Headlines

‘ಧುರಂಧರ್ 2’ ಬಿಡುಗಡೆಗೆ ಮುಂಚೆ ಮರು ಬಿಡುಗಡೆ ಆಯ್ತು ‘ಧುರಂಧರ್’

ರಣ್ವೀರ್ ಸಿಂಗ್ (Ranveer Singh) ನಟನೆಯ ‘ಧುರಂಧರ್ 2’ ಸಿನಿಮಾ ಬಿಡುಗಡೆ ಆಗುತ್ತಿದೆ. ಮಾರ್ಚ್ 19ರಂದು ಸಿನಿಮಾ ರಿಲೀಸ್ ಆಗುತ್ತಿದ್ದು, ಮಾರ್ಚ್ 18ರಂದು ಸಿನಿಮಾದ ಪ್ರೀಮಿಯರ್ ಶೋ ಆಯೋಜನೆಗೊಳ್ಳಲಿದೆ. ಸಿನಿಮಾದ ಬಿಡುಗಡೆಗೆ ಇನ್ನೂ ಒಂದು ವಾರ ಇರುವಾಗಲೇ ಇದೇ ಸಿನಿಮಾದ ಮೊದಲ ಭಾಗ ‘ಧುರಂಧರ್’ ಮರು ಬಿಡುಗಡೆ ಆಗಿದೆ. 2025ರ ಡಿಸೆಂಬರ್​​ನಲ್ಲಿ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಆಗಿದ್ದ ‘ಧುರಂಧರ್’ ಸಿನಿಮಾ ಇದೀಗ ಮಾರ್ಚ್ 12 ರಂದು ಮರು ಬಿಡುಗಡೆ ಆಗಿದ್ದು, ಹಲವು ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದೆ….

Read More

Daily Devotional: ಯಾವುದೇ ಶುಭ ಕಾರ್ಯಕ್ಕೂ ದೀಪ ಬೆಳಗೋದು ಯಾಕೆ ಗೊತ್ತಾ?

ಸಾಮಾನ್ಯವಾಗಿ, ಹೊಸ ಕಚೇರಿ ಅಥವಾ ಅಂಗಡಿಯ ಉದ್ಘಾಟನೆಗಳಲ್ಲಿ ಟೇಪ್ ಕತ್ತರಿಸುವ ಪದ್ಧತಿಯೂ ಇದೆ. ಆದರೆ, ದೀಪ ಬೆಳಗುವ ಆಚರಣೆಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಇದರ ಹಿಂದಿನ ಮಹತ್ವದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞರಾದ ಡಾ. ಬಸವರಾಜ್ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಮಾಹಿತಿ ನೀಡಿದ್ದಾರೆ. “ದೀಪಂ ಜ್ಯೋತಿ ಪರಬ್ರಹ್ಮ ದೀಪಂ ಜ್ಯೋತಿ ಜನಾರ್ದನಃ ದೀಪೋ ಹರತು ಮೇ ಪಾಪಾನಿ ಸಂಧ್ಯಾ ದೀಪ ನಮೋಸ್ತುತೇ” ಎಂಬ ಶ್ಲೋಕ ದೀಪದ ಅಂತರಾರ್ಥವನ್ನು ಗುರೂಜಿ ವಿವರಿಸಿದ್ದಾರೆ. ದೀಪವು ಪರಬ್ರಹ್ಮನ…

Read More

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ – Kannada News

ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ…

Read More

ಮೆಟ್ರೋದಲ್ಲಿ ಗನ್ ಪ್ರಾಂಕ್ ಮಾಡಿ ಸಂಕಷ್ಟಕ್ಕೆ ಸಿಲುಕಿದ ಯುವಕ!

