddu Moolimani), ರವೀಕ್ಷಾ ಶೆಟ್ಟಿ ಜೋಡಿಯಾಗಿ ನಟಿಸಿದ ‘ಸೀಟ್ ಎಡ್ಜ್’ ಸಿನಿಮಾ ಜನವರಿ 30ಕ್ಕೆ ರಾಜ್ಯಾದ್ಯಂತ ಬಿಡುಗಡೆಯಾಗಿತ್ತು. ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ 25 ದಿನಗಳ ಪ್ರದರ್ಶನವನ್ನು ಪೂರ್ಣಗೊಳಿಸಿದೆ. ಇದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ರಾಜ್ಯಾದ್ಯಂತ ಸುಮಾರು 10ಕ್ಕೂ ಹೆಚ್ಚಿನ ಕಡೆಗಳಲ್ಲಿ ನಾಲ್ಕನೇ ವಾರ ಪೂರೈಸಿ ಐದನೇ ವಾರದತ್ತ ಮುನ್ನಡೆಯುತ್ತಿದೆ ಎಂದು ‘ಸೀಟ್ ಎಡ್ಜ್’ (Seat Edge)…

Read More

ವಿಶ್ವ ಶಾಂತಿಗೆ ಬಿಗ್ ಬೂಸ್ಟ್: ಇಸ್ರೇಲ್-ಲೆಬನಾನ್ ಕದನ ವಿರಾಮಕ್ಕೆ ಒಪ್ಪಿಗೆ, ಇರಾನ್ ಮಾತುಕತೆಗೂ ಮುಕ್ತವಾದ ಹಾದಿ – Kannada News

ಟೆಲ್ ಅವಿವ್, ಜೂನ್ 04: ಪಶ್ಚಿಮ ಏಷ್ಯಾದಲ್ಲಿ ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸಿ ಶಾಂತಿ ಪುನಃಸ್ಥಾಪಿಸುವ ನಿಟ್ಟಿನಲ್ಲಿ ಅತ್ಯಂತ ಆಶಾದಾಯಕ ಬೆಳವಣಿಗೆಯೊಂದು ನಡೆದಿದೆ. ಅಮೆರಿಕದ ವಿದೇಶಾಂಗ ಇಲಾಖೆಯ ಯಶಸ್ವಿ ಮಧ್ಯಸ್ಥಿಕೆಯಲ್ಲಿ ನಡೆದ ನಾಲ್ಕನೇ ಸುತ್ತಿನ ಮಾತುಕತೆಯ ನಂತರ, ಇಸ್ರೇಲ್(Israel) ಮತ್ತು ಲೆಬನಾನ್ ದೇಶಗಳು ಕದನ ವಿರಾಮವನ್ನು ನವೀಕರಿಸಲು ಐತಿಹಾಸಿಕ ಒಪ್ಪಂದ ಮಾಡಿಕೊಂಡಿವೆ. ಈ ಮಹತ್ವದ ನಿರ್ಧಾರವು ಇಡೀ ಕೊಲ್ಲಿ ವಲಯದಲ್ಲಿ ಯುದ್ಧದ ಕಾರ್ಮೋಡಗಳನ್ನು ಸರಿಸಿ, ಜಾಗತಿಕ ರಾಜತಾಂತ್ರಿಕ ಮಾತುಕತೆಗಳಿಗೆ ಹೊಸ ಚೈತನ್ಯ ನೀಡಿದೆ. ಏನಿದೆ ಹೊಸ ಒಪ್ಪಂದದಲ್ಲಿ? ಜಂಟಿ…

Read More

Weekly Job Horoscope: ನಿಮ್ಮ ರಾಶಿಗನುಗುಣವಾಗಿ ವಾರದ ಉದ್ಯೋಗ ಭವಿಷ್ಯ ತಿಳಿಯಿರಿ

ಮಾರ್ಚ್ 29ರಿಂದ ಏಪ್ರಿಲ್ 04 ರವರೆಗೆ ಈ ವಾರವಿದ್ದು ​ಶ್ರಮವು ನಿರರ್ಥಕ ಎನಿಸಬಹುದು. ಕಲ್ಪಿಸಿಕೊಂಡಿದ್ದು ಆಗಿಲ್ಲ ಎಂಬ ನೋವು, ಬರಬೇಕಾದ ಹಣವು ತಲುಪದು‌. ಆತ್ಮವಿಶ್ವಾಸ ಅಲ್ಪ ಕಡಿಮೆಯಾದಂತೆ ತೋರಿದರೂ ಮತ್ತೆ ಅದು ಮೇಲೇರುವುದು. ಈಸ ಬೇಕು ಇದ್ದು ಜಯಿಸಬೇಕು ಎನ್ನುವ ಸ್ಥಿತಿ ನಿರ್ಮಾಣವಾಗಲಿದೆ. ​ಮೇಷ: ವೃತ್ತಿಯಲ್ಲಿ ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿಕೊಂಡು ಬರಲಿವೆ. ಮೇಲಧಿಕಾರಿಗಳ ಮೆಚ್ಚುಗೆಗೆ ಪಾತ್ರರಾಗುವಿರಿ. ಸಹೋದ್ಯೋಗಿಗಳ ಸಹಕಾರದಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳಲಿವೆ. ವೃಷಭ: ಕೆಲಸದ ಸ್ಥಳದಲ್ಲಿ ತಾಳ್ಮೆ ಅಗತ್ಯ. ಅನಗತ್ಯ ವಾಗ್ವಾದಗಳಿಂದ ದೂರವಿರಿ….

