ಬುಮ್ರಾಗೆ ಬೌಲಿಂಗ್ ಟ್ರಿಕ್ಸ್ ಹೇಳಿಕೊಟ್ಟಿದ್ದೇ ನಾನು: ಪಾಕ್ ಮೂಲದ ವೇಗಿ

ಪಾಕಿಸ್ತಾನ್ ಮೂಲದ ಯುಎಇ ಕ್ರಿಕೆಟಿಗ ಝಹೂರ್ ಖಾನ್ (Zahoor Khan) ಇತ್ತೀಚೆಗೆ ನೀಡಿದ ಹೇಳಿಕೆಯೊಂದು ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತದ ಸ್ಟಾರ್ ಬೌಲರ್ ಜಸ್​ಪ್ರೀತ್ ಬುಮ್ರಾ ಅವರ ಪ್ರಸಿದ್ಧ ‘ಸ್ಲೋವರ್ ಬಾಲ್’ (Slower ball) ತಂತ್ರವನ್ನು ತಾನೇ ಕಲಿಸಿಕೊಟ್ಟಿದ್ದು ಎಂದು ಅವರು ಹೇಳಿಕೊಂಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಝಹೂರ್ ಖಾನ್,  ಜಸ್​ಪ್ರೀತ್ ಬುಮ್ರಾ ಇತ್ತೀಚೆಗೆ ಸ್ಲೋವರ್ ಎಸೆತಗಳನ್ನು ಎಸೆಯುತ್ತಿದ್ದಾರೆ. ಈ ಎಸೆತಗಳನ್ನು ಹೇಳಿಕೆ ಕೊಟ್ಟಿದ್ದು ನಾನು. ಇದಾದ ಬಳಿಕ ಬುಮ್ರಾ ನಿಧಾನಗತಿಯ ಎಸೆತಗಳ ಮೂಲಕ ಯಶಸ್ಸು…

Read More

ಕಮಲಾಕರ ಭಟ್​​​ಗೆ ಮತ್ತೋರ್ವ ಮಹಿಳೆ, ಪಡ್ಡೆ ಹುಡುಗರ ಜತೆ ಸುಚಿತ್ರಾ: ಇಬ್ಬರ ಕಮದಾಟ, ಕಳ್ಳಾಟ ಬಯಲಿಗೆ – Kannada News | Siddapura Vasanth Naik Murder Case: reveals Astrologer kamalakara bhat And Lover suchitra illicit relationship With Others

ಕಾರವಾರ, (ಫೆಬ್ರವರಿ 09): ಸಿದ್ದಾಪುರ ವಸಂತ್ ನಾಯ್ಕ್ ಕೊಲೆ ಪ್ರಕರಣದ (Vasanth Naik Murder Case) ರೂವಾರಿಗಳಾದ ಕಮಲಾಕರ ಭಟ್ (Kamalakar Bhat) ಮತ್ತು ಸುಚಿತ್ರ (Sucitra) ಗ್ಯಾಂಗ್ ಅಂದರ್ ಆಗಿ ಬರೋಬ್ಬರಿ ಇವತ್ತು ಏಳು ದಿನ. ಈ ‌ನಡುವೆ ಇಬ್ಬರ ಕಳ್ಳಾಟದ ಆಡಿಯೋ, ಪೊಟೋಗಳು ಒಂದೊಂದೆ ಆಗಿ ರಿವೀಲ್ ಆಗುತ್ತಿವೆ. ಹೌದು.. ರೀಲ್ಸ್ ರಾಣಿ ಸುಚಿತ್ರಳ ನವಟಂಕಿ ಆಟಗಳು ಒಂದೆರಡಲ್ಲ, ಇದರ‌ ಬಲೆಯಲ್ಲಿ ಬಿದ್ದು ಮೋಸ‌ಹೋದ‌ ಅದೆಷ್ಟೋ ಯುವಕರ ಗುಂಪೇ ಇದೆ. ಆದ್ರೆ ಮರ್ಯಾದೆಗೆ ಅಂಜಿ…