ಬೆಂಗಳೂರು, ಮಾರ್ಚ್​ 09: ನಮ್ಮ ಮೆಟ್ರೋದಲ್ಲಿ (Namma Metro) ಆಟಿಕೆ ಗನ್ ಬಳಸಿ ಪ್ರಾಂಕ್ ವಿಡಿಯೋ ಮಾಡಲು ಯತ್ನಿಸಿದ್ದ ಯುವಕನನ್ನು ಮೆಟ್ರೋ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು ವಶಕ್ಕೆ ಪಡೆದು ಎಚ್ಚರಿಕೆ ನೀಡಿ ಬಿಡುಗಡೆ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪಾಂಡಿಚೇರಿ ಮೂಲದ ಅರ್ಜುನ್ ಎಂಬ ಯುವಕ ಈ ಕೃತ್ಯ ನಡೆಸಿರುವುದು ತಿಳಿದುಬಂದಿದೆ. ಸೋಶಿಯಲ್ ಮೀಡಿಯಾ ಹುಚ್ಚಿಗೆ ದಂಡ ಕಟ್ಟಿದ ಆಸಾಮಿ ಫೆಬ್ರವರಿ 6ರಂದು ಅರ್ಜುನ್ ದೀಪಾಂಜಲಿ ನಗರ ಮೆಟ್ರೋ ನಿಲ್ದಾಣದಿಂದ ನಮ್ಮ ಮೆಟ್ರೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ…

Read More

ಸೋಂಪು ನೀರು ಕುಡಿಯುವುದರಿಂದ ದೇಹ ತಂಪಾಗಿರುವುದು ಮಾತ್ರವಲ್ಲ ಈ ಪ್ರಯೋಜನಗಳೂ ಲಭಿಸುತ್ತದೆ‌

ಬೇಸಿಗೆ ಕಾಲ (summer) ಆರಂಭವಾಗಿದೆ. ಈ ಋತುವಿನಲ್ಲಿ ವಿಪರೀತ ಶಾಖ ಇರುವ ಕಾರಣ ನಿರ್ಜಲೀಕರಣ, ಆಯಾಸ, ದಣಿವು, ದೇಹ ಉರಿ, ಶಾಖದ ಹೊಡೆದ, ಜೀರ್ಣಕಾರಿ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ. ಆದ್ದರಿಂದ ಈ ಸಮಯದಲ್ಲಿ ಆರೋಗ್ಯದ ಬಗ್ಗೆ ತುಸು ಹೆಚ್ಚೇ ಕಾಳಜಿ ವಹಿಸಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ದೇಹವನ್ನು ತಂಪಾಗಿಡಲು, ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಲು ಜನ ಎಳನೀರು, ನೀರು, ಕಲ್ಲಂಗಡಿಯಂತಹ ಕಾಲೋಚಿತ ಹಣ್ಣುಗಳನ್ನು ಸೇವನೆ ಮಾಡುತ್ತಾರೆ. ಇದರ ಜೊತೆಗೆ ಈ ಸುಡು ಬೇಸಿಗೆಯಲ್ಲಿ ಸೋಂಪು ನೀರನ್ನೂ ಕುಡಿಯಬಹುದು….

Read More

ವನತಾರಾ ಸಂಸ್ಥಾಪನಾ ದಿನ: ಪ್ರಧಾನಿಗಳಿಂದ ಉದ್ಘಾಟನೆಯಾಗಿ ಒಂದು ವರ್ಷ; ಹಲವು ಪ್ರಾಣಿಗಳ ಜೀವ ಉಳಿಸಿ ಕಾಡಿಗೆ ಮರಳಿಸಿದ ಸಾಧನೆ – Kannada News | VANTARA FOUNDATION DAY: ONE YEAR AFTER INAUGURATION BY PRIME MINISTER NARENDRA MODI, MANY ANIMALS RESTORED TO HEALTH AND RETURNED TO THE WILD

