Headlines

‘ಬಾಹುಬಲಿ 2’ ಬರೆದ ದಾಖಲೆ ಮುರಿದ ‘ಧುರಂಧರ್ 2’ 

ಆದಿತ್ಯ ಧಾರ್ ನಿರ್ದೇಶನದ ‘ಧುರಂಧರ್: ದಿ ರಿವೆಂಜ್’ ಚಿತ್ರ ಪ್ರತಿದಿನ ಒಂದಲ್ಲ ಒಂದು ದಾಖಲೆಯನ್ನು ಮುರಿಯುತ್ತಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ‘ಧುರಂಧರ್ 2’ ಚಿತ್ರದ ಪ್ರಾಬಲ್ಯವನ್ನು ಸಾಧಿಸಿದೆ. ಈ ಚಿತ್ರವು ಮಾರ್ಚ್ 19ರಂದು ಪ್ರಪಂಚದಾದ್ಯಂತದ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. ಕೇವಲ 10 ದಿನಗಳಲ್ಲಿ, ಇದು ಬಾಕ್ಸ್ ಆಫೀಸ್‌ನಲ್ಲಿ ಸೂಪರ್‌ಡೂಪರ್ ಹಿಟ್ ಚಿತ್ರಗಳನ್ನು ಸಹ ಹಿಂದಿಕ್ಕಿದೆ. ಈಗ ಪ್ರಭಾಸ್ ಅವರ ಬ್ಲಾಕ್‌ಬಸ್ಟರ್ ಚಿತ್ರ ‘ಬಾಹುಬಲಿ 2: ದಿ ಕನ್ಕ್ಲೂಷನ್’ ಚಿತ್ರ ಬರೆದ ದಾಖಲೆ ಮುರಿದಿದೆ. ‘ಧುರಂಧರ್ 2’ ವಿದೇಶದಲ್ಲಿ ಅತಿ…

Read More

‘ನಾನು ಬಾಲ್ಯದಲ್ಲಿ ತುಂಬಾ ಕಷ್ಟ ಅನುಭವಿಸಿದ್ದೆ, ನನ್ನ ಮಗುವಿಗೆ ಹಾಗೆ ಆಗಬಾರದು’; ಸಮಂತಾ – Kannada News | Samantha’s Emotional Vow: Overcoming Childhood Hardships for Child’s Luxurious Future

ಟಾಲಿವುಡ್ ನಟಿ ಸಮಂತಾ ಅವರ ಕಂಬ್ಯಾಕ್ ಭರ್ಜರಿಯಾಗಿ ನಡೆದಿದೆ. ಅವರ ನಿರ್ಮಾಣ ಹಾಗೂ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರವು (Maa Inti Bangaram) ಜೂನ್ 19 ರಂದು ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭಾರಿ ಕಲೆಕ್ಷನ್ ಮಾಡುತ್ತಿದೆ. ಬಿಡುಗಡೆಯಾದ 4 ದಿನಗಳಲ್ಲಿ ಈ ಸಿನಿಮಾ ವಿಶ್ವಾದ್ಯಂತ ಒಟ್ಟು 46.04 ಕೋಟಿ ಗ್ರಾಸ್ ಕಲೆಕ್ಷನ್ ಮಾಡಿದೆ. ಚಿತ್ರದ ಪ್ರಚಾರದ ವೇಳೆ ಸಮಂತಾ ಬೇಬಿ ಬಂಪ್ ಫೋಟೋಗಳು ವೈರಲ್ ಆಗಿವೆ. ಈ ವೇಳೆ ಸಮಂತಾ ಈ ಹಿಂದೆ ಮಾಡಿದ್ದ ಕಾಮೆಂಟ್‌ಗಳು…

Read More

ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ – Kannada News | Vijayapura babaladi sadashiva mutya prediction 2026 about rain monsoon And Politics

ವಿಜಯಪುರ (ಫೆಬ್ರವರಿ 19): ಪ್ರತಿ ವರ್ಷದಂತೆ ಈ ಬಾರಿಯೂ ವಿಜಯಪುರದ (Vijayapura) ಬಬಲಾದಿ ಸ್ವಾಮೀಜಿಯು ಭವಿಷ್ಯ (Babaladi Mutya Kalajnana Bhavishya) ನುದಿಡಿದ್ದಾರೆ. ಪ್ರತಿ ವರ್ಷ ಈ ಬಾರಿಯೂ ಶಿವರಾತ್ರಿ ಅಮವಾಸ್ಯೆ ಹಿಂದೆ ಮುಂದೆ ಬಬಲಾದಿ ಜಾತ್ರೆ ನಡೆಯುತ್ತಿದೆ. ಈ ವೇಳೆ ಹೊಳೆಬಬಲಾದಿ ಪೀಠಾಧಿಪತಿ ಸಿದ್ಧರಾಮಯ್ಯ ಹೊಳಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದು, 2026ರ ಕಾಲಜ್ಞಾನ ಭವಿಷ್ಯ ಹೇಳಿದ್ದಾರೆ. 2026ನೇ ವರ್ಷವು ಏರಿಳಿತಗಳಿಂದ ಕೂಡಿದ ವರ್ಷವಾಗಲಿದೆ ಎಂದು ಬಬಲಾದಿ ಸದಾಶಿವ ಮುತ್ತಜ್ಜ ಕಾಲಜ್ಞಾನ ಹೇಳಿದ್ದಾರೆ. ರಾಜಕಾರಣದಲ್ಲಿ ಹೊಸ ತಿರುವು….