Read More

West Bengal:ಬಂಗಾಳದ ಲಕ್ಷ್ಮಿ ಭಂಡಾರ್ ಯೋಜನೆಯಲ್ಲಿ ಬೃಹತ್ ವಂಚನೆ: 30 ಲಕ್ಷ ಜನರಿಗೆ ಸಿಗಲ್ಲ ಸೌಲಭ್ಯ ಸಿಎಂ ಸುವೇಂದು ಘೋಷಣೆ

ಕೋಲ್ಕತ್ತಾ, ಮೇ 28: ಪಶ್ಚಿಮ ಬಂಗಾಳ(West Bengal) ರಾಜಕೀಯದಲ್ಲಿ ಮಹಿಳಾ ಕಲ್ಯಾಣ ಯೋಜನೆಗಳ ಕುರಿತು ಮತ್ತೊಮ್ಮೆ ಭಾರಿ ವಿವಾದ ಸೃಷ್ಟಿಯಾಗಿದೆ. ರಾಜ್ಯದ ಜನಪ್ರಿಯ ‘ಲಕ್ಷ್ಮಿ ಭಂಡಾರ್’ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಸುಮಾರು 3 ಮಿಲಿಯನ್ (30 ಲಕ್ಷ) ಫಲಾನುಭವಿಗಳು ಈ ಯೋಜನೆಗೆ ಸಂಪೂರ್ಣ ಅನರ್ಹರಾಗಿದ್ದಾರೆ ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ  ಹೇಳಿದ್ದಾರೆ. ಅನರ್ಹರಾಗಲು ಕಾರಣವೇನು? ನಬನ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸುವೇಂದು ಅಧಿಕಾರಿ, ಈ 30 ಲಕ್ಷ ಫಲಾನುಭವಿಗಳು ಭಾರತೀಯ ನಾಗರಿಕರಲ್ಲ ಅಥವಾ ಅವರ ಹೆಸರುಗಳನ್ನು…

Read More

IPL 2026: ಚಿನ್ನಸ್ವಾಮಿಯಲ್ಲಿ ಪಂದ್ಯಗಳನ್ನಾಡಲು ಒಪ್ಪಿಗೆ ಸೂಚಿಸಿದ ಆರ್​ಸಿಬಿ ಫ್ರಾಂಚೈಸಿ..! ಆದರೆ? – Kannada News | Breaking! RCB to Play All IPL 2026 Home Matches at Bengaluru’s Chinnaswamy Stadium

19ನೇ ಆವೃತ್ತಿಯ ಐಪಿಎಲ್‌ (IPL 2026) ಆರಂಭಕ್ಕೆ ದಿನಗಳ ಏಣಿಕೆ ಶುರುವಾಗಿದೆ ಹೊಸ ಸೀಸನ್ ಮಾರ್ಚ್ 26 ರಂದು ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮೊದಲು ಅಭಿಮಾನಿಗಳ ಮನದಲ್ಲಿ ಮೂಡಿರುವ ಪ್ರಮುಖ ಪ್ರಶ್ನೆಯೆಂದರೆ, ಹಾಲಿ ಚಾಂಪಿಯನ್ ಆರ್​ಸಿಬಿ (RCB) ತನ್ನ ತವರು ಪಂದ್ಯಗಳನ್ನು ಬೆಂಗಳೂರಿನಲ್ಲಿ ಆಡುತ್ತದೆಯೇ? ಎಂಬುದು. ಏಕೆಂದರೆ ಪಂದ್ಯಾವಳ ಸನಿಹವಾಗುತ್ತಾ ಬಂದರೂ ಆರ್​ಸಿಬಿ ಫ್ರಾಂಚೈಸಿ ಮಾತ್ರ ತನ್ನ ತವರು ನೆಲವನ್ನು ಇದುವರೆಗೂ ಖಚಿತಪಡಿಸಿರಲಿಲ್ಲ. ಆದರೀಗ ಅಭಿಮಾನಿಗಳಿಗೆ ಸಂತಸದ ಸುದ್ದಿಯೊಂದು ಸಿಕ್ಕಿದ್ದು, ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy…

Read More