Headlines

Video: ಚಿಂತೆಯಿಲ್ಲದ ಬಾಲ್ಯ; ಅಡುಗೆಯಾಟ ಆಡಿ ಸಂಭ್ರಮಿಸಿದ ಪುಟಾಣಿಗಳು

ಈಗಿನ ಮಕ್ಕಳಿಗೆ (children) ಮೊಬೈಲ್ ಬಿಟ್ಟರೆ ಬೇರೆ ಪ್ರಪಂಚವೇ ಇಲ್ಲ ಎನ್ನುವಂತಾಗಿದೆ. ಆದರೆ ನಾವು ಸಣ್ಣವರು ಇದ್ದಾಗ ಆಡುತ್ತಿದ್ದ ಅದೆಷ್ಟೋ ಆಟಗಳ ಬಗ್ಗೆ ಈಗಿನ ಮಕ್ಕಳಿಗೆ ತಿಳಿದೇ ಇಲ್ಲ. ಅಂದು ಶಾಲೆ ಬಿಟ್ಟ ಕೂಡಲೇ ಮನೆಗೆ ಬಂದು ನಾನಾ ರೀತಿಯ ಆಟವನ್ನು ಆಡುತ್ತಿದ್ದ ಕಾಲವೊಂದಿತ್ತು. ಸೊಪ್ಪಾಟ, ಚೊಂಕಾಟ, ಕೆರೆದಡ, ಹುಲಿದನ ಹಾಗೂ ಅಡುಗೆಯಾಟ ಹೀಗೆ ನಾನಾ ರೀತಿಯ ಆಟವಾಡಿ ಖುಷಿ ಪಡುತ್ತಿದ್ದೆವು. ಹೆಣ್ಣು ಮಕ್ಕಳಿಗೆ ಅಡುಗೆಯಾಟವೇ ಮೆಚ್ಚಿನ ಆಟವಾಗಿತ್ತು. ಎಲೆ, ಸೊಪ್ಪು, ಮಣ್ಣು ಹೀಗೆ ಸಿಕ್ಕ ಸಿಕ್ಕ…

Read More

ಬುಧ‌ನ ಪ್ರಸ್ತುತ ಸಂಚಾರದಿಂದ ಯಾವ ರಾಶಿಗೆ ಕಾದಿದೆ ಶುಭಾಶುಭ – Kannada News | Mercury in Aries: Astrological Impact and Predictions for All Zodiac Signs

ಜ್ಯೋತಿಷ್ಯ ಶಾಸ್ತ್ರದಲ್ಲಿ ಬುಧನನ್ನು ಗ್ರಹ ಮಂಡಲದ ರಾಜಕುಮಾರ ಹಾಗೂ ಬುದ್ಧಿಕಾರಕ ಎಂದು ಪ್ರಸಿದ್ಧ. ಬುಧನು ಮಂಗಳನ ಅಧಿಪತ್ಯದ ಮೇಷ ರಾಶಿಯಲ್ಲಿದ್ದಾಗ ಚುರುಕುತನ ಮತ್ತು ವೇಗವನ್ನು ಪಡೆಯುತ್ತಾನೆ. ಆದರೆ, ಕೇವಲ ರಾಶಿ ಸ್ಥಿತಿಯಿಂದ ಫಲ ನಿರ್ಣಯ ಮಾಡುವುದು ಅಪೂರ್ಣ. ​​ಮೇಷ ರಾಶಿಯಲ್ಲಿರುವ ಬುಧನು ಈ ಕೆಳಗಿನ ವರ್ಗಗಳಲ್ಲಿ ಸ್ಥಿತನಾದಾಗ ವ್ಯಕ್ತಿತ್ವದ ಮೇಲೆ ವಿಶೇಷ ಪ್ರಭಾವ ಬೀರುತ್ತಾನೆ. ​ಬುಧನು ರವಿಯ ಪ್ರಭಾವಕ್ಕೆ ಒಳಗಾಗಿದ್ದು ಮಾತುಗಳಲ್ಲಿ ಅಧಿಕಾರಯುತ ಧೋರಣೆ ಮತ್ತು ಸ್ಪಷ್ಟತೆ ಇರುತ್ತದೆ. ಆಡಳಿತಾತ್ಮಕ ಕೌಶಲಗಳು ವೃದ್ಧಿಯಾಗುತ್ತವೆ. ಇದು ವ್ಯಕ್ತಿಯನ್ನು ತೀಕ್ಷ್ಣಮತಿಯನ್ನಾಗಿ…

