Headlines

ಮೃತ IAS ಮಹಾಂತೇಶ್​ ಪುತ್ರಿಗೆ ಯಾವ ಇಲಾಖೆಯಲ್ಲಿ ಕೆಲಸ? ಎಷ್ಟು ಸಂಬಳ? ಇಲ್ಲಿದೆ ವಿವರ

ದಕ್ಷ ಹಾಗೂ ಜನಸ್ನೇಹಿ ಆಡಳಿತಕ್ಕೆ ಹೆಸರಾಗಿದ್ದ ದಿವಂಗತ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಕುಟುಂಬಕ್ಕೆ ಅನುಕಂಪದ ಕೆಲಸ ನೀಡಬೇಕೆಂಬ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಇತ್ತೀಚೆಗೆ ಮಹಾಂತೇಶ್ ಅವರ ಪುತ್ರಿ ಚೈತನ್ಯ ಮಹಾಂತೇಶ್ ಬೀಳಗಿ ಅವರಿಗೆ ಸರ್ಕಾರಿ ನೌಕರಿ ನೀಡಲು ಸಚಿವ ಸಂಪುಟ ಮಹತ್ವದ ತೀರ್ಮಾನ ಕೈಗೊಂಡಿತ್ತು. ಅದರಂತೆ ಇದೀಗ ಮಹಾಂತೇಶ್ ಪುತ್ರಿಗೆ ಅಧಿಕೃತವಾಗಿ ನೇಮಕಾತಿ ಆದೇಶವನ್ನು ನೀಡಲಾಗಿದೆ. ಭಾರತೀಯ ಆಡಳಿತ ಸೇವೆಗೆ ಸೇರಿದ ದಕ್ಷ ಅಧಿಕಾರಿಯಾಗಿದ್ದ ಮಹಾಂತೇಶ್ ಬೀಳಗಿ ಅವರು ಸೇವೆಯಲ್ಲಿದ್ದಾಗಲೇ ದಿನಾಂಕ…

Read More

ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ವರದಿ ಸಲ್ಲಿಕೆ ಮುನ್ನವೇ ಸ್ಫೋಟಕ ಮಾಹಿತಿ ಬಹಿರಂಗ – Kannada News | Cross Voting Row In Karnataka: Suspected on Belagavi BJP Senior MLA

ಬೆಂಗಳೂರು, (ಜೂನ್ 27): ಕರ್ನಾಟಕ ವಿಧಾನಪರಿಷತ್ ಚುನಾವಣೆಯಲ್ಲಿ (Karnataka MLC Elections 2026) ಶಾಸಕರು ಅಡ್ಡ ಮತದಾನ (Cross Voting)  ಮಾಡಿರುವುದು ರಾಜ್ಯ ಬಿಜೆಪಿ (BJP) ನಾಯಕರನ್ನ ಕಂಗೆಡಿಸಿದೆ. ಯಾರು ಅಡ್ಡ ಗೆರೆ ದಾಟಿದ್ರು ಎಂಬುದು ತಿಳಿಯಲಾಗದೇ ಸ್ಥಿತಿ ನಿರ್ಮಾಣವಾಗಿದೆ. ಹೀಗಿರುವಾಗ್ಲೇ, ಇದೇ ಸೋಮವಾರ ಸಿ.ಟಿ ರವಿ ನೇತೃತ್ವದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಲಿದೆ. ವರದಿಯಲ್ಲಿ ಬಿಜೆಪಿಯ 4ರಿಂದ 5 ಶಾಸಕರು ಅಡ್ಡ ಮತದಾನ ಮಾಡಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಲಾಗಿದೆ ಎಂದು ಬಿಜೆಪಿ ಮೂಲಗಳು ಹೇಳುತ್ತಿವೆ….

Read More

ಗಂಟೆಗಳಲ್ಲೇ RCB ದಾಖಲೆಯನ್ನ ಉಡೀಸ್ ಮಾಡಿದ CSK

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 11ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಪ್ರಚಂಡ ಜಯ ಸಾಧಿಸಿದೆ. ಈ ಸೋಲಿನ ಹೊರತಾಗಿಯೂ ಚೆನ್ನೈ ಸೂಪರ್ ಕಿಂಗ್ಸ್ ತಂಡವು ವಿಶೇಷ ದಾಖಲೆಯೊಂದನ್ನು ನಿರ್ಮಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 20 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು 250 ರನ್​ ಕಲೆಹಾಕಿತು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ…

Read More

ಪ್ರಧಾನಿ ನರೇಂದ್ರ ಮೋದಿ ನೆದರ್‌ಲ್ಯಾಂಡ್ಸ್ ಭೇಟಿಯಿಂದ ಭಾರತಕ್ಕೆ ಏನೆಲ್ಲ ಲಾಭ? ಇಲ್ಲಿದೆ ಮಾಹಿತಿ – Kannada News | PM Modi Netherlands Visit: India Gains Strategic Partnership, Investment and Tech

ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ಆಂಸ್ಟರ್‌ಡ್ಯಾಮ್, ಮೇ 17: ದ್ವಿಪಕ್ಷೀಯ ಸಂಬಂಧವನ್ನು ತಂತ್ರಾತ್ಮಕ ಸಹಭಾಗಿತ್ವ ಮಟ್ಟಕ್ಕೆ ಏರಿಸಲು ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಿರ್ಧರಿಸಿದ್ದು, ಜಾಗತಿಕ ರಾಜಕೀಯ ಬದಲಾವಣೆಗಳ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಹಾಗೂ ನೆದರ್‌ಲ್ಯಾಂಡ್ಸ್ ಪ್ರಧಾನಿ ರೊಬ್ ಜೆಟ್ಟನ್ ನಡುವೆ ನಡೆದ ವಿಸ್ತೃತ ಮಾತುಕತೆ ಬಳಿಕ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ನೆದರ್‌ಲ್ಯಾಂಡ್ಸ್ ಯುರೋಪಿನಲ್ಲಿ ಭಾರತದ ಪ್ರಮುಖ ವ್ಯಾಪಾರ ಪಾಲುದಾರ ರಾಷ್ಟ್ರಗಳಲ್ಲಿ ಒಂದಾಗಿದ್ದು, 2024-25ರಲ್ಲಿ ಉಭಯ ರಾಷ್ಟ್ರಗಳ ವ್ಯಾಪಾರ ಮೊತ್ತ 27.8…

Read More

ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ: ಇನ್ಸ್‌ಪೆಕ್ಟರ್​​ಗೆ ಹೈಕೋರ್ಟ್ ತರಾಟೆ

ಬೆಂಗಳೂರು/ಮಂಗಳೂರು, (ಮೇ 01): ಅಮಾನತುಗೊಂಡ ಮೂಡುಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ ಕಾಮಕಾಂಡ ಪ್ರಕರಣ ರಾಜ್ಯದಲ್ಲಿ ಭಾರಿ ಕೋಲಾಹಲ ಸೃಷ್ಟಿಸಿದೆ. ಶಿಕ್ಷಕಿ ಮೇಲೆ ನಿರಂತರ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಸಂದೇಶ್ ವಿರುದ್ದ ಹೊಸ ಎಫ್ಐಆರ್ ದಾಖಲಾಗಿದೆ. ಇದೀಗ ಈ ಪ್ರಕರಣವನ್ನು ರದ್ದುಕೋರಿ ಸಂದೇಶ ಹೈಕೋರ್ಟ್ (Karnataka High Court) ಮೆಟ್ಟಿಲೇರಿದ್ದಾರೆ. ಆದ್ರೆ, ಹೈಕೋರ್ಟ್​, ಇನ್ಸ್‌ಪೆಕ್ಟರ್ ಮಾಡಿರುವುದು ಅಧಿಕಾರದ ದುರುಪಯೋಗವಲ್ಲವೇ? ದೂರು ಕೊಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸಿದ್ರೆ ಇನ್ನೇನಾಗುತ್ತೆ ಎಂದು ಸಂದೇಶ್​​ಗೆ ತರಾಟೆಗೆ ತೆಗೆದುಕೊಂಡಿದ್ದು, ಪ್ರಕರಣಕ್ಕೆ…

Read More

‘ಯಾ ಅಲ್ಲಾ, ರಸಗುಲ್ಲಾ’ ಎಂದಿದ್ದಕ್ಕೆ ಕೇಸು, 16 ವರ್ಷದ ಬಳಿಕ ಆಗಿದ್ದೇನು? – Kannada News | Bombay High Court quashed FIR against Bharti Singh, Shekhar Suman registered in 2010

