Headlines

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಕಳಪೆ ಏರ್ ಕ್ವಾಲಿಟಿಯಿಂದ ಶುರುವಾಗುತ್ತೆ ಅಸ್ತಮಾ, ಅಲರ್ಜಿ – Kannada News | Bangalore AQI: Bengaluru Air Quality Crosses 190, Asthma, Heart disease can be caused by poor air quality

ಬೆಂಗಳೂರಿಗರೇ ಮಾಸ್ಕ್ ಧರಿಸದೆ ಹೊರಬಂದರೆ ಎಚ್ಚರ! ಬೆಂಗಳೂರು, ಡಿಸೆಂಬರ್ 20: ದಿನೇ ದಿನೇ ಹಡಗೆಡುತ್ತಿರುವ ಬೆಂಗಳೂರಿನ ಗಾಳಿಯ ಗುಣಮಟ್ಟ (Bengaluru Air Quality) , ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಕಳೆದ ಹಲವು ದಿನಗಳಿಂದ 170 ರಿಂದ 200ರವೆಗೂ ಏರಿಳಿತ ಕಾಣುತ್ತಿರುವ ಗುಣಮಟ್ಟ ವಾಯು ಮಾಲಿನ್ಯ, ಇಂದೂ ಸಹ 196ಕ್ಕೆ ತಲುಪಿದೆ. ನಗರದ ಈ ವಾತಾರಣ ದೆಹಲಿಯನ್ನು ನೆನಪಿಸುತ್ತಿದ್ದು, ಇದು ಹೀಗೆ ಮುಂದುವರೆದರೆ ಜನರ ಜೀವಕ್ಕೇ ಕುತ್ತು ಬರುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಕಳಪೆ ಗುಣಮಟ್ಟದ ಗಾಳಿಯಿಂದ…

Read More

Meenakshi Natarajan: ರಾಜ್ಯಸಭಾ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಮೀನಾಕ್ಷಿ ನಟರಾಜನ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್​​ನಲ್ಲಿ ವಜಾ – Kannada News | Supreme Court Upholds Meenakshi Natarajan’s Rajya Sabha Nomination Rejection

ನವದೆಹಲಿ, ಜೂನ್ 12: ರಾಜ್ಯಸಭಾ ಚುನಾವಣೆಯ ನಾಮಪತ್ರ ತಿರಸ್ಕಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್(Meenakshi Natarajan) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಮೇಲ್ನೋಟಕ್ಕೆ ಇದು ಹಿನ್ನಡೆಯಾಗಿ ಕಂಡರೂ, ಈ ತೀರ್ಪಿನ ಹಿಂದೆ ಪ್ರಜಾಪ್ರಭುತ್ವದ ಆಶಯಗಳನ್ನು ಎತ್ತಿಹಿಡಿಯುವ ಮತ್ತು ಕಾನೂನು ಪ್ರಕ್ರಿಯೆಯನ್ನು ಮತ್ತಷ್ಟು ಬಲಪಡಿಸುವ ಕೆಲವು ಅತ್ಯಂತ ಸಕಾರಾತ್ಮಕ ಭರವಸೆಗಳಿವೆ. ವಿಚಾರಣೆ ನಡೆಸುವಾಗ, ಚುನಾವಣಾ ಅಧಿಕಾರಿಯೊಬ್ಬರು ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಿದರೆ, ಚುನಾವಣಾ ಆಯೋಗವನ್ನು ಸಂಪರ್ಕಿಸುವುದು ಸೂಕ್ತ ಪರಿಹಾರ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಅಭಿಪ್ರಾಯಪಟ್ಟಿದೆ. ನಟರಾಜನ್…

Read More

Video: ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದ ಮಹಿಳೆ, ಗುದ್ದಿದ್ದು ರೈಲಲ್ಲ, ಮತ್ತೇನು? – Kannada News | Terrifying Moment After Train Hits Log Obstruction on Tracks in Bihar

