ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! – Kannada News | Ancient Human Remains Discovered at Ballari Tekkalakote Excavation
ತೆಕ್ಕಲಕೋಟೆ ಬಳಿ ಉತ್ಖನನದಲ್ಲಿ ಸಿಕ್ತು ಒಂದರ ಪಕ್ಕದಲ್ಲೊಂದು 5 ಸಾವಿರ ವರ್ಷ ಹಳೆಯ ಅಸ್ಥಿಪಂಜರಗಳು! ಬಳ್ಳಾರಿ, ಫೆಬ್ರುವರಿ 08: ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಉತ್ಖನನದ (Excavation) ವೇಳೆ ಪ್ರಾಗೈತಿಹಾಸಿಕ ಕಾಲಕ್ಕೆ ಸೇರಿದ ಎರಡು ಮಾನವ ಅಸ್ಥಿಪಂಜರಗಳು ಪತ್ತೆಯಾಗಿವೆ. ಅಮೆರಿಕಾದ ಹಾರ್ಟ್‌ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ಹಾಗೂ ಉತ್ಖನನ ತಂಡದ ಸಹ ನಿರ್ದೇಶಕಿ ನಮಿತಾ ಎಸ್. ಸುಗಂಧಿ ನೇತೃತ್ವದ ಸಂಶೋಧಕರ ತಂಡ ಈ ಉತ್ಖನನ ಕಾರ್ಯವನ್ನು ನಡೆಸುತ್ತಿದೆ. ಕಳೆದ ವಾರ ಮಣ್ಣನ್ನು…