Read More

ಸಮುದ್ರ ಇದ್ರೂ ಮಂಗಳೂರಿನಲ್ಲಿ ನೀರಿಗೆ ಬರ: ವಾಹನಗಳನ್ನ ತೊಳೆಯದಂತೆ ಸೂಚನೆ – Kannada News | Water Crisis: Thumbay Dam Levels Drop, Bi Daily Supply From May 1st

ಮಂಗಳೂರು, ತುಂಬೆ ವೆಂಟೆಡ್ ಡ್ಯಾಂImage Credit source: tv9 kannada ಮಂಗಳೂರು, ಏಪ್ರಿಲ್​ 25: ರಾಜ್ಯದಲ್ಲಿ ಕುಡಿಯುವ ನೀರಿಗೆ (drinking water) ಬರ ಎದುರಾಗಿದೆ. ಕಡಲನಗರಿ ಮಂಗಳೂರಿನಲ್ಲೂ (mangaluru) ನೀರಿನ ಕೊರತೆ ಕಂಡುಬಂದಿದೆ. ನಗರಕ್ಕೆ ನೀರು ಪೊರೈಕೆ ಮಾಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕುಸಿತವಾಗುತ್ತಿದೆ. ಹೀಗಾಗಿ ಜಿಲ್ಲಾಡಳಿತ ಎರಡು ದಿನಕ್ಕೊಮ್ಮೆ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ನಿರ್ಧಾರ ಮಾಡಿದೆ. ಕರಾವಳಿಯಲ್ಲಿ ಸದ್ಯ ಬಿಸಿಲ ಝಳ ಹೆಚ್ಚುತ್ತಿದೆ. ಬೇಸಿಗೆಯ ಬೇಗೆಯಿಂದ ಜನ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 2ರ ದಿನಭವಿಷ್ಯ

ಈ ದಿನ ಮುಖ್ಯವಾದ ಕೆಲಸ ಕೈಗೊಳ್ಳುತ್ತಾ ಇದ್ದೀರಿ ಅಂತಾದಲ್ಲಿ ಇಷ್ಟದೈವ ಅಥವಾ ಕುಲದೈವವನ್ನು ಸ್ಮರಿಸುವುದರಿಂದ ದಿನವಿಡೀ ಮನಸ್ಸಿನಲ್ಲಿ ಸಕಾರಾತ್ಮಕ ಚಿಂತನೆಗಳು ಮೂಡುತ್ತವೆ. ಸಾಫಲ್ಯ ಕಾಣುತ್ತೀರಿ. ಜನ್ಮಸಂಖ್ಯೆ 1 (ಯಾವುದೇ ತಿಂಗಳಿನ 1, 10, 19, 28ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 1): ಸಂಗಾತಿಯ ಹಠಮಾರಿತನದ ಕಾರಣಕ್ಕೆ ನಾಲ್ಕು ಜನರ ಮಧ್ಯೆ ನಿಮಗೆ ಅವಮಾನ ಆಗುವ ಸಾಧ್ಯತೆಗಳು ಇವೆ. ಈಚೆಗಷ್ಟೇ ಮನೆ ಕಟ್ಟಿದ್ದೀರಿ ಅಥವಾ ರಿನೊವೇಷನ್ ಮಾಡಿಸಿದ್ದೀರಿ, ಆ ಕಾರಣದಿಂದಾಗಿಯೇ ಹಣಕಾಸಿನ ವಿಚಾರಕ್ಕೆ ಬಹಳ ಒತ್ತಡದಲ್ಲಿ ಇದ್ದೀರಿ ಅಂತಾದಲ್ಲಿ…