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 7ರ ದಿನಭವಿಷ್ಯ

ಮಕ್ಕಳೊಂದಿಗೆ ವಾಗ್ವಾದ ತಪ್ಪಿಸಲು ಮತ್ತು ಶಾಂತಿ ಕಾಪಾಡಲು ಮಹಾಲಕ್ಷ್ಮಿಯ ಮುಂದೆ ತುಪ್ಪದ ದೀಪ ಹಚ್ಚಿ. ಬಿಳಿ ಬಣ್ಣದ ಸಿಹಿತಿಂಡಿಯನ್ನು ನೈವೇದ್ಯ ಮಾಡಿ ಹಂಚಿ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4): ಸರ್ಕಾರಿ ಕೆಲಸಕ್ಕಾಗಿ ಪ್ರಯತ್ನ ಮಾಡುತ್ತಿರುವವರಿಗೆ ಬಹಳ ಉತ್ತಮವಾದ ಮಾರ್ಗದರ್ಶನ ದೊರೆಯುವ ಸಾಧ್ಯತೆಗಳು ಹೆಚ್ಚಿವೆ. ಅದೇ ರೀತಿ ಸರ್ಕಾರದಿಂದ ಸಿಗಬೇಕಾದ ಕಾಗದ- ಪತ್ರಗಳಿಗಾಗಿ ಪ್ರಯತ್ನ ಮಾಡುತ್ತಿರುವವರಿಗೆ ಅದನ್ನು ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಾನದ ಬಗ್ಗೆ ತಿಳಿದುಬರಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ…

Read More

4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ – Kannada News | Ashes thrashing Ashes series decided the earliest in terms of balls

ಟೆಸ್ಟ್ ಕ್ರಿಕೆಟ್​ನ ಮದಗಜಗಳ ಕಾಳಗದಲ್ಲಿ ಮತ್ತೊಮ್ಮೆ ಇಂಗ್ಲೆಂಡ್ ತಂಡವನ್ನು ಬಗ್ಗು ಬಡಿಯುವಲ್ಲಿ ಆಸ್ಟ್ರೇಲಿಯಾ ತಂಡ ಯಶಸ್ವಿಯಾಗಿದೆ. ಈ ಬಾರಿ ಕೇವಲ 4719 ಎಸೆತಗಳಲ್ಲಿ ಆಂಗ್ಲರನ್ನು ಕಟ್ಟಿಹಾಕಲಾಗಿದೆ. ಅಂದರೆ 4719 ಎಸೆತಗಳಲ್ಲೇ ಈ ಬಾರಿಯ ಆ್ಯಶಸ್ ಸರಣಿಯ ಫಲಿತಾಂಶ ಹೊರಬಿದ್ದಿದೆ. ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ 8 ವಿಕೆಟ್​ಗಳ ಜಯ ಸಾಧಿಸಿದ್ದ ಆಸ್ಟ್ರೇಲಿಯಾ ತಂಡವು ಮೂರನೇ ಟೆಸ್ಟ್ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಈ ಮೂಲಕ 3-0 ಅಂತರದಿಂದ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಈ ಮೂರು ಪಂದ್ಯಗಳಲ್ಲಿ…

Read More

ಆಸ್ಟ್ರೇಲಿಯಾ ಟಿ20 ತಂಡದಲ್ಲಿ ಭಾರತೀಯ..! – Kannada News

ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಗೆ ಆಸ್ಟ್ರೇಲಿಯಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಬದಲಾವಣೆಯೊಂದಿಗೆ ಈ ತಂಡದಲ್ಲಿ ದೆಹಲಿ ಮೂಲದ ಆಲ್​ರೌಂಡರ್ ನಿಖಿಲ್ ಚೌಧರಿ (Nikhil Chaudhary) ಕಾಣಿಸಿಕೊಂಡಿದ್ದಾರೆ. ನಿಖಿಲ್ ಭಾರತೀಯ ಮೂಲದ ಆಸ್ಟ್ರೇಲಿಯನ್ ಕ್ರಿಕೆಟಿಗ. ಈ ಹಿಂದೆ ಪಂಜಾಬ್ ಪರ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿದ್ದರು. ಇದೀಗ ಆಸ್ಟ್ರೇಲಿಯಾ ಪರ ಪಾದಾರ್ಪಣೆ ಮಾಡಲು ಸಜ್ಜಾಗಿದ್ದಾರೆ. ಈ ಹಿಂದೆ ಪ್ರಕಟಿಸಲಾಗಿದ್ದ ಆಸ್ಟ್ರೇಲಿಯಾ ಟಿ20 ತಂಡದಲ್ಲಿ ನಿಖಿಲ್ ಚೌಧರಿ ಸ್ಥಾನ ಪಡೆದಿರಲಿಲ್ಲ. ಆದರೆ ವೈಯುಕ್ತಿಕ ಕಾರಣಗಳಿಮದಾಗಿ ಟ್ರಾವಿಸ್ ಹೆಡ್ ಈ…