ಬಿಹಾರ, ಫೆಬ್ರವರಿ 06: ಮಹಿಳೆಯೊಬ್ಬರು ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುವಾಗ ಬಿದ್ದಿದ್ದಾರೆ, ಆದರೆ ಅವರಿಗೆ ಡಿಕ್ಕಿ ಹೊಡೆದಿದ್ದು ರೈಲಲ್ಲ, ಮರದ ದಿಮ್ಮಿ. ರೈಲ್ವೆ ಹಳಿಯ ಅಕ್ಕಪಕ್ಕದಲ್ಲಿ ಸಾಕಷ್ಟು ಮರದ ದಿಮ್ಮಿಗಳನ್ನು ಹಾಕಲಾಗಿತ್ತು. ರೈಲ್ವೆ ಚಕ್ರಕ್ಕೆ ಆ ದಿಮ್ಮಿ ಸಿಲುಕಿ ಬೌನ್ಸ್​ ಆಗಿ ಮಹಿಳೆಗೆ ಹಿಂದಿನಿಂದ ಹೊಡೆದಿದೆ ಆಕೆ ಅಲ್ಲೇ ಬಿದ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋ ಬಿಹಾರದ ಪಹರ್‌ಪುರ ಪ್ರದೇಶದಲ್ಲಿ ನಡೆದಿದೆ. ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ರೈಲ್ವೆ ಹಳಿ ದಾಟಲು ಪ್ರಯತ್ನಿಸುತ್ತಿರುವುದನ್ನು…

Read More

ಮದುವೆ ವಿಷಯಕ್ಕೆ ವೇದಿಕೆಯಲ್ಲೇ ಅನುಶ್ರೀಗೆ ಕೈ ಮುಗಿದು ಕ್ಷಮೆ ಕೇಳಿದ ಪ್ರೇಮ್

ಜೋಗಿ ಪ್ರೇಮ್ (Jogi Prem) ನಿರ್ದೇಶನ ಮಾಡಿರುವ ‘ಕೆಡಿ’ ಚಿತ್ರದಿಂದ ಹೊಸ ಹಾಡನ್ನು ರಿಲೀಸ್ ಮಾಡಲಾಗಿದೆ. ಈ ಕಾರ್ಯಕ್ರಮದ ನಿರೂಪಣೆಯನ್ನು ಅನುಶ್ರೀ ಮಾಡಿದ್ದಾರೆ. ಈ ವೇಳೆ ವೇದಿಕೆಗೆ ಬಂದ ಪ್ರೇಮ್ ಅವರು ಅನುಶ್ರೀ ಬಳಿ ಕೈ ಮುಗಿದು ಕ್ಷಮೆ ಕೇಳಿದರು. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ತಿಳಿಸಿದರು. ‘ಅನುಶ್ರೀ ಅವರ ಮದುವೆಗೆ ನಾನು ಹೋಗಿರಲಿಲ್ಲ. ಅದಕ್ಕೆ ಇಲ್ಲಿಯೇ ಕ್ಷಮೆ ಕೇಳುತ್ತೇನೆ. ದಯವಿಟ್ಟು ಕ್ಷಮೆ ಇರಲಿ’ ಎಂದು ಪ್ರೇಮ್ ಹೇಳಿದರು. ಆ ಮಾತಿಗೆ ಅನುಶ್ರೀ (Anushree) ನಕ್ಕರು….

Read More

ವರುಣನ ಅಬ್ಬರಕ್ಕೆ ದಾವಣಗೆರೆಯಲ್ಲಿ ಅಲ್ಲೋಲ ಕಲ್ಲೋಲ: ಅಡಿಕೆ ತೋಟ ಸರ್ವನಾಶ

ದಾವಣಗೆರೆ, ಮೇ 17: ಜಿಲ್ಲೆಯ ಹಲವೆಡೆ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಯು ವ್ಯಾಪಕ ಅವಾಂತರಕ್ಕೆ ಕಾರಣವಾಗಿದೆ. ಬೇಸಿಗೆ ಮಳೆಯು ಆಲಿಕಲ್ಲು ಸಹಿತ ಅಪ್ಪಳಿಸಿದ್ದು, ಗಾಳಿಯ ರಭಸಕ್ಕೆ ದೇವಸ್ಥಾನದ ತಗಡಿನ ಶೀಟ್‌ಗಳು ಹಾರಿಹೋಗಿವೆ. ಚನ್ನಗಿರಿ ತಾಲೂಕಿನ ಬಸವಾಪಟ್ಟಣ ಗ್ರಾಮದಲ್ಲಿ ಬಿರುಗಾಳಿ ಮತ್ತು ಮಳೆಯಿಂದ ನೂರಾರು ಅಡಿಕೆ ಮರಗಳು ನೆಲಕ್ಕುರುಳಿವೆ. ಬಸವಾಪಟ್ಟಣ ಗ್ರಾಮದ ಶಾಂತಗೌಡರು ಎಂಬುವರ ತೋಟದಲ್ಲಿ ಅರ್ಧ ಎಕರೆಯಷ್ಟು ಅಡಿಕೆ ಮರಗಳು ಬುಡ ಸಮೇತ ಕಿತ್ತು ಬಿದ್ದಿವೆ. ಹತ್ತಾರು ವರ್ಷಗಳಿಂದ ಫಲ ನೀಡುತ್ತಿದ್ದ ಅಡಿಕೆ ಮರಗಳು ನೆಲಸಮಗೊಂಡಿರುವುದು…