Read More

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಅಕ್ಷಯ್​​ಗೆ ಶಾಕ್ ಕೊಟ್ಟ ನಿರ್ಮಾಪಕ – Kannada News | Drishyam 3 movie producer case against Akshay Khanna

‘ಧುರಂಧರ್’ (Dhurandhar) ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬ್ಲಾಕ್ ಬಸ್ಟರ್ ಆಗಿದೆ. ರಣ್ವೀರ್ ಸಿಂಗ್ ನಾಯಕನಾಗಿ ನಟಿಸಿರುವ ಸಿನಿಮಾ ಇದಾಗಿದ್ದರೂ ಸಹ ಸಿನಿಮಾನಲ್ಲಿ ಹೆಚ್ಚು ಗಮನ ಸೆಳೆದಿರುವುದು ನಟ ಅಕ್ಷಯ್ ಖನ್ನಾ. ಸಿನಿಮಾನಲ್ಲಿ ರಹಮಾನ್ ಡಕೈತ್ ಪಾತ್ರದಲ್ಲಿ ಅಕ್ಷಯ್ ಖನ್ನಾ ನಟಿಸಿದ್ದು, ಅವರ ಡೈಲಾಗ್​​ಗಳು, ಅವರ ಎಂಟ್ರಿ, ಅವರ ಡ್ಯಾನ್ಸಿನ ರೀಲುಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಸಿನಿಮಾ ನೋಡಿದವರೆಲ್ಲ ರಣ್ವೀರ್ ಸಿಂಗ್​​ಗಿಂತಲೂ ಹೆಚ್ಚಾಗಿ ಅಕ್ಷಯ್ ಖನ್ನಾ ಪಾತ್ರದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಈ ಅಚಾನಕ್ ಯಶಸ್ಸು…

Read More

ಬಿಡುಗಡೆ ಆಯ್ತು ‘ಸ್ಪೈಡರ್ ಮ್ಯಾನ್’ ಟ್ರೈಲರ್, ಗೆಳೆಯರೇ ಈಗ ಶತ್ರುಗಳು – Kannada News | Spiderman Brand new day movie trailer released

ಹೊಸ ‘ಸ್ಪೈಡರ್​ಮ್ಯಾನ್’ (Spiderman) ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ಸಿನಿಮಾಕ್ಕೆ ‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ ಎಂದು ಹೆಸರಿಡಲಾಗಿದ್ದು, ಸಿನಿಮಾದ ಎರಡನೇ ಟ್ರೈಲರ್ ಇದೀಗ ಬಿಡುಗಡೆಯಾಗಿದೆ. ಈ ಹಿಂದಿನ ‘ಸ್ಪೈಡರ್​​ಮ್ಯಾನ್: ನೋ ವೇ ಹೋಮ್​’ ಸಿನಿಮಾನಲ್ಲಿ ಸ್ಪೈಡರ್​​ಮ್ಯಾನ್ ಅನ್ನು ಇಡೀ ಜಗತ್ತೇ ಮರೆತು ಹೋಗುತ್ತದೆ. ಅವನ ಗೆಳೆಯರು, ಕುಟುಂಬದವರು ಎಲ್ಲರೂ ಸ್ಪೈಡರ್​​ಮ್ಯಾನ್ ಇದ್ದನೆಂಬುದನ್ನೇ ಮರೆತಿದ್ದಾರೆ. ಹಾಗಾಗಿ ಇದೀಗ ‘ಸ್ಪೈಡರ್​​ಮ್ಯಾನ್​’ ಒಂಟಿಯಾಗಿದ್ದಾನೆ. ಅವನಿಗೆ ಗೆಳೆಯರಿಲ್ಲ, ಅವನ ಗರ್ಲ್​​ಫ್ರೆಂಡ್ ಸಹ ಬೇರೊಬ್ಬನ ಜೊತೆಗಿದ್ದಾಳೆ. ಇದೀಗ ಬಿಡುಗಡೆ ಆಗಿರುವ ಟ್ರೈಲರ್ ನೋಡಿದರೆ…

Read More

Scorpio Horoscope: ವೃಶ್ಚಿಕ ರಾಶಿಯವರೇ ಗಮನಿಸಿ; ಈ ತಿಂಗಳು ನೀವು ಅಪ್ಪಿತಪ್ಪಿಯೂ ಈ ತಪ್ಪು ಮಾಡಬೇಡಿ!

