ಚಾಮರಾಜನಗರ: 9 ಕಾಡಾನೆಗಳ ಹಿಂಡು ದಾಳಿಗೆ ರೈತ ಬಲಿ; ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ – Kannada News | Chamarajanagar: Farmer Killed by Wild Elephants in Tamil Nadu Border Village Karalavadi; Region Conflict
ಚಾಮರಾಜನಗರ, ಫೆಬ್ರವರಿ 08: ಜಮೀನಿನಲ್ಲಿ ಕಾವಲು ಕಾಯುತ್ತಿದ್ದ ರೈತನ ಮೇಲೆ 9 ಕಾಡಾನೆಗಳ (Wild Elephant) ಹಿಂಡು ದಾಳಿ ಮಾಡಿದ ಪರಿಣಾಮ ರೈತ ಬಲಿಯಾಗಿರುವಂತಹ (death) ಘಟನೆ ಚಾಮರಾಜನಗರ ಗಡಿ ಗ್ರಾಮವಾದ ತಮಿಳುನಾಡಿನ ಕರಳವಾಡಿಯಲ್ಲಿ ನಡೆದಿದೆ. ಗಜಪಡೆಯ ಅಟ್ಟಹಾಸಕ್ಕೆ ಕರಳವಾಡಿ ಗ್ರಾಮದ ಮಹೇಶ್ ಸಾವನ್ನಪ್ಪಿದ್ದಾರೆ. ಸದ್ಯ ಸ್ಥಳಕ್ಕೆ ಸತ್ಯಮಂಗಲ ಟೈಗರ್ ರಿಸರ್ವ್ ಫಾರೆಸ್ಟ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಡೆದಿದ್ದೇನು? ರೈತ ಮಹೇಶ್, ಜಮೀನಿನಲ್ಲಿ ಕಾವಲು ಕಾಯುತ್ತಿದ್ದರು. ಈ ವೇಳೆ 9 ಕಾಡಾನೆಗಳ ಹಿಂಡು ದಾಳಿ…