ವನತಾರಾ ಉದ್ಘಾಟನೆ ವೇಳೆ ನರೇಂದ್ರ ಮೋದಿ ಜೊತೆ ಅಂಬಾನಿ ಕುಟುಂಬ ಜಾಮನಗರ್, ಗುಜರಾತ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ (2025ರ ಮಾರ್ಚ್ 2) ವನತಾರಾ ಸಂಸ್ಥೆಗೆ ಒಂದು ವರ್ಷದ ಸಂಭ್ರಮ (Vantara Foundation Day). ವನ್ಯಜೀವಿ ರಕ್ಷಣೆ, ಸುಧಾರಿತ ವೈದ್ಯಕೀಯ ಆರೈಕೆ, ವೈಜ್ಞಾನಿಕ ವಿಧಾನದಲ್ಲಿ ಸಂರಕ್ಷಣೆಯ ಕಾರ್ಯಗಳನ್ನು ವನತಾರಾ ಈ ಒಂದು ವರ್ಷದಲ್ಲಿ ಮಾಡಿದೆ. ಅನಂತ್ ಮುಕೇಶ್ ಅಂಬಾನಿ ಅವರು ಸಂಸ್ಥಾಪಿಸಿದ ವಂತಾರಾ, ಈ ಒಂದು ವರ್ಷದಲ್ಲಿ ಸಾವಿರಾರು ವನ್ಯಜೀವಿಗಳ ರಕ್ಷಣೆ ಮಾಡಿ, ವೈದ್ಯಕೀಯ ಚಿಕಿತ್ಸೆ…

Read More

ದಾವಣಗೆರೆ ದಕ್ಷಿಣ ಉಪ ಚುನಾವಣೆ ಗೆದ್ದರೂ ಕಾಂಗ್ರೆಸ್​​ಗೆ ತಪ್ಪದ ಚಿಂತೆ: ಕಾರಣ ಇಲ್ಲಿದೆ – Kannada News | Davangere By election: Congress Wins but Margin Sparks Concern Over Muslim Vote Shift

ದಾವಣಗೆರೆ, ಮೇ 05: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಜಯಗಳಿಸಿದೆ. ಆದರೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಫಲಿತಾಂಶ ಕಾಂಗ್ರೆಸ್‌ಗೆ ಆತಂಕ ಮೂಡಿಸಿದೆ. ಕಾಂಗ್ರೆಸ್ ಗೆದ್ದಿದ್ದರೂ, ವಿಜಯದ ಅಂತರ ಬಹಳ ಕಡಿಮೆಯಾಗಿದೆ. ಇದು ಮುಸ್ಲಿಂ ಮತದಾರರು ಕಾಂಗ್ರೆಸ್‌ನಿಂದ ದೂರ ಸರಿದಿರುವುದನ್ನು ಸ್ಪಷ್ಟವಾಗಿ ತೋರಿಸುತ್ತದೆ. ಎಸ್ಡಿಪಿಐ ಅಭ್ಯರ್ಥಿಗೆ ದಾಖಲೆಯ ಸುಮಾರು 19,000 ಮತಗಳು ಬಂದಿದ್ದು, ಇತರೆ ಮುಸ್ಲಿಂ ಅಭ್ಯರ್ಥಿಗಳಿಗೆ 2-3 ಸಾವಿರ ಮತಗಳು ಲಭಿಸಿವೆ. ಈ ಬೆಳವಣಿಗೆಯು ಮುಂದಿನ ದಿನಗಳಲ್ಲಿ 40-50 ಕ್ಷೇತ್ರಗಳಲ್ಲಿ…

Read More

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಅಲ್ಲಗಳೆದ ಸುರ್ಜೇವಾಲ: ಊಹಾಪೋಹಗಳಿಗೆ ಕಿವಿಗೊಡದಂತೆ ಮನವಿ