ವೃಶ್ಚಿಕ ರಾಶಿಯವರಿಗೆ 2026ರ ಏಪ್ರಿಲ್ ತಿಂಗಳ ಭವಿಷ್ಯವು ಮಿಶ್ರ ಫಲಿತಾಂಶಗಳಿಂದ ಕೂಡಿದೆ. ಗ್ರಹಗತಿಗಳ ಬದಲಾವಣೆಗಳು ನಿಮ್ಮ ಜೀವನದ ವಿವಿಧ ಆಯಾಮಗಳ ಮೇಲೆ ಪ್ರಭಾವ ಬೀರಲಿವೆ. ಈ ತಿಂಗಳು ನಿಮ್ಮ ಆರ್ಥಿಕ ಸ್ಥಿತಿಯಲ್ಲಿ ಏರಿಳಿತಗಳಿರುತ್ತವೆ. ತಿಂಗಳ ಆರಂಭದಲ್ಲಿ ಆದಾಯದ ಹರಿವು ಉತ್ತಮವಾಗಿರುತ್ತದೆ. ಹಳೆಯ ಹೂಡಿಕೆಗಳಿಂದ ಲಾಭ ಬರುವ ಸಾಧ್ಯತೆಯಿದೆ. ರಾಹು ಮತ್ತು ಕೇತುಗಳ ಪ್ರಭಾವದಿಂದ ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ವಿಶೇಷವಾಗಿ ಆರೋಗ್ಯ ಅಥವಾ ಮನೆಯ ಶುಭ ಕಾರ್ಯಗಳಿಗಾಗಿ ಹಣ ವ್ಯಯವಾಗಬಹುದು. ಅನಗತ್ಯ ಹೂಡಿಕೆಗಳಿಂದ ದೂರವಿರಿ. ಶೇರು ಮಾರುಕಟ್ಟೆಯಲ್ಲಿ ಎಚ್ಚರಿಕೆ…

Read More

Yearly Horoscope 2026: 2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ – Kannada News | Cancer Yearly Horoscope 2026: Astrological Predictions by Dr Basavaraj Guruji

ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರ ಪ್ರಕಾರ, 2026 ಕಟಕ ರಾಶಿಯವರಿಗೆ ಪ್ರಮುಖ ಗ್ರಹಗಳ ಸ್ಥಾನಪಲ್ಲಟಗಳು ಗಮನಾರ್ಹ ಪರಿಣಾಮ ಬೀರಲಿವೆ. ಜೂನ್ 2ರ ನಂತರ ಗುರು ಜನ್ಮಕ್ಕೆ ಬಂದು ಉಚ್ಛ ಸ್ಥಾನವನ್ನು ಪಡೆಯುವುದರಿಂದ, ಹಂಸ ಯೋಗ ರೂಪುಗೊಳ್ಳಲಿದೆ. ಇದರಿಂದ ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ, ಶುಭ ಕಾರ್ಯಗಳು, ಮತ್ತು ಅನಿರೀಕ್ಷಿತ ಧನ ಲಾಭ ನಿರೀಕ್ಷಿಸಬಹುದು. ಶನಿ ಭಾಗ್ಯ ಸ್ಥಾನದಲ್ಲಿರುವುದರಿಂದ ಮಹತ್ತರವಾದ ಬದಲಾವಣೆಗಳು ಮತ್ತು ಸ್ಥಾನಪಲ್ಲಟದ ಸಾಧ್ಯತೆಗಳಿವೆ. ಆದಾಯ 2, ವ್ಯಯ 11 ರ ಅನುಪಾತವಿದ್ದರೂ, ಪ್ರಯತ್ನಗಳಿಗೆ ತಕ್ಕ ಫಲ…

Read More

ಡ್ರಗ್ಸ್ ಪ್ರಕರಣದಲ್ಲಿ ಶ್ರದ್ಧಾ ಕಪೂರ್, ನೋರಾ ಫತೇಹಿಗೆ ಬಿಗ್ ರಿಲೀಫ್; ಪೊಲೀಸರಿಗೆ ಸಿಗಲೇ ಇಲ್ಲ ಸಾಕ್ಷಿ – Kannada News | Police find no evidence against Shraddha Kapoor Nora Fatehi in 2022 drugs case