Read More

IND vs SA: ಅಭ್ಯಾಸ ಪಂದ್ಯದಲ್ಲಿ ಆಫ್ರಿಕಾ ಮಣಿಸಿದ ಟೀಂ ಇಂಡಿಯಾ – Kannada News | India Dominates South Africa in T20 World Cup Warm Up, Wins by 30 Runs

ನವಿ ಮುಂಬೈನಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯ ನಡೆಯಿತು. ಈ ಪಂದ್ಯದಲ್ಲಿ ಆತಿಥೇಯ ಭಾರತ 30 ರನ್​ಗಳ ಅಮೋಘ ಜಯ ಸಾಧಿಸುವ ಮೂಲಕ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಪ್ರದರ್ಶನ ನೀಡಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಬರೋಬ್ಬರಿ 241 ರನ್ ಕಲೆಹಾಕಿತು. ತಂಡದ ಪರ ಆಡಿದ ಎಲ್ಲಾ ಬ್ಯಾಟ್ಸ್‌ಮನ್​ಗಳು ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಕೂಡ ಉತ್ತಮ…

Read More

ಚಾರಣಿಗರ ಸುರಕ್ಷತೆಗೆ ಸರ್ಕಾರದ ಮಾಸ್ಟರ್ ಪ್ಲಾನ್: ಕಡ್ಡಾಯವಾಗಲಿದೆ ಟ್ರ್ಯಾಕಿಂಗ್ ಆ್ಯಪ್, ವಿಮೆ ! ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು, ಏಪ್ರಿಲ್ 9: ಕರ್ನಾಟಕದ (Karnataka) ಗಿರಿಶ್ರೇಣಿಗಳಲ್ಲಿ ಚಾರಣಕ್ಕೆ (Trekking) ಹೋಗುವವರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಇಲಾಖೆಯು ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಚಂದ್ರದ್ರೋಣ ಪರ್ವತ ಶ್ರೇಣಿ ಮತ್ತು ಕೊಡಗಿನ ತಡಿಯಂಡಮೋಳ್​​ನಲ್ಲಿ ಇತ್ತೀಚೆಗೆ ಚಾರಣಿಗರು ನಾಪತ್ತೆಯಾದ ಆತಂಕಕಾರಿ ಪ್ರಕರಣಗಳ ಹಿನ್ನೆಲೆಯಲ್ಲಿ, ಸಚಿವ ಈಶ್ವರ ಖಂಡ್ರೆ ಅವರು ದೇಶಕ್ಕೇ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನ (SOP) ರೂಪಿಸಲು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಹೊಸ SOP ನಲ್ಲಿ ಏನೇನು ಇರಲಿದೆ? ಹೊಸ ಪ್ರಮಾಣಿತ ಕಾರ್ಯವಿಧಾನದಲ್ಲಿ ಏನೇನು…

Read More

ಧೋನಿ ಆಪ್ತನ ಜೊತೆ ಸುತ್ತಾಡುತ್ತಿರುವ ಪರಮ ಸುಂದರಿ ಕೃತಿ ಸನನ್ – Kannada News | Bollywood actress Kriti Sanon and Businessman Kabir Bahia age gap and dating

ಬಾಲಿವುಡ್ ಚೆಲುವು ಕೃತಿ ಸನನ್ (Kriti Sanon) ಅವರು ಉದ್ಯಮಿ ಕಬೀರ್ ಬಹಿಯಾ ಜೊತೆ ಲಂಡನ್​​ನಲ್ಲಿ ಸುತ್ತಾಡಿದ ವಿಡಿಯೋ ವೈರಲ್ ಆಗಿದೆ. ಇಬ್ಬರ ನಡುವೆ 9 ವರ್ಷಗಳ ವಯಸ್ಸಿನ ಅಂತರ ಇದೆ. ಕಬೀರ್ ಬಹಿಯಾಗಿಂತಲೂ ಕೃತಿ ಸನೋನ್ ಅವರು 9 ವರ್ಷ ಹಿರಿಯರು. ಅವರಿಬ್ಬರ ನಡುವೆ ಪ್ರೀತಿ ಚಿಗುರಿದೆ ಎಂಬ ಅನುಮಾನ ಎಲ್ಲರಿಗೂ ಮೂಡಿದೆ. ವಯಸ್ಸಿನ ಅಂತರದ ಕಾರಣದಿಂದ ಎಲ್ಲರಿಗೂ ಅಚ್ಚರಿ ಆಗಿದೆ. ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿರುವ ಕಬೀರ್ ಬಹಿಯಾ (Kabir Bahia) ಅವರು…