Read More

Hubli: ಮರಣ ತಂದ ಮಹಿಳೆ ಸಂಗ; ಕೊನೆಗೂ ಬದುಕಲಿಲ್ಲ ಎಂಜಿನಿಯರ್​​! – Kannada News | Hubballi Engineer Killed: Vittal Rathod Dies Due to Illicit Affair Attack

ಮೃತ ವ್ಯಕ್ತಿ ಮತ್ತು ಬಂಧಿತ ಆರೋಪಿಗಳು. ಹುಬ್ಬಳ್ಳಿ, ಜನವರಿ 12: ಮಹಿಳೆಯೋರ್ವಳ ಜೊತೆಗೆ ಅಕ್ರಮ ಸಂಬಂಧದ ಕಾರಣ ಆಕೆಯ ಕುಟುಂಬಸ್ಥರಿಂದ ಗಂಭೀರ ಹಲ್ಲೆಗೆ ಒಳಗಾಗಿದ್ದ ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾಲಯದ ಎಂಜಿನಿಯರ್​​ ವಿಠ್ಠಲ್​​ ​​​​​ ರಾಠೋಡ್(60) ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಘಟನೆ ಸಂಬಂಧ ಹುಬ್ಬಳ್ಳಿಯ ನವನಗರ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದು, ಡಿ.10ರಂದು ವಿಠ್ಠಲ್​​ ಅವರ ಮೇಲೆ ಹಲ್ಲೆ ನಡೆದಿತ್ತು. ಹಲ್ಲೆ ನಡೆಸಿ ನಾಟಕವಾಡಿದ್ದ ಆರೋಪಿಗಳು ಕಾನೂನು ವಿವಿಯಲ್ಲಿ ಗುತ್ತಿಗೆ ಕೆಲಸ ಪಡೆದಿದ್ದ ವಿಠ್ಠಲ್ ರಾಠೋಡ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ವ್ಯವಹಾರ ಹಲವು ತಿರುವುಗಳಿಂದ ಇರಲಿದೆ.. – Kannada News | Dina Rashi Bhavishya June 19, 2026: Daily Horoscope Predictions for Friday

ಮೇಷ ರಾಶಿ : ಇಂದು ಆರ್ಥಿಕ ಸಹಾಯಕ್ಕಾಗಿ ನಿಮ್ಮನ್ನು ಯಾರಾದರೂ ಕೇಳಬಹುದು. ಹಗಲು ಪ್ರಯಾಣದಿಂದ ನಿಮ್ಮ ಮಾನಸಿಕ ಶಕ್ತಿ ಹೆಚ್ಚಾಗುವುದು. ಮುಂದಿನ ಹಾದಿಗೆ ದಾರಿ ತೋರುವುದು. ಆದರೆ ಕೆಲವೊಮ್ಮೆ ಒತ್ತಡದ ಸಂದರ್ಭಗಳು ಎದುರಾಗಬಹುದು. ಆದರೆ, ನಿಮ್ಮ ಆಂತರಿಕ ಶಕ್ತಿ ಅದನ್ನು ನಿಭಾಯಿಸಬಲ್ಲದು. ಹಣದ ವ್ಯವಹಾರಗಳಲ್ಲಿ ದೃಢವಾಗಿರಿ. ಕೊಡುಕೊಳ್ಳುವ ವ್ಯವಹಾರದಲ್ಲಿ ಸಣ್ಣ ಬೇಸರವಾಗಬಹುದು. ವಿವಾಹದ ಮಾತುಕತೆ ನಡೆಯಬಹುದು. ನಿಮ್ಮ ದೌರ್ಬಲ್ಯವನ್ನು ನೀವು ಸಹಾಕರಾತ್ಮಕವಾಗಿ ಪಡೆದುಕೊಂಡು ಮುನ್ನಡೆಯಿರಿ. ವೃಷಭ ರಾಶಿ : ಹಣದ ಉಳಿತಾಯದಿಂದ ಅನಿವಾರ್ಯವಾದ ಆಭರಣಗಳನ್ನು ಖರೀದಿಸುವಿರಿ. ನಿಮ್ಮನ್ನು…

Read More

ಗಂಗೂಲಿಯಿಂದ ಅಮೀರ್​ ಖಾನ್​ವರೆಗೆ; ನಾಳೆ ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ 4ನೇ ಸೀಸನ್ ಆರಂಭ – Kannada News | Duologue with Barun Das returns with season 4 featuring legends including sourav ganguly aamir khan