ಬಾಲಿವುಡ್ ನಟಿಯರಾದ ಶ್ರದ್ಧಾ ಕಪೂರ್ (Shraddha Kapoor) ಮತ್ತು ನೋರಾ ಫತೇಹಿ ಅವರಿಗೆ ಬಹುದಿನಗಳ ಕಾಲ ತಲೆನೋವಾಗಿದ್ದ 2022ರ ಡ್ರಗ್ಸ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎನ್ನಲಾಗುತ್ತಿದೆ. ಮುಂಬೈ ಪೊಲೀಸರು ಸಿದ್ಧಪಡಿಸುತ್ತಿರುವ ಪೂರಕ ದೋಷಾರೋಪ ಪಟ್ಟಿಯಲ್ಲಿ ಕೇವಲ ನಟಿಯರಷ್ಟೇ ಅಲ್ಲದೆ, ಸೋಷಿಯಲ್ ಮೀಡಿಯಾ ಸ್ಟಾರ್ ಓರಿ, ನಟ ಸಿದ್ದಾಂತ್ ಕಪೂರ್ ಮತ್ತು ರಾಜಕಾರಣಿ ಜೀಶನ್ ಸಿದ್ದಿಕಿ ಅವರಿಗೂ ಕ್ಲೀನ್ ಚಿಟ್ (Clean Chit) ಸಿಗುವ ಸಾಧ್ಯತೆಯಿದೆ…

Read More

ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್ – Kannada News

‘ಕೆರೆಬೇಟೆ’ ಖ್ಯಾತಿಯ ನಟ ಗೌರಿಶಂಕರ್ ಅವರು ‘ಕಾಮನ್ ಮ್ಯಾನ್’ (Common Man) ಚಿತ್ರದಲ್ಲಿ ಮುಖ್ಯ ಪಾತ್ರ ಮಾಡಿದ್ದಾರೆ. ಶೀರ್ಷಿಕೆಯೇ ಸೂಚಿಸುವಂತೆ ಒಬ್ಬ ಸಾಮಾನ್ಯ ವ್ಯಕ್ತಿ ರಾಜ್ಯದ ಮುಖ್ಯಮಂತ್ರಿ ಆದರೆ ಏನಾಗುತ್ತದೆ ಎಂಬುದು ಈ ಸಿನಿಮಾದ ಕಥೆ. ಹಿರಿಯ ನಿರ್ದೇಶಕ ಓಂ ಸಾಯಿ ಪ್ರಕಾಶ್ ಅವರು ಈ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ನಿರ್ಮಾಪಕ ಎನ್. ನರಸಿಂಹಮೂರ್ತಿ ಅವರ ಜನ್ಮದಿನದ ಪ್ರಯುಕ್ತ ಮೋಷನ್ ಪೋಸ್ಟರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಓಂ ಸಾಯಿ ಪ್ರಕಾಶ್ (Om Sai Prakash) ಅವರು…

Read More

ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನ, 6 ವರ್ಷದ ಮಗನನ್ನು ಕೊಂದು ಶವವ ನದಿಗೆಸೆದ ತಂದೆ – Kannada News | Father Kills 6 Year Old Son Over Paternity Doubt, Body Thrown in Krishna River

ಪುಣೆ, ಏಪ್ರಿಲ್ 14: ತಾನೇ ಈ ಮಗುವಿನ ತಂದೆ ಹೌದೋ ಅಲ್ಲವೋ ಎಂಬ ಅನುಮಾನದಲ್ಲಿ ತನ್ನ ಆರು ವರ್ಷದ ಮಗನನ್ನು ತಂದೆ ಕೊಲೆ(Murder) ಮಾಡಿ ಕೃಷ್ಣಾ ನದಿಗೆ ಎಸೆದಿರುವ ಘಟನೆ ಮಹಾರಾಷ್ಟ್ರ ಮತ್ತು ಕರ್ನಾಟಕ ಗಡಿ ಭಾಗದಲ್ಲಿ ನಡೆದಿದೆ. ಮಗ ತನ್ನ ಹೋಲಿಕೆ ಇಲ್ಲ ಎಂದು ಅನುಮಾನ ಪಟ್ಟ ತಂದೆ ಡಿಎನ್​ಎ ಪರೀಕ್ಷೆ ಮಾಡಿಸುವ ಬದಲು ಮಗನನ್ನೇ ಕೊಲೆ ಮಾಡಿ ನದಿಗೆ ಎಸೆದಿದ್ದಾನೆ. ವಿಜಯಪುರ ಜಿಲ್ಲೆಯ ನಾಗಠಾಣೆ ಗ್ರಾಮದ ಮಲ್ಲಿಕಾರ್ಜುನ ಆರೇಕರಿ ಮತ್ತು ಭಾಗ್ಯಶ್ರೀ ದಂಪತಿಯ ಆರು…

Read More