‘ನನ್ನ ನೆಚ್ಚಿನ ಬ್ಯಾಟಿಂಗ್ ಪಾಲುದಾರ’; ರಹಾನೆ ನಿವೃತ್ತಿ ಬಗ್ಗೆ ಕೊಹ್ಲಿ ಹೇಳಿದ್ದಿದು – Kannada News | Rahane Retirement: Sachin, Kohli emotional post to India’s Dependable Test Legend
ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ (Ajinkya Rahane) ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಟೀಂ ಇಂಡಿಯಾದಲ್ಲಿ (Team India) ಸ್ಥಾನ ಪಡೆಯಲು ಹೆಣಗಾಡುತ್ತಿದ್ದ ರಹಾನೆಗೆ ಯಾವುದೇ ಸ್ಥಾನ ಸಿಗಲಿಲ್ಲ. ಹೀಗಾಗಿ ರಹಾನೆ ತಮ್ಮ ಭವಿಷ್ಯವನ್ನು ಪರಿಗಣಿಸಿ ಕ್ರಿಕೆಟ್‌ನಿಂದ ನಿವೃತ್ತರಾಗಿದ್ದಾರೆ. ಅಜಿಂಕ್ಯ ರಹಾನೆ ಭಾರತದ ಪರ 85 ಟೆಸ್ಟ್ ಪಂದ್ಯಗಳನ್ನು ಆಡಿದ್ದು 6 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ದೇಶೀಯ ಕ್ರಿಕೆಟ್‌ನಲ್ಲಿ ಮುಂಬೈ ಪರ ಆಡಿದ ಅಜಿಂಕ್ಯ ರಹಾನೆ ಹಲವು ವರ್ಷಗಳ…