Read More

ರಾಷ್ಟ್ರಪತಿ ದ್ರೌಪದಿ ಮುರ್ಮು ಜೀವನ ಆಧಾರಿತ ಡಾಕ್ಯುಮೆಂಟರಿ ಮಾಡಲು ಮುಂದಾದ ಆಮಿರ್ ಖಾನ್ – Kannada News | Aamir Khan Productions’ Documentary on President Droupadi Murmu: Inspiring Journey Revealed

ದ್ರೌಪದಿ ಮುರ್ಮು-ಆಮಿರ್ Image Credit source: Droupadi Murmu ಬಾಲಿವುಡ್ ನಟ ಆಮಿರ್ ಖಾನ್ ಅವರು (Aamir Khan) ಇತ್ತೀಚೆಗೆ ನಟನೆಗಿಂತ, ಸಿನಿಮಾ ನಿರ್ಮಾಣದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ‘ಆಮಿರ್ ಖಾನ್ ಪ್ರೊಡಕ್ಷನ್ಸ್’ ಮೂಲಕ ವಿಭಿನ್ನ ಹಾಗೂ ಅರ್ಥಪೂರ್ಣ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಈಗ ಈ ನಿರ್ಮಾಣ ಸಂಸ್ಥೆಯಿಂದ ಡಾಕ್ಯುಮೆಂಟರಿ ಒಂದು ಬರಲಿದೆ. ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ರೋಚಕ ಹಾಗೂ ಸ್ಪೂರ್ತಿದಾಯಕ ಜೀವನದ ಕುರಿತು ವಿಶೇಷ ಸಾಕ್ಷ್ಯಚಿತ್ರ (ಡಾಕ್ಯುಮೆಂಟರಿ) ಒಂದನ್ನು ಸಿದ್ಧಪಡಿಸಲು ಆಮಿರ್ ಖಾನ್…

Read More

ಸಿ.ವಿ. ಶಿವಶಂಕರ್ ಕಲಾ ಪ್ರತಿಷ್ಠಾನದಿಂದ ಎರಡು ವಿಶೇಷ ಪ್ರಶಸ್ತಿ ಪ್ರದಾನ – Kannada News | CV Shivashankar Kala Prathishtana special award to Kaviraj and Sandeep Sunkad

‘ಸಿ.ವಿ. ಶಿವಶಂಕರ್ (CV Shivashankar) ಕಲಾ ಪ್ರತಿಷ್ಠಾನ’ದ ವತಿಯಿಂದ ಇತ್ತೀಚೆಗೆ ಎರಡು ವಿಶೇಷ ಪ್ರಶಸ್ತಿಗಳನ್ನು ಪ್ರದಾನಿಸಲಾಯಿತು. ಕವಿರಾಜ್ (Kaviraj) ಅವರಿಗೆ ‘ಭರವಸೆಯ ಬರಹಗಾರ’ ಪ್ರಶಸ್ತಿ ಮತ್ತು ಸಂದೀಪ್ ಸುಂಕದ್ ಅವರಿಗೆ ‘ನಿಷ್ಣಾತ ನಿರ್ದೇಶಕ’ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದ ವೇದಿಕೆಯಲ್ಲಿ ಡಾ. ಜಯಮಾಲಾ, ಹಿರಿಯ ನಟಿ ಡಾ. ಗಿರಿಜಾ ಲೋಕೇಶ್, ಹಿರಿಯ ರಾಜಕಾರಣಿ ಹಾಗೂ ಚಿತ್ರರಂಗದ ಕಾರ್ಯಕರ್ತ ಡಾ. ಮದನ್ ಪಟೇಲ್ ಮತ್ತು ಸದಾಶಿವ ಶೆಣೈ ಉಪಸ್ಥಿತರಿದ್ದರು. ಈ ವೇಳೆ ನಿರ್ದೇಶಕ ವೆಂಕಟ್ ಭಾರದ್ವಾಜ್ ಅವರು ಮಾಡಿದರು….

Read More