ನವದೆಹಲಿ, ಫೆಬ್ರವರಿ 27: ‘ಡ್ಯುಯೊಲಾಗ್ ವಿತ್ ಬರುಣ್ ದಾಸ್’ (Duologue with Barun Das) 4ನೇ ಸೀಸನ್‌ ನಾಳೆ ಪ್ರೇಕ್ಷಕರ ಮುಂದೆ ಬರಲಿದೆ. ಈ ಹೊಸ ಸೀಸನ್ ಫೆಬ್ರವರಿ 28ರಂದು ಪ್ರದರ್ಶನಗೊಳ್ಳಲಿದೆ. ಮೊದಲ 3 ಸೀಸನ್‌ಗಳ ಯಶಸ್ಸಿನ ನಂತರ, ಈ ಬಾರಿ ಈ ಕಾರ್ಯಕ್ರಮವನ್ನು ಇನ್ನೂ ದೊಡ್ಡ ಪ್ರಮಾಣದಲ್ಲಿ ಪ್ರಸ್ತುತಪಡಿಸಲಾಗುತ್ತಿದೆ. ಈ ಬಾರಿ ಇದು ಮನರಂಜನೆ ನೀಡುವುದಲ್ಲದೆ, ನಿಮ್ಮನ್ನು ಚಿಂತಿಸುವಂತೆ ಮಾಡುವ ಸಂಭಾಷಣೆಗಳನ್ನು ಈ ಶೋ ಒಳಗೊಂಡಿರುತ್ತದೆ. ಈ ಕಾರ್ಯಕ್ರಮವು ಬೇರೆ ಟಾಕ್ ಶೋಗಳಿಗಿಂತ ಭಿನ್ನವಾಗಿದೆ. ಏಕೆಂದರೆ…

Read More

RCB vs LSG ಪಂದ್ಯಕ್ಕೆ 4 ಆಟಗಾರರು ಅಲಭ್ಯ..!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 22ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಹಾಗೂ ಲಕ್ನೋ ಸೂಪರ್ ಜೈಂಟ್ಸ್ (LSG) ತಂಡಗಳು ಮುಖಾಮುಖಿಯಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು (ಏ.15) ನಡೆಯಲಿರುವ ಈ ಪಂದ್ಯಕ್ಕೆ ಐವರು ಆಟಗಾರರು ಅಲಭ್ಯರಾಗಲಿದ್ದಾರೆ. ಆ ಆಟಗಾರರು ಯಾರೆಂದರೆ… ಜೋಶ್ ಇಂಗ್ಲಿಸ್: ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿಕೆಟ್ ಕೀಪರ್ ಬ್ಯಾಟರ್ ಜೋಶ್ ಇಂಗ್ಲಿಸ್ ಇನ್ನೂ ಕೂಡ ಭಾರತಕ್ಕೆ ಆಗಮಿಸಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಅವರು ಆಸ್ಟ್ರೇಲಿಯಾದಲ್ಲಿದ್ದು, ಐಪಿಎಲ್​ನ ದ್ವಿತೀಯಾರ್ಧದ ಪಂದ್ಯದ ವೇಳೆ…

Read More

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್ – Kannada News | Actor Diganth Manchale talks about Kannada and Telugu film industry during Rudra Kala press meet

ನಟ ದಿಗಂತ್ ಅವರು ‘ರುದ್ರ ಕಾಲ’ (Rudra Kala) ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ನೆರವೇರಿತು. ಈ ವೇಳೆ ಸುದ್ದಿಗೋಷ್ಠಿ ನಡೆಸಲಾಯಿತು. ದಿಗಂತ್ ಅವರು ಮಾತನಾಡಿ ಸಿನಿಮಾ ಬಗ್ಗೆ ಮಾಹಿತಿ ನೀಡಿದರು. ಚಿತ್ರರಂಗದ (Kannada Film Industry) ಸದ್ಯದ ಪರಿಸ್ಥಿತಿ ಹೇಗಿದೆ ಎಂಬುದನ್ನು ಅವರು ವಿವರಿಸಿದರು. ದಿಗಂತ್ ಅವರು ಕನ್ನಡ ಮಾತ್ರವಲ್ಲದೇ ತೆಲುಗಿನಲ್ಲಿಗೂ ನಟಿಸುತ್ತಿದ್ದಾರೆ. ‘ಕನ್ನಡ ಸಿನಿಮಾ ಗೆಲ್ಲಲಿ. ಈಗ ನಾನು ಒಂದು ತೆಲುಗು ಸಿನಿಮಾದ ಶೂಟಿಂಗ್ ಮುಗಿಸಿ ಬಂದೆ. ಅಲ್ಲಿನವರಿಗೆ ಒಟಿಟಿಯಿಂದ ಎಫೆಕ್ಟ್…

Read More