ರಣದೀಪ್​​ ಸುರ್ಜೇವಾಲImage Credit source: Tv9 Kannada ಬೆಂಗಳೂರು, ಮೇ 27: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ (Siddaramaiah) ನಾಳೆಯೇ (ಮೇ 28) ರಾಜೀನಾಮೆ ನೀಡಲಿದ್ದಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಹೈಕಮಾಂಡ್​​ ನಾಯಕರ ಸೂಚನೆಗೆ ಗೌರವ ನೀಡಿ ಸಿದ್ದರಾಮಯ್ಯ ರಾಜೀನಾಮೆ ನಿರ್ಧಾರಕ್ಕೆ ಬಂದಿದ್ದಾರೆ. ಅವರ ಆಪ್ತ ಶಾಸಕರು ಮತ್ತು ಸಚಿವರುಗಳ ಬಳಿಯೂ ಈ ವಿಷಯವನ್ನು ತಿಳಿಸಿದ್ದಾರೆ ಎನ್ನಲಾಗಿದೆ. ಇದಕ್ಕೆ ಪೂರಕವೆಂಬಂತೆ ರಾಜಕೀಯ ಚಟುವಟಿಕೆಗಳೂ ಕರ್ನಾಟಕದಲ್ಲಿ ಬಿರುಸುಗೊಂಡಿವೆ. ಆದರೆ ಈ ನಡುವೆ ರಾಜ್ಯ ಕಾಂಗ್ರೆಸ್…

Read More

ಶಿವಮೊಗ್ಗ ಖಾಸಗಿ ಆಸ್ಪತ್ರೆ ಎಡವಟ್ಟು?: ಹರ್ನಿಯಾ ಆಪರೇಷನ್ ಬಳಿಕ ಕೋಮಾಗೆ ಜಾರಿದ ಮಹಿಳೆ

ಶಿವಮೊಗ್ಗ, ಮಾ.25: ನಗರದ ನೆಹರು ಕ್ರೀಡಾಂಗಣದ ಪಕ್ಕದಲ್ಲಿರುವ ಅಮೃತ್ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಲೋಪ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹರ್ನಿಯಾ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದ 48 ವರ್ಷದ ದೇವಿ ಬಾಯಿ ಎಂಬುವರು ಚಿಕಿತ್ಸೆಯ ನಂತರ ಕೋಮಾಗೆ ಜಾರಿದ್ದು, ಇದಕ್ಕೆ ವೈದ್ಯರು ನೀಡಿದ ‘ಹೈಡೋಸ್’ ಔಷಧಿಯೇ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆಗೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಮಾದರಿ 11 ರಂದು ದೇವಿ ಬಾಯಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಾದರಿ 12 ರ ರಾತ್ರಿ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು….

Read More

IND vs NAM: 6,6,6,6,6.. 24 ಎಸೆತಗಳಲ್ಲಿ 61 ಚಚ್ಚಿದ ಇಶಾನ್ ಕಿಶನ್

ನಮೀಬಿಯಾ ವಿರುದ್ಧ ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ 18ನೇ ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲು ಬ್ಯಾಟಿಂಗ್‌ ಮಾಡಿತು. ಅದರಂತೆ ತಂಡದ ಪರ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಆರಂಭಿಕರಾಗಿ ಇನ್ನಿಂಗ್ಸ್ ಆರಂಭಿಸಿದರು. ಅಭಿಷೇಕ್ ಬದಲಿಯಾಗಿ ಬಂದಿದ್ದ ಸಂಜು 22 ರನ್ ಬಾರಿಸಿ ಔಟಾದರು. ಸಂಜು ವಿಕೆಟ್ ಪತನದ ಬಳಿಕ ತಂಡದ ಇನ್ನಿಂಗ್ಸ್ ನಿಭಾಯಿಸುವ ಜವಾಬ್ದಾರಿ ಹೊತ್ತ ಇಶಾನ್ ಕಿಶನ್ ಸಿಕ್ಸರ್​ಗಳ ಮಳೆ ಸುರಿಸಲಾರಂಭಿಸಿದರು. ಇದರ ಪರಿಣಾಮವಾಗಿ ಕಿಶನ್…

Read More