Read More

‘ಧುರಂಧರ್ 2’ ಯಶಸ್ಸು: ಸಂಜಯ್ ದತ್ ಬಗ್ಗೆ ಮೆಚ್ಚುಗೆಯ ಮಾತಾಡಿದ ರಾಘವ್ ಚಡ್ಡಾ

ಆದಿತ್ಯ ಧರ್ ನಿರ್ದೇಶನದ ‘ಧುರಂಧರ್: ದಿ ರಿವೇಂಜ್’ (Dhurandhar: The Revenge) ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಅಬ್ಬರಿಸುತ್ತಿದ್ದು, ಚಿತ್ರದ ಪ್ರತಿಯೊಬ್ಬ ಕಲಾವಿದರಿಗೂ ಪ್ರೇಕ್ಷಕರಿಂದ ಅಪಾರ ಪ್ರೀತಿ ವ್ಯಕ್ತವಾಗುತ್ತಿದೆ. ಈ ನಡುವೆ, ರಾಜಕಾರಣಿ ರಾಘವ್ ಚಡ್ಡಾ ಅವರು ಬಾಲಿವುಡ್ ನಟ ಸಂಜಯ್ ದತ್ (Sanjay Dutt) ಅವರನ್ನು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಪೋಸ್ಟ್ ಈಗ ವೈರಲ್ ಆಗಿದೆ. ಇತ್ತೀಚೆಗೆ ರಾಜಕೀಯದ ಏರಿಳಿತಗಳ ಕಾರಣದಿಂದ ಸುದ್ದಿಯಲ್ಲಿದ್ದ ರಾಘವ್ ಚಡ್ಡಾ (Raghav Chadha) ಅವರು ಈಗ ಬಾಲಿವುಡ್​ ನಟನ ಸ್ನೇಹದ…

Read More

ಟಿ20 ವಿಶ್ವಕಪ್​ ಆರಂಭಕ್ಕೂ 3 ದಿನ ಮೊದಲು ಭಾರತಕ್ಕೆ ಸೌತ್ ಆಫ್ರಿಕಾ ಎದುರಾಳಿ – Kannada News | India To Face South Africa In T20 World Cup 2026 Warm Up Match

ಬಹುನಿರೀಕ್ಷಿತ ಟಿ20 ವಿಶ್ವಕಪ್​ಗೆ ದಿನಗಣನೆ ಶುರುವಾಗಿದೆ. ಫೆಬ್ರವರಿ 7 ರಿಂದ ಶುರುವಾಗಲಿರುವ ಚುಟುಕು ವಿಶ್ವಕಪ್​ನ ಮೊದಲ ಪಂದ್ಯದಲ್ಲಿ ಭಾರತ ತಂಡವು ಯುಎಸ್​ಎ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಏಕೈಕ ಅಭ್ಯಾಸ ಪಂದ್ಯವಾಡಲಿದೆ. ಈ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡದ ಎದುರಾಳಿ ಸೌತ್ ಆಫ್ರಿಕಾ. ಫೆಬ್ರವರಿ 4 ರಂದು ಭಾರತ ಮತ್ತು ಸೌತ್ ಆಫ್ರಿಕಾ ನಡುವಣ ಅಭ್ಯಾಸ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕೆ ನವಿ ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ…

Read More

Video: ಧೋಬಿ ಘಾಟ್‌ಗೆ ತೆರಳಿ ತನ್ನ ಮಕ್ಕಳಿಗೆ ಜೀವನ ಪಾಠ ಹೇಳಿಕೊಟ್ಟ ತಾಯಿ – Kannada News | Mumbai: Korean mother takes her children to Dhobi Ghat to show the hard work of a worker

ಮುಂಬೈ, ಜನವರಿ : ಮನೆಯೇ ಮೊದಲ ಪಾಠ ಶಾಲೆ, ತಾಯಿ (mother) ತಾನೇ ಮೊದಲು ಗುರು ಎನ್ನುವ ಮಾತಿದೆ. ಹೀಗಾಗಿ ಏನೇ ಒಳ್ಳೆಯದನ್ನು ಹಾಗೂ ಕೆಟ್ಟದನ್ನು ಕಲಿತರೂ ಅದು ಮನೆಯಿಂದಲೇ. ಮಕ್ಕಳಿಗೆ ಜೀವನ ಪಾಠ ಕಲಿಸುವಲ್ಲಿ ತಾಯಿ ಪ್ರಮುಖ ಪಾತ್ರ ವಹಿಸುತ್ತಾಳೆ. ಇದಕ್ಕೆ ಉದಾಹರಣೆಯಂತಿದೆ ಈ ವಿಡಿಯೋ. ತನ್ನ ಮಕ್ಕಳಿಗೆ ಜೀವನ ಪಾಠ ಕಲಿಸಲು ಅವರನ್ನು ಮುಂಬೈನ (Mumbai) ಧೋಬಿ ಘಾಟ್‌ಗೆ ಕರೆದುಕೊಂಡು ಹೋಗಿದ್ದಾಳೆ.  ಕೊರಿಯನ್‌ ತಾಯಿ ಅಲ್ಲಿ ಕೆಲಸಗಾರರು ಪಡುವ ಕಷ್ಟವನ್ನು ಮಕ್ಕಳಿಗೆ ಮನವರಿಕೆ ಮಾಡಿಕೊಟ್ಟಿದ್ದಾಳೆ….