ಭಾರತದಲ್ಲಿ ಜನ ಧರ್ಮದ ಕುರಿತಾಗಿ ಅಗತ್ಯಕ್ಕಿಂತಲೂ ಹೆಚ್ಚು ಸೂಕ್ಷ್ಮ ಆಗಿಬಿಟ್ಟಿದ್ದಾರೆ. ಸಿನಿಮಾ (Cinema) ಮಂದಿ, ಕಮಿಡಿಯನ್​​ಗಳು, ಜಾಹೀರಾತು ಮಾಡುವವರು ಅಪ್ಪಿ-ತಪ್ಪಿಯೂ ಧರ್ಮದ ವಿಚಾರ ಎತ್ತುವಂತಿಲ್ಲ. ಪರಿಸ್ಥಿತಿ ಬಲು ಸೂಕ್ಷ್ಮವಾಗಿದೆ. ಅದರಲ್ಲೂ ಕಮಿಡಿಯನ್​​ಗಳಿಗಂತೂ ಕಾಲ ಬಹಳ ಕೆಟ್ಟದಿದೆ. ಒಬ್ಬರ ಹಿಂದೊಬ್ಬ ಕಮಿಡಿಯನ್​​ಗಳ ಮೇಲೆ ಕೇಸುಗಳು ದಾಖಲಾಗುತ್ತಿವೆ. ಕೆಲವರಂತೂ ಜೈಲಿಗೆ ಸಹ ಹೋಗಿ ಬಂದಿದ್ದಾಗಿದೆ. ಧರ್ಮ, ದೇವರ ಬಗ್ಗೆ ಹಾಸ್ಯ ಇರಲಿ, ಹಾಸ್ಯದ ಒಳಗೆ ಅಪ್ಪಿ-ತಪ್ಪಿಯೂ ಧರ್ಮಕ್ಕೆ ಸಂಬಂಧಿಸಿದ ಪದದ ಉಲ್ಲೇಖವೂ ಆಗುವಂತಿಲ್ಲ. ತಮಾಷೆಗೆಂದು ಹೇಳಿದ ಮಾತೊಂದರಿಂದ ಭಾರತದ ಇಬ್ಬರು…

Read More

ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ – Kannada News | Congress leader Nana Patole compares Rahul Gandhi with Lord Sri Ram

ನವದೆಹಲಿ, ಜನವರಿ 1: ಕಾಂಗ್ರೆಸ್ ನಾಯಕ ನಾನಾ ಪಟೋಲೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ್ದಾರೆ. ಅಯೋಧ್ಯೆಯಲ್ಲಿ ಹೊಸದಾಗಿ ನಿರ್ಮಿಸಲಾದ ರಾಮ ಮಂದಿರ (Ram Temple) ಉದ್ಘಾಟನೆಯಾದಾಗಿನಿಂದ ಇದುವರೆಗೂ ರಾಹುಲ್ ಗಾಂಧಿ ಅಲ್ಲಿಗೆ ಭೇಟಿ ನೀಡದಿರುವ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವಾಗ ನಾನಾ ಪಟೋಲೆ ಈ ಹೇಳಿಕೆ ನೀಡಿದ್ದಾರೆ. “ರಾಹುಲ್ ಗಾಂಧಿ ರಾಮ ಮಾಡಿದ್ದ ಕೆಲಸವನ್ನು ಮಾಡುತ್ತಿದ್ದಾರೆ. ರಾಮನು ತುಳಿತಕ್ಕೊಳಗಾದ ಜನರ ಮತ್ತು ವಂಚಿತರ ನ್ಯಾಯದ ಪರವಾಗಿ ನಿಂತಿದ್ದ. ಈಗ ರಾಹುಲ್ ಗಾಂಧಿ ರಾಮನ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ”…

Read More

ಕೆಎಲ್ ರಾಹುಲ್ 25ನೇ ಶತಕದ ಇನ್ನಿಂಗ್ಸ್​ನ ಝಲಕ್ ಇಲ್ಲಿದೆ – Kannada News | KL Rahul Century Powers Karnataka to Ranji Semis vs Mumbai

ರಣಜಿ ಟ್ರೋಫಿಯ ನಾಲ್ಕನೇ ಕ್ವಾರ್ಟರ್ ಫೈನಲ್‌ ಪಂದ್ಯದಲ್ಲಿ ಕರ್ನಾಟಕ ಹಾಗೂ ಮುಂಬೈ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಕರ್ನಾಟಕ ತಂಡದ ಪರ ಕೆಎಲ್ ರಾಹುಲ್ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸುವ ಮೂಲಕ ಸಂಕಷ್ಟದಿಂದ ತಂಡಕ್ಕೆ ನೆರವಾದರು. ಎರಡನೇ ಇನ್ನಿಂಗ್ಸ್​ನಲ್ಲಿ 130 ರನ್‌ ಬಾರಿಸಿದ ರಾಹುಲ್, ಈ ಶತಕದೊಂದಿಗೆ ಕರ್ನಾಟಕ ತಂಡದ ಗೆಲುವನ್ನು ಖಚಿತಪಡಿಸಿದರು. ಮುಂಬೈ ನೀಡಿದ 325 ರನ್‌ಗಳ ಗುರಿಯನ್ನು ಬೆನ್ನಟ್ಟಿ ಕರ್ನಾಟಕ 4 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಇದು ಕೆಎಲ್ ರಾಹುಲ್ ಪ್ರಥಮ ದರ್ಜೆ ವೃತ್ತಿಜೀವನದ…