Read More

Optical Illusion: ಗುಲಾಬಿ ಹೂವುಗಳ ಮೇಲಿರುವ ಬಣ್ಣದ ಚಿಟ್ಟೆಯನ್ನು ಹುಡುಕಲು ಸಾಧ್ಯವೇ? – Kannada News | Optical Illusion: Only for genius find the hidden butterfly in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಮೆದುಳಿಗೆ ಕೆಲಸ ನೀಡುವ ಪಝಲ್‌ ಗೇಮ್‌ಗಳು, ಆಪ್ಟಿಕಲ್‌ ಇಲ್ಯೂಷನ್‌ (Optical Illusion), ಬ್ರೈನ್‌ ಟೀಸರ್‌ ಸೇರಿದಂತೆ ಇನ್ನಿತ್ತರ ಒಗಟಿನ ನೀವು ಈಗಾಗಲೇ ಬಿಡಿಸಿರುತ್ತೀರಿ. ಬುದ್ಧಿವಂತಿಕೆಗೆ ಸವಾಲೊಡ್ಡುವ  ಹಾಗೂ ಮೆದುಳಿಗೆ ವ್ಯಾಯಾಮ ನೀಡುವ ಮನೋರಂಜನಾತ್ಮಕ ಒಗಟುಗಳನ್ನು ಬಿಡಿಸುವುದರಲ್ಲಿರುವ ಮಜಾನೇ ಬೇರೆ. ಇದೀಗ ಅಂತಹದ್ದೇ ಇಲ್ಯೂಷನ್ ಚಿತ್ರ ವೈರಲ್ ಆಗಿದ್ದು, ಹೂವುಗಳ ಮೇಲಿರುವ ಚಿಟ್ಟೆಯನ್ನು ಕಂಡು ಹಿಡಿಯುವ ಸವಾಲು ನಿಮ್ಮ ಮುಂದಿದೆ. ನೀವು 5 ಸೆಕೆಂಡುಗಳಲ್ಲಿ ಒಗಟು ಬಿಡಿಸಲು ಪ್ರಯತ್ನಿಸಿ….

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 28ರ ದಿನಭವಿಷ್ಯ – Kannada News | January 29 Numerology Prediction: Birth Numbers 7, 8, 9 – What Awaits You Today?

ಸಂಬಂಧಗಳನ್ನು ನಿರ್ವಹಿಸುವುದು ಇದೆಯಲ್ಲಾ ಅದು ಬಹಳ ತಲೆನೋವು. ತಪ್ಪು ಯಾರ ಕಡೆಯಿಂದಲೇ ಆದರೂ ಕ್ಷಮೆಯನ್ನು ಮಾತ್ರ ನಾವೇ ಕೇಳಬೇಕು. ಸಂಬಂಧ, ಪ್ರೀತಿ- ಪ್ರೇಮ, ದಂಪತಿ ಮಧ್ಯೆ ಕಾಡುವ ಜಗಳ- ಕಲಹಗಳಿಗೆ ಬ್ರೇಕ್ ಹಾಕುವುದಕ್ಕೆ ರೋಸ್ ಕ್ವಾರ್ಟ್ಜ್ ಸ್ಟೋನ್ ಒಂದೊಳ್ಳೆ ಪರಿಹಾರ. ಜನ್ಮಸಂಖ್ಯೆ 7, 8, 9ರ ಜನರಿಗೆ ಈ ಸಲಹೆ ಖಂಡಿತಾ ಸಹಾಯ ಆಗುತ್ತದೆ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ನಮಗೆ ಸಿಗಬೇಕು ಅಂತಿದ್ದರೆ ಹೇಗಿದ್ದರೂ ಸಿಕ್ಕೇ…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More