Read More

Daily Devotional: ಕುಮಾರ ಷಷ್ಠಿ ಆಚರಣೆಯ ವಿಧಾನ ಹಾಗೂ ಮಹತ್ವ – Kannada News | Daily Devotional: The Spiritual Essence of Kumar Shashti, Traditions and Blessings of Subrahmanya Puja

ಬೆಂಗಳೂರು, ಜನವರಿ 24: ಭಾರತೀಯ ಸನಾತನ ಸಂಸ್ಕೃತಿಯಲ್ಲಿ ಕುಮಾರ ಷಷ್ಠಿಯು ಮಹತ್ವಪೂರ್ಣವಾದ ಹಬ್ಬವಾಗಿದೆ. ಇದು ಭಗವಾನ್ ಸುಬ್ರಹ್ಮಣ್ಯ ಸ್ವಾಮಿಗೆ ಸಮರ್ಪಿತವಾದ ದಿನ. ಶಿವ ಮತ್ತು ಪಾರ್ವತಿಯರ ಪುತ್ರನಾದ ಸುಬ್ರಹ್ಮಣ್ಯ ಸ್ವಾಮಿಯನ್ನು ಕುಮಾರ, ಕಾರ್ತಿಕೇಯ, ಮುರುಗನ್, ಸ್ಕಂದ, ಷಣ್ಮುಖ ಎಂಬ ವಿವಿಧ ಹೆಸರುಗಳಿಂದ ಕರೆಯಲಾಗುತ್ತದೆ. ಪುರಾಣಗಳ ಪ್ರಕಾರ, ತಾರಕಾಸುರನನ್ನು ಸಂಹಾರ ಮಾಡಲು ಸುಬ್ರಹ್ಮಣ್ಯ ಸ್ವಾಮಿಯು ಅವತರಿಸಿದ ದಿನ ಇದಾಗಿದೆ. ಕುಮಾರ ಷಷ್ಠಿಯಂದು ಭಕ್ತರು ವಿಶೇಷವಾಗಿ ಸುಬ್ರಹ್ಮಣ್ಯ ಸ್ವಾಮಿಯನ್ನು ಆರಾಧಿಸುತ್ತಾರೆ. ಈ ಪೂಜೆಯು ಧೈರ್ಯ, ಶಕ್ತಿ ಮತ್ತು ಸವಾಲುಗಳನ್ನು ಎದುರಿಸುವ…

Read More

ರಾಜಕೀಯಕ್ಕೆ ಎಂಟ್ರಿ ಕೊಡಲು ಸಿನಿಮಾ ರಂಗವನ್ನೇ ವೇದಿಕೆ ಮಾಡಿಕೊಂಡ ವಿಜಯ್ – Kannada News | Thalapathy Vijay’s Political Rise: How Cinema Paved His Path to Power and Public Voice

ದಳಪತಿ ವಿಜಯ್ ಅವರು ರಾಜಕೀಯದಲ್ಲಿ ಯಶಸ್ಸು ಕಂಡಿದ್ದಾರೆ. ಹಲವು ವರ್ಷಗಳ ಕಾಲ ಸಿನಿಮಾ ರಂಗದಲ್ಲಿ ಅವರು ಸಂಪಾದಿಸಿದ ಅಭಿಮಾನ ಈಗ ಮತವಾಗಿ ಬದಲಾಗಿದೆ. ಅವರು ತಮಗೆ ಸಿಕ್ಕ ಬಣ್ಣದ ಲೋಕದ ವೇದಿಕೆಯನ್ನು ಸರಿಯಾದ ರೂಪದಲ್ಲಿ ಬಳಸಿಕೊಂಡರು. ಜನರ ನೋವು-ನಲಿವುಗಳಿಗೆ ಸ್ಪಂದಿಸುವ ಒಂದು ದೊಡ್ಡ ವೇದಿಕೆಯಾಗಿ ಬೆಳೆದಿದೆ. ಆರಂಭದಲ್ಲಿ ಕಮರ್ಷಿಯಲ್ ಮತ್ತು ರೊಮ್ಯಾಂಟಿಕ್ ಹೀರೋ ಆಗಿ ಗುರುತಿಸಿಕೊಂಡ ವಿಜಯ್, ನಂತರದ ವರ್ಷಗಳಲ್ಲಿ ತಮಿಳುನಾಡಿನ ಪ್ರಬಲ ರಾಜಕೀಯ ಧ್ವನಿಯಾಗಿ ರೂಪಾಂತರಗೊಂಡರು. ಅವರ ಈ ಪಯಣದಲ್ಲಿ ರಾಜಕೀಯ ಕಥಾಹಂದರ ಹೊಂದಿರುವ ಕೆಲವು…

Read More